ನಡುರಾತ್ರಿ ಗ್ರಾಹಕನ ಸೋಗಿನಲ್ಲಿ ಬಂಕ್`ಗೆ ಬಂದ ಆಗಂತುಕ:ಫುಲ್ ಟ್ಯಾಂಕ್ ಪೆಟ್ರೋಲ್ ಹಾಕಿಸಿ ಕಾರಿನೊಂದಿಗೆ ಪರಾರಿಯಾದ ಭೂಪ!

ಕಾರ್ಕಳ : ಫುಲ್ ಟ್ಯಾಂಕ್ ಪೆಟ್ರೋಲ್ ತುಂಬಿಸಿ ಹಣ ನೀಡಿದೇ ವಾಹನದೊಂದಿಗೆ ಪರಾರಿಯಾದ ಘಟನೆ ಕಾರ್ಕಳ ಜಂಕ್ಷನ್ ಬಳಿಯ ಪೆಟ್ರೋಲ್ ಬಂಕ್ ವೊಂದರಲ್ಲಿ ನಡೆದಿದೆ. ಕಾರ್ಕಳದ ‘ಅನು ಪ್ಯೂಯೆಲ್ ಪಂಪ್’ ಎಂಆರ್‌ಪಿಎಲ್ ದಿನದ 24 ಘಂಟೆ ಕಾರ್ಯ ನಿರ್ವಹಿಸುತ್ತದೆ. ಇದನ್ನು ದುರುಪಯೋಗ…

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರು ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರರಣಕ್ಕೆ ಸಂಬಂಧಿಸಿದಂತೆ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದ ಮೂರು ಅರ್ಜಿಗಳನ್ನು ವಜಾಗೊಳಿಸಿ ಹೈಕೋರ್ಟ್ ನ ವಿಭಾಗೀಯ ಪೀಠ ತೀರ್ಪು ನೀಡಿದೆ. ನ್ಯಾಯಮೂರ್ತಿಗಳಾದ ಶ್ರೀನಜವಾಸ್ ಹರೀಶ್ ಕುಮಾರ್ ಹಾಗೂ ಜೆ.ಎಂ ಖಾಜಿ ಅವರಿದ್ದ ನ್ಯಾಯಪೀಠ ಶುಕ್ರವಾರ ತನ್ನ…

ವಿಟ್ಲ: ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ಡ್ರಗ್ಸ್ ಪೆಡ್ಲರ್ : ಸಾರ್ವಜನಿಕರಿಂದ ಒದೆ ಬೀಳುತ್ತಿದ್ದಂತೆ ಪರಾರಿ!

ಪುತ್ತೂರು: ವಿಟ್ಲ ಠಾಣಾ ವ್ಯಾಪ್ತಿಯ ಉರಿಮಜಲು ಪರಿಸರದಲ್ಲಿ ಕಳೆದ ಕೆಲ ಸಮಯಗಳಿಂದ ಗಾಂಜಾ, ಎಂಡಿಎಂಎ ಮಾದಕ ದ್ರವ್ಯಗಳ ನಶೆಯಲ್ಲಿ ತೂರಾಡುತ್ತಿರುವ ಕೆಲ ಪುಂಡರು ಹಲ್ಲೆ-ಗಲಾಟೆ ನಡೆಸುತ್ತಾ ಸಾರ್ವಜನಿಕರ ಪಾಲಿಗೆ ಕಂಟಕರಾಗಿದ್ದರು. ಅಶಾಂತಿಗೆ ಕಾರಣವಾಗುವ ಯುವಕರಿಗೆ ಡ್ರಗ್ಸ್ ವಿತರಣೆ ಮಾಡುವುದು ಯಾರೆಂಬ ಬಗ್ಗೆ…

ಗ್ಯಾರಂಟಿ ಹೆಸರಲ್ಲಿ ಮಂಗಳೂರು ವಿವಿಯನ್ನು ಅಧೋಗತಿಗೆ ತಳ್ಳಿದ ರಾಜ್ಯ ಸರಕಾರ : ಶಾಸಕ ವೇದವ್ಯಾಸ ಕಾಮತ್ ಆಕ್ರೋಶ

ಮಂಗಳೂರು : ಶಿಕ್ಷಣ ಮೂಲಭೂತ ಹಕ್ಕಾದರೂ, ಗ್ಯಾರಂಟಿ ಹಿಂದೆ ಬಿದ್ದಿರುವ ರಾಜ್ಯ ಸರ್ಕಾರ ಶಿಕ್ಷಣ ಕ್ಷೇತ್ರವನ್ನೂ ನಿರ್ಲಕ್ಷ್ಯ ಮಾಡಿದೆ. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಒಂದೆಡೆ ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ಆರ್ಥಿಕ ದುರ್ಗತಿ ಒದಗಿದ್ದರೆ, ರಾಜ್ಯ ಸರ್ಕಾರಕ್ಕೆ ಅನುದಾನ ಕೊಟ್ಟು ಮಕ್ಕಳ ಶಿಕ್ಷಣಕ್ಕೆ ಆಸರೆಯಾಗುವುದಕ್ಕೂ ಗತಿ…

