ಅಜೆಕಾರು ವ್ಯವಸಾಯ ಸಂಘದ ವತಿಯಿಂದ ಶಾಸಕ ಸುನಿಲ್ ಕುಮಾರ್ ಅವರಿಗೆ ಸನ್ಮಾನ

ಕಾರ್ಕಳ: ಅಜೆಕಾರು ಸಹಕಾರಿ ವ್ಯವಸಾಯಿಕ ಸಂಘ ಅಜೆಕಾರು ಇದರ ವತಿಯಿಂದ ಶಾಸಕ ವಿ. ಸುನಿಲ್ ಕುಮಾರ್ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಶಾಂತಿರಾಜ್ ಜೈನ್ ಉಪಾಧ್ಯಕ್ಷ ಪ್ರಶಾಂತ್ ಶೆಟ್ಟಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಮತಾ ಶೆಟ್ಟಿ ಹಾಗೂ ಸಂಘದ…

ಮರ್ಣೆ ಗ್ರಾಮ‌ ಪಂಚಾಯತ್ ಡಿಜಿಟಲ್ ಗ್ರಂಥಾಲಯ ಉದ್ಘಾಟನೆ: ಯುವಜನತೆ ಓದುವ ಹವ್ಯಾಸ ರೂಢಿಸಿಕೊಳ್ಳಬೇಕು: ಶಾಸಕ ಸುನಿಲ್ ಕುಮಾರ್

ಕಾರ್ಕಳ:ಗ್ರಾಮೀಣ ಮಟ್ಟದಲ್ಲಿನ‌ ಯುವಜನತೆ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಗ್ರಾಮೀಣ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರ್ಕಾರ ಸಾಕಷ್ಟು ಡಿಜಿಟಲ್ ಲೈಬ್ರರಿಗಳನ್ನು ಒದಗಿಸಿದೆ.ಇತ್ತೀಚಿನ ದಿನಗಳಲ್ಲಿ ಪುಸ್ತಕ ಓದುವ ಅಭ್ಯಾಸ ಕಡಿಮೆಯಾದ ಹಿನ್ನೆಲೆಯಲ್ಲಿ ಸರ್ಕಾರಗಳು ಡಿಜಿಟಲ್ ಪುಸ್ತಕಗಳು ಹಾಗೂ ಗ್ರಂಥಗಳಿಗೆ ಹೆಚ್ಚಿನ ಒತ್ತು ನೀಡಿವೆ ಎಂದು…

ಉಡುಪಿ: ಚಲಿಸುತ್ತಿದ್ದ ರೈಲಿನಲ್ಲಿ ಯುವತಿ ಮಾನಭಂಗಕ್ಕೆ ಯತ್ನ: ಆರೋಪಿ ಭಟ್ಕಳದ ಮೊಹಮ್ಮದ್ ಶುರೈಮ್ ಬಂಧನ

ಉಡುಪಿ: ರೈಲಿನಲ್ಲಿ ಯುವತಿಯ ಮಾನಭಂಗ ಯತ್ನ ನಡೆದಿದ್ದು ಮಾಹಿತಿ ಪಡೆದ 24 ಗಂಟೆಯಲ್ಲೇ ಮಣಿಪಾಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಭಟ್ಕಳ ಮೂಲದ ಮೊಹಮ್ಮದ್ ಶುರೈಮ್ (22) ಬಂಧಿತ ಆರೋಪಿ. ಭಾನುವಾರ ಬೆಳಗ್ಗೆ ರೈಲಿನಲ್ಲಿ ಯುವತಿ ಬರುತ್ತಿದ್ದ ವೇಳೆ ಘಟನೆ ನಡೆದಿದೆ. ಉಡುಪಿಯ…

ಜಿಲ್ಲಾ ಮಟ್ಟದ ಈಜು ಸ್ಪರ್ಧೆ : ಕಾರ್ಕಳ ಜ್ಞಾನಸುಧಾದ ಇಬ್ಬರು ವಿದ್ಯಾರ್ಥಿಗಳಿಗೆ ಚಿನ್ನ, ಓರ್ವ ವಿದ್ಯಾರ್ಥಿಗೆ ಬೆಳ್ಳಿ ಮತ್ತು ಕಂಚಿನ ಪದಕ

