ಹೆಬ್ರಿ : ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬೀಳ್ಕೊಡುಗೆ ಸಮಾರಂಭ ಮತ್ತು ಸನ್ಮಾನ
ಹೆಬ್ರಿ: ಹೆಬ್ರಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಸುದೀರ್ಘ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಅಧ್ಯಾಪಕರಾದ ಪ್ರಕಾಶ ಪೂಜಾರಿ ಮತ್ತು ಅಧ್ಯಾಪಕಿ ಶ್ರೀಮತಿ ವನಿತಾ ಅವರನ್ನು ಬೀಳ್ಕೊಡುವ ಕಾರ್ಯಕ್ರಮವು ಆ.19 ಶಾಲಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ ಎಂ…
ಕಂಚಿನಡ್ಕದಲ್ಲಿ ಟೋಲ್ ಸಂಗ್ರಹ ವಿರೋಧಿಸಿ ಆ.24 ರಂದು ಬೃಹತ್ ಪ್ರತಿಭಟನೆ: ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್
ಕಾರ್ಕಳ: ಕಾರ್ಕಳ-ಬೆಳ್ಮಣ್-ಪಡುಬಿದ್ರಿ ರಸ್ತೆಯ ಕಂಚಿನಡ್ಕದಲ್ಲಿ ಟೋಲ್ ಸಂಗ್ರಹಕ್ಕೆ ಮುಂದಾಗಿರುವ ರಾಜ್ಯ ಸರ್ಕಾರದ ನೀತಿಯನ್ನು ವಿರೋಧಿಸಿ ಆಗಸ್ಟ್ 24 ಶನಿವಾರದಂದು ನಂದಳಿಕೆ ಸುಹಾಸ್ ಹೆಗ್ಡೆ ನೇತೃತ್ವದ ಸ್ಥಳೀಯ ಟೋಲ್ ಸಂಗ್ರಹ ವಿರೋಧಿ ಹೋರಾಟ ಸಮಿತಿಯ ಬೃಹತ್ ಸಾರ್ವಜನಿಕ ಪ್ರತಿಭಟನೆ ಗೆ ಕರೆ ನೀಡಿದ್ದು,…
ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್: ಸಿಎಂ ವಿರುದ್ಧ ಬಲವಂತದ ಕ್ರಮ ಜರುಗಿಸುವಂತಿಲ್ಲ: ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ಆ.29ಕ್ಕೆ ಮುಂದೂಡಿದ ಹೈಕೋರ್ಟ್
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್’ಗೆ ಅನುಮತಿ ನೀಡಿದ್ದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ 10 ದಿನಗಳ ಬಿಗ್ ರಿಲೀಫ್ ನೀಡಿದೆ. ಪ್ರಾಸಿಕ್ಯೂಶನ್’ಗೆ ತಡೆನೀಡುವಂತೆ ಹಾಗೂ ಪ್ರಕರಣ ರದ್ದುಗೊಳಿಸಲು ಕೋರಿ ಹೈಕೋರ್ಟ್ ಗೆ ಸಿದ್ದರಾಮಯ್ಯ ಪರ ಸಲ್ಲಿಸಲಾಗಿದ್ದ ಅರ್ಜಿಯ…
ಹೆಬ್ರಿ: ಅಮೃತ ಭಾರತಿ ವಿದ್ಯಾಲಯದಲ್ಲಿ ರಕ್ಷಾಬಂಧನ ಆಚರಣೆ
ಹೆಬ್ರಿ: ಹೆಣ್ಣು ಅಬಲೆ ಅಲ್ಲ, ಸಬಲೆ. ಹೆಣ್ಣಿಗೆ ರಕ್ಷಣೆ ಅವಳ ಕಷ್ಟಕಾಲದಲ್ಲಿ ಮಾತ್ರವೇ ಆಗಬೇಕು. ರಕ್ಷಾಬಂಧನ ಕಾಲದಲ್ಲಿ ರಕ್ಷಾಬಂಧನದ ಮೂಲಕ ಅಣ್ಣ ತಂಗಿಯರ ಸಂಬಂಧ ಸದೃಢಗೊಳ್ಳುತ್ತದೆ. ರಾಷ್ಟ್ರೀಯ ಸ್ವಯಂಸೇವಕ ಸಂಘ ಇದನ್ನು ಸಮಾಜ ಮುಖ್ಯವಾಗಿ ಪ್ರಚಾರ ಪಡಿಸುತ್ತಿದೆ. ರಕ್ಷಾಬಂಧನ ಮಹಾಭಾರತದ ಶ್ರೀ…
ರಾಜ್ಯ ಸರ್ಕಾರಕ್ಕೆ ಮುಡಾ ಉರುಳು: ಆ. 22ರಂದು ಮಹತ್ವದ ‘ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ’ ಕರೆದ ಸಿದ್ಧರಾಮಯ್ಯ
ಬೆಂಗಳೂರು: ಮುಡಾ ಸೈಟ್ ಹಂಚಿಕೆ ಹಗರಣದಲ್ಲಿ ಸಿಎಂ ಸಿದ್ಧರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ವಿಚಾರದಲ್ಲಿ ಸಿದ್ದರಾಮಯ್ಯ ಇಕ್ಕಟ್ಟಿಗೆ ಸಿಲುಕಿದ್ದಾರೆ.ರಾಜ್ಯಪಾಲರ ನಿರ್ಧಾರದ ಖಂಡಿಸಿ ಸಚಿವ ಸಂಪುಟ ನಿರ್ಣಯ ಕೈಗೊಂಡಿತ್ತು. ಈ ಪ್ರಕರಣದ ವಿಚಾರಣೆ ಹೈಕೋರ್ಟ್ ವಿಚಾರಣೆಯಲ್ಲಿ ಇರುವ…
