ಕಾರ್ಕಳ ತಾಲೂಕಿನ ಈದು ಗ್ರಾಮದ ವ್ಯಕ್ತಿಯಲ್ಲಿ ಕಾಲರಾ ರೋಗ ಪತ್ತೆ: ಜನತೆಯಲ್ಲಿ ಹೆಚ್ಚಿದ ಆತಂಕ

ಕಾರ್ಕಳ : ಕಾರ್ಕಳ ತಾಲೂಕಿನ ಈದು ಗ್ರಾಮದ 36 ವರ್ಷದ ವ್ಯಕ್ತಿಯೊಬ್ಬರಿಗೆ ಕಾಲರಾ ರೋಗ ಪತ್ತೆಯಾಗಿದೆ. ಅವರು ಉಡುಪಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತಿದ್ದು, ಗುಣಮುಖರಾಗುತಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಐ.ಪಿ.ಗಡಾದ್ ತಿಳಿಸಿದ್ದಾರೆ. ಮಂಗಳೂರಿನ ನಿರ್ಮಾಣ ಸಂಸ್ಥೆಯೊಂದರಲ್ಲಿ…

ಕಾರ್ಕಳ: ಶಾಸಕರನ್ನು ಕಡೆಗಣಿಸಿ ಅಂಗನವಾಡಿ ಕಟ್ಟಡ ಉದ್ಘಾಟನೆ! ಪ್ರೊಟೊಕಾಲ್ ಉಲ್ಲಂಘನೆ ಹಾಗೂ ಕರ್ತವ್ಯಲೋಪದಡಿ ಅಂಗನವಾಡಿ ಕಾರ್ಯಕರ್ತೆ ಅಮಾನತು

ಕಾರ್ಕಳ: ಅಂಗನವಾಡಿ ಕಟ್ಟಡ ಉದ್ಘಾಟನೆಯ ವಿಚಾರದಲ್ಲಿ ಪ್ರೊಟೊಕಾಲ್ ಪಾಲಿಸದ ಅಂಗನವಾಡಿ ಕಾರ್ಯಕರ್ತೆಯನ್ನು ಅಮಾನತುಗೊಳಿಸಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಆದೇಶಿಸಿದ್ದಾರೆ. ಕುಕ್ಕುಂದೂರು ಗ್ರಾಮದ ಜಯಂತಿನಗರ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಪ್ರಭಾವತಿ ಎಂಬವರು ಅಮಾನತುಗೊಂಡವರು. ಕುಕ್ಕುಂದೂರು ಗ್ರಾಮ‌ ಪಂಚಾಯತ್…

ಅಜೆಕಾರು: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಅಜೆಕಾರು: ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಜೆಕಾರಿನಲ್ಲಿ ಶುಕ್ರವಾರ ನಡೆದಿದೆ. ಅಜೆಕಾರಿನ ಅಂತೋನಿ ಪಿರೇರಾ (63) ಆತ್ಮಹತ್ಯೆ ಮಾಡಿಕೊಂಡವರು. ಅವರು ಸುಮಾರು 5 ವರ್ಷಗಳಿಂದ ಹೃದಯ ಸಂಬAಧಿ ಹಾಗೂ ಮೊಣಕಾಲು ಗಂಟು ಕಾಯಿಲೆಯಿಂದ ಬಳಲುತ್ತಿದ್ದು ಈ…

ಬಂಟ್ವಾಳದಲ್ಲಿ ಭೀಕರ ಕಾರು ಅಪಘಾತ: ನವವಿವಾಹಿತೆ ಸಾವು, ಪತಿ ಗಂಭೀರ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ತಲಪಾಡಿ ಎಂಬಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ನವ ವಿವಾಹಿತೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಪತಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಅವರ ಪತ್ನಿ ಮಾನಸ…

ಹೆಬ್ರಿ: ಕಾರ್ಕಳ, ಹೆಬ್ರಿ ತಾಲೂಕು ಮಟ್ಟದ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟ

ಹೆಬ್ರಿ: ಸರ್ಕಾರಿ ಪದವಿಪೂರ್ವ ಕಾಲೇಜು ಹೆಬ್ರಿ ಪ್ರೌಢಶಾಲಾ ವಿಭಾಗ ಇಲ್ಲಿ ಕಾರ್ಕಳ ಮತ್ತು ಹೆಬ್ರಿ ತಾಲೂಕು ಮಟ್ಟದ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟ ಸೆ.9 ರಂದು ನಡೆಯಿತು. ಹೆಬ್ರಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ತಾರನಾಥ್ ಬಂಗೇರ ಅಧ್ಯಕ್ಷತೆ ವಹಿಸಿ ಮಾತನಾಡಿ, ಕ್ರೀಡೆಯಲ್ಲಿ…

ಕಲರ್ಸ್ ಕನ್ನಡದಲ್ಲಿ ಸೆಪ್ಟೆಂಬರ್ 9ರಿಂದ ಹೊಸ ಧಾರಾವಾಹಿ ‘ದೃಷ್ಟಿಬೊಟ್ಟು’: ರೂಪವೇ ಶಾಪವಾದವಳ ಸುತ್ತ ಸುತ್ತಿಕೊಂಡ ಕೌಟುಂಬಿಕ ಕತೆ 

