ಕಾರ್ಕಳ ಅಂಬೇಡ್ಕರ್ ಭವನದ ಬಾಕಿ ಅನುದಾನವನ್ನು ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹ: ಕಾರ್ಕಳ ಎಸ್ ಸಿ ಮೋರ್ಚಾ ಅಧ್ಯಕ್ಷ ಸಂಜೀವ ಮಾಳ
ಕಾರ್ಕಳ : ಕಾರ್ಕಳ ತಾಲೂಕಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಬಹುದಿನಗಳ ಬೇಡಿಕೆಯಾದ ಸುಸಜ್ಜಿತ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಹಿಂದಿನ ಬಿಜೆಪಿ ಸರಕಾರ ಮಂಜೂರು ಮಾಡಿದ್ದ ರೂ. 6 ಕೋಟಿ ಅನುದಾನದಲ್ಲಿ ಈವರೆಗೆ ಕೇವಲ ರೂ. 75…
ಹಿಂದೂ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಅಮಾನುಷ, ಖಂಡನೀಯ: ಮಾಜಿ ಸಚಿವ, ಶಾಸಕ ವಿ. ಸುನಿಲ್ ಕುಮಾರ್ ತೀವ್ರ ಆಕ್ರೋಶ
ಕಾರ್ಕಳ; ಭೋವಿ ಸಮುದಾಯದ ಬಡ ಯುವತಿಯೋರ್ವಳಿಗೆ ಮತ್ತು ಭರಿಸುವಂತ ಅಮಲು ಪದಾರ್ಥ ನೀಡಿ ಸಾಮೂಹಿಕ ಅತ್ಯಾಚಾರ ಎಸಗಿರುವ ಕೃತ್ಯ ಅತ್ಯಂತ ಖಂಡನೀಯ. ಇದೊಂದು ಪೈಶಾಚಿಕ ಕೃತ್ಯ ಎಂದು ಘಟನೆಯನ್ನು ಮಾಜಿ ಸಚಿವ, ಶಾಸಕ ವಿ ಸುನಿಲ್ ಕುಮಾರ್ ಕಟು ಶಬ್ದಗಳಿಂದ ಟೀಕಿಸಿದ್ದಾರೆ.…
ಕಾರ್ಕಳ: ಪಾನೀಯ ಮತ್ತು ಬರಿಸುವ ಔಷಧಿ ಬೆರೆಸಿ ಯುವತಿ ಮೇಲೆ ಅನ್ಯಕೋಮಿನ ನಾಲ್ವರು ಯುವಕರಿಂದ ಗ್ಯಾಂಗ್ ರೇಪ್ ಆರೋಪ : ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಯುವತಿ: ಹಿಂದೂ ಸಂಘಟನೆಗಳಿಂದ ತೀವ್ರ ಆಕ್ರೋಶ
ಕಾರ್ಕಳ : ಕಾರ್ಕಳ ತಾಲೂಕಿನ ಅಯ್ಯಪ್ಪ ನಗರ ಬಳಿ ಹಾಡಿಯಲ್ಲಿ ಯುವತಿಗೆ ಮತ್ತು ಬರುವ ಔಷಧಿ ನೀಡಿ ಗ್ಯಾಂಗ್ ರೇಪ್ ನಡೆಸಿರುವ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಾಲ್ವರು ಮುಸ್ಲಿಂ ಯುವಕರಿಂ ಈ ಘಟನೆ ನಡೆದಿದೆ ಎಂಬ…
ಬೈಂದೂರು : ಆಕಸ್ಮಿಕ ಅಗ್ನಿ ಅವಘಡ : ಹೊತ್ತಿ ಉರಿದ ಫ್ಯಾನ್ಸಿ ಸ್ಟೋರ್
