ಇಂದು ಭಾರತದ 78ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ : ಕೆಂಪುಕೋಟೆಯಲ್ಲಿ 11ನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ
ನಹದೆಹಲಿ: ದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ 11ನೇ ಬಾರಿಗೆ ಪ್ರಧಾನಿಯಾಗಿ ಧ್ವಜಾರೋಹಣ ನೇರವೆರಿಸಿ ದೇಶದ ಜನತೆಗೆ 78ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಕೋರಿದ್ದಾರೆ. ಇದೇ ವೇಳೆ ದೇಶವನ್ನು ತಮ್ಮ ಕಠಿಣ ಪರಿಶ್ರಮದ ಮೂಲಕ ಸಮರ್ಥವಾಗಿ ಮುನ್ನಡೆಸುತ್ತಿರುವ ಯೋಧರು, ರೈತರು ಯುವ…
ಪಂಚಾಯಿತಿಗಳಲ್ಲಿ ನಡೆಯುವ ಭ್ರಷ್ಟಾಚಾರಕ್ಕೆ ಇನ್ನುಮುಂದೆ ಅಧ್ಯಕ್ಷರು ಕೂಡ ಹೊಣೆಗಾರರು!
ಬೆಂಗಳೂರು ಆ.15: ಗ್ರಾಮ ಪಂಚಾಯಿತಿಗಳಲ್ಲಿ ನಡೆಯುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸರ್ಕಾರಗಳು ಅಕ್ರಮಗಳಿಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು ತಪ್ಪಿತಸ್ಥರನ್ನಾಗಿ ಮಾಡುತ್ತಿತ್ತು. ಇನ್ನುಮುಂದೆ ಗ್ರಾಪಂ ಅಧ್ಯಕ್ಷ ಮತ್ತು ಸದಸ್ಯರನ್ನು ಕೂಡ ಹೊಣೆಗಾರರನ್ನಾಗಿ ಮಾಡಲು ಸಿದ್ಧತೆ ನಡೆಸುತ್ತಿದ್ದು, ಈ ಬಗ್ಗೆ ಜಿಲ್ಲಾ ಪಂಚಾಯಿತಿಗಳಿಂದ…
ಕುಸ್ತಿಪಟು ವಿನೇಶ್ ಪೋಗಟ್ ‘ಬೆಳ್ಳಿ’ ಪದಕ ಕನಸು ಭಗ್ನ; ಅರ್ಜಿ ವಜಾ ಮಾಡಿದ CAS
ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್ನ 50 ಕೆಜಿ ಮಹಿಳಾ ಕುಸ್ತಿ ವಿಭಾಗದ ಫೈನಲ್ ನಿಂದ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಅವರನ್ನು ಅನರ್ಹಗೊಳಿಸಿದ್ದರ ವಿರುದ್ಧ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ್ದ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯವು ಇದೀಗ ಅರ್ಜಿಯನ್ನು ವಜಾ ಮಾಡಿದೆ. ಪ್ಯಾರಿಸ್…
ನಾಳೆ ಸ್ವಾತಂತ್ರ್ಯ ಮಹೋತ್ಸವದ ಅಂಗವಾಗಿ ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ “ಸವಿಗಾನ” ಕಾರ್ಯಕ್ರಮ
