ಅತ್ಯಾಚಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಉಗ್ರ ಹೋರಾಟ: ಭೋವಿ ಜನಾಂಗದ ಮುಖಂಡರಿಂದ ಎಚ್ಚರಿಕೆ

ಕಾರ್ಕಳ: ಅಮಾಯಕ ಬಡ ಯುವತಿ ಮೇಲೆ ಆಗಿರುವ ಹೀನಾಯ ಕೃತ್ಯವನ್ನು ಭೋವಿ ಸಮುದಾಯವು ಖಂಡಿಸುತ್ತಿದ್ದು ಅತ್ಯಾಚಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಭೋವಿ ಸಮಾಜದ ಜಿಲ್ಲಾಧ್ಯಕ್ಷ ಶಿವಕುಮಾರ್ ಎಚ್ಚರಿಕೆ ನೀಡಿದರು. ಕಾರ್ಕಳದ ಹೋಟೆಲ್ ಪ್ರಕಾಶ್…

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ :  ವಿಟ್ಲದ ಸೈಂಟ್ ರೀಟಾ ಶಾಲೆಗೆ ಪ್ರಥಮ ಸ್ಥಾನ

ವಿಟ್ಲ: ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಪ್ರೌಢಶಾಲಾ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಕೆಪಿಎಸ್‌ ಸರಕಾರಿ ಪ್ರೌಢಶಾಲೆ ಕನ್ಯಾನದಲ್ಲಿ ನಡೆಯಿತು.ಹುಡುಗರ ವಿಭಾಗದಲ್ಲಿ ಸೈಂಟ್ ರೀಟಾ ಪ್ರೌಢ ಶಾಲೆ ವಿಟ್ಲ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ವಿಠಲ ಪ್ರೌಢಶಾಲೆ ವಿಟ್ಲ ದ್ವಿತೀಯ ಸ್ಥಾನವನ್ನು ಗಳಿಸಿದೆ…

ಅಮೃತ ಭಾರತಿ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾಭಾರತಿ ಪ್ರಾಂತ ಮಟ್ಟದ ವಾಲಿಬಾಲ್ ಪಂದ್ಯಾಟ 

ಹೆಬ್ರಿ: ಅಮೃತ ಭಾರತಿ ಶಾಲೆಯು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾದ ಚಟುವಟಿಕೆಯನ್ನು ಮಾಡುತ್ತಿದೆ.ಭಾರತೀಯ ಸಂಸ್ಕೃತಿಯ ಶಿಕ್ಷಣವನ್ನು ನೀಡುತ್ತಿದೆ .ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಮುಖ್ಯವಾಗಿ ದೈಹಿಕ ಮತ್ತು ಮಾನಸಿಕ ಸದೃಢತೆಗೆ ಅಗತ್ಯವಾದ ವಾತಾವರಣವನ್ನು ಮಾಡಿಕೊಡುತ್ತಿದೆ ಎಂದು ಆರಕ್ಷಕ ಠಾಣೆ ಹೆಬ್ರಿಯ A.SI…

ಪ್ರಧಾನಿ ಮೋದಿ, ಸಿಎಂ ಯೋಗಿಯನ್ನು ಹೊಗಳಿದಕ್ಕೆ ಪತ್ನಿಗೆ ‘ತಲಾಖ್’ ನೀಡಿದ ಭೂಪ!

ಉತ್ತರಪ್ರದೇಶ: ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಹೊಗಳಿದ್ದಕ್ಕೆ ಕೋಪಗೊಂಡ ಪತಿ ಮಹಾಶಯ ತನ್ನ ಪತ್ನಿಗೆ ತಲಾಖ್ ನೀಡಿದ ಘಟನೆ ನಡೆದಿದೆ. ತಲಾಖ್ ನಿಷೇಧದ ನಡುವೆಯೂ ತಲಾಖ್ ನೀಡಿದ ಹಿನ್ನೆಲೆಯಲ್ಲಿ ಆತನ ವಿರುದ್ಧ ಪತ್ನಿ ನೀಡಿದ…

ಕಾರ್ಕಳ : ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆಯಾಗುವ ಮೂಲಕ ಇಂತಹ ಪ್ರಕರಣ ಮರುಕಳಿಸದಂತಾಗಲಿ : ಬ್ಲಾಕ್ ಕಾಂಗ್ರೆಸ್ ವಕ್ತಾರ ಶುಭದ ರಾವ್‌

ಕಾರ್ಕಳ : ಹಿಂದೂ ಯುವತಿಯ ಮೇಲೆ ನಡೆದ ಅತ್ಯಾಚಾರ ಅತ್ಯಂತ ಖಂಡನೀಯ. ಈ ಘಟನೆಯಿಂದ ಇಡೀ ಸಮಾಜ ತಲೆ ತಗ್ಗಿಸುವಂತಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಆರೋಪಿಗಳನ್ನು ಶೀಘ್ರವಾಗಿ ಬಂಧಿಸುವಂತೆ ಆಗ್ರಹಿಸುತ್ತೇವೆ ಎಂದು ಬ್ಲಾಕ್ ಕಾಂಗ್ರೆಸ್ ವಕ್ತಾರ ಶುಭದ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.…

 ಕಾರ್ಕಳ: ಸಾಮೂಹಿಕ ಅತ್ಯಾಚಾರ ಪ್ರಕರಣ : ಸಂಜೆಯೊಳಗೆ ಉಳಿದ ಆರೋಪಿಯನ್ನು ಬಂಧಿಸಬೇಕು: ಆ.26 ರಂದು ಹಿಂದೂ ಸಂಘಟನೆ ವತಿಯಿಂದ ಖಂಡನಾ ಸಭೆ- ವಿಶ್ವ ಹಿಂದೂ ಪರಿಷತ್ ರಾಜ್ಯ ಸಂಚಾಲಕ ಸುನಿಲ್ ಕೆ ಅರ್ 