ಬೈಂದೂರು ತಾಲೂಕಿನ ನಾವುಂದ ಜಂಕ್ಷನ್ ಪ್ಲಾಝಾ ಗ್ರೋ ಕಾಂಪ್ಲೆಕ್ಸ್ ನಲ್ಲಿರುವ ಪ್ರತಿಮಾ ಆಚಾರ್ಯ ಎಂಬವರಿಗೆ ಸಂಬಂಧಿಸಿದ ಫ್ಯಾನ್ಸಿ ಸ್ಟೋರ್ ಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಅಂಗಡಿಯಲ್ಲಿನ ವಸ್ತುಗಳು ಸುಟ್ಟು ಕರಕಲಾದ ಘಟನೆ ಇಂದು ನಡೆದಿದೆ. ಪ್ರತಿಮಾ ಅವರು ಟೈಲರಿಂಗ್ ಜೊತೆಯಲ್ಲಿ…
ಉಡುಪಿ ನಗರಸಭೆ ನೂತನ ಅಧ್ಯಕ್ಷರಾಗಿ ಬಿಜೆಪಿಯ ಪ್ರಭಾಕರ ಪೂಜಾರಿ ಹಾಗೂ ಉಪಾಧ್ಯಕ್ಷೆಯಾಗಿ ರಜನಿ ಹೆಬ್ಬಾರ್ ಆಯ್ಕೆ
ಉಡುಪಿ: ಉಡುಪಿ ನಗರಸಭೆ ನೂತನ ಅಧ್ಯಕ್ಷರಾಗಿ ಬಿಜೆಪಿಯ ಪ್ರಭಾಕರ ಪೂಜಾರಿ ಹಾಗೂ ಉಪಾಧ್ಯಕ್ಷೆಯಾಗಿ ಬಿಜೆಪಿಯ ರಜನಿ ಹೆಬ್ಬಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಡುಪಿ ನಗರಸಭೆಯ ಸತ್ಯಮೂರ್ತಿ ಸಭಾಭವನದಲ್ಲಿ ಇಂದು ನಡೆದ ಚುನಾವಣೆಯಲ್ಲಿ ಚುನಾವಣಾಧಿಕಾರಿ ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತ ಮಹೇಶ್ ಚಂದ್ರ ಈ…
ಉಡುಪಿ: ಆನ್ಲೈನ್ ಟ್ರೇಡಿಂಗ್ ನಲ್ಲಿ ಹೂಡಿಕೆ ಆಮಿಷ : ಉದ್ಯಮಿಗೆ ಲಕ್ಷಾಂತರ ವಂಚಿಸಿದ ನಾಲ್ವರು ಕಿರಾತಕರು ಪೊಲೀಸ್ ಬಲೆಗೆ!
ಉಡುಪಿ: ವ್ಯಕ್ತಿಯೊಬ್ಬರಿಗೆ ಆನ್ಲೈನ್ ಟ್ರೇಡಿಂಗ್ ನಲ್ಲಿ ಹೂಡಿಕೆ ಆಮಿಷ ತೋರಿಸಿ ಲಕ್ಷಾಂತರ ರೂಪಾಯಿಗಳ ವಂಚನೆ ಮಾಡಿದ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಉಡುಪಿ ಸೆನ್ ಪೊಲೀಸರು ಯಶಸ್ವಿಯಾಗಿದ್ದಾರೆ. ಪುತ್ತೂರು ಕುರಿಯ ಗ್ರಾಮದ ಮುಸ್ತಫಾ ಪಿ (36), ಕಾಸರಗೋಡು ಮಂಜೇಶ್ವರದ ಖಾಲಿದ್ (39),…
ಕಂಚಿನಡ್ಕ ಟೋಲ್ ಸ್ಥಾಪನೆ ಆದೇಶ ತಡೆ ಹಿಡಿದ ರಾಜ್ಯ ಸರ್ಕಾರ
ಉಡುಪಿ: ಉಡುಪಿ ಜಿಲ್ಲೆಯ ಕಾರ್ಕಳ- ಪಡುಬಿದ್ರಿ ರಸ್ತೆಯ ಕಂಚಿನಡ್ಕದಲ್ಲಿ ಆರಂಭಿಸಲು ಉದ್ದೇಶಿಸಲಾಗಿದ್ದ ಟೋಲ್ ಸ್ಥಾಪನೆಯನ್ನು ರಾಜ್ಯ ಸರ್ಕಾರವು ತಾತ್ಕಾಲಿಕವಾಗಿ ಹಿಂಪಡೆದಿದ್ದು ಸದ್ಯಕ್ಕೆ ಈ ಟೋಲ್ ಕೇಂದ್ರ ಸ್ಥಗಿತಗೊಳಿಸಲು ತೀರ್ಮಾನಿಸಿದೆ. ಟೋಲ್ ಸಂಗ್ರಹಕ್ಕೆ ಜನರಿಂದ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಲೋಕೋಪಯೋಗಿ ಸಚಿವ…
