ಹಿಂದೂ ಹೆಣ್ಣು ಮಗಳಿಗೆ ನ್ಯಾಯ ದೊರಕಿಸುವಲ್ಲಿ ನಮ್ಮ ಪೊಲೀಸ್ ಇಲಾಖೆ ಪಾರದರ್ಶಕ ತನಿಖೆ ನಡೆಸಬೇಕು: ಶ್ರೀರಾಮ ಸೇನೆ ಅಗ್ರಹ

ಕಾರ್ಕಳ:ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ಶುಕ್ರವಾರ ನಡೆದಂತಹ ಘಟನೆ ಇದು ಇಡೀ ಮನುಕುಲ ತಲೆ ತಗ್ಗಿಸುವ ಘಟನೆ ಆಗಿದೆ.ಕಾರ್ಕಳದ ಇತಿಹಾಸದಲ್ಲಿ ಯಾವತ್ತೂ ಇಂತಹ ಪೈಶಾಚಿಕ ಕೃತ್ಯ ನಡೆದ ಇತಿಹಾಸನೇ ಇಲ್ಲ.ಹಿಂದೂ ಸಮಾಜದ ಅಮಾಯಕ ಯುವತಿಗೆ ಬಲವಂತವಾಗಿ ಬಿಯರಿನಲ್ಲಿ ಮಾದಕ ದ್ರವ್ಯ ಬೆರೆಸಿ…

ಉಡುಪಿ: ಈಜಲು ಹೋದ ವಿದ್ಯಾರ್ಥಿಕೆರೆಯಲ್ಲಿ ಮುಳುಗಿ ಮೃತ್ಯು

ಉಡುಪಿ: ಕೆರೆಗೆ ಈಜಲು ಹೋದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಉಡುಪಿಯ ಕರಂಬಳಿಯಲ್ಲಿ ನಡೆದಿದೆ. ಮೃತನನ್ನು ಇಂದ್ರಾಳಿ ನಿವಾಸಿ ಸಿದ್ದಾರ್ಥ್ ಶೆಟ್ಟಿ (17) ಎಂದು ಗುರುತಿಸಲಾಗಿದೆ. ಈತ ಮಣಿಪಾಲದ ಕಾಲೇಜೊಂದರ ವಿದ್ಯಾರ್ಥಿ. ಸಿದ್ದಾರ್ಥ್ ನಿನ್ನೆ ಇಬ್ಬರು ಸ್ನೇಹಿತರೊಂದಿಗೆ ಉಡುಪಿಯ…

ಯುವತಿಯ ಅತ್ಯಾಚಾರ ಖಂಡಿಸಿ ಹಿಂದೂಪರ ಸಂಘಟನೆಗಳಿಂದ ಬೃಹತ್ ಮೆರವಣಿಗೆ ಹಾಗೂ ಖಂಡನಾ ಸಭೆ ಡ್ರಗ್ಸ್ ದಂಧೆ,ಲವ್ ಜಿಹಾದ್ ಕುರಿತು ಸರ್ಕಾರ ಹಾಗೂ ಪೊಲೀಸ್ ಇಲಾಖೆಯ ಮೃದು ಧೋರಣೆಯ ಪರಿಣಾಮ ಸಮಾಜಘಾತುಕ ಶಕ್ತಿಗಳ ಅಟ್ಟಹಾಸ ಮಿತಿಮೀರಿದೆ: ಶಾಸಕ ಸುನಿಲ್ ಕುಮಾರ್

ಕಾರ್ಕಳ:ಯುವತಿ ಮೇಲಿನ ಪೈಶಾಚಿಕ ಕೃತ್ಯ ಇಡೀ ನಾಗರಿಕ ಸಮಾಜ ತಲೆತಗ್ಗಿಸುವ ವಿಚಾರವಾಗಿದೆ.ದೇಶ ವಿದೇಶಗಳಲ್ಲಿ ಹೆಣ್ಣು ಮಕ್ಕಳ ಮೇಲೆ ಭೀಕರ ಅತ್ಯಾಚಾರ ಕೊಲೆಗಳು ನಡೆದಾಗ ನಾವು ಪ್ರತಿಭಟನೆ ಮಾಡಿದ್ದೇವೆ. ಆದರೆ ಇಂದು ನಮ್ಮ ಊರಿನಲ್ಲೇ ಇಂತಹ ಭೀಕರ ಹೇಯ ಕೃತ್ಯ ನಡೆಯುತ್ತಿದೆ ಎಂದರೆ…