ಕಾರ್ಕಳ: ಸ್ವಾತಂತ್ರ್ಯ ಮಹೋತ್ಸವದ ಅಂಗವಾಗಿ ನಾಳೆ ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ ಮಜಾಟಾಕೀಸ್ ಖ್ಯಾತಿಯ ಮೋಹನ್ ಕಾರ್ಕಳ ಮತ್ತು ತಂಡದವರಿAದ ಕ್ರಿಯೇಟಿವ್ ಸವಿಗಾನ ದೇಶಭಕ್ತಿಗೀತೆ ಮತ್ತು ಸಧಬಿರುಚಿಯ ಗೀತಗಾಯನ ಕಾರ್ಯಕ್ರಮ ಬೆಳಿಗ್ಗೆ 11 ಗಂಟೆಯಿAದ ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ…
ವರಮಹಾಲಕ್ಷ್ಮೀ ಹಾಗೂ ಗಣೇಶ ಚತುರ್ಥಿ ಪ್ರಯುಕ್ತ ವಿಶೇಷ ಠೇವಣಿ ಯೋಜನೆ: ಜೋಡುರಸ್ತೆ ಶ್ರೀದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ಠೇವಣಿಗಳಿಗೆ ವಿಶೇಷ ಬಡ್ಡಿದರ
ಕಾರ್ಕಳ: ಜೋಡುರಸ್ತೆ ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘದಲ್ಲಿ ವರಮಹಾಲಕ್ಷ್ಮೀ ಹಬ್ಬ ಹಾಗೂ ಗಣೇಶ ಚತುರ್ಥಿ ಪ್ರಯುಕ್ತ ಆ 16 ರಿಂದ ಸೆ.16ರವರೆಗೆ ಒಂದು ವರ್ಷ ಹಾಗೂ ಮೇಲ್ಪಟ್ಟ ಠೇವಣಿಗಳಿಗೆ ವಿಶೇಷ ಬಡ್ಡಿದರ ಘೋಷಣೆ ಮಾಡಲಾಗಿದೆ. ಈ ಹಿಂದೆ 9% ಬಡ್ಡಿದರವನ್ನು…
ನಿಮ್ಮ ಕನಸುಗಳು ನನಸಾಗಲು ಬ್ರೈಟ್ ಭಾರತ್ ನಲ್ಲಿ ಅತ್ಯದ್ಭುತ ಅವಕಾಶ : ಪುತ್ತೂರಿನ ಇತಿಹಾಸದಲ್ಲೇ ಎಂದಿಗೂ ಕಂಡು ಕೇಳರಿಯದ ಬಹುಮಾನಗಳ ಸುರಿಮಳೆ : ಕೇವಲ 1 ಸಾವಿರ ಪಾವತಿಸಿ ಕೋಟ್ಯಾಂತರ ಮೌಲ್ಯದ ಬಹುಮಾನ ಗೆಲ್ಲಿ
ಪುತ್ತೂರು: ಬ್ರೈಟ್ ಭಾರತ್ ಟೀಮ್ ಜನ ಸಮಾನ್ಯರ ಬದುಕಿಗೆ ಕನಸುಗಳಿಗೆ ಬಣ್ಣ ತುಂಬಲಿದ್ದು, ಸಮಾಜದ ಕಟ್ಟ ಕಡೆಯ ಜನರಿಗೂ ಇದು ಆಶಾಕಿರಣವಾಗಲಿದೆ. ಖಂಡಿತಾ ತಮಗೂ ನಮ್ಮ ಜೊತೆಯಾಗುವ ಮೂಲಕ ನಿಮ್ಮ ಕನಸುಗಳಿಗೆ ಬ್ರೈಟ್ ಮೂಲಕ ಬಣ್ಣ ತುಂಬಿಕೊಳ್ಳಲು ಅದ್ಬುತ ಅವಕಾಶ ನಿಮ್ಮ…
ಸೆಪ್ಟೆಂಬರ್ ನಲ್ಲಿ ಅರ್ಹರಿಗೆ ಹೊಸ ಬಿಪಿಎಲ್ ಕಾರ್ಡ್ ವಿತರಣೆ: ಸಚಿವ ಕೆ.ಹೆಚ್ ಮುನಿಯಪ್ಪ
