ಕಾರ್ಕಳ ರೋಟರಿ ಕ್ಲಬ್ ವತಿಯಿಂದ ಹೊಸ ಬೆಳಕು ಆಶ್ರಮಕ್ಕೆ ಆರ್ಥಿಕ ನೆರವು

ಕಾರ್ಕಳ: ರೋಟರಿ ಕ್ಲಬ್ ಕಾರ್ಕಳ ಇದರ ವತಿಯಿಂದ ದಾನಿಗಳ ನೆರವಿನಿಂದ ಹೊಸ ಬೆಳಕು ಆಶ್ರಮಕ್ಕೆ 1 ಲಕ್ಷ ರೂಪಾಯಿಗಳ ಧನಸಹಾಯವನ್ನು ನೀಡಲಾಯಿತು.ಇದರ ಜತೆಗೆ ಡೈಪರ್, ಹಣ್ಣು ಹಂಪಲು ತಿಂಡಿ ತಿನಿಸುಗಳು ಹಾಗೂ 50 ಕುರ್ಚಿಗಳನ್ನು ಕೊಡುಗೆಯಾಗಿ ನೀಡಲಾಯಿತು. ಈ ಸಂದರ್ಭದಲ್ಲಿ ಹೊಸ…

ಕಲ್ಯಾಣಪುರ ತ್ರಿಶಾ ಪ. ಪೂ. ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಸಮಾರಂಭ: ದೇಶವೇ ಮೊದಲು, ಪರಂಪರೆಯ ಅರಿವು ನಮಗಿರಲಿ – ಪ್ರೊ. ಚಂದ್ರಪ್ರಭಾ ಹೆಗ್ಡೆ

ಕಲ್ಯಾಣಪುರ: ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಕಾರ್ಕಳ ಇದರ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪದವಿ ಪೂರ್ವ ಕಾಲೇಜು ಕಲ್ಯಾಣಪುರ, ಇಲ್ಲಿ 78ನೇಯ ಸ್ವಾತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಬಸ್ರೂರು ಶಾರದ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಚಂದ್ರಪ್ರಭಾ ಹೆಗ್ಡೆ ಇವರು ಧ್ವಜಾರೋಹಣ…

ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ – ರಾಷ್ಟ್ರಧ್ವಜ ಹಾರುತ್ತಿರುವುದು ನಮ್ಮ ಸೈನಿಕರ ಉಸಿರಿನಿಂದ : ಕ್ಯಾಪ್ಟನ್ ಗಣೇಶ್ ಕಾರ್ಣಿಕ್

ಕಾರ್ಕಳ: ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಮತ್ತು ವಿರೋಧ ಪಕ್ಷದ ಮುಖ್ಯ ಸಚೇತಕರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ರವರು ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದರು. ಸ್ವಾತಂತ್ರ್ಯದ ಕನಸುಗಾರರು ಸ್ವಾತಂತ್ರ್ಯವ ನಮಗೆ ಧಾರೆಯನೆರೆದರು.…

ಸ್ವಾತಂತ್ಯ್ರೋತ್ಸವ  ಸಂದರ್ಭ ಕಿಡಿಗೇಡಿಗಳಿಂದ ದುಷ್ಕೃತ್ಯ- ತುಮಕೂರಿನಲ್ಲಿ ಪ್ಯಾಲಿಸ್ತೀನ್ ಬಾವುಟ ಹಾರಿಸಲು ಯತ್ನ; ಹುಬ್ಬಳ್ಳಿಯಲ್ಲಿ ವಲಿ ದರ್ಗಾ ಬೋರ್ಡ್ ಹಾಕಿ ಧ್ವಜಾರೋಹಣ!

ತುಮಕೂರು: ದೇಶದೆಲ್ಲೆಡೆ 78ನೇ ಸ್ವಾತಂತ್ಯ್ರೋತ್ಸವ ಹಿನ್ನೆಲೆಯಲ್ಲಿ ತ್ರಿವರ್ಣ ಧ್ವಜ ಹಾರಿಸಿ ಸಂಭ್ರಮಿಸುತ್ತಿರುವ ಸಂದರ್ಭದಲ್ಲಿ ತುಮಕೂರಿನ ಕುಣಿಗಲ್ ಪಟ್ಟಣದ ಸರ್ಕಾರಿ ಶಾಲಾ ಮೈದಾನದಲ್ಲಿ ಕೆಲ ಯುವಕರು ಪ್ಯಾಲಿಸ್ತೀನ್ ಬಾವುಟ ಹಾರಿಸಲು ಯತ್ನಿಸಿದ್ದಾರೆ. ತಾಲೂಕು ಆಡಳಿತದಿಂದ ಧ್ವಜಾರೋಹಣ ಕಾರ್ಯಕ್ರಮದ ವೇಳೆ ಕೆಲ ಯುವಕರ ಗುಂಪು…

ಸರ್ವರಿಗೂ ವರಮಹಾಲಕ್ಷ್ಮೀ ಹಬ್ಬದ ಹಾರ್ದಿಕ ಶುಭಾಶಯಗಳು

ಕರಾವಳಿ ನ್ಯೂಸ್ ಡೆಸ್ಕ್: ಇಂದು ವರಮಹಾಲಕ್ಷ್ಮೀ ಹಬ್ಬ. ಶ್ರಾವಣ ಮಾಸದ ಶುಕ್ಲ ಪಕ್ಷದ ಮೊದಲ ಶುಕ್ರವಾರ ನಾವು ಈ ಹಬ್ಬ ಆಚರಿಸುತ್ತೇವೆ. ಶ್ರಾವಣ ಹುಣ್ಣಿಮೆಗೂ ಮೊದಲು ಬರುವ ಶುಕ್ರವಾರ ಎಂದರೂ ಸರಿಯೇ. ಶ್ರಾವಣ ಶುಕ್ಲ ಪೂರ್ಣಿಮೆ ದಿವಸ ಶುಕ್ರ ಗ್ರಹವು ಪೂರ್ವದಲ್ಲಿ…