ಕೊಲೆ ಆರೋಪಿ ನಟ ದರ್ಶನ್  ಗೆ ಜೈಲಿನಲ್ಲಿ  ರಾಜಾತಿಥ್ಯ ಆರೋಪ: ಪರಪ್ಪನ ಅಗ್ರಹಾರ ಜೈಲಿನ 7 ಅಧಿಕಾರಿಗಳು ಸಸ್ಪೆಂಡ್

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣಾಧೀನ ಕೈದಿ ಆರೋಪಿ ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಶೇಷ ಆತಿಥ್ಯ ನೀಡಿ ಕರ್ತವ್ಯ ಲೋಪ ಎಸಗಿದ ಆರೋಪದ ಅಡಿ ಏಳು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ರಾಜ್ಯ ಗೃಹ ಸಚಿವ…

ಉಡುಪಿ: ಕಸ್ಟಮ್ಸ್‌ ಅಧಿಕಾರಿಗಳ ಸೋಗಿನಲ್ಲಿ ವೈದ್ಯರಿಗೆ ಕೋಟ್ಯಂತರ ರೂ. ವಂಚನೆ : ಗುಜರಾತ್‌ ಮೂಲದ ಇಬ್ಬರು ಅಂದರ್

ಉಡುಪಿ: ಉಡುಪಿಯ ವೈದ್ಯರೊಬ್ಬರಿಗೆ ಮುಂಬಯಿ ಕಸ್ಟಮ್ಸ್‌ ಅಧಿಕಾರಿಗಳ ಹೆಸರಿನಲ್ಲಿ ಆನ್‌ಲೈನ್‌ನಲ್ಲಿ ಕೋಟ್ಯಂತರ ರೂ. ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಸೆನ್‌ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಗುಜರಾತ್‌ ರಾಜ್ಯದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗುಜರಾತ್‌ ರಾಜ್ಯದ ಸೂರತ್‌ ಸಿಟಿ ದಭೋಲಿ…

ಕಾರ್ಕಳದಲ್ಲಿ ಹಿಂದೂ ಯುವತಿ ಅತ್ಯಾಚಾರ ಪ್ರಕರಣ: ಕಠಿಣ ಕ್ರಮಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ

ಕಾರ್ಕಳ :ಕಾರ್ಕಳದಲ್ಲಿ ನಡೆದ ಯುವತಿಯ ಅತ್ಯಾಚಾರ ಪೈಶಾಚಿಕ ಕೃತ್ಯವಾಗಿದ್ದು, ಅತ್ಯಂತ ಖಂಡನೀಯ. ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ…

ಕುಂದಾಪುರದಲ್ಲಿ ಭಾರೀ ಗಾಳಿ-ಮಳೆ :  ಬುಡ ಸಹಿತ ಉರುಳಿ ಬಿದ್ದ ಮರಕ್ಕೆ ಜಾನುವಾರು ಮತ್ತು ಮಹಿಳೆ ಬಲಿ

ಕುಂದಾಪುರ : ರವಿವಾರ ಸಂಜೆ ವೇಳೆ ಸುರಿದ ಗಾಳಿ-ಮಳೆಗೆ ಮರಗಳು ಬುಡ ಸಹಿತ ಉರುಳಿ ಬಿದ್ದು ಮಹಿಳೆ ಹಾಗೂ ಅವರು ಮನೆಗೆ ಕರೆತರುತಿದ್ದ ದನವೊಂದು ಅದರಡಿ ಸಿಲುಕಿ ಮೃತಪಟ್ಟ ಧಾರುಣ ಘಟನೆ ವಂಡ್ಸೆ ಹೋಬಳಿಯ ಕೆಂಚನೂರು ಗ್ರಾಮದ ಮಲ್ಲಾರಿ ಎಂಬಲ್ಲಿ ನಡೆದಿರುವುದಾಗಿ…

