ಕಾಂಗ್ರೆಸ್ ಮುಖಂಡ,ಉದ್ಯಮಿ ಪದ್ಮನಾಭ ಕೋಟ್ಯಾನ್ ಮನೆ ಡರೋಡೆ ಪ್ರಕರಣ: ಮತ್ತೆ ಮೂವರು ಆರೋಪಿಗಳ ಬಂಧನ-ಚಿನ್ನ, ನಗದು ವಶಕ್ಕೆ
ಮಂಗಳೂರು: ಕಳೆದ ಜೂನ್ 21 ರಂದು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಉಳಾಯಿಬೆಟ್ಟುವಿನಲ್ಲಿ ನಡೆದ ಕಾಂಗ್ರೆಸ್ ಮುಖಂಡ, ಪಿಡಬ್ಲ್ಯುಡಿ ಗುತ್ತಿಗೆದಾರ ಪದ್ಮನಾಭ ಕೋಟ್ಯಾನ್ರ ಮನೆಗೆ ರಾತ್ರಿ 8 ಗಂಟೆಯ ಸುಮಾರಿಗೆ ಮುಸುಕುಧಾರಿಗಳು ಮನೆಗೆ ನುಗ್ಗಿ ಮನೆ ಮಂದಿಗೆ ಹಲ್ಲೆ ನಡೆಸಿ…
ಮಾಳ ಪಂಚಾಯತ್ ವತಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರಕ್ತ ಪರೀಕ್ಷೆ ಉಪಕರಣ ಕೊಡುಗೆ
ಕಾರ್ಕಳ : ಮಾಳ ಗ್ರಾಮ ಪಂಚಾಯತ್ ವತಿಯಿಂದ ಪಂಚಾಯತ್ ವಿಶೇಷ ಅನುದಾನದಲ್ಲಿ ಮಾಳ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸುಮಾರು 2.25 ಲಕ್ಷ ರೂ. ಗಳ CBC ANALISER ಎಂಬ ಎಲ್ಲಾ ಮಾದರಿಯ ರಕ್ತಪರೀಕ್ಷೆ ಯ ಉಪಕರಣವನ್ನು ಮಾಳ ಪಂಚಾಯತ್ ಅಧ್ಯಕ್ಷ ಉಮೇಶ್…
ಮುಡಾ ನಿವೇಶನ ಹಂಚಿಕೆ ಹಗರಣ: ನಾಳೆ(ಆ.29) ಹೈಕೋರ್ಟ್ನಲ್ಲಿ ಪ್ರಾಸಿಕ್ಯೂಷನ್, ಖಾಸಗಿ ದೂರುಗಳ ಬಗ್ಗೆ ವಿಚಾರಣೆ
ಬೆಂಗಳೂರು: ಮುಡಾ ಸೈಟ್ ಹಂಚಿಕೆ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್ಗೆ ರಾಜ್ಯಪಾಲರು ಅನುಮತಿಯನ್ನು ಕೊಟ್ಟಿದ್ದಾರೆ. ಈ ಮಧ್ಯೆ ಹೈಕೋರ್ಟ್ 10 ದಿನಗಳ ಕಾಲ ಮಧ್ಯಂತರ ತಡೆ ನೀಡಿತ್ತು. ಇದೀಗ ಮಧ್ಯಂತರ ತಡೆ ನಾಳೆ(ಆ.29) ಮುಗಿಯಲಿದ್ದು ಹೈಕೋರ್ಟ್ನಲ್ಲಿ ಮತ್ತೆ ವಿಚಾರಣೆ ನಡೆಯಲಿದೆ.…
ಕಡ್ತಲ ಪಂಚಾಯತ್ ಮಾಜಿ ಅಧ್ಯಕ್ಷರ ಮೇಲೆ ಮಾನಹಾನಿಕರ ಫೋಸ್ಟ್: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಕುಲಾಲ ಸಂಘ ಆಗ್ರಹ
ಕಾರ್ಕಳ: ಕಡ್ತಲ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷೆಯ ಮೇಲೆ ಸಾಮಾಜಿಕ ಜಾಲತಾಣದಲ್ಲಿ ಫೇಕ್ ಐಡಿಯ ಮೂಲಕ ಅವಹೇಳನಕಾರಿ, ಮಾನಹಾನಿಕರ ಸಂದೇಶ ಪೋಸ್ಟ್ ಮಾಡಲಾಗಿದ್ದು ತಪ್ಪಿತಸ್ಥರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳುವಂತೆ ಕುಲಾಲ ಸಂಘ ಪೆರ್ಡೂರು ಆಗ್ರಹಿಸಿದೆ. ಕಡ್ತಲ ಮತ್ತು ಅಂಡಾರು…
ಯುವತಿ ಮೇಲೆ ಅತ್ಯಾಚಾರವೆಸಗಿದ್ದ ಅಲ್ತಾಫ್ ಸಿಕ್ಕಿಬಿದ್ದಾಗ ಮಲಗಿದ್ದ ಕಾಂಗ್ರೆಸ್ ನಾಯಕರು ಅಭಯ್ ಬಂಧನವಾದಾಗ ಎಚ್ಚರವಾಗಿದ್ದಾರೆ: ಬಿಜೆಪಿ ವಕ್ತಾರ ರವೀಂದ್ರ ಮೊಯ್ಲಿ
ಕಾರ್ಕಳ ಆ.27: ಅಮಾಯಕ ಹಿಂದೂ ಯುವತಿಗೆ ಕಾರಿನಲ್ಲಿ ಕರೆದೊಯ್ದು ಆಕೆಗೆ ಬಿಯರಿನಲ್ಲಿ ಡ್ರಗ್ಸ್ ಬೆರೆಸಿ ಅತ್ಯಾಚಾರ ಎಸಗಿ ಪೈಶಾಚಿಕ ಕೃತ್ಯ ಎಸಗಿರುವುದು ಅತ್ಯಂತ ಖಂಡನೀಯ. ಆದರೆ ಈ ಘಟನೆಯ ಕುರಿತು ಅಥವಾ ಆರೋಪಿಯ ಕುರಿತಾಗಿ ತುಟಿ ಬಿಚ್ಚದ ಕೆಲ ಕಾಂಗ್ರೆಸ್ ಪುಡಾರಿಗಳು…