ಕರಾವಳಿ ನ್ಯೂಸ್ ಸಿನಿ ಡೆಸ್ಕ್: ಕನ್ನಡಿಗರಿಗೆ ಸದಭಿರುಚಿಯ ಮನರಂಜನೆ ನೀಡುತ್ತಾ ಬಂದಿರುವ ಕಲರ್ಸ್ ಕನ್ನಡ ವಾಹಿನಿಯು ಈಗ ಮತ್ತೊಂದು ಹೊಸ ಧಾರಾವಾಹಿಯನ್ನು ಹೊತ್ತು ತಂದಿದೆ. ರೂಪವೇ ಶಾಪವಾದ ಹುಡುಗಿಯೊಬ್ಬಳ ಕತೆಯನ್ನು ಮನಮುಟ್ಟುವಂತೆ ಹೇಳುವ ಈ ಹೊಸ ಧಾರಾವಾಹಿಯ ಹೆಸರು ‘ದೃಷ್ಟಿಬೊಟ್ಟು’. ಸೆಪ್ಟೆಂಬರ್…

ಗಣಪತಿಗೆ ತುಳಸಿ ವರ್ಜ್ಯ,ಗರಿಕೆ ಶ್ರೇಷ್ಠ ಏಕೆ ಎನ್ನುವುದರ ಕುರಿತು ಪೌರಾಣಿಕ ಹಿನ್ನೆಲೆ

✍️ ಪ್ರಜ್ವಲಾ ಶೆಣೈ,ಕಾರ್ಕಳ ಭಾರತೀಯ ಹಿಂದೂ ಸಂಸ್ಕೃತಿಯಲ್ಲಿ ಹಬ್ಬಗಳಿಗೆ ವಿಶೇಷ ಆದ್ಯತೆಯನ್ನು ನೀಡಲಾಗುತ್ತದೆ. ಅದರಲ್ಲೂ ಗಣಪತಿ ಹಬ್ಬ ಎಂದರೆ ಪುಟ್ಟ ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರಿಗೂ ಇಷ್ಟ. ಗಣೇಶ, ವಿಘ್ನೇಶ, ವಿನಾಯಕ, ಏಕದಂತ, ಲಂಬೋದರ, ಬಾಲಚಂದ್ರ ಗಜಾನನ , ಗಜವದನ ,ವಿದ್ಯಾಪತಿ,…

ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಬಿಎಡ್ ಅರ್ಹತೆ ಬೇಕಿಲ್ಲ : ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಬಿಎಡ್ ಅರ್ಹತೆ ಬೇಕಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಶಿಕ್ಷಕರ ನೇಮಕಾತಿಗೆ ಪ್ರಾಥಮಿಕ ಶಿಕ್ಷಣದಲ್ಲಿ ಡಿಪ್ಲೊಮಾ ಅರ್ಹತೆ ಸಾಕು ಎಂದು ಸುಪ್ರೀಂ ಕೋರ್ಟ್ ಪುನರುಚ್ಚರಿಸಿದೆ. ನ್ಯಾಯಮೂರ್ತಿ ಅನಿರುದ್ಧ ಬೋಸ್ ಮತ್ತು ನ್ಯಾಯಮೂರ್ತಿ…

ಗಣೇಶ ಹಬ್ಬ ಆಚರಣೆಯ ಹಿನ್ನೆಲೆ: ಜಿಲ್ಲೆಯಾದ್ಯಾoತ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

ಉಡುಪಿ: ಗಣೇಶ ಹಬ್ಬದ ಆಚರಣೆಯ ಪ್ರಯುಕ್ತ ಹೆಚ್ಚಿನ ಸ್ಥಳಗಳಲ್ಲಿ ಗಣೇಶ ವಿಗ್ರಹ ವಿಸರ್ಜನೆಯು ನಡೆಯುವ ಸಂದರ್ಭದಲ್ಲಿ ಬಾರ್ ಮತ್ತು ವೈನ್‌ಶಾಪ್‌ಗಳು ತೆರೆದಿದ್ದಲ್ಲಿ ಮದ್ಯಪಾನಾಸಕ್ತರು ಮದ್ಯಪಾನಮಾಡಿ ಗಲಭೆಮಾಡುವ ಸಾಧ್ಯತೆ ಇದ್ದು ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ…

ಚೆಕ್ ಬೌನ್ಸ್ ಪ್ರಕರಣ : ಆರೋಪಿ ದೋಷಮುಕ್ತಗೊಳಿಸಿ ನ್ಯಾಯಾಲಯ ಆದೇಶ

ಕಾರ್ಕಳ : ಕಾರ್ಕಳದ ಕುಕ್ಕುಂದೂರು ಗ್ರಾಮದ ಅಯ್ಯಪ್ಪನಗರದ ಶ್ರೀನಿವಾಸ ಎಂಬವರು ಕೈ ಸಾಲ ಮರು ಪಾವತಿಯಾಗಿ ನೀಡಿರುವ 10 ಲಕ್ಷ ರೂ. ಮೊತ್ತದ ಚೆಕ್‌ನ್ನು ಬ್ಯಾಂಕಿಗೆ ನಗದೀಕರಣಕ್ಕಾಗಿ ಹಾಜರುಪಡಿಸಿದಾಗ ಚೆಕ್ ಅಮಾನ್ಯಗೊಂಡಿರುವುದಾಗಿ ಆರೋಪಿಸಿ ಬೆಳ್ತಂಗಡಿ ಹಿರಿಯ ಸಿವಿಲ್ ಜಡ್ಜ್ ನ್ಯಾಯಾಧೀಶರು ಹಾಗೂ…