ಕಾರ್ಕಳ : ಕಾರ್ಕಳದಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣ ಇಡೀ ಹಿಂದೂ ಸಮಾಜ ತಲೆತಗ್ಗಿಸುವಂತಹ ಅಮಾನವೀಯ ಘಟನೆ. ಇದೊಂದು ಪೂರ್ವನಿಯೋಜಿತ ಷಡ್ಯಂತ್ರವಾಗಿದ್ದು, ಘಟನೆಯ ಹಿಂದೆ ವ್ಯವಸ್ಥಿತ ತಂಡವಿರುವ ಶಂಕೆ ಇದೆ ಎಂದು ವಿ.ಹಿಂ.ಪ ದಕ್ಷಿಣ ಪ್ರಾಂತ ಪ್ರಮುಖ್ ಸುನಿಲ್ ಕೆ ಆರ್…

ಕಾರ್ಕಳದ ಯುವತಿ ಮೇಲಿನ ಅತ್ಯಾಚಾರ ಅತ್ಯಂತ ಹೇಯ ಕೃತ್ಯ: ಶೀಘ್ರದಲ್ಲಿ ಸಂತ್ರಸ್ತೆಯ ನ್ಯಾಯಕ್ಕಾಗಿ ನಮ್ಮ ನಡಿಗೆ: ರಮಿತಾ ರಾವ್

ಕಾರ್ಕಳ: ತಾಲೂಕಿನ ರಂಗನಪಲ್ಕೆ ಪರಿಸರದ ನಿರ್ಜನ ಪ್ರದೇಶದಲ್ಲಿ ಯುವತಿ ಮೇಲಿನ ಲೈಂಗಿಕ ದೌರ್ಜನ್ಯ ನಡೆದ ಅಮಾನವೀಯ ಪೈಶಾಚಿಕ ಕೃತ್ಯ ಖಂಡನೀಯ, ಇದೊಂದು ಜೆಹಾದ್ ಕೃತ್ಯವಾಗಿದೆ ಎಂದು ಸಮಾಜ ಸೇವಕಿ ರಮಿತಾ ರಾವ್ ಆರೋಪಿಸಿದ್ದಾರೆ. ಕಾರ್ಕಳದಲ್ಲಿ ಮಾದಕವಸ್ತುಗಳ ಅಂದರೆ ಡ್ರಗ್ಸ್ ಜಾಲವು ವ್ಯಾಪಕವಾಗಿ…

ಕಾರ್ಕಳದಲ್ಲಿ ಯುವತಿ ಮೇಲೆ ನಡೆದ ಗ್ಯಾಂಗ್ ರೇಪ್ ಕೃತ್ಯ ಅತ್ಯಂತ ಖಂಡನೀಯ: ಆರೋಪಿ ಅಲ್ತಾಫ್ ಎಸಗಿದ ದುಷ್ಕೃತ್ಯಕ್ಕೆ ಮುಸ್ಲಿಂ ಸಮಾಜಕ್ಕೆ ಕೆಟ್ಟ ಹೆಸರು ಬಂದಿದೆ: ಆರೋಪಿಗಳಿಗೆ ಅತ್ಯಂತ ಕಠಿಣ ಶಿಕ್ಷೆಯಾಗಬೇಕು: ಮೊಹಮ್ಮದ್ ಶರೀಫ್

ಕಾರ್ಕಳ: ಅಮಾಯಕ ಯುವತಿಯೊಬ್ಬಳ ಮೇಲೆ ದುರುಳರು ಎಸಗಿರುವ ಸಾಮೂಹಿಕ ಅತ್ಯಾಚಾರ ಅತ್ಯಂತ ಖಂಡನೀಯ, ಈ ಕೃತ್ಯದಲ್ಲಿ ಭಾಗಿಯಾಗಿರುವ ಮುಸ್ಲಿಂ ಸಮುದಾಯುದ ಅಲ್ತಾಫ್ ಎಂಬಾತ ಓರ್ವ ಕ್ರಿಮಿನಲ್ ಹಿನ್ನಲೆಯುಳ್ಳ ವ್ಯಕ್ತಿ, ಈ ಹಿಂದೆ ಡ್ರಗ್ಸ್ ಮಾರಾಟ ಜಾಲ, ಅನೈತಿಕ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಈತನಿಂದ…

ರಾಜ್ಯದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ : ಸಾರಿಗೆ ಸಚಿವ ರಾಮಲಿಂಗ ರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ದರ ಏರಿಕೆ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಸುಳಿವು ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆಗೆ ನಿರ್ಧರಿಸಲಾಗಿದ್ದು, ಶೀಘ್ರವೇ ಸಭೆ…

ಕಾರ್ಕಳದಲ್ಲಿ ಹಿಂದೂ ಯುವತಿಯ ಗ್ಯಾಂಗ್ ರೇಪ್ ಪ್ರಕರಣ: ಇಬ್ಬರು ಆರೋಪಿಗಳ ಬಂಧನ -ಉಡುಪಿ SP ಡಾ. ಕೆ ಅರುಣ್

ಕಾರ್ಕಳ: ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಸಂಜೆ ಯುವತಿಯನ್ನು ಅಪಹರಿಸಿ ಅತ್ಯಾಚಾರ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಕೆ ಅರುಣ್ ತಿಳಿಸಿದ್ದಾರೆ. ಪ್ರಕರಣದ ಆರೋಪಿಗಳಾದ ಅಲ್ತಾಫ್ ಹಾಗೂ…