ಸಿಎಂ ಸಿದ್ಧರಾಮಯ್ಯಗೆ ಮತ್ತೆ ತಾತ್ಕಾಲಿಕ ರಿಲೀಫ್: ಸೆ.2ಕ್ಕೆ ಹೈಕೋರ್ಟ್ ನಿಂದ ಅರ್ಜಿ ವಿಚಾರಣೆ ಮುಂದೂಡಿಕೆ
ಬೆಂಗಳೂರು: ಮುಡಾ ಹಗರಣದಲ್ಲಿ ರಾಜ್ಯಪಾಲರು ಸಿಎಂ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಸೆಪ್ಟೆಂಬರ್.2ಕ್ಕೆ ಮುಂದೂಡಿದೆ. ಈ ಮೂಲಕ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ಮತ್ತೆ ತಾತ್ಕಾಲಿಕ ರಿಲೀಫ್ ನೀಡಿದೆ. ಸಿಎಂ ಸಿದ್ದರಾಮಯ್ಯ ಪರ ವಕೀಲ…
ಮೆಲ್ಕಾರ್-ಮುಡಿಪು ಹೆದ್ದಾರಿಯ ಮಾರ್ನಬೈಲು ಬಳಿ ಲಾರಿ ಮತ್ತು ಕಾರು ಮುಖಾಮುಖಿಯಾಗಿ; ಚಾಲಕನ ಸ್ಥಿತಿ ಗಂಭೀರ
ಬಂಟ್ವಾಳ : ಮೆಲ್ಕಾರ್-ಮುಡಿಪು ಹೆದ್ದಾರಿಯ ಮಾರ್ನಬೈಲು ಬಳಿ ಲಾರಿ ಮತ್ತು ಕಾರು ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಗುರುತು ಹಚ್ಚಲಾರದಷ್ಟು ಜಖಂಗೊಂಡ ಕಾರು ಚಾಲಕನ ಸ್ಥಿತಿ ಗಂಭೀರ. ಸಜಿಪ ಎಂಬಲ್ಲಿ ಅಂಗಡಿ ಹೊಂದಿರುವ ಬೋಳಂಗಡಿ ಮುಸ್ತಫಾ ಎಂಬವರು ಚಲಾಯಿಸುತ್ತಿದ್ದ ಕ್ರೆಟಾ ಕಾರಿಗೆ…
ಸುಳ್ಯ: ಉನ್ನತ ವ್ಯಾಸಂಗಕ್ಕೆ ವಿದೇಶಕ್ಕೆ ತೆರಳುವ ನೆಪ: ಅನ್ಯಕೋಮಿನ ಯುವಕನೊಂದಿಗೆ ಪರಾರಿಯಾಗಲು ಯತ್ನಿಸಿ ಬೆಂಗಳೂರಿನಲ್ಲಿ ಸಿಕ್ಕಿಬಿದ್ದ ಯುವತಿ!
