ಮಣಿಪಾಲ ಜ್ಞಾನಸುಧಾದಲ್ಲಿ ನಿವೃತ್ತ ಶಿಕ್ಷಕರಿಗೆ ಗೌರವ ವಂದನೆ
ಮಣಿಪಾಲ : ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ ಗುರುವಾರ ಶಿಕ್ಷಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಉಡುಪಿ ಜಿಲ್ಲೆಯ ನಿವೃತ್ತ ಉಪನಿರ್ದೇಶಕರಾದ ಆರ್.ಬಿ. ನಾಯಕ್, ವಿದ್ಯಾರ್ಥಿಗಳು ಗುರುವಿನ ಮಾರ್ಗದರ್ಶನದೊಂದಿಗೆ ಮುನ್ನಡೆಯಬೇಕು, ಶಿಸ್ತುಬದ್ಧ ಶಿಕ್ಷಣ…
ಹೆಬ್ರಿ: ಕುಸಿದು ಬಿದ್ದು ವ್ಯಕ್ತಿ ಸಾವು
ಹೆಬ್ರಿ: ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಕುಚ್ಚೂರಿನಲ್ಲಿ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ. ಕುಚ್ಚೂರು ನಿವಾಸಿ ಗಣಪ(56ವ) ಮೃತಪಟ್ಟವರು. ಗಣಪ ಅವರಿಗೆ ಬಿಪಿ ಸಮಸ್ಯೆಯಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಹೆಬ್ರಿಯ ಕೋಳಿ ಅಂಗಡಿಯೊAದರಲ್ಲಿ ಕೆಲಸಕ್ಕೆ ಹೋಗುತ್ತಿದ್ದ ಅವರು ಬುಧವಾರ…
ಉಡುಪಿ ಜ್ಞಾನಸುಧಾ ಪ.ಪೂ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ- ಪ್ರತೀ ವಿದ್ಯಾರ್ಥಿಯಲ್ಲೂ ಅಪರಿಮಿತ ಶಕ್ತಿ ಅಡಗಿರುತ್ತದೆ : ರವಿಶಂಕರ್ ರಾವ್ ಕುಂದಾರು
ಉಡುಪಿ: ಪ್ರಾಥಮಿಕ ಶಾಲೆಯ ಶಿಕ್ಷಕರುಗಳು ನಮ್ಮ ಮನಃಪಟಲದಲ್ಲಿ ಸದಾ ಕಾಲ ನೆಲೆಸಿರುತ್ತಾರೆ. ಶಿಕ್ಷಕರುಗಳು ವಿದ್ಯಾರ್ಥಿಗಳ ಪಾಲಿಗೆ ಮಾದರಿ ವ್ಯಕ್ತಿತ್ವಗಳಾಗಬೇಕು ಆಗ ಮಾತ್ರ ಅವರನ್ನು ತಿದ್ದಿ ತೀಡಲು ಸಾಧ್ಯವಾಗುವುದು. ಪ್ರತೀ ವಿದ್ಯಾರ್ಥಿಯಲ್ಲೂ ಅಪರಿಮಿತ ಶಕ್ತಿ ಅಡಗಿರುತ್ತದೆ ಅದನ್ನು ಗುರುತಿಸುವ ಶ್ರೇಷ್ಠ ಕಾರ್ಯ ಶಿಕ್ಷಕರದ್ದು.…
ಸುರತ್ಕಲ್ : ರಸ್ತೆ ಅಪಘಾತ; ಸ್ಕೂಟರ್ ಸವಾರ ದಾರುಣ ಸಾವು
ಸುರತ್ಕಲ್ : ರಸ್ತೆ ಅಪಘಾತ ಸಂಭವಿಸಿ ಯುವಕನೋರ್ವ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಕ್ಕ ಜಂಕ್ಷನ್ ನಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. ಮೃತ ಯುವಕನನ್ನು ಹಳೆಯಂಗಡಿ ಇಂದಿರಾನಗರ ನಿವಾಸಿ ಗಣೇಶ ದೇವಾಡಿಗ (27) ಎಂದು ಗುರುತಿಸಲಾಗಿದೆ. ಗಣೇಶ ಅವರು ಪಣಂಬೂರು…
ಜ್ಯೂಸ್ ಬಾಟಲಿಯ ಮುಚ್ಚಳ ನುಂಗಿ ಒಂದೂವರೆ ವರ್ಷದ ಮಗು ಮೃತ್ಯು
ಶಿವಮೊಗ್ಗ : ಜ್ಯೂಸ್ ಬಾಟಲಿಯ ಮುಚ್ಚಳ ನುಂಗಿ ಒಂದೂವರೆ ವರ್ಷದ ಮಗು ಮೃತಪಟ್ಟಿರುವ ಧಾರುಣ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಹರಗುವಳ್ಳಿಯಲ್ಲಿ ನಡೆದಿದೆ. ವೇದಮೂರ್ತಿ ಗಂಗಾಧರಯ್ಯ ಶಾಸ್ತ್ರಿ ಎಂಬುವರ ಪುತ್ರ ನಂದೀಶ್ ಮೃತಪಟ್ಟ ಮಗು. ಮನೆಯಲ್ಲಿ ಜ್ಯೂಸ್ ಬಾಟಲಿ ಹಿಡಿದುಕೊಂಡು…
