ಕಾರ್ಕಳ ಮೈನ್: ಸ್ವಾತಂತ್ರ್ಯ ದಿನಾಚರಣೆ
ಕಾರ್ಕಳ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾರ್ಕಳ ಮೈನ್ ಕಾರ್ಕಳ ಇಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಪುರಸಭೆ ವಾರ್ಡ್ ಮೆಂಬರ್ ಸುಮಾ ಕೇಶವ್ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಯುವ ನ್ಯಾಯವಾದಿ ವಿಖ್ಯಾತ್ ಜೈನ್, ಸಿ.ಆರ್.ಪಿ ಜ್ಯೋತಿ, ಶಾಲಾ ಎಸ್…
ಕಾರ್ಕಳ ಜ್ಞಾನಸುಧಾದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ
ಕಾರ್ಕಳ: ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ 78ನೇ ಧ್ವಜಾರೋಹಣವನ್ನು ಮಾಜಿ ನೌಕಾಧಿಕಾರಿ, ಲೆ.ಕಮಾಂಡರ್ ಭರತ್ ಕುಮಾರ್ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ದೇಶ ಭಕ್ತಿಯು ನಮ್ಮ ಪ್ರತಿ ಕೆಲಸಕಾರ್ಯದಲ್ಲೂ ಇರಬೇಕು. ನಮ್ಮ ಪ್ರಧಾನಿಯವರ ಕನಸಾದ ಸದೃಢ ಭಾರತದ ನಿರ್ಮಾಣದಲ್ಲಿ ನಾವೆಲ್ಲರೂ…
ಕಾರ್ಕಳದಲ್ಲಿ 78ನೇ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆ- ಭಾರತವನ್ನು ವಿಶ್ವದ ಶಕ್ತಿಶಾಲಿ ರಾಷ್ಟ್ರವನ್ನಾಗಿ ರೂಪಿಸುವುದೇ ಪ್ರಧಾನಿ ಮೋದಿಯವರ ಗುರಿ: ಶಾಸಕ ಸುನಿಲ್ ಕುಮಾರ್
ಕಾರ್ಕಳ: ಸ್ವಾತಂತ್ರ್ಯ ಹೋರಾಟ ಒಬ್ಬ ವ್ಯಕ್ತಿಗೆ ಸೀಮಿತವಾಗಿಲ್ಲ, ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಪಾತ್ರ ದೊಡ್ಡದಾಗಿದೆ. ಸ್ವಾತಂತ್ರ್ಯ ಹೋರಾಟ ಒಂದು ರಾಜ್ಯಕ್ಕೆ ಸೀಮಿತವಾಗದೇ ಗ್ರಾಮ ಮಟ್ಟದಲ್ಲಿ ನಡೆದ ಹೋರಾಟದ ಫಲವಾಗಿ ನಮಗೆ ಸ್ವಾತಂತ್ರ್ಯ ದಕ್ಕಿದೆ. ಮುಂದಿನ ಕೆಲವೇ ವರ್ಷಗಳಲ್ಲಿ ಭಾರತ 3ನೇ ಅತಿದೊಡ್ಡ…
ತಂತ್ರಜ್ಞಾನ, ಆರೋಗ್ಯ, ರಕ್ಷಣೆಗೆ, ಕೃಷಿಯಿಂದ ಬಾಹ್ಯಾಕಾಶದವರೆಗೆ ಭಾರತ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮಿದೆ: ಧ್ವಜಾರೋಹಣಗೈದು ಸ್ವಾತಂತ್ರ್ಯ ಸಂದೇಶ ನೀಡಿದ ತಹಶಿಲ್ದಾರ್ ನರಸಪ್ಪ ತಹಸೀಲ್ದಾರ್
ಕಾರ್ಕಳ:ಭಾರತೀಯರಾದ ನಾವು ಸ್ವಾತಂತ್ರ್ಯವನ್ನು ಸಾಧಿಸಿದ ಏಳು ದಶಕಗಳಲ್ಲಿ ದೇಶವು ಅಭಿವೃದ್ಧಿಯತ್ತ ಬಹಳ ದೂರ ಸಾಗಿದೆ. ನಾವು ಹಲವಾರು ಆಂತರಿಕ ಮತ್ತು ಬಾಹ್ಯ ಸವಾಲುಗಳನ್ನು ಎದುರಿಸಿ ಜಯಿಸಿದ್ದೇವೆ ಮತ್ತು ನಮ್ಮ ಪ್ರಗತಿ ಮತ್ತು ಅಭಿವೃದ್ಧಿಯ ಅನ್ವೇಷಣೆಯಲ್ಲಿ ಒಗ್ಗಟಿನಿಂದ ಮತ್ತು ಹೆಚ್ಚು ದೃಢವಾಗಿ ಹೊರಹೊಮ್ಮಿದ್ದೇವೆ.…
ದೇವರ ಹೆಸರಲ್ಲಿ ಶಾಸಕ ಸುನಿಲ್ ಕುಮಾರ್ ರಾಜಕೀಯ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಾಗ್ದಾಳಿ
ಉಡುಪಿ: ದೇವರ ಹೆಸರಿನಲ್ಲಿ ರಾಜಕೀಯ ಮಾಡಿಕೊಂಡು ಬರುತ್ತಿರುವ ಕಾರ್ಕಳದ ಶಾಸಕ ಸುನಿಲ್ ಕುಮಾರ್, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಮೋಸ ಮಾಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ…
