ಕಾರ್ಕಳ: ಕೃಷಿ ಭಾಗ್ಯ ಯೋಜನೆಯಡಿ ರೈತರಿಂದ ಅರ್ಜಿ ಆಹ್ವಾನ
ಕಾರ್ಕಳ : ಮಳೆಯಾಶ್ರಿತ ಕೃಷಿಯನ್ನು ಸುಸ್ಥಿರ ಕೃಷಿಯನ್ನಾಗಿ ರೂಪಾಂತರಗೊಳಿಸುವ ನಿಟ್ಟಿನಲ್ಲಿ, ಸಮರ್ಪಕ ಮಳೆ ನೀರಿನ ಸಂಗ್ರಹಣೆ ಹಾಗೂ ಉಪಯುಕ್ತ ಬಳಕೆ ಪದ್ಧತಿಯಿಂದ ಕೃಷಿ ಉತ್ಪಾದಕತೆಯನ್ನು ಉತ್ತಮ ಪಡಿಸಿ ಆದಾಯವನ್ನು ಹೆಚ್ಚಿಸುವ ಸಲುವಾಗಿ ಮತ್ತು ಮಳೆ ನೀರನ್ನು ವ್ಯರ್ಥ ಮಾಡದೇ ಆಯ್ದ ಸ್ಥಳದಲ್ಲಿ…
ಬೆಳ್ತಂಗಡಿಯಲ್ಲಿಮಾರಕಾಸ್ತ್ರಗಳಿಂದ ಕೊಚ್ಚಿ ನಿವೃತ್ತ ಶಿಕ್ಷಕನ ಬರ್ಬರ ಹತ್ಯೆ!
ಬೆಳ್ತಂಗಡಿ: ನಿವೃತ್ತ ಶಿಕ್ಷಕನನ್ನು ದುಷ್ಕರ್ಮಿಗಳು ಮಾರಕಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆಗೈದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದಲ್ಲಿ ಮಂಗಳವಾರ ಸಂಭವಿಸಿದೆ. ಬೆಳಾಲು ನಿವಾಸಿ ಬಾಲಕೃಷ್ಣ ಭಟ್ (73) ಎಂಬವರು ದುಷ್ಕರ್ಮಿಗಳಿಂದ ಹತ್ಯೆಗೀಡಾದ ನಿವೃತ್ತ ಶಿಕ್ಷಕ. ಏಕಾಎಕಿ ಬಂದ…
ಕಾರ್ಕಳ : ಜಾಂಡೀಸ್ ನಿಂದ ಬಳಲುತ್ತಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು
ಕಾರ್ಕಳ:ಜಾಂಡೀಸ್ ನಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಕಾರ್ಕಳ ತಾಲೂಕಿನ ಎರ್ಲಪಾಡಿಯ ಪ್ರಶಾಂತ (43) ಮೃತಪಟ್ಟವರು. ಪ್ರಶಾಂತ ಅವರು ಕೂಲಿ ಕೆಲಸ ಮಾಡಿಕೊಂಡಿದ್ದು, ಕಳೆದ 16 ವರ್ಷಗಳ ಹಿಂದೆ ಮದುವೆಯಾಗಿದ್ದರೂ ವಿಪರೀತ ಕುಡಿತದ ಚಟದಿಂದ ಪತ್ನಿಯೊಂದಿಗೆ ಜಗಳವಾಡಿ 3 ವರ್ಷಗಳಿಂದ…
ರೈಲು ಹಳಿ ಮೇಲೆ ಮಣ್ಣು ತೆರವು ಕಾರ್ಯ ಪೂರ್ಣ: ಮಂಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭ
ಮಂಗಳೂರು: ಸಕಲೇಶಪುರ-ಬಾಳ್ಳುಪೇಟೆ ನಡುವಿನ ಮಂಗಳೂರು-ಬೆಂಗಳೂರು ರೈಲು ಹಳಿ ಮೇಲೆ ಗುಡ್ಡ ಕುಸಿತದಿಂದ ಬಿದ್ದಿದ್ದ ಮಣ್ಣು ತೆರವು ಕಾರ್ಯಾಚರಣೆ ಪೂರ್ಣಗೊಂಡಿದ್ದು ರೈಲು ಸಂಚಾರ ಮತ್ತೆ ಆರಂಭಗೊಂಡಿದೆ.ರೈಲು ಮಾರ್ಗಕ್ಕೆ ಬಿದ್ದಿದ್ದ ಮಣ್ಣನ್ನು ತೆರವು ಮಾಡುವ ಕಾರ್ಯವು ಸೋಮವಾರ ಸಂಜೆಗೆ ಪೂರ್ಣಗೊಂಡಿದೆ. ರೈಲು ಮಾರ್ಗವನ್ನು ರೈಲುಗಳ…
ಬಜಗೋಳಿ ವಲಯ ಮಟ್ಟದ ಕಬ್ಬಡ್ಡಿ ಪಂದ್ಯಾಟ: ಕೂಡಬೆಟ್ಟು ಪಿಎಂಶ್ರೀ ಶಾಲೆಯ ಬಾಲಕರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ
ಕಾರ್ಕಳ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ, ಮತ್ತು ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇವರ ಸಂಯುಕ್ತ ಆಶ್ರಯದಲ್ಲಿ ಮಾಳ ಗುರುಕುಲ ಶಾಲೆಯಲ್ಲಿ ನಡೆದ ಬಜಗೋಳಿ ವಲಯ ಮಟ್ಟದ…
ಕಾರ್ಕಳ : ಬಿ ಆರ್ ಕೆ ಆಡಳಿತ ನಿರ್ದೇಶಕ ರಮಾನಾಥ ಕಾಮತ್ ವಿಧಿವಶ
