77ನೇ ಸ್ವಾತಂತ್ರ್ಯಮಹೋತ್ಸವ: ಇಂದಿನಿಂದ ದೇಶದಾದ್ಯಂತ ಆ.15 ರವರೆಗೆ ಹರ್ ಘರ್ ತಿರಂಗಾ ಅಭಿಯಾನ
ನವದೆಹಲಿ: 77ನೇ ಸ್ವಾತಂತ್ರ್ಯಮಹೋತ್ಸವ ಹಿನ್ನಲೆಯಲ್ಲಿ ಆ.13 ರಿಂದ 15 ವರೆಗೆ ದೇಶದಾದ್ಯಂತ ಹರ್ ಘರ್ ತಿರಂಗಾ ಅಭಿಯಾನವನ್ನು ಕೇಂದ್ರ ಸರ್ಕಾರ ಹಮ್ಮಿಕೊಂಡಿದೆ. ಈ ಮೂರು ದಿನ ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸುವ ಮೂಲಕ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನಗಳನ್ನು ಸ್ಮರಿಸಬೇಕೆಂದು…
ನಚಿಕೇತ ವಿದ್ಯಾಲಯ ಬೈಲೂರು ಬಾಲಕರ ಕಬಡ್ಡಿ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ
ಕಾರ್ಕಳ: ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆ ಶೈಕ್ಷಣಿಕ ಸಂಯೋಜಿತ ಸಂಸ್ಥೆಗಳ ವಿದ್ಯಾರ್ಥಿಗಳಿಗೆ ಹೆಬ್ರಿ ಅಮೃತ ಭಾರತಿ ವಿದ್ಯಾಲಯದಲ್ಲಿ ಆ.10 ರಂದು ನಡೆದ ಜಿಲ್ಲಾ ಮಟ್ಟದ ಗುಂಪು ಆಟಗಳ ಸ್ಪರ್ಧೆಯಲ್ಲಿ ಬೈಲೂರಿನ ನಚಿಕೇತ ವಿದ್ಯಾಲಯದ ವಿದ್ಯಾರ್ಥಿಗಳು ಕಬಡ್ಡಿಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡು ರಾಜ್ಯಮಟ್ಟದ…
ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ ಡ್ರಗ್ಸ್ ವಿರುದ್ಧ ಸಾಮೂಹಿಕ ಪ್ರತಿಜ್ಞಾವಿಧಿ ಕಾರ್ಯಕ್ರಮ
ಕಾರ್ಕಳ: ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ 12 ಆಗಸ್ಟ್ 2024ರಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ “ನಶಾಮುಕ್ತ ಭಾರತ ಅಭಿಯಾನ” 5 ನೇ ವರ್ಷದ ಆಚರಣೆಯ ಪ್ರಯುಕ್ತವಾಗಿ ಡ್ರಗ್ಸ್ ವಿರುದ್ಧ ಸಾಮೂಹಿಕ ಪ್ರತಿಜ್ಞಾವಿಧಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಮಾದಕ ವ್ಯಸನವು…
ಕಳೆದ 4 ವರ್ಷಗಳಿಂದ ನಡೆಯದ ಜಿಪಂ, ತಾಪಂ ಚುನಾವಣೆ: ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್!
ಬೆಂಗಳೂರು: ಕಳೆದ 4 ವರ್ಷಗಳಿಂದ ರಾಜ್ಯದಲ್ಲಿ ತಾ.ಪಂ. ಹಾಗೂ ಜಿ.ಪಂ. ಚುನಾವಣೆ ನಡೆಸದ ಕ್ರಮಕ್ಕೆ ಹೈಕೋರ್ಟ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಧಿಕಾರ ವಿಕೇಂದ್ರೀಕರಣದ ಮೂಲಕ ಸ್ಥಳೀಯ ಸಂಸ್ಥೆಗಳಿಗೆ ಸ್ವಾಯತ್ತತೆ ಹಾಗೂ ಅವುಗಳ ಸ್ವತಂತ್ರ ನಿರ್ವಹಣೆಗೆ ಸಹಕಾರ ನೀಡುವ ಉದ್ದೇಶದಿಂದ ಸಂವಿಧಾನದ 73…
ಸೆಪ್ಟೆಂಬರ್ ನಿಂದ ರಾಜ್ಯಾದ್ಯಂತ ಸರ್ಕಾರಿ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ!: ಕಂದಾಯ ಸಚಿವ ಕೃಷ್ಣ ಭೈರೇಗೌಡ ಮಾಹಿತಿ
ಬೆಂಗಳೂರು: ಸೆಪ್ಟೆಂಬರ್ ನಿಂದ ರಾಜ್ಯಾದ್ಯಂತ ಸರ್ಕಾರಿ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಯಲಿದ್ದು, ಲ್ಯಾಂಡ್ ಬೀಟ್ ಆ್ಯಪ್ ಆಧರಿಸಿ ತೆರವು ಕಾರ್ಯಾಚರಣೆಯನ್ನು ಸರ್ಕಾರ ನಡೆಸಲಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಂದಾಯ, ಅರಣ್ಯ, ಶಿಕ್ಷಣ…