ಬೆಂಗಳೂರು: ರಾಜ್ಯದಲ್ಲಿ ಹೊಸ ಬಿಪಿಎಲ್ ಕಾರ್ಡುಗಳಿಗಾಗಿ ಅರ್ಜಿಗಳು ಬರುತ್ತಿವೆ, ಇಲಾಖೆಯು ಅರ್ಜಿಗಳ ಪರಿಷ್ಕರಣೆ ನಡೆಸಿ ಅರ್ಹರಿಗೆ ಮಾತ್ರ ಕಾರ್ಡುಗಳನ್ನು ವಿತರಿಸಲಿದೆ. ಸುಮಾರು 90,000 ಜನ ಅರ್ಜಿ ಸಲ್ಲಿಸಿದ್ದು, ದಾಖಲಾತಿಗಳನ್ನು ಸೂಕ್ತವಾಗಿ ಪರಿಶೀಲಿಸಿ ಸೆಪ್ಟಂಬರ್ ತಿಂಗಳಲ್ಲಿ ಹೊಸ ಕಾರ್ಡ್ ಗಳನ್ನು ವಿತರಿಸುವ ಕೆಲಸ…
ಹೊಸ ವಿವಾದಕ್ಕೆ ಸಿಲುಕಿದ ರಾಜ್ಯ ಸರ್ಕಾರ: ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಪ್ರಧಾನಮಂತ್ರಿ ಜನೌಷಧ ಕೇಂದ್ರಗಳಿಗೆ ನಿಷೇಧ: ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಗೌಡ ಪಾಟೀಲ್
ಬೆಂಗಳೂರು:ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಇನ್ನು ಮುಂದೆ ಹೊಸ ಜನೌಷಧಿ ಕೇಂದ್ರಗಳನ್ನು ತೆರೆಯಲು ಪರವಾನಗಿ ನೀಡುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಗೌಡ ಪಾಟೀಲ್ ಹೇಳಿದ್ದಾರೆ. ಅವರು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಜನೌಷಧಿ ಕೇಂದ್ರಗಳಲ್ಲಿ ಔಷಧಿಗಳು ಕಡಿಮೆ ಬೆಲೆಗೆ ಸಿಗುತ್ತಿವೆ ನಿಜ,…
ನಿಟ್ಟೆ : ಯುವಕ ನಾಪತ್ತೆ
ಕಾರ್ಕಳ:ತಾಲೂಕಿನ ನಿಟ್ಟೆ ಎಂಬಲ್ಲಿ ಮನೆಯಿಂದ ಹೊರಗೆ ಹೋಗಿದ್ದ ಯುವಕನೊಬ್ಬ ಮರಳಿ ಮನೆಗೆ ಬಾರದೇ ನಾಪತ್ತೆಯಾಗಿದ್ದಾನೆ. ನಿಟ್ಟೆಯ ಆಸ್ವಲ್ಡ್ ಕಿಶೋರ್ ಎಂಬವರ ಪುತ್ರ ಕ್ಲಿಫರ್ಡ್ ಮೆಲ್ರಾಯ್(33) ಆ. 12ರಂದು ಬೆಳಿಗ್ಗೆ ಮನೆಯಿಂದ ಪಡುಬಿದ್ರೆಗೆ ಹೋಗಿ ಬರುವುದಾಗಿ ಹೇಳಿ ತನ್ನ ದ್ವಿಚಕ್ರ ವಾಹನದಲ್ಲಿ ಹೋದವರು…
ತನ್ನ ಪಕ್ಷಕ್ಕೆ ದ್ರೋಹ ಮಾಡಿರುವ ಉದಯ್ ಕುಮಾರ್ ಶೆಟ್ಟಿಯವರಿಗೆ ನಮ್ಮ ಪಕ್ಷದ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ : ಬಿಜೆಪಿ ಹಿರಿಯ ಮುಖಂಡ ಶಂಕರ್ ಕುಂದರ್ ಕಿಡಿ
ಕಾರ್ಕಳ: ಕಾರ್ಕಳ ಕ್ಷೇತ್ರದ ಕಾಂಗ್ರೆಸ್ನ ಪರಾಜಿತ ಅಭ್ಯರ್ಥಿ ಮುನಿಯಾಲು ಉದಯ್ ಕುಮಾರ್ ಶೆಟ್ಟಿಯವರು ಮೊನ್ನೆ-ಮೊನ್ನೆ ತನಕ ಪರಶುರಾಮ ಥೀಂ ಪಾರ್ಕ್ ವಿಷಯ ಹಿಡಿದು ರಾಜಕೀಯ ಮಾಡುತ್ತಿದ್ದವರು ಇನ್ನು ಇದೇ ವಿಷಯ ಹೆಚ್ಚು ಸಮಯ ಬಾಳಿಕೆ ಬರುವುದಿಲ್ಲ ಎಂದು ಮನಗಂಡು, ಇದೀಗ ಬಿಜೆಪಿಯಲ್ಲಿ…
