ಅನರ್ಹರ ಬಿಪಿಎಲ್ ಕಾರ್ಡ್‌ಗಳು ಮಾತ್ರ ವಾಪಸ್; ಅರ್ಹರ ಕಾರ್ಡ್‌ಗಳಿಗೆ ತೊಂದರೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬಾಗಲಕೋಟೆ : ಅನರ್ಹರ ಬಿಪಿಎಲ್ ಕಾರ್ಡ್ ಗಳನ್ನು ಮಾತ್ರ ವಾಪಾಸ್ ಪಡೆಯಲಾಗುವುದು. ಅರ್ಹರ ಕಾರ್ಡ್ ಗಳಿಗೆ ತೊಂದರೆ ಇಲ್ಲ. ಅರ್ಹರು ವಂಚಿತರಾಗಬಾರದು-ಅನರ್ಹರಿಂದ ದುರುಪಯೋಗವಾಬಾರದು ಎನ್ನುವುದಷ್ಟೆ ನಮ್ಮ ಕಾಳಜಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬಿಪಿಎಲ್ ಕಾರ್ಡ್ ಗಳ ರದ್ದಾಗುತ್ತಿವೆ ಎನ್ನುವ ಮಾಧ್ಯಮದವರ…
ಉಡುಪಿ ಹಿಟ್ ಆ್ಯಂಡ್ ರನ್ ಪ್ರಕರಣ: ಕಾಂಗ್ರೆಸ್ ಮುಖಂಡನ ಪುತ್ರ ಪ್ರಜ್ವಲ್ ಶೆಟ್ಟಿ ಬಂಧನ: ಠಾಣೆ ಬೇಲ್ ಮೇಲೆ ಬಿಡುಗಡೆ
ಉಡುಪಿ: ಕಾಪು ತಾಲೂಕಿನ ಬೆಳಪುವಿನಲ್ಲಿ ನಡೆದಿದ್ದ ಹಿಟ್ ಆ್ಯಂಡ್ ರನ್ ಪ್ರಕರಣಕ್ಕೆ ಸಂಬAಧಿಸಿದAತೆ ಕಾಂಗ್ರೆಸ್ ಮುಖಂಡ ಬೆಳಪು ದೇವಿಪ್ರಸಾದ್ ಶೆಟ್ಟಿ ಪುತ್ರ ಪ್ರಜ್ವಲ್ ಶೆಟ್ಟಿಯನ್ನು ಪೊಲೀಸರು ಬಂಧಿಸಿ, ಠಾಣೆ ಬೇಲ್ ಮೇಲೆ ಬಿಡುಗಡೆ ಮಾಡಿದ್ದಾರೆ. ನವೆಂಬರ್. 11 ರಂದು ಮುಂಜಾನೆ 5…
ನಿವೃತ್ತ ಶಿಕ್ಷಕನ ಪೆನ್ಶನ್ ಹಣ ಬಿಡುಗಡೆಗೆ ಲಂಚದ ಬೇಡಿಕೆ: ಉಡುಪಿ ಖಜಾನೆಯ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ
ಉಡುಪಿ: ನಿವೃತ್ತ ಶಿಕ್ಷಕರೊಬ್ಬರಿಗೆ ಪೆನ್ಶನ್ ಹಣವನ್ನು ಬಿಡುಗಡೆಗೊಳಿಸಲು ಲಂಚ ಪಡೆಯುತ್ತಿದ್ದ ವೇಳೆ ಉಡುಪಿ ಖಜಾನೆಯ ಉಪನಿರ್ದೇಶಕ ಹಾಗೂ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಶನಿವಾರ ನಡೆದಿದೆ. ನಿವೃತ್ತ ಶಿಕ್ಷಕ ಹಿತೇಂದ್ರ ಭಂಡಾರಿ ಎಂಬವರು ತಮ್ಮ ಪೆನ್ಶನ್ ಹಣವನ್ನು ಪಡೆಯಲು ಕಳೆದ…
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಅಕ್ರಮ ಚಟುವಟಿಕೆಗಳು ಹೆಚ್ಚುತ್ತಿವೆ: ಬಿಜೆಪಿ ವಕ್ತಾರ ರವೀಂದ್ರ ಮೊಯ್ಲಿ
ಕಾರ್ಕಳ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಅಕ್ರಮ ಚಟುವಟಿಕೆಗಳು ಹೆಚ್ಚುತ್ತಿವೆ ಎಂದು ಜನರಾಡಿಕೊಳ್ಳುತ್ತಿದ್ದು, ಇದಕ್ಕೆ ಪುಷ್ಟೀಕರಣ ಎಂಬAತೆ ಕಾರ್ಕಳ ತಾಲೂಕಿನ ಬೋಳದಲ್ಲಿ ಕಾಂಗ್ರೆಸ್ ಮುಖಂಡ, ಬೋಳ ಗ್ರಾಮ ಪಂಚಾಯಿತ್ ನ ಮಾಜಿ ಅಧ್ಯಕ್ಷ , ಬೋಳ ಸಹಕಾರಿ ಬ್ಯಾಂಕಿನ ಮಾಜಿ…
ಬಿಪಿಎಲ್ ಕಾರ್ಡ್ ದಾರರಿಗೆ ಸರ್ಕಾರದ ಶಾಕ್: ರಾಜ್ಯದಲ್ಲಿ 10 ಸಾವಿರ ಬಿಪಿಎಲ್ ಕಾರ್ಡ್ ಗಳು ರದ್ದು
ಬೆಂಗಳೂರು : ಕಳೆದ ಎರಡು ತಿಂಗಳ ಹಿಂದೆ ಗೃಹಲಕ್ಷ್ಮಿ ಯೋಜನೆಯಲ್ಲಿ 16 ಸಾವಿರ ಜಿಎಸ್‌ಟಿ ಹಾಗೂ ಐಟಿ ಇದ್ದ ಕಾರ್ಡ್ಗಳನ್ನ ರದ್ದು ಮಾಡಿ ಗೃಹಿಣಿಯರಿಗೆ ಮಹಿಳಾ ಅಭಿವೃದ್ಧಿ ಇಲಾಖೆ ಶಾಕ್ ಕೊಟ್ಟಿತ್ತು. ಇದರ ಬೆನ್ನಲ್ಲೇ ಅನ್ನಭಾಗ್ಯ ಯೋಜನೆಯಲ್ಲಿ ಇದೀಗ ಬಿಪಿಎಲ್ ಕಾಡ್…