ಬಿ.ಜಿ ರಾಮಕೃಷ್ಣರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ತಡೆ ವಿಚಾರ: ಮತೀಯ ಶಕ್ತಿಗಳ ಓಲೈಕೆಗಾಗಿ ಪ್ರಶಸ್ತಿ ಹಿಂಪಡೆದು ಶಿಕ್ಷಕರಿಗೆ ಅಪಮಾನ ಮಾಡಿದ ರಾಜ್ಯ ಸರಕಾರ : ಯಶ್ ಪಾಲ್ ಸುವರ್ಣ ಆಕ್ರೋಶ
ಉಡುಪಿ : ಎರಡು ವರ್ಷಗಳ ಹಿಂದೆ ಮತೀಯ ಶಕ್ತಿಗಳ ಕುಮ್ಮಕ್ಕಿನಿಂದ ಹಿಜಾಬ್ ವಿವಾದ ಸೃಷ್ಟಿಸಿ ಕಾಲೇಜಿನ ಶಿಕ್ಷಣ ವ್ಯವಸ್ಥೆಗೆ ಧಕ್ಕೆ ತರಲು ಯತ್ನಿಸಿದ ವಿದ್ಯಾರ್ಥಿಗಳ ನಡೆಯನ್ನು ಖಂಡಿಸಿದ ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಬಿ. ಜಿ. ರಾಮಕೃಷ್ಣ ರವರಿಗೆ…
ಇತಿಹಾಸ ತಿರುಚಿದವರಿಂದ ಸಿದ್ದರಾಮಯ್ಯರನ್ನು ತುಳಿಯುವ ಪ್ರಯತ್ನ ನಡೆಯುತ್ತಿದೆ : ಇಂಟಕ್ ಜಿಲ್ಲಾಧ್ಯಕ್ಷ ಕೆ. ಎಸ್ ಕಿರಣ್ ಹೆಗ್ಡೆ
ಉಡುಪಿ : ಕರ್ನಾಟಕ ರಾಜ್ಯದಲ್ಲಿ ದೇವರಾಜ ಅರಸುರವರ ನಂತರ ರಾಜ್ಯ ಕಂಡ ಹಿಂದುಳಿದ ವರ್ಗಗಳ ಬಗ್ಗೆ ಕಾಳಜಿ ಇರುವ ಸಿದ್ದರಾಮಯ್ಯರನ್ನು ತುಳಿಯುವ ಪ್ರಯತ್ನ ಇತಿಹಾಸ ತಿರುಚಿದವರಿಂದ ಮತ್ತೆ ನಡೆಯುತ್ತಿದೆ ಎಂದು ಇಂಟಕ್ ಜಿಲ್ಲಾಧ್ಯಕ್ಷ ಕೆ. ಎಸ್ ಕಿರಣ್ ಹೆಗ್ಡೆ ಆಕ್ರೋಶ ವ್ಯಕ್ತಪಡಿಸಿದರು.…
ಮಂಗಳೂರು ಪ್ರಿಯತಮೆಯ ಹತ್ಯೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ , 25 ಸಾವಿರ ರೂ. ದಂಡ ವಿಧಿಸಿ ಆದೇಶ
ಮಂಗಳೂರು : ಬೇರೊಬ್ಬನನ್ನು ಮದುವೆಯಾಗಲು ಸಿದ್ದಳಾಗಿದ್ದ ಪ್ರಿಯತಮೆಯನ್ನು ಹತ್ಯೆಗೈದಿರುವ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬೆನಕೊಟ್ಟಿ ತಾಂಡಾದ ಸಂದೀಪ್ ರಾಥೋಡ್ (23) ಎಂಬಾತನಿಗೆ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ 25 ಸಾವಿರ ರೂ. ದಂಡ…
ಸುರತ್ಕಲ್ ನಲ್ಲಿ ಚಲಿಸುತ್ತಿದ್ದ ಕಾರಿಗೆ ಬೆಂಕಿ: ಬೆಂಕಿಯ ಕೆನ್ನಾಲಗೆಗೆ ಹೆದ್ದಾರಿಯಲ್ಲೇ ಸುಟ್ಟು ಕರಕಲಾದ BMW ಕಾರು
ಮಂಗಳೂರು: ಸುರತ್ಕಲ್ ನ NITK ಟೋಲ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿಎಂಡಬ್ಲ್ಯು ಕಾರು ಚಲಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡು ಸುಟ್ಟು ಕರಗಿದ ಘಟನೆ ನಡೆದಿದೆ. ಬೆಂಕಿ ಹೊತ್ತಿಕೊಂಡ ತಕ್ಷಣವೇ ಚಾಲಕ ಹಾಗೂ ಪ್ರಯಾಣಿಕರು ಕಾರಿನಿಂದ ಹೊರಬಂದಿದ್ದರಿಂದ ಯಾವುದೇ ಸಾವುನೋವುಗಳು ವರದಿಯಾಗಿಲ್ಲ ಎಂದು…
ಕಾರ್ಕಳ: ಅಕ್ರಮವಾಗಿ ಸಾಗಿಸುತ್ತಿದ್ದ ಮರಳು ವಶಕ್ಕೆ
ಕಾರ್ಕಳ: ಕಾರ್ಕಳ ತಾಲೂಕಿನ 2 ಕಡೆಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮರಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ನಲ್ಲೂರು ಗ್ರಾಮದ ಪರಪ್ಪಾಡಿ ಎಂಬಲ್ಲಿ ಸತೀಶ ಎಂಬಾತನು ಸೆ.4 ರಂದು ಲಿಂಗಮುದ್ರೆ ಎಂಬ ಸರಕಾರಿ ತೋಡಿನಿಂದ ಅಕ್ರಮವಾಗಿ ಮರಳನ್ನು ಕಳವುಗೈದು 402 ಟೆಂಪೋದಲ್ಲಿ ಸಾಗಿಸಿತ್ತಿದ್ದ ವೇಳೆ ದಾಳಿ…
