ಇಂದು ಸಂಜೆ ಶಾಸಕಾಂಗ ಪಕ್ಷದ ಸಭೆ ಕರೆದ ಸಿಎಂ ಸಿದ್ಧರಾಮಯ್ಯ :ಆರ್ಟಿಕಲ್ 163ರ ಅಡಿ ಅಧಿಕಾರ ಚಲಾವಣೆಗೆ ಸಿದ್ಧತೆ!

ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ಧರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು. ಈಗಾಗಲೇ ಸಚಿವ ಸಂಪುಟ ಸಭೆ ನಡೆಸಿ ಪ್ರಾಸಿಕ್ಯೂಷನ್ ಅನುಮತಿಯನ್ನು ಖಂಡಿಸಲಾಗಿತ್ತು. ಈ ಬೆನ್ನಲ್ಲೇ ಇದೀಗ ಇಂದು (ಆಗಸ್ಟ್.22) ಸಂಜೆ ಮಹತ್ವದ ಕಾಂಗ್ರೆಸ್ ಶಾಸಕಾಂಗ…

ಆರ್ ಸಿ ಸಿ ಗುತ್ತಿಗೆದಾರರ ಸಂಘ ದಿಂದ ಸೆಂಟ್ರಿಂಗ್ ಕೆಲಸಗಾರರಿಗೆ ಅಪಘಾತ ವಿಮೆ

ಕಾರ್ಕಳ : ಭಾರತೀಯ ಅಂಚೆ ಪುತ್ತೂರು ವಿಭಾಗ ಮತ್ತು ಆರ್ ಸಿ ಸಿ ಗುತ್ತಿಗೆದಾರರ ಸಂಘ ಕಾರ್ಕಳ ಇವರ ಸಹಯೋಗದೊಂದಿಗೆ ಬೃಹತ್ ಅಪಘಾತ ವಿಮೆ ಮೇಳವು ಕಾರ್ಕಳ ಜೋಡುರಸ್ತೆಯ ನವದುರ್ಗ ಕಟ್ಟಡದಲ್ಲಿ ಜರುಗಿತು. ಉದ್ಯಮಿ ಸತ್ಯೇಂದ್ರ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ…

ಟೋಲ್ ವಿರೋಧಿಸಿ ನಡೆದ ಕಾಂಗ್ರೆಸ್ಸಿಗರ ಪ್ರತಿಭಟನೆ ಯಾರ ವಿರುದ್ಧ ಎಂದು ಸ್ಪಷ್ಟಪಡಿಸಲಿ: ದೇವೇಂದ್ರ ಶೆಟ್ಟಿ ಬೆಳ್ಮಣ್

ಕಾರ್ಕಳ ಆ 21: ಕಾರ್ಕಳ-ಬೆಳ್ಮಣ್-ಪಡುಬಿದ್ರಿ ರಾಜ್ಯ ಹೆದ್ದಾರಿಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಟೋಲ್ ಸ್ಥಾಪನೆಗೆ ಎಲ್ಲಾ ಸಿದ್ಧತೆ ನಡೆಸಿದೆ. ರಸ್ತೆ ನಿರ್ಮಾಣವಾಗಿ ಬರೋಬ್ಬರಿ 12 ವರ್ಷಗಳ ನಂತರ ಮತ್ತೆ ಟೋಲ್ ಸಂಗ್ರಹಕ್ಕೆ ಮುಂದಾಗಿದ್ದು, ಕಾಂಗ್ರೆಸ್ ಪಕ್ಷದ ಜನ ವಿರೋಧಿ ನೀತಿ ಬಯಲಾಗಿದೆ.…

ಕಂಚಿನಡ್ಕ ಟೋಲ್ ಸಂಗ್ರಹ ವಿರೋಧಿ ಹೋರಾಟದ ಕುರಿತ ಸಿದ್ಧತೆಗಾಗಿ ಕಾರ್ಕಳ ಬಿಜೆಪಿಯಿಂದ ಪೂರ್ವಭಾವಿ ಸಭೆ