ಮಾನವೀಯತೆ ಮೆರೆದ ಮಿಯ್ಯಾರು ಪಂಚಾಯತ್ ಸ್ವಚ್ಚತಾ ಸಿಬ್ಬಂದಿಗಳು: 2 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಗದು ವಾರಸುದಾರರಿಗೆ ಹಸ್ತಾಂತರ
ಕಾರ್ಕಳ: ಮಿಯ್ಯಾರು ಗ್ರಾಮ ಪಂಚಾಯತ್ SLRM ಘಟಕದ ಸಿಬ್ಬಂದಿಗಳಿಗೆ ಕಸ ಸಂಗ್ರಹಣೆ ವೇಳೆ ಸಿಕ್ಕ 2 ಲಕ್ಷ ಮೌಲ್ಯದ ಚಿನ್ನಾಭರಣ,4 ಸಾವಿರ ನಗದು ಹಾಗೂ ಇತರೇ ದಾಖಲೆಗಳನ್ನು ಅದರ ವಾರಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಮಿಯ್ಯಾರು ಗ್ರಾಮದ ನಿವಾಸಿ ಗಣೇಶ ಶೆಣೈ…
ಮೂಡುಬಿದಿರೆ: ಬಾವಿಯ ಆವರಣ ಸ್ವಚ್ಛಗೊಳಿಸುತ್ತಿದ್ದ ವ್ಯಕ್ತಿ ಕಾಲು ಜಾರಿ ಬಾವಿಗೆ ಬಿದ್ದು ಸಾವು
ಮೂಡುಬಿದಿರೆ : ಮನೆಯ ಬಾವಿಯ ಆವರಣ ಸ್ವಚ್ಛಗೊಳಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಶನಿವಾರ ಸಂಭವಿಸಿದೆ. ಮೃತ ದುರ್ದೈವಿಯನ್ನು ಬೆಳುವಾಯಿ ನಿವಾಸಿ ರಾಜು ಶೆಟ್ಟಿ(65) ಎಂದು ಗುರುತಿಸಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ…
ಬ್ರಹ್ಮಾವರ: ಗಾಂಜಾ ಸಾಗಿಸುತ್ತಿದ್ದ ಮೂವರ ಬಂಧನ
ಉಡುಪಿ: ಗಾಂಜಾ ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಸೆನ್ ಪೊಲೀಸರು ಬಂಧಿಸಿದ ಘಟನೆ ಬ್ರಹ್ಮಾವರ ತಾಲೂಕಿನ ಉಪ್ಪೂರು ಗ್ರಾಮದ ಕೆಜಿ ರೋಡ್ ಕ್ರಾಸ್ ಬಳಿ ನಡೆದಿದೆ. ಉಪ್ಪೂರು ನಿವಾಸಿಗಳಾದ ಸತ್ಯರಾಜ್ (32), ಕೃಷ್ಣ (43) ಹಾಗೂ ಶಕಿಲೇಶ್(25) ಬಂಧಿತ ಆರೋಪಿಗಳು. ಇವರು…
ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಜಂಟಿ ವಾರ್ಷಿಕ ಕ್ರೀಡಾಕೂಟ
ಮಣಿಪಾಲ: ಶಿಕ್ಷಣ ಮತ್ತು ಕ್ರೀಡೆಗೆ ಸಮಾನ ಆದ್ಯತೆ ನೀಡಬೇಕು. ಕ್ರೀಡೆ ನಮ್ಮನ್ನು ದುಶ್ಚಟಗಳಿಂದ ದೂರವಿರಿಸುತ್ತದೆ. ಕ್ರೀಡೆಗೆ ಸರ್ಕಾರ ಕೂಡ ಗಮನ ನೀಡುತ್ತಿರುವುದರಿಂದ ಕ್ರೀಡಾ ಮೀಸಲಾತಿ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು. ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳು ಜ್ಞಾನದ ಜೊತೆಗೆ ಕ್ರೀಡೆಗೂ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ ಎಂದು…
ಬಿಜೆಪಿ ಸರ್ಕಾರದ ಅವಧಿಯ 40 ಪರ್ಸೆಂಟ್ ಆರೋಪ ಸುಳ್ಳು: ಲೋಕಾಯುಕ್ತ ತನಿಖೆಯಲ್ಲಿ ಬಹಿರಂಗ!
ಬೆಂಗಳೂರು: ಮುಡಾ, ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಸೇರಿದಂತೆ ಹಲವು ಅವ್ಯವಹಾರಗಳ ಆರೋಪ ಎದುರಿಸುತ್ತಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದಿನ ಬಿಜೆಪಿ ಸರ್ಕಾರದ ಅವಧಿಯ ಅವ್ಯವಹಾರಗಳ ತನಿಖೆಗೆ ಆದೇಶಿಸುವ ಮೂಲಕ ಕೌಂಟರ್ ಕೊಡಲು ಮುಂದಾಗಿದೆ. ಈ ಮಧ್ಯೆ, ಬಿಜೆಪಿ ಸರ್ಕಾರದ ವಿರುದ್ಧ…