ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್ ಅನುಮತಿ ವಿಚಾರ: ಬಿಜೆಪಿಯ ಸಂವಿಧಾನ ವಿರೋಧಿ ನಡೆ ಬಿಜೆಪಿಗೆ ಮುಳುವಾಗಲಿದೆ: ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್’ಚಂದ್ರ ಪಾಲ್

ಕಾರ್ಕಳ:ಮುಡಾ ಪ್ರಕರಣದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ನವರ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆಯ ಹಿಂದೆ ಕೇಂದ್ರ ಸರಕಾರದ ರಾಜಕೀಯ ಕುಮ್ಮಕ್ಕು ಅಡಗಿದೆ. ಬಿಜೆಪಿಯ ಈ ಸಂವಿಧಾನ ವಿರೋಧಿ ನಡೆ ಮುಂದೆ ಬಿಜೆಪಿಗೆ ಮುಳುವಾಗಲಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್…

ವಿದ್ಯಾಭಾರತಿ ಕರ್ನಾಟಕ ಪ್ರಾಂತ ಮಟ್ಟದ ವಾಲಿಬಾಲ್ ಪಂದ್ಯಾಟ ಸಮಾರೋಪ ಸಮಾರಂಭ

ಹೆಬ್ರಿ: ಪಠ್ಯ ಪೂರಕ ಮತ್ತು ಸಹಪಠ್ಯ ಚಟುವಟಿಕೆಗಳು ವಿದ್ಯಾಭಾರತಿ ಕರ್ನಾಟಕದಿಂದ ಉತ್ತಮವಾಗಿ ಮಾಡಲ್ಪಡುತ್ತಿದೆ. ಸೌಹಾರ್ದಯುತ , ಆರೋಗ್ಯವಾದ ವಾತಾವರಣವನ್ನು ಮಾಡಿಕೊಡುತ್ತಿದೆ . ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಆಗಮಿಸಿದ ಸ್ಪರ್ಧಾಳುಗಳನ್ನು ನೋಡಿ ,ನಿಮ್ಮ ಕ್ರೀಡಾ ಮನೋಭೂಮಿಕೆಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಪಿ.ಆರ್.ಎನ್.ಅಮೃತ…

ಕಾರ್ಕಳ ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ: ಜೇಸೀಸ್ ಇಂಟರ್ ನ್ಯಾಷನಲ್ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಾರ್ಕಳ : ಶಾಲಾ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ ಇವರ ಆಶ್ರಯದಲ್ಲಿ ಸುಂದರ ಪುರಾಣಿಕ ಸ್ಮಾರಕ ಪ್ರೌಢ ಶಾಲೆ ಪೆರ್ವಾಜೆಯಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಜೇಸೀಸ್…

ಕಾಪು : ಕಾಂಗ್ರೆಸ್ ಮುಖಂಡನ ಹತ್ಯೆಗೆ ಯತ್ನ!: ಆರೋಪಿಗಳ ಪತ್ತೆಗೆ ಬಲೆ ಬೀಸಿದ ಪೊಲೀಸರು

ಕಾಪು : ಹೆಜಮಾಡಿಯ ನಿವಾಸಿ ಕಾಂಗ್ರೆಸ್ ಮುಖಂಡ ಗುಲಾಂ ಮೊಹಮ್ಮದ್ ಮೇಲೆ ದಾಳಿ ನಡೆಸಲು ಕಾರೊಂದರಲ್ಲಿ ಬಂದ ತಂಡದ ಪ್ರಯತ್ನ ವಿಫಲಗೊಂಡ ಘಟನೆ ಕಟಪಾಡಿ ಬಳಿ ನಡೆದಿದೆ. ಮಣಿಪಾಲದಿಂದ ತನ್ನ ನಿವಾಸಕ್ಕೆ ಫಾರ್ಚೂನರ್ ಕಾರಿನಲ್ಲಿ ತನ್ನವರಾದ ಆಸೀಫ್ ಹಾಗೂ ಅಬೂಬಕ್ಕರ್ ರೊಂದಿಗೆ…

ಆಸ್ತಿ ನೋಂದಣಿಗೆ ನಿರ್ದಿಷ್ಟ ರಿಜಿಸ್ಟರ್ ಆಫೀಸ್‌ಗೆ ಹೋಗಬೇಕಿಲ್ಲ: ಸೆಪ್ಟೆಂಬರ್ ನಿಂದಲೇ “ಎನಿವೇರ್ ನೋಂದಣಿ” ರಾಜ್ಯಾದ್ಯಂತ ಜಾರಿ

ಬೆಂಗಳೂರು: ಸಾರ್ವಜನಿಕರು ಸ್ಥಿರಾಸ್ತಿ ನೋಂದಣಿಗಾಗಿ ನಿರ್ದಿಷ್ಟ ಉಪ ನೋಂದಣಿ ಕಚೇರಿಯನ್ನೇ ನೆಚ್ಚಿಕೊಳ್ಳದೆ ಸಮೀಪದ ಅಥವಾ ಮತ್ತಾವುದೇ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಬಹುದಾದ ‘ಎನಿವೇರ್ ನೋಂದಣಿ’ ವ್ಯವಸ್ಥೆ ಸೆಪ್ಟೆಂಬರ್ ಮೊದಲ ವಾರದಿಂದಲೇ ರಾಜಾದ್ಯಂತ ಜಾರಿಯಾಗಲಿದೆ. ರಾಜ್ಯ ವಿಧಾನಸಭೆಯ ಅಂದಾಜು ಸಮಿತಿಯು…

ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಹೆಸರಲ್ಲಿ ಪಾಸ್ ದುರುಪಯೋಗ

ಬೆಂಗಳೂರು: ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಹೆಸರಿನಲ್ಲಿ ಕಾರು ಚಾಲಕನೋರ್ವ ಪಾಸ್‌ ದುರುಪಯೋಗಪಡಿಸಿಕೊಂಡಿರುವ ಘಟನೆ ನಡೆದಿದ್ದು, ಘಟನೆ ಬಳಿಕ ಕಾರು ಚಾಲಕ ನಾಪತ್ತೆಯಾಗಿದ್ದಾನೆ. ಈ ಹಿಂದೆ ವಿಧಾನಪರಿಷತ್ ಶಾಸಕರಾಗಿದ್ದ ಅವಧಿಯಲ್ಲಿನ ಸ್ಟಿಕರ್ ಬಳಸಿರುವ ಚಾಲಕ. ‘ವಿಧಾನಪರಿಷತ್ ಸದಸ್ಯ ಕೋಟಾ…

ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ ಕೆಸರ್’ಡೊಂಜಿ ದಿನ ಕಾರ್ಯಕ್ರಮ

ಕಾರ್ಕಳ: ಫಲವತ್ತಾದ ತುಳುನಾಡಿನ ಮಣ್ಣೇ ಅತ್ಯಂತ ಶ್ರೇಷ್ಠ ಸಂಪತ್ತು. ಆ ಮಣ್ಣಿನೊಂದಿಗೆ ನಮಗೆ ಅವಿನಾಭಾವ ಸಂಬಂಧ ಇದ್ದಾಗ ಮಾತ್ರ ಕೆಸರೆಂಬುದು ಆಪ್ತವಾಗುತ್ತಾ ಹೋಗುತ್ತದೆ. ರೈತನೇ ದೇಶವನ್ನು ಕಟ್ಟಬಲ್ಲವನು. ರೈತಾಪಿ ವರ್ಗ ನಿಷ್ಕ್ರಿಯವಾದರೆ ಬದುಕೇ ಇಲ್ಲ. ಆದ್ದರಿಂದ ವಿದ್ಯಾರ್ಥಿಗಳು ರೈತರ ಕಷ್ಟ, ಕೃಷಿಯಿಂದ…

ಉಡುಪಿ : ನಿಟ್ಟೂರು ಹೈಸ್ಕೂಲ್ ಇಂಟರಾಕ್ಟ್ ಪದಗ್ರಹಣ

ಉಡುಪಿ : ರೋಟರಿ ಉಡುಪಿ ಪ್ರಾಯೋಜಿತ ನಿಟ್ಟೂರು ಹೈಸ್ಕೂಲ್ ಇಂಟರಾಕ್ಟ ಕ್ಲಬ್ ನ ಪದಗ್ರಹಣ ಸಮಾರಂಭವು ನಿಟ್ಟೂರು ಹೈಸ್ಕೂಲ್ ನಲ್ಲಿ ನೆರವೇರಿತು. ರೋಟರಿ ಉಡುಪಿ ಅದ್ಯಕ್ಷ ರೋ. ಗುರುರಾಜ ಭಟ್ ರವರು ಇಂಟರಾಕ್ಟ್ ಅಧ್ಯಕ್ಷೆ ಯಶಸ್ವಿನಿ ಮತ್ತು ಕಾರ್ಯದರ್ಶಿ ನಿರೀಕ್ಷಾ ಅವರಿಗೆ…

ಬೆಳ್ಮಣ್ ವೃತ್ತ ಮಟ್ಟದ ಬಾಲಕಿಯರ ತ್ರೋಬಾಲ್ ಪಂದ್ಯಾಟ: ಕಲಂಬಾಡಿಪದವು ಶಾಲಾ ವಿದ್ಯಾರ್ಥಿನಿಯರ ತಂಡಕ್ಕೆ ಪ್ರಥಮ ಸ್ಥಾನ

ಕಾರ್ಕಳ: ಬೆಳ್ಮಣ್ ವೃತ್ತ ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಕಲಂಬಾಡಿಪದವು ಶಾಲೆಯ ವಿದ್ಯಾರ್ಥಿನಿಯರ ತಂಡ ಪ್ರಥಮ ಸ್ಥಾನ ಪಡೆದಿದೆ. ಟ್ರೋಫಿಯೊಂದಿಗೆ ಆಗಮಿಸಿದ ನಮ್ಮ ಶಾಲಾ ವಿದ್ಯಾರ್ಥಿನಿಯರ ತಂಡವನ್ನು ಸ್ವಾಗತಿಸಿ ಅಭಿನಂದಿಸುವ ಕಾರ್ಯಕ್ರಮದಲ್ಲಿ ಎಸ್ ಡಿಎಂಸಿ xs ಅಧ್ಯಕ್ಷೆ…

ಬೆಳ್ತಂಗಡಿ: ಆಸ್ತಿಗಾಗಿ ನಿವೃತ್ತ ಶಿಕ್ಷಕನ ಕೊಲೆ ಪ್ರಕರಣ :ಇಬ್ಬರು ಆರೋಪಿಗಳ ಬಂಧನ

ಬೆಳ್ತಂಗಡಿ: ಬೆಳಾಲು ನಿವಾಸಿ ನಿವೃತ್ತ ಶಿಕ್ಷಕ ಎಸ್ ಪಿ ಬಾಲಕೃಷ್ಣ ಭಟ್ (83) ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಾಸರಗೋಡು ಜಿಲ್ಲೆಯ ಮುಳ್ಳೇರಿಯಾ ನಿವಾಸಿ ಜ್ಯೋತಿಷಿಯಾಗಿರುವ ರಾಘವೇಂದ್ರ ಕೆದಿಲಾಯ (53) ಹಾಗೂ ಆತನ ಪುತ್ರ ಮುರಳೀಕೃಷ್ಣ (20)…