ಉಡುಪಿ ಜ್ಞಾನಸುಧಾ ಪ.ಪೂ. ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ

ಉಡುಪಿ: ದೇಶ ಕಾಯುವ ಯೋಧರ ಬಲಿದಾನಕ್ಕೆ ಬೆಲೆ ತೆರಬೇಕಾದ ಬೃಹತ್ ಜವಾಬ್ದಾರಿ ನಮ್ಮ ಮೇಲಿದೆ. ಮಹಾನ್ ನಾಯಕರು ದೇಶ ಕಟ್ಟಲು ಶ್ರಮಿಸಿದಂತೆ ನಾವು ದೇಶ ಸೇವೆಗೆ ಸದಾ ಸಿದ್ಧರಿರೋಣ. ನಮ್ಮ ಹಕ್ಕುಗಳನ್ನು ಪಡೆದಂತೆ ಕರ್ತವ್ಯಗಳ ಪಾಲಕರು ನಾವಾಗಬೇಕು. ಭಾರತದ ತ್ರಿವರ್ಣ ಧ್ವಜದ…

ಬಜಗೋಳಿ:ನಾಳೆ (ಆ.16) ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ವರಮಹಾಲಕ್ಷ್ಮೀ ಪೂಜೆ

ಕಾರ್ಕಳ: ಭಾರತೀಯ ಜನತಾ ಪಕ್ಷ ಮಹಿಳಾ ಮೋರ್ಚಾ ವತಿಯಿಂದ 18 ನೇ ವರ್ಷದ ಸಾಮೂಹಿಕ ಶ್ರೀ ವರ ಮಹಾಲಕ್ಷ್ಮಿ ಪೂಜೆಯು (ನಾಳೆ) ಆಗಸ್ಟ್ 16 ಶುಕ್ರವಾರ ಮುಡ್ರಾಲು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆಯಲಿದೆ ಎಂದು ಡಾ. ರವೀಂದ್ರ ಶೆಟ್ಟಿ ಬಜಗೋಳಿ ತಿಳಿಸಿದ್ದಾರೆ. ಆಗಸ್ಟ್…

ಕೂಡಬೆಟ್ಟು ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಮತ್ತು ಬೀಳ್ಕೊಡುಗೆ ಸಮಾರಂಭ

ಕಾರ್ಕಳ: ಮಾಳ ಕೂಡಬೆಟ್ಟು ಪಿ ಎಂ ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮ ಎಸ್ ಡಿ ಎಂ ಸಿ ಅಧ್ಯಕ್ಷರಾದ ಕೆ ಶಶಿಧರ್ ಭಟ್ ನೆರವೇರಿಸಿದರು. ಎಸ್ ಡಿ ಎಂ ಸಿ ಅಧ್ಯಕ್ಷರು,ಗ್ರಾಮ ಪಂಚಾಯತ್…

ಬೆಂಗಳೂರಿನಲ್ಲಿ ಕುಕ್ಕರ್ ಸ್ಪೋಟ ಪ್ರಕರಣ: ಘಟನಾ ಸ್ಥಳಕ್ಕೆ ಭೇಟಿ ನೀಡಿದ ಎನ್‌ಐಎ ತಂಡ

ಬೆಂಗಳೂರು: ಬೆಂಗಳೂರಿನಲ್ಲಿ ರಾಮೇಶ್ವರಂ ಕೆಫೆಯ ಸ್ಫೋಟದ ನಂತರ ಜೆಪಿ ನಗರದಲ್ಲಿ ಮತ್ತೊಂದು ನಿಗೂಢ ಸ್ಪೋಟ ನಡೆದಿದ್ದು ಕುಕ್ಕರ್ ಸ್ಫೋಟಗೊಂಡು ಓರ್ವ ವ್ಯಕ್ತಿ ಸಾವನ್ನಪ್ಪಿದ್ದ. ಇದೀಗ ಸ್ಫೋಟ ನಡೆದ ಸ್ಥಳಕ್ಕೆ ಎನ್‌ಐಎ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಬೆಂಗಳೂರಿನ ಜೆಪಿ ನಗರದ…

ಕಾರ್ಕಳ: ಭುವನೇಂದ್ರ ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆ

ಕಾರ್ಕಳ :ಮಂಗಲಪಾಂಡೆಯಿಂದ ಹಿಡಿದು ಎಲ್ಲ ನಮ್ಮ ಹಿರಿಯ ಸ್ವಾತಂತ್ರ‍್ಯ ಹೋರಾಟಗಾರರನ್ನು ಹಾಗೂ ಅವರ ಶ್ರಮದ ಹಿಂದಿರುವ ಮಹತ್ವವನ್ನು ಅರಿಯಬೇಕಾದ ಅವಶ್ಯಕತೆ ಈ ತಲೆಮಾರಿನ ವಿದ್ಯಾರ್ಥಿಗಳಿಗೆ ಇರಬೇಕು.ಸ್ವಾತಂತ್ರ‍್ಯಕ್ಕಾಗಿ ಅವರು ಕೊಟ್ಟ ಬಲಿದಾನ ದೊಡ್ಡದು.ಇಂದು ನಮ್ಮ ದೇಶ ಎಲ್ಲ ಕ್ಷೇತ್ರಗಳಲ್ಲಿಯೂ ಪ್ರಗತಿಯನ್ನು ಸಾಧಿಸುತ್ತಿದೆ ಎಂದು…