ಮುಡಾ ಹಗರಣ : ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ವಿಚಾರಣೆ ಮುಂದುವರಿಕೆ- ಹೈಕೋರ್ಟ್‌ನತ್ತ ಎಲ್ಲರ ಚಿತ್ತ

ಬೆಂಗಳೂರು: ಮುಡಾ ಹಗರಣದ ವಿರುದ್ಧ ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ರದ್ದು ಕೋರಿರುವ ಅರ್ಜಿ ವಿಚಾರಣೆ ಇಂದು ಮಧ್ಯಾಹ್ನ 2:30 ಕ್ಕೆ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನ್ಯಾಯಪೀಠದಲ್ಲಿ ಇಂದು ವಿಚಾರಣೆಗೆ ಬರಲಿದೆ. ಮೂರು ಬಾರಿ ವಿಚಾರಣೆ ಮುಂದೂಡಿಕೆಯಾಗಿದ್ದು,…

ಲೈಂಗಿಕ ದೌರ್ಜನ್ಯ ಆರೋಪ: ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ FIR ದಾಖಲು

ಮಂಗಳೂರು : ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಡಿ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನಲ್ಲಿರುವ ದಕ್ಷಿಣ ಕನ್ನಡ ಮಹಿಳಾ ಠಾಣೆಯಲ್ಲಿ ಐಪಿಸಿ 417, 354A, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಲೈಂಗಿಕ ದೌರ್ಜನ್ಯದ ಫೋಟೋ, ಸೆಲ್ಫಿ…

ಹದಗೆಟ್ಟ ದುರ್ಗಾ-ತೆಳ್ಳಾರು ರಸ್ತೆ: ಕಾವೇರಡ್ಕ ಶ್ರೀ ಲಕ್ಷ್ಮೀ ಗೆಳೆಯರ ಬಳಗದಿಂದ ಶ್ರಮದಾನದ ಮೂಲಕ ರಸ್ತೆ ದುರಸ್ತಿ

ಕಾರ್ಕಳ: ದುರ್ಗಾ ತೆಳ್ಳಾರು ಸಂಪರ್ಕ ರಸ್ತೆಯ ಸೇತುವೆಯ ಬಳಿಯ ಎರಡು ಭಾಗದ ರಸ್ತೆ ತೀರಾ ಹದಗೆಟ್ಟು ಹೋಗಿದ್ದು ಸಂಚಾರಕ್ಕೆ ತುಂಬಾ ತೊಂದರೆಯಾಗುತ್ತಿತ್ತು. ಪ್ರತೀನಿತ್ಯ ಒಂದಲ್ಲಾ ಒಂದು ರಸ್ತೆ ಅಪಘಾತಗಳು ಸಂಭವಿಸುತ್ತಿತ್ತು.ಇದನ್ನು ಮನಗಂಡ ಕಾವೇರಡ್ಕದ ಶ್ರೀ ಲಕ್ಷ್ಮೀ ಗೆಳೆಯರ ಬಳಗದ ಸದಸ್ಯರು ಭಾನುವಾರ…

ಮುಡಾ ಹಗರಣ – ಇಬ್ಬರು ಮಾಜಿ ಮುಡಾ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ​​ಹಂಚಿಕೆಯಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಾಜಿ ಮುಡಾ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಮಾಜಿ ಮುಡಾ ಆಯುಕ್ತರಾದ ನಟೇಶ್, ದಿನೇಶ್ ಕುಮಾರ್ ಅವರ ವಿರುದ್ಧ ಕೃಷ್ಣರಾಜ ಕ್ಷೇತ್ರದ ಬಿಜೆಪಿ…

ಉಡುಪಿ ಪತ್ರಕರ್ತರ ಸಂಘದ ಗ್ರಂಥಾಲಯಕ್ಕೆ ಆರ್ ಆರ್ ಸಿಯಿಂದ ಪುಸ್ತಕ ಕೊಡುಗೆ

ಉಡುಪಿ: ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ವತಿಯಿಂದ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಗ್ರಂಥಾಲಯಕ್ಕೆ ಸುಮಾರು 11ಸಾವಿರ ರೂ. ಮೌಲ್ಯದ ಪುಸ್ತಕಗಳನ್ನು ಕೊಡುಗೆಯಾಗಿ ನೀಡಲಾಯಿತು. ಉಡುಪಿ ಪತ್ರಿಕಾ ಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಕೇಂದ್ರದ ಆಡಳಿತಾಧಿಕಾರಿ ಡಾ.ಜಗದೀಶ್ ಶೆಟ್ಟಿ…

ಸೆ.2 ರಿಂದ ರಾಜ್ಯಾದ್ಯಂತ ಪೋಡಿ ದುರಸ್ತಿ ಅಭಿಯಾನ

ಬೆಂಗಳೂರು: ರಾಜ್ಯಾದ್ಯಂತ ಸೆಪ್ಟೆಂಬರ್ 2 ರಿಂದ ಪೋಡಿ ದುರಸ್ತಿ ಅಭಿಯಾನ ಆರಂಭಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ರಾಜ್ಯದಲ್ಲಿ ಸುಮಾರು 10 ಲಕ್ಷ ರೈತರಿಗೆ ದಶಕಗಳ ಹಿಂದೆ ಮಂಜೂರಾಗಿದ್ದ ಸರ್ಕಾರಿ ಜಮೀನು ಸಹ, ಪೋಡಿ ದುರಸ್ತಿ ಆಗದೆ ಬಾಕಿ…