ಕಾರ್ಕಳ :ಕಾರ್ಕಳ ಜೋಡುರಸ್ತೆಯ ಬಿ.ಆರ್.ಕೆ ಉದ್ಯಮದ ಆಡಳಿತ ನಿರ್ದೇಶಕರಾಗಿದ್ದ ಬೋಳ ರಮಾನಾಥ ಕಾಮತ್ (82) ಅವರು ಇಂದು ಬೆಳಗ್ಗೆ ಅಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಇಂದು (ಮಂಗಳವಾರ)…
ಕಾರ್ಕಳ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಗೆ ಆ.30ರಂದು ಚುನಾವಣೆ ನಿಗದಿ: ಬಿಜೆಪಿ ಕಾಂಗ್ರೆಸ್ ನಡುವೆ ಫೈಟ್ ಫಿಕ್ಸ್: ಬಿಜೆಪಿಗೆ ಒಲಿಯಲಿದೆ ಅಧಿಕಾರ ಗದ್ದುಗೆ
ಕಾರ್ಕಳ; ಕಳೆದ ಒಂದೂವರೆ ವರ್ಷದಿಂದ ನೆನೆಗುದಿಗೆ ಬಿದ್ದಿದ್ದ ಕಾರ್ಕಳ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಗೆ ಕೊನೆಗೂ ದಿನಾಂಕ ನಿಗದಿಯಾಗಿದೆ. ಈ ಬಾರಿ ಅಧ್ಯಕ್ಷ ಹಾಗೂ ಆ.30ರಂದು ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣಾಧಿಕಾರಿಯಾಗಿರುವ ಕಾರ್ಕಳ ತಹಶೀಲ್ದಾರ್ ದಿನಾಂಕ ಪ್ರಕಟಿಸಿದ್ದಾರೆ. ಆ.30ರಂದು ಶುಕ್ರವಾರ ಬೆಳಗ್ಗೆ…
ಮಂಗಳೂರಿನಲ್ಲಿ ಅಮಾನವೀಯ ಘಟನೆ :ಕಾಲೇಜು ವಿದ್ಯಾರ್ಥಿಗಳನ್ನು ಅರೆನಗ್ನಗೊಳಿಸಿ ಹಲ್ಲೆ
ಮಂಗಳೂರು : ಮಂಗಳೂರಿನಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ವಿದ್ಯಾರ್ಥಿಗಳನ್ನು ಅಪಹರಿಸಿ ಸಿಗರೇಟ್ ನಿಂದ ಸುಟ್ಟು ಹಲ್ಲೆ ನಡೆಸಿರುವ ಹೀನ ಕೃತ್ಯ ಬೆಳಕಿಗೆ ಬಂದಿದೆ. ಮಂಗಳೂರಿನ ಮಹಾಕಾಳಿ ಪಡ್ಡು ಎಂಬಲ್ಲಿ ಮಂಗಳೂರಿನ ಎರಡು ಪ್ರತಿಷ್ಠಿತ ಕಾಲೇಜುಗಳ ವಿದ್ಯಾರ್ಥಿಗಳ ನಡುವೆ ಈ ಗಲಾಟೆ ನಡೆದಿದೆ.…
ಗಣಿಗುತ್ತಿಗೆ ಹಗರಣದಲ್ಲಿ ಎಚ್ ಡಿ ಕೆ ಗೆ ಸಂಕಷ್ಟ: ದೋಷಾರೋಪ ಪಟ್ಟಿ ಸಲ್ಲಿಸಲು ರಾಜ್ಯಪಾಲರಿಗೆ ಪತ್ರ ಬರೆದ SIT
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ವಿಚಾರ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಇದರ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧದ ಗಣಿಗುತ್ತಿಗೆ ಹಗರಣದಲ್ಲಿ ಲೋಕಾಯುಕ್ತರು ರಾಜ್ಯಪಾಲರಿಗೆ ಪ್ರಾಸಿಕ್ಯೂಷನ್ ಅನುಮತಿ ಕೋರಿ ಪತ್ರ ಬರೆದಿದ್ದಾರೆ. 2007…
ಚುನಾವಣಾ ಆಯೋಗದಿಂದ ಮತದಾರರ ಪಟ್ಟಿ ಪರಿಷ್ಕರಣೆಗೆ ವೇಳಾಪಟ್ಟಿ ಪ್ರಕಟ
ಬೆಂಗಳೂರು : ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡುವವರಿಗೆ ಕೇಂದ್ರ ಚುನಾವಣಾ ಆಯೋಗ ಮತದಾರರ ಪಟ್ಟಿ ಪರಿಷ್ಕರಣೆ ವೇಳಾಪಟ್ಟಿ ಪ್ರಕಟಿಸಿದೆ. ಭಾರತ ಚುನಾವಣಾ ಆಯೋಗವು ಅರ್ಹತಾ ದಿ. 01.01.2025 ರಂತೆ ಭಾವಚಿತ್ರ ಸಹಿತ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2025 ರ…