ಕಾಂತಾವರ ಕನ್ನಡ ಸಂಘದಿಂದ “ಅರಿವು ತಿಳಿವು” ತಿಂಗಳ ಉಪನ್ಯಾಸ ಕಾರ್ಯಕ್ರಮ
ಕಾರ್ಕಳ: ವೇದಜ್ಞಾನದ ಮೂಲ ಸಂಸ್ಕಾರವು ತಂದೆಯಿಂದ ಮಕ್ಕಳಿಗೆ ನಂತರ ಹೆಚ್ಚಿನ ಜ್ಞಾನವು ಗುರುಗಳಿಂದ ಶಿಷ್ಯರಿಗೆ ಪಾರಂಪರಿಕವಾಗಿ ದೊರೆಯುವ ವಿದ್ಯೆಯಾಗಿದೆ. ಮುಂಡಕವು ಜ್ಞಾನಕ್ಕೆ ಸಂಬಂಧಿಸಿದ ಉಪನಿಷತ್ತು ಆಗಿದ್ದು ಇದನ್ನು ಸಂಹಿತಾ ಉಪನಿಷತ್ತು ಎಂಬುದಾಗಿಯೂ ಕರೆಯಲಾಗುತ್ತಿದೆ ಎಂದು ವೇದಾಂತ ಹಾಗೂ ಯೋಗ ಪ್ರವೀಣರಾದ ಡಾ.ಶಶಾಂಕ…
ನಿಟ್ಟೆ: ಅಂದರ್ ಬಾಹರ್ ಆಡುತ್ತಿದ್ದ 6 ಮಂದಿ ಪೊಲೀಸ್ ವಶಕ್ಕೆ
ಕಾರ್ಕಳ: ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಹುಣಸೆಕಟ್ಟೆ ಎಂಬಲ್ಲಿ ಅಂದರ್ ಬಾಹರ್ ಆಡುತ್ತಿದ್ದ 6 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆಗಸ್ಟ್.18 ಭಾನುವಾರದಂದು ನಿಟ್ಟೆ ಗ್ರಾಮದ ಹುಣಸೆಕಟ್ಟೆ ಎಂಬಲ್ಲಿರುವ ಹಳೆಯ ಕ್ರಶರ್ ಬಳಿ ಸದಾನಂದ, ಗಣೇಶ್, ಪ್ರಥಮ್,ಜಯರಾಜ್, ಸೂರ್ಯ ಮತ್ತು ರಾಜ…
ರಾಜ್ಯದಲ್ಲಿ ಗಲಭೆ, ದಾಂಧಲೆ ನಡೆದರೆ ರಾಜ್ಯಪಾಲರೇ ನೇರ ಹೊಣೆ : ಸಚಿವ ಜಮೀರ್ ಅಹಮದ್ ಖಾನ್ ವಿವಾದಾತ್ಮಕ ಹೇಳಿಕೆ
ಬೆಂಗಳೂರು:ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿದ ರಾಜ್ಯಪಾಲರ ವಿರುದ್ಧ ಸಚಿವ ಜಮೀರ್ ಖಾನ್ ಕೆಂಡಕಾರಿದ್ದಾರೆ. ಈ ನಿರ್ಧಾರದಿಂದ ರಾಜ್ಯದಲ್ಲಿ ದಾಂದಲೆ, ಹಲ್ಲೆ ಮುಂತಾದ ಕೃತ್ಯಗಳು ನಡೆದರೆ ರಾಜ್ಯಪಾಲರೇ ನೇರ ಹೊಣೆಯಾಗಬೇಕಾಗುತ್ತದೆ ಎಂದು ಸಚಿವ ಜಮೀರ್ ಅಹಮದ್ ಖಾನ್ ವಿವಾದಾತ್ಮಕ…
ಕಾರ್ಕಳ: ಸಾಣೂರಿನ ವ್ಯಕ್ತಿ ನಾಪತ್ತೆ
ಕಾರ್ಕಳ: ಕಾರ್ಕಳ ತಾಲೂಕು ಸಾಣೂರು ಗ್ರಾಮದಲ್ಲಿ ಮನೆಯಿಂದ ಹೊರಗಡೆ ಹೋಗಿದ್ದ ವ್ಯಕ್ತಿಯೊಬ್ಬರು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ. ಸಾಣೂರಿನ ಲಕ್ಷ್ಮೀಕಾಂತ್ಎಂಬವರ ಪುತ್ರ ಸುಧೀರ್(40 ವ) ನಾಪತ್ತೆಯಾದವರು. ಅವರು ಆಗಸ್ಟ್.17 ರಂದು ಮನೆಯಿಂದ ಹೊರ ಹೋದವರು ಈವರೆಗೆ ಮನೆಗೂ ಬಾರದೆ ಸಂಬಂಧಿಕರ ಮನೆಗೂ…
ಕಾರ್ಕಳ: ಅಕ್ರಮವಾಗಿ ಸಾಗಿಸುತ್ತಿದ್ದ ಮರಳು ವಶಕ್ಕೆ
ಕಾರ್ಕಳ: ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಜಯಂತಿ ನಗರದ ಬಳಿ ಅಕ್ರಮವಾಗಿ ಸಾಗಿಸುತ್ತಿದ್ದ ಮರಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿ ಆನಂದ ಎಂಬವರು ಮಂಗಳೂರಿನ ಅಡ್ಡೂರು ಎಂಬಲ್ಲಿ ಸರಕಾರಿ ಹೊಳೆಯಿಂದ ಶಫೀಕ್ ಅಡ್ಡೂರು ಮತ್ತು ಶರೀಫ್ ಹೊಸ್ಮಾರು ಎಂಬವರು ಕಳವು ಮಾಡಿ ನೀಡಿದ…
