ದೊಂಡೇರಂಗಡಿ: ಯಕ್ಷ ಸ್ನೇಹ ಸಮ್ಮಿಲನ ಕಾರ್ಯಕ್ರಮ

ಅಜೆಕಾರು: ಯಕ್ಷ ಮಿತ್ರರು ದೊಂಡೇರಂಗಡಿ ಇವರ ಆಯೋಜನೆಯ ಮೂರನೇ ವರ್ಷದ ಯಕ್ಷ ಸ್ನೇಹ ಸಮ್ಮಿಲನ ಕಾರ್ಯಕ್ರಮವು ದೊಂಡೇರಂಗಡಿ ಶ್ರೀ ರಾಮಮಂದಿರದ ಅಯೋಧ್ಯಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಆರಂಭದಲ್ಲಿ ಉಡುಪಿ ಜಿಲ್ಲೆಯ ಹೆಸರಾಂತ ಹವ್ಯಾಸಿ ಭಾಗವತರಿಂದ ಗಾನವೈಭವ ನಡೆಯಿತು. ಬಳಿಕ ನಡೆದ ಸನ್ಮಾನ…

ಮಂಗಳೂರು: ರೌಡಿಶೀಟರ್ ಇಲ್ಯಾಸ್ ಹತ್ಯೆ ಆರೋಪಿ ಸಮೀರ್ ಅಟ್ಟಾಡಿಸಿ ಬರ್ಬರ ಕೊಲೆ

ಮಂಗಳೂರು: ರೌಡಿಶೀಟರ್ ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯನ್ನು ಅಟ್ಟಾಡಿಸಿ ತಲವಾರಿನಿಂದ ಕಡಿದು ಹತ್ಯೆ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಾಪುವಿನಲ್ಲಿ ಭಾನುವಾರ ನಡೆದಿದೆ. ಉಳ್ಳಾಲ ಕಡಪ್ಪುರ ನಿವಾಸಿ ಸಮೀರ್ (35) ಹತ್ಯೆಯಾದ ವ್ಯಕ್ತಿ. ತಾಯಿ ಜೊತೆಗೆ ಕಲ್ಲಾಪುವಿನ…

ಕಾರ್ಕಳ: ಮದ್ಯವ್ಯಸನಿ ವ್ಯಕ್ತಿ ಕುಸಿದು ಬಿದ್ದು ಸಾವು

ಕಾರ್ಕಳ: ತಾಲೂಕಿನ ಬೋಳ ಗ್ರಾಮದ ಪದವು ಎಂಬಲ್ಲಿ ಮದ್ಯವ್ಯಸನಿ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಮೂಲತಃ ತೀರ್ಥಹಳ್ಳಿಯ ಪ್ರವೀಣ್ ಡಯಾಸ್(37ವ) ಮೃತಪಟ್ಟವರು. ಅವಿವಾಹಿತರಾಗಿದ್ದ ಪ್ರವೀಣ್ ಗೆ ವಿಪರೀತ ಕುಡಿತದ ಚಟ ಇದ್ದು,ಕಳೆದ 3 ವರ್ಷಗಳಿಂದ ಮನೆಗೆ ಹೋಗುತ್ತಿರಲಿಲ್ಲ. ಆ.11 ರಂದು ಬೋಳ…

ಬೆಳ್ಮಣ್ : ಮನೆಯ ಬೀಗ ಮುರಿದು ಚಿನ್ನಾಭರಣ ದರೋಡೆ

ಕಾರ್ಕಳ: ಕಾರ್ಕಳ ತಾಲೂಕು ಬೆಳ್ಮಣ್ ಗ್ರಾಮದ ಜಂತ್ರ ಎಂಬಲ್ಲಿ ಮನೆಯೊಂದರ ಬೀಗ ಮುರಿದು ಚಿನ್ನಾಭರಣಗಳನ್ನು ದರೋಡೆಗೈದಿರುವ ಘಟನೆ ನಡೆದಿದೆ. ಜ್ಯೂಲಿಯಾನ ಮಥಾಯಸ್ ಎಂಬವರು ವಿದೇಶದಲ್ಲಿದ್ದು, ಜಂತ್ರದಲ್ಲಿರುವ ಅವರ ಮನೆಯಲ್ಲಿ ದರೋಡೆ ನಡೆದಿದೆ. ಜುಲೈ.28 ರಿಂದ ಆಗಸ್ಟ್.10 ರ ಮಧ್ಯಾವಧಿಯಲ್ಲಿ ಜ್ಯೂಲಿಯಾನ ಮಥಾಯಸ್…

ಗ್ರಾ.ಪಂ ನೌಕರರಿಗೆ 50 ಸಾವಿರ ರೂ. ವೈದ್ಯಕೀಯ ವೆಚ್ಚ ನೀಡಲು ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯದ ಗ್ರಾಮಪಂಚಾಯಿತಿ ನೌಕರರಿಗೆ 50 ಸಾವಿರ ರೂ. ವೈದ್ಯಕೀಯ ವೆಚ್ಚ ನೀಡುವ ಸಂಬAಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ತೀವ್ರ ಸ್ವರೂಪದ ಕಾಯಿಲೆಗಳಾದ ಕ್ಯಾನ್ಸರ್, ಹೃದ್ರೋಗ ಶಸ ಚಿಕಿತ್ಸೆ, ಬೋನ್ ಮ್ಯಾರೋ ಟ್ರಾನ್ಸ್ಪ್ಲಾಂಟ್, ಡಯಾಲಿಸಿಸ್, ಮೂತ್ರ ಪಿಂಡ ಕಾಯಿಲೆಗಳಿಗೆ…