ಕಾರ್ಕಳ: ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಉಡುಪಿಯ ಎಂ.ಜಿ.ಎಂ ಕಾಲೇಜಿನಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯುಸಿಯ ತೋಷಿತ್ ಎಸ್. ಬಾಬು 50ಮೀ ಫ್ರೀ ಸ್ಟೈಲ್ ಹಾಗೂ…

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಸಾಗಿಸುತ್ತಿದ್ದ ಇಬ್ಬರು ಅರೆಸ್ಟ್

ಮಂಗಳೂರು: ಮಾದಕ ವಸ್ತು ಎಂಡಿಎಂಎ ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ಚಿರುವ ಮಂಗಳೂರು ಸಿಸಿಬಿ ಪೊಲೀಸರು ಈ ಸಂಬಂಧ ಇಬ್ಬರನ್ನು ಬಂಧಿಸಿದ್ದಾರೆ. ಮಂಜೇಶ್ವರದ ಪುಚ್ಚಿತ್‌ಬೈಲ್ ನಿವಾಸಿಗಳಾದ ಅಬ್ದುಲ್ ಸಲಾಂ ಯಾನೆ ಸಲಾಂ(30) ಮತ್ತು ಸೂರಜ್ ರೈ ಯಾನೆ ಅಂಕಿ(26)…

ಮಣಿಪಾಲ ಜ್ಞಾನಸುಧಾ ವಿದ್ಯಾರ್ಥಿನಿ ನಿಧಿ ಈಜು ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಮಣಿಪಾಲ: ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ ವಿಭಾಗ)ಯ ವತಿಯಿಂದ ಎಂ.ಜಿ.ಎಂ. ಕಾಲೇಜು ಉಡುಪಿ ಆಯೊಜಿಸಿದ ಉಡುಪಿ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಮಣಿಪಾಲ್ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾನಗರದ ಪ್ರಥಮ ಪಿ.ಯು.ಸಿ. ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ನಿಧಿ 200ಮೀ. ಫ್ರೀಸ್ಟೈಲ್…

ಕಾರ್ಕಳ ಭುವನೇಂದ್ರ ಕಾಲೇಜಿನಲ್ಲಿ ಉದ್ಯೋಗ ಮಾಹಿತಿ ಕಾರ್ಯಕ್ರಮ

ಕಾರ್ಕಳ: ಕಾರ್ಕಳ ಶ್ರೀ ಭುವನೇಂದ್ರ ಕಾಲೇಜಿನಲ್ಲಿ ವಿಜ್ಞಾನ ಸಂಘದ ವತಿಯಿಂದ ಬಿ.ಎಸ್ಸಿ ವಿದ್ಯಾರ್ಥಿಗಳಿಗೆ ಉದ್ಯೋಗ ಮಾಹಿತಿ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಲರ್ನಿಂಗ್ ಲ್ಯಾಬ್ ರಿಸರ್ಚ್ ಇನ್ಸಿ÷್ಟಟ್ಯೂಟ್ ಬೆಂಗಳೂರು ಇಲ್ಲಿನ ಡಾ. ಶರ್ಮಿಸ್ತಾರವರು ವಿಜ್ಞಾನ ಪದವಿಯ ಬಳಿಕ ಕ್ಲಿನಿಕಲ್ ರಿಸರ್ಚ್ಗೆ ಸಂಬAಧಪಟ್ಟ…