ರಾಜ್ಯಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ : ಉಡುಪಿಯಲ್ಲಿ ಸಂಭ್ರಮದ ಶ್ರೀಕೃಷ್ಣಲೀಲೋತ್ಸವ, ಮೊಸರುಕುಡಿಕೆ ಉತ್ಸವ

ಉಡುಪಿ: ರಾಜ್ಯಾದ್ಯಂತ ಇಂದು ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಭಕ್ತಿಯಿಂದ ಆಚರಿಸಲಾಗುತ್ತಿದೆ. ಕೃಷ್ಣ ಜನ್ಮಾಷ್ಟಮಿ ಹಿನ್ನಲೆಯಲ್ಲಿ ಉಡುಪಿಯಲ್ಲಿ ಇಂದು ಸಂಭ್ರಮದ ಶ್ರೀ ಕೃಷ್ಣಾಷ್ಟಮಿ ಮತ್ತು ನಾಳೆ ವೈಭವದ ಶ್ರೀ ಕೃಷ್ಣಲೀಲೋತ್ಸವ, ಮೊಸರುಕುಡಿಕೆ ಹಬ್ಬಗಳು ನಡೆಯಲಿದೆ. ಈ ಎರಡು ದಿನಗಳ ಹಬ್ಬಕ್ಕಾಗಿ ಉಡುಪಿಯಲ್ಲಿ ವಾರದಿಂದಲೇ…

ಕಾರ್ಕಳದ ಅತ್ಯಾಚಾರ ಸಂತ್ರಸ್ತೆ ರಕ್ತದಲ್ಲಿ ಡ್ರಗ್ಸ್ ಪತ್ತೆ; ಆರೋಪಿಗಳ ರಿಪೋರ್ಟ್‌ ನೆಗೆಟಿವ್: ಎಸ್‌.ಪಿ. ಡಾ. ಅರುಣ್ ಕೆ. ಮಾಹಿತಿ

,ಉಡುಪಿ: ಅತ್ಯಾಚಾರ ಪ್ರಕರಣದ ಸಂತ್ರಸ್ತ ಯುವತಿಯ ರಕ್ತದ ಮಾದರಿ ಪರೀಕ್ಷಾ ವರದಿಯ ಮಾಹಿತಿ ಲಭ್ಯವಾಗಿದ್ದು ಈ ಕುರಿತು ಉಡುಪಿ ಎಸ್‌.ಪಿ. ಡಾ. ಅರುಣ್ ಕೆ. ಮಾಹಿತಿ ನೀಡಿದ್ದಾರೆ. ಸಂತ್ರಸ್ತೆಯ ರಕ್ತದಲ್ಲಿ ಮಾದಕ ವಸ್ತು ಇರುವ ಬಗ್ಗೆ ಪಾಸಿಟಿವ್ ವರದಿ ಬಂದಿದೆ. ಆದರೆ,…

ಯುವತಿ ಮೇಲಿನ ಅತ್ಯಾಚಾರ ಪ್ರಕರಣ: ಇಬ್ಬರು ಆರೋಪಿಗಳಿಗೆ ನಾಲ್ಕು ದಿನ ಪೊಲೀಸ್ ಕಸ್ಟಡಿ

ಕಾರ್ಕಳ: ಕಾರ್ಕಳದಲ್ಲಿ ನಡೆದ ಹಿಂದೂ ಯುವತಿಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳಾದ ಕಾರ್ಕಳ ಬಂಗ್ಲೆಗುಡ್ಡೆ ನಿವಾಸಿ ಅಲ್ತಾಫ್ ಹಾಗೂ ರಂಗನಪಲ್ಕೆಯ ಕ್ಸೇವಿಯರ್ ರಿಚಾರ್ಡ್ ಕಾರ್ಡೋಜ ಎಂಬವರನ್ನು ಕಾರ್ಕಳ ನಗರ ಠಾಣೆ ಪೋಲೀಸರು ಕೋರ್ಟ್ ಮುಂದೆ ಹಾಜರು ಪಡಿಸಿದ್ದು ನ್ಯಾಯಾಲಯವು…