ಕಾರ್ಕಳ ಕಾಂಗ್ರೆಸ್ ಉಸ್ತುವಾರಿಯಾಗಿ ರಕ್ಷಿತ್ ಶಿವರಾಂ ನೇಮಕ
ಬೆಂಗಳೂರು: : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಕೆಪಿಸಿಸಿ ಪದಾಧಿಕಾರಿಗಳಿಗೆ ಜಿಲ್ಲೆ ಹಾಗೂ ವಿಧಾನಸಭಾ ಕ್ಷೇತ್ರಗಳ ಉಸ್ತುವಾರಿ ಜವಾಬ್ದಾರಿಯನ್ನು ನೀಡಿದ ಬಗ್ಗೆ ಆದೇಶವನ್ನು ಮಾಡಿದ್ದು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರಿಗೆ ಉಡುಪಿ ಜಿಲ್ಲೆಯ ಕಾರ್ಕಳ…
ಮಣಿಪಾಲ : ಚಾಲಕನ ನಿಯಂತ್ರಣ ತಪ್ಪಿ ಟ್ರಾನ್ಸ್ ಫಾರ್ಮರ್ ಕಂಬಕ್ಕೆ ಗುದ್ದಿದ ಕಾರುಗಳು
ಮಣಿಪಾಲ : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದು ಬಳಿಕ ಟ್ರಾನ್ಸ್ ಫಾರ್ಮರ್ ಕಂಬಕ್ಕೆ ಎರಡೂ ಕಾರುಗಳು ಗುದ್ದಿದ ಘಟನೆ ಮಣಿಪಾಲ ಈಶ್ವರನಗರದಲ್ಲಿ ಇಂದು ನಡೆದಿದೆ. ಅದೃಷ್ಟವಶಾತ್ ಎರಡು ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯದೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಣಿಪಾಲ…
ಕಡಬ: ಸರಕಾರಿ ಶಾಲೆಯ ಮೇಲ್ಛಾವಣಿ ಮತ್ತು ಗೋಡೆ ಕುಸಿತ : ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
ಮಂಗಳೂರು: ಕಡಬ ತಾಲೂಕಿನ ಕುಂತೂರಿನಲ್ಲಿ ಸರಕಾರಿ ಶಾಲೆಯ ಕೊಠಡಿಯ ಗೋಡೆ ಹಾಗೂ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ. ಕುಂತೂರು ಸರಕಾರಿ ಶಾಲೆಯ ಕೊಠಡಿಯ ಮೇಲ್ಛಾವಣಿ ಹಾಗೂ ಗೋಡೆ ಏಕಾಏಕಿ ಕುಸಿದಿದ್ದು, ಅವಘಡದ…
ಕೆರ್ವಾಶೆ: ಕುಸಿದು ಬಿದ್ದು ವ್ಯಕ್ತಿ ಸಾವು
ಅಜೆಕಾರು: ಕಾರ್ಕಳ ತಾಲೂಕಿನ ಕೆರ್ವಾಶೆ ಎಂಬಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಕೆರ್ವಾಶೆಯ ಪ್ರಶಾಂತ್ (45) ಮೃತಪಟ್ಟವರು. ಪ್ರಶಾಂತ್ ಅವರು ಸೋಮವಾರ ಮಧ್ಯಾಹ್ನ ತಮ್ಮ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಏಕಾಏಕಿ ವಾಂತಿ ಮಾಡಿಕೊಂಡು ಕುಸಿದು ಬಿದ್ದಿದ್ದರು. ಕೂಡಲೇ…
ಡಿವೈಎಸ್ಪಿ ಎಂ. ಕೆ. ಗಣಪತಿ ಆತ್ಮಹತ್ಯೆ ಪ್ರಕರಣ: ಸಚಿವ ಕೆಜೆ ಜಾರ್ಜ್ ಗೆ ಬಿಗ್ ರಿಲೀಫ್ ನೀಡಿದ ಸುಪ್ರೀಂಕೋರ್ಟ್
ಬೆಂಗಳೂರು: ಡಿವೈಎಸ್ಪಿ ಎಂ. ಕೆ. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಜೆ. ಜಾರ್ಜ್ ಅವರ ಪಾತ್ರವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಈಗ ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಕೆ.ಜೆ. ಜಾರ್ಜ್ ಅವರ ಪಾತ್ರವಿಲ್ಲ ಎಂದು ತನಿಖಾ ವರದಿಗಳು…