ಎಂಎಲ್‌ಸಿ ಐವಾನ್ ಡಿಸೋಜಾ ಹೇಳಿಕೆ ಖಂಡಿಸಿ ಬಿಜೆಪಿ ಯುವ ಮೋರ್ಚಾದಿಂದ ರಸ್ತೆ ತಡೆ

ಮಂಗಳೂರು : ಎಂಎಲ್‌ಸಿ ಐವನ್ ಡಿ’ ಸೋಜರವರ ಹೇಳಿಕೆ ವಿರುದ್ದ ಪೊಲೀಸ್ ಠಾಣೆಯಲ್ಲಿ ದೂರು ನೀಡಿದರೂ ಎಫ್‌ಐಆರ್ ದಾಖಲಿಸದಿರುವುದು ಮತ್ತು ರಾಜ್ಯಪಾಲರ ವಿರುದ್ಧ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿರುವುದನ್ನು ಖಂಡಿಸಿ ಬಿಜೆಪಿ ಯುವಮೋರ್ಚಾ ಬಂಟ್ವಾಳ ಮಂಡಲದ ವತಿಯಿಂದ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ…

ರಾಜ್ಯದ ಹೋಟೆಲ್ ಗಳಲ್ಲಿ ಆಹಾರ ಗುಣಮಟ್ಟ ಪರಿಶೀಲನೆಗೆ ಇಲಾಖೆಯಿಂದ ವಿಶೇಷ ಕಾರ್ಯಾಚರಣೆ-ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ

ಬೆಂಗಳೂರು: ಆಹಾರ ಇಲಾಖೆ ಅಧಿಕಾರಿಗಳು ಮಫ್ತಿಯಲ್ಲಿ ಬೆಂಗಳೂರಿನ ಸ್ಟ್ರೀಟ್ ಫುಡ್ ಅಂಗಡಿಗಳಿಗೆ ಭೇಟಿ ನೀಡಿ ಆಹಾರ ಗುಣಮಟ್ಟ ಪರಿಶೀಲನೆ ಮಾಡಿದ ಬೆನ್ನಲ್ಲೇ ಇದೀಗ ರಾಜ್ಯದಾದ್ಯಂತ ವಿಶೇಷ ಕಾರ್ಯಾಚರಣೆ ನಡೆಸಲು ಇಲಾಖೆ ಮುಂದಾಗಿದೆ. ಶುಕ್ರವಾರ ಮತ್ತು ಶನಿವಾರ ಕರ್ನಾಟಕದಾದ್ಯಂತ ಹೋಟೆಲ್, ರೆಸ್ಟೋರೆಂಟ್ ಗಳ…

ಕಾರ್ಕಳದಲ್ಲಿ ಯುವತಿ ಮೇಲೆ ಅತ್ಯಾಚಾರ ಪ್ರಕರಣ: ಅಲ್ತಾಫ್ ಬಂಧನವಾದಾಗ ಬೊಬ್ಬೆ ಹಾಕಿದ್ದ ಬಿಜೆಪಿಗರು ಅಭಯ್ ಬಂಧನವಾದಾಗ ಕಾಣಿಸುತ್ತಿಲ್ಲ : ಯೋಗೀಶ್ ಆಚಾರ್ಯ ಇನ್ನಾ

ಕಾರ್ಕಳ : ಕಾರ್ಕಳದಲ್ಲಿ ನಡೆದ ಯುವತಿ ಅತ್ಯಾಚಾರ ಪ್ರಕರಣವನ್ನು ಕಾಂಗ್ರೆಸ್ ಖಂಡಿಸುತ್ತದೆ‌. ಅತ್ಯಾಚಾರದ ಎ1 ಆರೋಪಿ ಅಲ್ತಾಫ್ ಬಂಧನವಾದಾಗ ಬಿಜೆಪಿಯವರು ಬೊಬ್ಬೆ ಹೊಡೆದರು. ಅವರಿಗೆ ಸಂತ್ರಸ್ತ ಹುಡುಗಿ ಹಿಂದುವಾಗಿ ಕಂಡಳು, ಅತ್ಯಾಚಾರ ಪ್ರಕರಣವನ್ನು “ಜಿಹಾದಿ” ಕೃತ್ಯವಾಗಿ ಚಿತ್ರಿಸಲಾಯಿತು‌.ಸರಣಿ ಪ್ರತಿಭಟನೆ, ಪತ್ರಿಕಾ ಹೇಳಿಕೆಗಳನ್ನು…