ಕಾರ್ಕಳ, ಆ 21: ಕಾರ್ಕಳ-ಬೆಳ್ಮಣ್-ಪಡುಬಿದ್ರಿ ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ರಾಜ್ಯ ಸರ್ಕಾರ ಟೋಲ್ ಸಂಗ್ರಹಕ್ಕೆ ಆದೇಶ ಮಾಡಿರುವುದನ್ನು ಕಾರ್ಕಳ ಭಾರತೀಯ ಜನತಾ ಪಾರ್ಟಿಯು ಪ್ರತಿ ಬಾರಿಯೂ ವಿರೋಧಿಸುತ್ತಾ, ಸರ್ಕಾರದ ಜನ ವಿರೋಧಿ ನೀತಿಯನ್ನು ಖಂಡಿಸುತ್ತಾ ಬಂದಿದೆ. ಟೋಲ್ ಸಂಗ್ರಹಕ್ಕೆ ಮುಂದಾಗಿರುವ ರಾಜ್ಯ…

ಕಾರ್ಕಳ ಬ್ಲಾಕ್ ಕಾಂಗ್ರೇಸ್ ಕಚೇರಿಯಲ್ಲಿ ಮಹಾತ್ಮರ ಜನ್ಮ ದಿನಾಚರಣೆ

ಕಾರ್ಕಳ: ಬ್ರಹ್ಮಶ್ರೀ ನಾರಾಯಣಗುರು, ಮಾಜಿ ಪ್ರದಾನಿ ದಿ. ರಾಜೀವ್ ಗಾಂಧಿ, ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸ್ ಮೊದಲಾದ ಮಹಾತ್ಮರ ಜನ್ಮ ದಿನಾಚರಣೆಯನ್ನು ದೀಪ ಬೆಳಗಿಸಿ, ಭಾವಚಿತ್ರಕ್ಕೆ ಪುಪ್ಪ ನಮನ ಸಲ್ಲಿಸುವ ಮೂಕಲ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಆಚರಿಸಲಾಯಿತು, ಕಾಂಗ್ರೆಸ್ ಮುಖಂಡ ಉದಯ್…

ಕಾರ್ಕಳ : ಚಲಿಸುತ್ತಿದ್ದ ಬಸ್ ನಿಂದ ಬಿದ್ದು ವಿದ್ಯಾರ್ಥಿ ದಾರುಣ ಸಾವು

ಕಾರ್ಕಳ : ಕಾರ್ಕಳದ ನಿಟ್ಟೆಯಲ್ಲಿ ಬಸ್ಸಿನಿಂದ ಬಿದ್ದು ಕಾಲೇಜ್ ವಿದ್ಯಾರ್ಥಿಯೋರ್ವ ಮೃತಪಟ್ಟ ದಾರುಣ ಘಟನೆ ಬುಧವಾರ ಸಂಭವಿಸಿದೆ. ಮಾಳ ಗ್ರಾಮದ ಹುಕ್ರಟ್ಟೆಯ ಜನಿತ್‌ ಶೆಟ್ಟಿ (19) ಮೃತ ವಿದ್ಯಾರ್ಥಿ. ಜನಿತ್ ನಿಟ್ಟೆ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ವರ್ಷದ ಬಿಎಸ್ಸಿ ವಿದ್ಯಾಭ್ಯಾಸ ಮಾಡುತ್ತಿದ್ದು, ಇಂದು…

ಪರಶುರಾಮ್ ಥೀಮ್ ಪಾರ್ಕ್ ಪ್ರಕರಣ: ಶಿಲ್ಪಿ ಕೃಷ್ಣ ನಾಯಕ್ ವಿರುದ್ಧ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ

ಬೆಂಗಳೂರು,ಆ. 21:ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಉಮಿಕಲ್ ಬೆಟ್ಟದಲ್ಲಿ ನಕಲಿ ಪರಶುರಾಮನ ಕಂಚಿನ ಪ್ರತಿಮೆ ನಿರ್ಮಿಸಿದ್ದಾರೆ ಎಂದು ಆರೋಪಿಸಿ ಕ್ರಿಷ್ ಆರ್ಟ್ ವರ್ಲ್ಡ್ ನ ಮುಖ್ಯಸ್ಥ ಕೃಷ್ಣ ನಾಯಕ್ ವಿರುದ್ಧ ದಾಖಲಿಸಲಾಗಿದ್ದ ಎಫ್ಐಆರ್ ಕುರಿತ ವಿಚಾರಣೆಗೆ ಹೈಕೋರ್ಟ್ ಮಂಗಳವಾರ ಮಧ್ಯಂತರ ತಡೆಯಾಜ್ಞೆ…