ಮುಡಾ ಹಗರಣದಲ್ಲಿ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ!: ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಖಾಸಗಿ ದೂರು ದಾಖಲು
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದು, ಈ ಸಂಬಂಧ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವ ಸಂಬಂಧ ರಾಜ್ಯಪಾಲರು ಚಿಂತನೆ ನಡೆಸಿದ್ದಾರೆ. ಇದರ ನಡುವೆ ಇದೀಗ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಈ…
ಫೇಸ್ ಬುಕ್ ಗೆಳತಿಯನ್ನು ನಂಬಿ 11 ಲಕ್ಷ ಕಳೆದುಕೊಂಡ ಕಾರ್ಕಳದ ಮಹಿಳೆ
ಉಡುಪಿ: ಸಾಮಾಜಿಕ ಜಾಲತಾಣ ಫೇಸ್ ಬುಕ್ ಮೂಲಕ ಪರಿಚಯವಾದ ಮಹಿಳೆಯನ್ನು ನಂಬಿದ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಹಿಳೆಯೊಬ್ಬರು 11 ಲಕ್ಷಕ್ಕೂ ಹೆಚ್ಚು ಮೊತ್ತ ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ. ಕಾರ್ಕಳ ತಾಲೂಕಿನ ಮಿಯಾರಿನ ಕುಂಟಿಬೈಲಿನ 38 ವರ್ಷದ ನಿವಾಸಿಯೊಬ್ಬರಿಗೆ ಫೇಸ್…
ಸಾಣೂರು : ಮಾರುತಿ ಕಾರು- ಓಮ್ನಿ ಮುಖಾಮುಖಿ ಡಿಕ್ಕಿ: ನಾಲ್ವರಿಗೆ ಗಾಯ
ಕಾರ್ಕಳ: ತಾಲೂಕಿನ ಸಾಣೂರು ಎಂಬಲ್ಲಿ ಮಾರುತಿ ಓಮ್ನಿ ಹಾಗೂ ಆಲ್ಟೋ ಕಾರು ಮುಖಾಮುಖಿ ಡಿಕ್ಕಿಯಾಗಿ ಎರಡೂ ಕಾರಿನಲ್ಲಿದ್ದವರು ಗಾಯಗೊಂಡಿದ್ದಾರೆ. ಶೇಖ್ ಅಶ್ರಫ್ ಎಂಬವರು ಪತ್ನಿ ಸಾಜಿದಾ ಬಾನು, ಮಕ್ಕಳಾದ ಹನ ಸುಲ್ತಾನ, ಹಾಗೂ ಹಮ್ದಾನ್ ಎಂಬವರೊAದಿಗೆ ಭಾನುವಾರ ಸಂಜೆ ಕಾರ್ಕಳದಿಂದ ಬೆಳುವಾಯಿ…
ಕಾರ್ಕಳ ಭುವನೇಂದ್ರ ಕಾಲೇಜಿನಲ್ಲಿ “ಓರಿಯಂಟೇಷನ್” ಕಾರ್ಯಕ್ರಮ
ಕಾರ್ಕಳ: ಬದುಕಿನ ಮಹತ್ತರವಾದ ನಿರ್ಣಯಗಳನ್ನು ತೆಗೆದುಕೊಳ್ಳುವುದಕ್ಕೆ ಪದವಿಯ ಶಿಕ್ಷಣ ಬಹಳ ಸೂಕ್ತವಾದುದು.ಈ ಸಂದರ್ಭದಲ್ಲಿ ವಿದ್ಯಾಥಿಗಳು ಬಹಳಷ್ಟು ಕ್ರಿಯಾಶೀಲವಾಗಿರಬೇಕಾದ ಅಗತ್ಯವಿದೆ. ಕನಸಿನ ಜೊತೆಗೆ ಕಲಿಕೆಯ ಶ್ರಮವೂ ಇದ್ದಾಗ ವಿದ್ಯಾರ್ಥಿಗಳ ಬೆಳವಣಿಗೆ ಆಗುತ್ತದೆ. ಅಂಕಗಳು ಹೇಗೆ ಮುಖ್ಯವೋ, ಉಳಿದ ಚಟುವಟಿಕೆಗಳು ಕೂಡಾ ಅಷ್ಟೇ ಮಹತ್ವದ್ದು…
ಕಾರ್ಕಳ: ಕುಸ್ತಿ ಪಂದ್ಯಾಟದಲ್ಲಿ ಎಸ್ ವಿ ಟಿ ಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ
ಕಾರ್ಕಳ: ಶಿಕ್ಷಣ ಇಲಾಖೆಯ ವತಿಯಿಂದ ಎಸ್. ವಿ ಟಿ ವನಿತಾ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ ತಾಲೂಕು ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಎಸ್ ವಿ ಟಿ ಕನ್ನಡ ಮಾಧ್ಯಮ ಪ್ರೌಢ ಶಾಲೆಯ ಶೃತಿ, ಅನ್ವಿತಾ, ಪ್ರೇಕ್ಷಾ, ಭಾರತಿ, ಪ್ರಣೀತ್, ರಿತಿಕ್, ಸಿದ್ಧಲಿಂಗ, ಮುತ್ತುರಾಜ್,…