ಮಣಿಪಾಲ ಜ್ಞಾನಸುಧಾದಲ್ಲಿ ಸ್ವಾತಂತ್ರ್ಯ ದಿನಾಚರಣೆ
ಮಣಿಪಾಲ: ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾನಗರದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಮಣಿಪಾಲ್ ಗ್ರೂಪ್, ಮಣಿಪಾಲದ ಅಧ್ಯಕ್ಷರಾದ ಟಿ ಸುಧಾಕರ ಪೈ ಧ್ವಜಾರೋಹಣಗೈದು ಮಾತನಾಡಿ ಪ್ರಾಮಾಣಿಕ ಕರ್ತವ್ಯನಿಷ್ಠೆಯಿಂದ ಕಾರ್ಯಪ್ರವೃತ್ತರಾದರೆ ಭವ್ಯ ಭಾರತದ ವಿಕಾಸ ಸುಲಭ ಸಾಧ್ಯ. ಈ ನಿಟ್ಟಿನಲ್ಲಿ ದೇಶಸೇವೆಗೈಯುವ…
ಕಾರ್ಕಳ: ಎಸ್ ವಿ ಟಿ ವಿದ್ಯಾ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ಕಾರ್ಕಳ:ಎಸ್.ವಿ.ಟಿ ಸಮೂಹ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಎಸ್ ವಿ ಎಜ್ಯುಕೇಶನ್ ಟ್ರಸ್ಟ್ ನ ಉಪಾಧ್ಯಕ್ಷ, ಖ್ಯಾತ ಲೆಕ್ಕ ಪರಿಶೋಧಕ ಕಾರ್ಕಳ ಕಮಲಾಕ್ಷ ಕಾಮತ್ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಎಸ್ ವಿ ಎಜ್ಯುಕೇಶನ್ ಟ್ರಸ್ಟ್ ನ…
ಗ್ಯಾರಂಟಿ ಯೋಜನೆಗಳಿಂದ ರಾಜ್ಯದ 1.2 ಕೋಟಿ ಜನ ಬಡತನ ರೇಖೆಯಿಂದ ಮೇಲೆ ಬಂದಿದ್ದಾರೆ : ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಉಡುಪಿ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಕಳೆದ ಸಾಲಿನಲ್ಲಿ 7 ಕೋಟಿ ಜನರಿಗೆ ಅನುಕೂಲವಾಗಿದೆ.ಈ ಬಾರಿ ಸುಮಾರು 1.2 ಕೋಟಿ ಜನ ಬಡತನ ರೇಖೆಯಿಂದ ಮೇಲಕ್ಕೆ ಬಂದಿದ್ದಾರೆ. ಇದುವರೆಗೂ ಬಜೆಟ್ ನಲ್ಲಿ ಶೇ. 4 ರಿಂದ 5 ರಷ್ಟು ಅನುದಾನ ಮಾತ್ರ…
ಹೆಬ್ರಿ: ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ
ಹೆಬ್ರಿ: ದೇಶಕ್ಕಾಗಿ ಬಲಿದಾನಗಳಾದ ಹುತಾತ್ಮರನ್ನು , ತಮ್ಮ ಸರ್ವಸ್ವವನ್ನು ದೇಶಕ್ಕೋಸ್ಕರ ಅರ್ಪಿಸಿರುವ ಸ್ವಾತಂತ್ರ್ಯ ಹೋರಾಟಗಾರರನ್ನು ಕೃತಜ್ಞತೆಯಿಂದ ನೆನಪಿಸಿಕೊಳ್ಳಬೇಕು. ಗೌರವ ಸಲ್ಲಿಸಬೇಕು . ಈ ದಿನ ನಾವೆಲ್ಲರೂ ಭಾರತೀಯರು ಸಂಕಲ್ಪ ಮಾಡಿಕೊಳ್ಳೊಣ , ದೇಶ ಕಟ್ಟುವ ಕಾಯಕವೇ ನಮ್ಮ ಧ್ಯೇಯ ವಾಗಿರಲಿ ಎಂದು…
ಕಾರ್ಕಳ: ಅಯ್ಯಪ್ಪನಗರ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ
ಕಾರ್ಕಳ: ಕುಕ್ಕುಂದೂರು ಗ್ರಾಮದ ಅಯ್ಯಪ್ಪನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸುಮಾರು 100 ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣಾ ಕಾರ್ಯಕ್ರಮ ಜರುಗಿತು. ದಾನಿಗಳಾದ ನಿವೃತ್ತ ಪೊಲೀಸ್ ಅಧಿಕಾರಿ ಪಡುಬಿದ್ರಿ ಬಾಲಕೃಷ್ಣ ರಾವ್ ಮತ್ತು ಬೆಂಗಳೂರಿನ ಕಾಮಾಕ್ಷಿಪಾಳ್ಯದ ದಿನೇಶ್ ರಾವ್ ಇವರು ಕಾರ್ಕಳ…