ಕೊಲೆಯಲ್ಲಿ ಅಂತ್ಯಗೊಂಡ ಗಂಡ-ಹೆಂಡತಿ ಜಗಳ : ಉಡುಪಿ ಜಿಲ್ಲೆಯ ಸಾಲಿಗ್ರಾಮದಲ್ಲಿ ಘಟನೆ
ಉಡುಪಿ : ಪತಿಯೋರ್ವ ತನ್ನ ಪತ್ನಿಯನ್ನೇ ಬರ್ಬರವಾಗಿ ಹತ್ಯೆಗೈದ ಘಟನೆ ಇಂದು ಮುಂಜಾನೆ ಕೋಟ ಸಮೀಪದ ಸಾಲಿಗ್ರಾಮ ಕಾರ್ಕಡ ಎಂಬಲ್ಲಿ ನಡೆದಿದೆ. ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಂಡ-ಹೆಂಡತಿ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ನಡೆದಿದ್ದು ಈ ಕುರಿತು ಉಡುಪಿ ಎಸ್…
ಸಾರ್ವಜನಿಕರಿಗೆ ಉತ್ತಮ ಬಸ್ ಸೇವೆ ನೀಡಲು ಸಂಘವು ಸದಾ ಬದ್ಧವಾಗಿದೆ: ಕೆನರಾ ಬಸ್ಸು ಮಾಲಕರ ಸಂಘದ ಉಪಾಧ್ಯಕ್ಷ ಜೀವಂಧರ್ ಅಧಿಕಾರಿ ಭರವಸೆ
ಕಾರ್ಕಳ: ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಉತ್ತಮ ಸಾರಿಗೆ ಸೇವೆಯನ್ನು ನೀಡಲು ನಾವು ಸದಾ ಬದ್ಧವಾಗಿರುವುದಾಗಿ ಕೆನರಾ ಬಸ್ಸು ಮಾಲಕರ ಸಂಘದ ಉಪಾಧ್ಯಕ್ಷ ಜೀವಂಧರ್ ಅಧಿಕಾರಿ ಸ್ಪಷ್ಟಪಡಿಸಿದ್ದಾರೆ. ಅವರು ಶುಕ್ರವಾರ ಕಾರ್ಕಳದ ರೋಟರಿ ಬಾಲಭವನದಲ್ಲಿ ತುರ್ತು ಸುದ್ಧಿಗೋಷ್ಟಿ ನಡೆಸಿ, ನಿಟ್ಟೆ ಕಾಲೇಜು ವಿದ್ಯಾರ್ಥಿಯೋರ್ವ…
ಗ್ಯಾರಂಟಿಗಾಗಿ ಸರ್ಕಾರದ ಖಜಾನೆ ಖಾಲಿಯಾಗಿದೆ: ರಸ್ತೆಯಲ್ಲಿ ಓಡಾಡುವವರಿಗೂ ಕಾಂಗ್ರೆಸ್ ತೆರಿಗೆ ಬರೆ ಹಾಕುತ್ತಿದೆ: ಶಾಸಕ ಸುನಿಲ್ ಕುಮಾರ್ ಕಿಡಿ
ಕಾರ್ಕಳ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ ನೇತ್ರತ್ವದ ಕಾಂಗ್ರೆಸ್ ಸರಕಾರ ಐದು ಗ್ಯಾರಂಟಿ ಯೋಜನೆಗಳನ್ನು ಈಡೇರಿಸಲು ಇನ್ನಿಲ್ಲದ ಹೆಣಗಾಟ ನಡೆಸುತ್ತಿದೆ. ಕಳೆದ 4 ತಿಂಗಳಿನಿಯ ಗೃಹಲಕ್ಷ್ಮೀ ಯೋಜನೆಯ ಹಣ ಬರುತ್ತಿಲ್ಲ,ಗ್ಯಾರಂಟಿ ಯೋಜನೆಗಳಿಗಾಗಿ ಹಣಕಾಸು ಹೊಂದಾಣಿಕೆಗೆ ಅಗತ್ಯ ವಸ್ತುಗಳ ಬೆಲೆ ಏರಿಕೆ ನಡೆಸಿ…