ಬೆಂಗಳೂರು: ಸುಳ್ಯ ತಾಲೂಕಿನ ಸವಣೂರಿನ ಕಾಲೇಜೊಂದರಲ್ಲಿ ಪಿಯುಸಿ ಮುಗಿಸಿ, ಮುಂದಿನ ವಿದ್ಯಾಭ್ಯಾಸಕ್ಕೆಂದು ವಿದೇಶಕ್ಕೆ ತೆರಳುವ ನೆಪವೊಡ್ಡಿದ 18ರ ಹರೆಯದ ಯುವತಿ ಮನೆಯವರನ್ನು ನಂಬಿಸಿ ಬಳಿಕ ವಿಮಾನ ನಿಲ್ದಾಣದಿಂದಲೇ ಪ್ರಿಯಕರನ ಜತೆ ಎಸ್ಕೇಪ್ ಆಗಲು ಯತ್ನಿಸಿ ಸಿಕ್ಕಿಬಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಯುವತಿ…
ಉಡುಪಿ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ
ಉಡುಪಿ : ಇಂದ್ರಾಳಿ ರೈಲ್ವೆ ನಿಲ್ದಾಣ ಸಂಪರ್ಕಿಸುವ ರಸ್ತೆಯ ಸನಿಹ ಇರುವ, ಸರಕಾರಿ ಬಾವಿ ಬಳಿ, ಅಪರಿಚಿತ ಗಂಡಸಿನ ಶವವು ಕೊಳೆತ ಸ್ಥಿತಿಯಲ್ಲಿ ಶುಕ್ರವಾರ ಪತ್ತೆಯಾಗಿದೆ. ಶವವು ನೇಣು ಕುಣಿಕೆಯಲ್ಲಿ ಕಂಡುಬಂದಿದ್ದು, ಮೃತಪಟ್ಟು ಹತ್ತು ದಿನಗಳು ಕಳೆದಿರಬಹುದೆಂದು ಶಂಕಿಸಲಾಗಿದೆ.ನಗರ ಪೋಲಿಸ್ ಠಾಣೆಯ…
ಮೂಡಬಿದ್ರೆ : ಹಿಂದೂ ಯುವತಿಯನ್ನು ಅಡ್ಡಗಟ್ಟಿ ಕಿರುಕುಳ ಆರೋಪ : ಅನ್ಯ ಕೋಮಿನ ಯುವಕ ಇರುವೈಲು ಅರ್ಷದ್ ಅರೆಸ್ಟ್
ಮೂಡಬಿದಿರೆ : ತನ್ನನ್ನು ಪ್ರೀತಿಸುವಂತೆ ಒತ್ತಾಯಿಸಿ ಯುವತಿಯೊಬ್ಬಳನ್ನು ಅಡ್ಡಗಟ್ಟಿ ಹಲ್ಲೆಗೈದ ಘಟನೆ ಮೂಡಬಿದಿರೆ ಪೊಲೀಸ್ ಠಾಣೆ ರಸ್ತೆಯಲ್ಲಿ ಗುರುವಾರ ರಾತ್ರಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅನ್ಯಕೋಮಿನ ಯುವಕ ಇರುವೈಲಿನ ಅರ್ಷದ್ (21) ನನ್ನು ಪೊಲೀಸರು ಬಂಧಿಸಿದ್ದಾರೆ. ಬ್ಯೂಟಿ ಪಾರ್ಲರ್ನಲ್ಲಿ ಕೆಲಸ ಮಾಡುತ್ತಿದ್ದ…
ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ: ಕಣಕ್ಕೆ ರಾಷ್ಟ್ರಪತಿ ಎಂಟ್ರಿ!
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಪ್ರಕರಣದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಎಂಟ್ರಿಕೊಟ್ಟಿದ್ದು, ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್ಗೆ…
ಕಾರ್ಕಳ ಭುವನೇಂದ್ರ ಕಾಲೇಜಿನಲ್ಲಿ ಮಾನವಿಕ ಸಂಘದ ಉದ್ಘಾಟನೆ