ನಾಳೆ (ಆ‌.12 ರಂದು) ಮುದ್ರಾಡಿಯಲ್ಲಿ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಬೃಹತ್ ಪಂಜಿನ ಮೆರವಣಿಗೆ

ಹೆಬ್ರಿ: ಹಿಂದೂ ಜಾಗರಣ ವೇದಿಕೆ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ನಾಳೆ ಆ.12ರಂದು ಸಂಜೆ 6 ಗಂಟೆಗೆ ಮುದ್ರಾಡಿ ಪೇಟೆಯಲ್ಲಿ ಬೃಹತ್ ಪಂಜಿನ ಮೆರವಣಿಗೆ ನಡೆಯಲಿದೆ. ಮದ್ರಾಡಿ ಗಣಪತಿ ದೇವಸ್ಥಾನದಿಂದ ಬಸ್ ನಿಲ್ದಾಣದವರೆಗೆ ಪಂಜಿನ ಮೆರವಣಿಗೆ ಸಾಗಲಿದ್ದು, ಹಿಂಜಾವೇ…

ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ ತೆರಿಗೆ ಬದಲಾವಣೆಯ ಕುರಿತ ವಿಶೇಷ ಕಾರ್ಯಗಾರ

ಕಾರ್ಕಳ: ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ತೆರಿಗೆ ಬದಲಾವಣೆ ಮತ್ತು ಇತರ ನೀತಿಯ ಬದಲಾವಣೆಗಳನ್ನು ತಿಳಿಸುವ “BUZZ @ CREATIVE ” ವಿಶೇಷ ಕಾರ್ಯಗಾರ ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ ಶನಿವಾರ ಜರುಗಿತು. ಕಾರ್ಯಗಾರಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಸಿಎ ನಿತೇಶ್…

ಹೆಬ್ರಿ: ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಹೆಬ್ರಿ: ಕಳೆದ 2 ವರ್ಷಗಳಿಂದ ಅನಾರೋಗ್ಯ ಹಾಗೂ ಆರ್ಥಿಕ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆಬಿ ಪೊಲೀಸ್ ಠಾಣಾ ವ್ಯಾಪ್ತಿಯ ಬ್ರಹ್ಮಾವರ ತಾಲೂಕಿನ ನಡೂರು ಗ್ರಾಮದಲ್ಲಿ ಶನಿವಾರ ನಡೆದಿದೆ. ಶ್ರೀಧರ (41ವ) ಆತ್ಮಹತ್ಯೆ ಮಾಡಿಕೊಂಡವರು.ಅನಾರೋಗ್ಯ ಪೀಡಿತರಾಗಿದ್ದ…

ಕಾರ್ಕಳ ಬಸ್ಟ್ಯಾಂಡ್ ಗಣೇಶೋತ್ಸವ ಸಮಿತಿಯ ಅದ್ಯಕರಾಗಿ ಸುರೇಶ್ ದೇವಾಡಿಗ ಪುನರಾಯ್ಕೆ

ಕಾರ್ಕಳ. ಅ 11: ಕಾರ್ಕಳ ಬಸ್ಸ್ ಸ್ಟ್ಯಾಂಡ್ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಿ. ಕಾರ್ಕಳ ಇದರ 17ನೇ ವರ್ಷದ ಗಣೇಶೋತ್ಸವ ಸಮಿತಿಯ ಅದ್ಯಕ್ಷರಾಗಿ ಸುರೇಶ್ ದೇವಾಡಿಗ ಪುನರಾಯ್ಕೆಯಾಗಿದ್ದಾರೆ. ಶ್ರೀ ರಾಧಾಕೃಷ್ಣ ಸಭಾ ಭವನದಲ್ಲಿ ಸಮಿತಿಯ ಸ್ಥಾಪಕಾದ್ಯಕ್ಷ ಶುಭದರಾವ್ ಇವರ ಅದ್ಯಕ್ಷತೆಯಲ್ಲಿ…

ಕಲ್ಯಾಣಪುರ ತ್ರಿಶಾ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸ ಕಾರ್ಯಕ್ರಮ

ಉಡುಪಿ: ಶಿಕ್ಷಣದ ಉದ್ದೇಶ ಮನುಷ್ಯನನ್ನು ಸಂಸ್ಕಾರವAತರನ್ನಾಗಿಸುವುದಾಗಿದೆ.ಪಡೆದ ಶಿಕ್ಷಣದಿಂದ ಉದ್ಯೋಗ ಗಳಿಸುವುದು ಒಂದು ಗುರಿಯಾದರೆ ಬದುಕಿನ ಉದ್ದೇಶ ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಂಡು ಜೀವಿಸುವುದಾಗಿದೆ .ಆದ್ದರಿಂದ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಸಾಧನೆಯೊಂದಿಗೆ ನೈತಿಕ ಮೌಲ್ಯಗಳನ್ನು ಬೆಳೆಸಿಕೊಂಡು ಸಮಾಜ ಮತ್ತು ದೇಶಕ್ಕೆ ಕೊಡುಗೆ ನೀಡಬೇಕು.ವಿದ್ಯಾರ್ಥಿ ಜೀವನದಲ್ಲಿ…