ಕಾರ್ಕಳ : ಡಿ. ದೇವರಾಜ ಅರಸು ಜನ್ಮ ದಿನಾಚರಣೆ- ಸಣ್ಣ ಸಮುದಾಯಗಳನ್ನು ಮುಖ್ಯವಾಹಿನಿಗೆ ತರುವಲ್ಲಿ ಡಿ.ದೇವರಾಜು ಅರಸುರವರ ಶ್ರಮ ಅದ್ವಿತೀಯ: ಶಾಸಕ ವಿ.ಸುನಿಲ್ ಕುಮಾರ್

ಕಾರ್ಕಳ: ಹಿಂದುಳಿದ ಸಣ್ಣ ಸಮುದಾಯಗಳಿಗೆ ಆದ್ಯತೆ, ನ್ಯಾಯ ದೊರಕಬೇಕು, ಸರ್ವ ಕ್ಷೇತ್ರದಲ್ಲಿ ಅವಕಾಶ ಸಿಗಬೇಕು ಎಂದು ಅವಿರತ ಶ್ರಮಿಸಿದರು ದೇವರಾಜ ಅರಸುರವರು. ಸಣ್ಣ ಸಮುದಾಯಗಳನು ಮುಖ್ಯವಾಹಿನಿ ತರುವಲ್ಲಿ ಅವರ ಶ್ರಮ ಅದ್ವಿತೀಯ, ಅಂತರಂಗದ ಕಳಕಳಿಯಿಂದ ಜನಕಲ್ಯಾಣಕ್ಕಾಗಿ ಅಡಿಪಾಯ ಹಾಕಿದರು ಎಂದು ಶಾಸಕ…

ಹೆಬ್ರಿ : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಹೆಬ್ರಿ: ಹೆಬ್ರಿ ತಾಲೂಕು ಬೆಳಂಜೆ ಗ್ರಾಮದ ಸುರೇಂದ್ರ ಎಂಬವರ ಅಣ್ಣ ಸುಬ್ಬಣ್ಣ (52 ವರ್ಷ) ಎಂಬವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುಬ್ಬಣ್ಣ ಕೂಲಿ ಕೆಲಸ ಮಾಡಿಕೊಂಡಿದ್ದು ಆಗಸ್ಟ್ 20 ರಂದು ಸಂಜೆ ಯಾವುದೋ ವಿಚಾರದಲ್ಲಿ ಮನನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಮಾನಸಿಕ…

ಕಾರ್ಕಳ : ಬೈಕ್ ಗಳೆರಡು ಡಿಕ್ಕಿಯಾಗಿ ಸವಾರ ಗಂಭೀರ

ಕಾರ್ಕಳ: ಕಾರ್ಕಳ ಕಸಬಾ ಗ್ರಾಮದ ಕಾಬೆಟ್ಟು ಜಂಕ್ಷನ್ ದ್ವಾರದ ಬಳಿ ಮಂಗಳವಾರ ಮಧ್ಯಾಹ್ನ ಪಂಚಮ್ ಎಂಬಾತ ಜೋಡುರಸ್ತೆ ಕಡೆಯಿಂದ ಪುಲ್ಕೇರಿ ಕಡೆಗೆ ತಮ್ಮ ಬೈಕಿನಲ್ಲಿ ಹೋಗುತ್ತಿದ್ದಾಗ ಅತ್ತೂರು ಚರ್ಚ್‌ ಕಡೆಯಿಂದ ಕಾಬೆಟ್ಟು ಕಡೆಗೆ ಬರುತ್ತಿದ್ದ ಬೈಕ್ ಡಿಕ್ಕಿಯಾಗಿದೆ. ಅಪಘಾತದ ಪರಿಣಾಮ ಪಂಚಮ್‌…