ಉಡುಪಿ ಜಿಲ್ಲೆಯ ಪೊಲೀಸ್‌ ಶ್ವಾನದಳದಲ್ಲಿ ಬೆಳ್ಳಿಯ ಪದಕ ಪಡೆದ   ಶ್ವಾನ ‘ಐಕಾನ್’ ನಿವೃತ್ತಿ

ಉಡುಪಿ: ಕಳೆದ 10 ವರ್ಷ 25 ದಿನಗಳಿಂದ ಉಡುಪಿ ಜಿಲ್ಲೆಯ ಪೊಲೀಸ್‌ ಶ್ವಾನದಳದಲ್ಲಿ ಸ್ಫೋಟಕ ಪತ್ತೆ ಕಾರ್ಯ ನಿರ್ವಹಿಸುತ್ತಿದ್ದ ಶ್ವಾನ ಐಕಾನ್‌ ನಿವೃತ್ತಿ ಹೊಂದಿದೆ. ಲ್ಯಾಬ್ರಡಾರ್‌ ರಿಟ್ರೀವರ್‌ ತಳಿಯ ಈ ಶ್ವಾನವು ಆಗಸ್ಟ್ 5, 2014 ರಂದು ಜನಿಸಿದ್ದು, ನವೆಂಬರ್ 5,…

ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬಡವಿದ್ಯಾರ್ಥಿಗಳಿಗೆ 10 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ

ಕಾರ್ಕಳ ಆ.30: ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ಕಾರ್ಕಳ ಇದರ ವತಿಯಿಂದ ಪ್ರತಿಭಾನ್ವಿತ ಬಡವಿದ್ಯಾರ್ಥಿಗಳಿಗೆ ಒಟ್ಟು 10 ಲಕ್ಷ ರೂ. ಮೌಲ್ಯದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮವು ಬೈಲೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ಕಾರ್ಕಳ ಶಾಸಕ ಹಾಗೂ ಮಾಜಿ…

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ರೇವಣ್ಣಗೆ ಮಧ್ಯಂತರ ರಿಲೀಫ್​ ನೀಡಿದ ಕೋರ್ಟ್​​

ಬೆಂಗಳೂರು: ಹೊಳೆನರಸೀಪುರ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರಿಗೆ ಹೈಕೋರ್ಟ್ ಮಧ್ಯಂತರ ರಿಲೀಫ್ ನೀಡಿದೆ. ಕೆ.ಆರ್.ನಗರದ ಮಹಿಳೆ ಅಪಹರಣ ಪ್ರಕರಣ ರದ್ದು ಕೋರಿದ್ದ ಹೆಚ್.ಡಿ.ರೇವಣ್ಣ ಅರ್ಜಿಯನ್ನು ಇತ್ತೀಚೆಗೆ ಮುಂದೂಡಲಾಗಿತ್ತು. ಇಂದು ಅರ್ಜಿಯ…

ಕಾರ್ಕಳ ಪುರಸಭೆ ಆಡಳಿತ ಬಿಜೆಪಿ ತೆಕ್ಕೆಗೆ: ಅಧ್ಯಕ್ಷರಾಗಿ ಯೋಗೀಶ್ ದೇವಾಡಿಗ,ಉಪಾಧ್ಯಕ್ಷರಾಗಿ ಪ್ರಶಾಂತ್ ಕೋಟ್ಯಾನ್ ಆಯ್ಕೆ

ಕಾರ್ಕಳ: ಕಾರ್ಕಳ ಪುರಸಭೆಯ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಸರಳ ಬಹುಮತದಿಂದ ಪುರಸಭೆ ಆಡಳಿತ ಚುಕ್ಕಾಣಿ ಹಿಡಿದಿದೆ. ಅಧ್ಯಕ್ಷರಾಗಿ ಯೋಗೀಶ್ ದೇವಾಡಿಗ ಹಾಗೂ ಉಪಾಧ್ಯಕ್ಷರಾಗಿ ಪ್ರಶಾಂತ್ ಕೋಟ್ಯಾನ್ ಆಯ್ಕೆಯಾಗಿದ್ದಾರೆ. ಬಿಜೆಪಿಯಿಂದ ಅಧ್ಯಕ್ಷ ಸ್ಥಾನಕ್ಕೆ ಯೋಗೀಶ್ ದೇವಾಡಿಗ ಹಾಗೂ ಕಾಂಗ್ರೆಸ್…

ಸೆ.2 ರಿಂದ ಜಿಲ್ಲೆಯಲ್ಲಿ ‘ಎನಿವೇರ್ ನೋಂದಣಿ ವ್ಯವಸ್ಥೆ’ ಜಾರಿ- ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಸೆಪ್ಟೆಂಬರ್ 2 ರಿಂದ ‘ಎನಿವೇರ್ ನೋಂದಣಿ ವ್ಯವಸ್ಥೆ’ಯನ್ನು ಜಾರಿಗೆ ತರಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘2011ರಲ್ಲಿ ಬೆಂಗಳೂರು ಹಾಗೂ 2024ರಲ್ಲಿ ತುಮಕೂರು ಮತ್ತು ಬೆಳಗಾವಿಯಲ್ಲಿ ಜಾರಿಯಾಗಿರುವ ಎನಿವೇರ್…

ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆ: ಕಾರ್ಕಳ ಜ್ಞಾನಸುಧಾದ ಮೂವರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ : ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಸರಕಾರಿ ಪ.ಪೂ.ಕಾಲೇಜು ಕೋಟೇಶ್ವರದಲ್ಲಿ ನಡೆದ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯುಸಿ ವಿಜ್ಞಾನ ವಿಭಾಗದ ಯಶಸ್ವಿ ಪ್ರಥಮ ಸ್ಥಾನವನ್ನು, ನಿಹಾರ್ ಜೆ.ಎಸ್…