ಮುಡಾರು: ಡಬ್ಬಿಯಲ್ಲಿರಿಸಿದ್ದ ಮನೆಯ ಬೀಗ ತೆಗೆದು 10 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಕಳವು

ಕಾರ್ಕಳ: ಕಾರ್ಕಳ ತಾಲೂಕು ಮುಡಾರು ಗ್ರಾಮದ ಗುರ್ಗಾಲ್ ಗುಡ್ಡೆ ಎಂಬಲ್ಲಿ ಮನೆಯ ಬೀಗ ತೆಗೆದು 10 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣಗಳನ್ನು ಕಳವುಗೈದಿರುವ ಘಟನೆ ಶುಕ್ರವಾರ ನಡೆದಿದೆ. ಗುರ್ಗಲ್ ಗುಡ್ಡೆಯ ಶ್ರೀಮತಿ ಪ್ರಭಾ ಎಂಬವರು ಯಾವಾಗಲೂ ತಮ್ಮ ಮನೆಗೆ ಬೀಗ ಹಾಕಿ,…

ಸೆ.2 ರಿಂದ 25 ಮತ್ತು ಅ.1ರಿಂದ 15ರವರೆಗೆ ಬಿಜೆಪಿ ಸದಸ್ಯತ್ವ ಅಭಿಯಾನ : ಕಾರ್ಯಾಗಾರ ಯಶಸ್ವಿಗೊಳಿಸಲು ಶಾಸಕ ಸುನಿಲ್ ಕುಮಾರ್ ಕರೆ

ಕಾರ್ಕಳ : ಮೋದಿಯವರ ʻವಿಕಸಿತ ಭಾರತʼ ಪರಿಕಲ್ಪನೆಯನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ವಿಶ್ವದ ಅತೀ ದೊಡ್ಡ ರಾಜಕೀಯ ಪಕ್ಷವಾದ ಭಾರತೀಯ ಜನತಾ ಪಕ್ಷದ ಸದಸ್ಯತ್ವ ಅಭಿಯಾನವು ಈ ಬಾರಿ ಒಂದು ಆಂದೋಲನದ ರೀತಿಯಲ್ಲಿ ನಡೆಯಲಿದ್ದು, ಸೆಪ್ಟೆಂಬರ್‌ 02 ರಿಂದ 25 ಮತ್ತು ಅಕ್ಟೋಬರ್‌…

ಅಮಾಸೆಬೈಲು : ಉಡುಪಿ ಜಿಲ್ಲಾ ಮಟ್ಟದ ವಿಜ್ಞಾನ, ಗಣಿತ, ವೇದಗಣಿತ ಮತ್ತು ಸಂಸ್ಕೃತಿ ಜ್ಞಾನ ಮಹೋತ್ಸವ -2024

ಕುಂದಾಪುರ: ಸ್ಪರ್ಧಾತ್ಮಕ ಯಗದಲ್ಲಿ ಕೇವಲ ಓದು ಬರಹ ಪುಸ್ತಕಗಳಲ್ಲಿ ಕಳೆದುಹೋಗಿ ತಮ್ಮ ಸುಪ್ತ ಪ್ರತಿಭೆಯನ್ನು ಹೊರಸೂಸಲು ಸಮಯ ಇಲ್ಲದಂತಾದ ಸಮಯದಲ್ಲಿ ಇಂತಹ ಮೇಳಗಳು ಮಕ್ಕಳನ್ನು ಉತ್ತೇಜಿಸಲು ಸಹಕಾರಿಯಾಗಿದೆ ಎಂದು ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆಯ ಅಧ್ಯಕ್ಷರಾದ ಪಾಂಡುರAಗ ಪೈ ರವರು ಅಭಿಪ್ರಾಯ…

ನಿಟ್ಟೆ ವಿಶ್ವವಿದ್ಯಾಲಯದ 14ನೇ ವಾರ್ಷಿಕ ಘಟಿಕೋತ್ಸವ: ಶಿಕ್ಷಣವು ನಮ್ಮ ವ್ಯಕ್ತಿತ್ವ ಮತ್ತು ಮನೋಭಾವವನ್ನು ಬಲಪಡಿಸುತ್ತದೆ: ಉಮೇಶ್ ಗೋವಿಂದ ರೇವಣ್ಕರ್ ಅಭಿಮತ

ಕಾರ್ಕಳ: ಶಿಕ್ಷಣವು ವ್ಯಕ್ತಿಯ ಜ್ಞಾನ, ಸುಧಾರಿಸುತ್ತದೆ ಮತ್ತು ವ್ಯಕ್ತಿತ್ವ ಮತ್ತು ಮನೋಭಾವವನ್ನು ಬಲಪಡಿಸುತ್ತದೆ ಎಂದು ಶ್ರೀರಾಮ್ ಫೈನಾನ್ಸ್ ಕಂಪನಿಯ ಕಾರ್ಯನಿರ್ವಾಹಕ ಉಪಾಧ್ಯಕ್ಷ ಉಮೇಶ್ ಗೋವಿಂದ ರೇವಣ್ಕರ್ ಅಭಿಪ್ರಾಯಪಟ್ಟರು. ಅವರು ಕಾರ್ಕಳ ತಾಲೂಕಿನ ನಿಟ್ಟೆ ವಿಶ್ವವಿದ್ಯಾಲಯದ ನಿಟ್ಟೆ ಆಫ್ ಕ್ಯಾಂಪಸ್ ಸೆಂಟರ್ ನ…