ಕಾರ್ಕಳ: ಶ್ರೀ ಭುವನೇಂದ್ರ ಕಾಲೇಜಿನಲ್ಲಿ ಐಕ್ಯುಎಸಿ ವತಿಯಿಂದ ಮಾನವಿಕ ಸಂಘದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಎಂ.ಪಿ.ಎಮ್.ಕಾಲೇಜಿನ ಪ್ರಾಚಾರ್ಯರಾದ ಡಾ.ಕಿರಣ್ ಕರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಾನವಿಕ ವಿಷಯಗಳ ಬಗೆಗೆ ಈ ಕಾಲಮಾನದ ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕಾದ ವಿಚಾರಗಳ ಕುರಿತು ಸವಿಸ್ತಾರ ಮಾಹಿತಿ ನೀಡಿದರು. ಅಧ್ಯಕ್ಷತೆ…
ಹೈದರಾಬಾದ್: ಎನ್ಐಎಯಿಂದ ಮೂವರು ಶಂಕಿತ ಉಗ್ರರ ಬಂಧನ: ಹ್ಯಾಂಡ್ ಗ್ರೆನೇಡ್ ವಶಕ್ಕೆ
ಹೈದರಾಬಾದ್: ಎನ್ಐಎ ತಂಡವು ಮೂವರು ಉಗ್ರರನ್ನು ಬಂಧಿಸಿದ್ದು, ಅವರಿಂದ ಹ್ಯಾಂಡ್ ಗ್ರೆನೇಡ್ ಅನ್ನು ವಶಪಡಿಸಿಕೊಂಡಿದೆ. ಅಬ್ದುಲ್ ಜಾಹೀದ್ ಸೇರಿದಂತೆ ಮೂವರು ಉಗ್ರರರನ್ನು ಹೈದರಾಬಾದ್ನಲ್ಲಿ ಬಂಧಿಸಲಾಗಿದೆ. ಇವರು ಹೈದರಾಬಾದ್ನಲ್ಲಿ ಭಯೋತ್ಪಾದನಾ ಕೃತ್ಯಕ್ಕೆ ಸಂಚು ರೂಪಿಸಿದ್ದರು ಎನ್ನಲಾಗಿದೆ. UAPA ಕಾಯ್ದೆಯಡಿ ಎಫ್ಐಆರ್ ಎನ್ಐಎ ಎಫ್ಐಆರ್…
ಜೆಡಿಎಸ್ ಕಾರ್ಯಧ್ಯಕ್ಷೆ ಎಂದು ನಂಬಿಸಿ ಬರೋಬ್ಬರಿ 8 ಮದುವೆಯಾದ ಮಹಿಳೆ : ಕೋಟಿ-ಕೋಟಿ ವಂಚಿಸಿದ ಉಡುಪಿಯ ಖತರ್ನಾಕ್ ಲೇಡಿ ತಬಸ್ಸುಮ್ ತಾಜ್ ಅಂದರ್!
ಉಡುಪಿ: ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ರಾಜ್ಯ ಕಾರ್ಯಾಧ್ಯಕ್ಷೆ ಎಂದು ನಂಬಿಸಿ, ಹಲವರನ್ನು ಮದುವೆಯಾಗಿ ವಂಚಿಸಿದ ಪ್ರಕರಣ ಬಳ್ಳಾರಿಯಲ್ಲಿ ಬೆಳಕಿಗೆ ಬಂದಿದೆ. ಉಡುಪಿ ನಿವಾಸಿ ತಬಸ್ಸುಮ್ ತಾಜ್ (40) ಎಂಬಾಕೆ ಇದುವರೆಗೆ ಎಂಟು ಜನರನ್ನು ವಿವಾಹವಾಗಿ ವಂಚಿಸಿದ್ದಾಳೆ ಎನ್ನಲಾಗಿದೆ. ಮದುವೆಯಾಗಿ ಹೆಂಡತಿಯಿಂದ ದೂರ…
ಕಾರ್ಕಳ ಪೇಪರ್ ಏಜೆಂಟ್ ಆನೆಕೆರೆ ಗಣಪತಿ ಭಟ್ ನಿಧನ
ಕಾರ್ಕಳ: ಕಳೆದ ಹಲವು ದಶಕಗಳಿಂದ ಕಾರ್ಕಳದಲ್ಲಿ ದಿನಪತ್ರಿಕೆಗಳ ಏಜೆಂಟ್ ಆಗಿದ್ದ ಕಾರ್ಕಳ ಆನೆಕೆರೆಯ ಗಣಪತಿ ಭಟ್(80ವ) ಅವರು ಶುಕ್ರವಾರ ಮುಂಜಾನೆ ತಮ್ಮ ಸ್ವಗೃಹದಲ್ಲಿ ನಿಧನರಾದರು. ಅವರು ಸ್ವಲ್ಪ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ದಿನಪತ್ರಿಕೆಗಳು, ಕಥೆ, ಕಾದಂಬರಿ,ಮಂಗಳ ಸೇರಿದಂತೆ ಎಲ್ಲಾ ರೀತಿಯ ಪುಸ್ತಕಗಳ…
