RSS ಪಥಸಂಚಲನ ಕಾರ್ಯಕ್ರಮಗಳಲ್ಲಿ ಯಾವುದೇ ದೊಂಬಿ, ಗಲಭೆಗಳು ನಡೆದಿಲ್ಲ: ಸದನದಲ್ಲಿ ಶಾಸಕ ಸುನಿಲ್ ಕುಮಾರ್ ಪ್ರಶ್ನೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಉತ್ತರ: ಸಂಘದವಿರುದ್ದ ದ್ವೇಷ ಕಕ್ಕುವ ಪ್ರಿಯಾಂಕ್ ಖರ್ಗೆಗೆ ತೀವ್ರ ಮುಖಭಂಗ

ಬೆಂಗಳೂರು, , ಆ.25: ಆರೆಸ್ಸೆಸ್ ಸಂಘಟನೆ ವಿರುದ್ಧ ನಿರಂತರವಾಗಿ ಕೆಂಡಕಾರುತ್ತಿದ್ದ ಗೃಹ ಸಚಿವ ಪ್ರಿಯಾಂಕ್ ಖರ್ಗೆಗೆ ವಿಧಾನ ಪರಿಷತ್ತಿನಲ್ಲಿ ತೀವೃ ಮುಖಭಂಗವಾಗಿದೆ. ಕಾರ್ಕಳ ಶಾಸಕ ಮಾಜಿ ಸಚಿವ ಸುನಿಲ್ ಕುಮಾರ್ ಅವರು ಸದನದಲ್ಲಿ RSS ಪಥಸಂಚಲನದಲ್ಲಿ 2025ರಿಂದ ಈವರೆಗೂ ನಡೆದ ದೊಂಬಿ,…

ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ನೂತನ ಎನ್ ಸಿ ಸಿ ಕೆಡೆಟ್ ಗಳ ಪರಿಚಯ ಕಾರ್ಯಕ್ರಮ

ಕಾರ್ಕಳ,ಆ.25: ಕ್ರಿಯೇಟಿವ್ ಕಾಲೇಜು, ಕಾರ್ಕಳದಲ್ಲಿ ನೂತನವಾಗಿ ಸೇರ್ಪಡೆಯಾದ ಎನ್‌ಸಿಸಿ ಕೆಡೆಟ್‌ಗಳಿಗಾಗಿ ಎನ್‌ಸಿಸಿ ಪರಿಚಯ ಕಾರ್ಯಕ್ರಮವನ್ನು ಆಗಸ್ಟ್.6 ರಂದು ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ವಹಿಸಿದ್ದರು. 6 ಕರ್ನಾಟಕ ನೌಕಾದಳ ಎನ್‌ಸಿಸಿ ಘಟಕ, ಉಡುಪಿಯಕಮಾಂಡಿಂಗ್ ಆಫೀಸರ್ ಕಮಾಂಡರ್ ಅಶ್ವಿನ್…

ಲಾನ್ ಟೆನ್ನಿಸ್ : ಮಣಿಪಾಲ ಜ್ಞಾನಸುಧಾದ ಇಬ್ಬರು ರಾಜ್ಯಮಟ್ಟಕ್ಕೆ

ಉಡುಪಿ, ಆ.25: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ತೆಂಕನಿಡಿಯೂರು ಇವರ ಜಂಟಿ ಆಶ್ರಯದಲ್ಲಿ ಜರುಗಿದ ಜಿಲ್ಲಾ ಮಟ್ಟದ ಲಾನ್ ಟೆನ್ನಿಸ್ ಸ್ಪರ್ಧೆಯಲ್ಲಿ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪಿಯುಸಿ…

ಕಳೆದ 3 ವರ್ಷಗಳಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರಕ್ಕೆ ಕೇವಲ 8 ಮನೆ ಮಂಜೂರಾತಿ!:ಸುನಿಲ್ ಕುಮಾರ್ ಪ್ರಶ್ನೆಗೆ ಸದನದಲ್ಲಿ ವಸತಿ ಸಚಿವರ ಉತ್ತರ: ವಸತಿ ರಹಿತರ ಗೋಳು ಕೇಳುವವರೇ ಇಲ್ಲ

ಕಾರ್ಕಳ,ಆ.25:ವಸತಿ ಯೋಜನೆಯಲ್ಲಿ ಕರಾವಳಿ ಜಿಲ್ಲೆಗಳಾದ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳನ್ನು ರಾಜ್ಯ ಸರ್ಕಾರ ಸಂಪೂರ್ಣವಾಗಿ ಕಡೆಗಣಿಸಿದ್ದು,ಈ ಪೈಕಿ ಕಾರ್ಕಳ ವಿಧಾನಸಭಾ ಕ್ಷೇತ್ರಕ್ಕೆ ಕಳೆದ 3 ವರ್ಷಗಳಲ್ಲಿ ಕೇವಲ 8 ಮನೆ ಮಾತ್ರ ಮಂಜೂರಾತಿಯಾಗಿದೆ ಎಂದು ವಸತಿ ಸಚಿವ ಜಮೀರ್ ಅಹಮದ್…

ಮಣಿಪಾಲ ಆರೋಗ್ಯ ಕಾರ್ಡ್ ನೋಂದಣಿಗೆ ಆ.31 ಕೊನೆಯ ದಿನ

ಕಾರ್ಕಳ,ಆ.25: ಮಣಿಪಾಲ ಆರೋಗ್ಯ ಕಾರ್ಡ್–2026ರ ನೋಂದಣಿಗೆ ಆಗಸ್ಟ್ 31 ಕೊನೆಯ ದಿನವಾಗಿದ್ದು, ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಮಾರ್ಕೆಟಿಂಗ್ ವಿಭಾಗದ ವ್ಯವಸ್ಥಾಪಕ ಮೋಹನ್ ಶೆಟ್ಟಿ ಹೇಳಿದರು. ಅವರು ಆ.25 ರಂದು ಮಂಗಳವಾರ ಕಾರ್ಕಳ ಪತ್ರಿಕಾ ಭವನದಲ್ಲಿ ನಡೆದ…

ಉಡುಪಿ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿ: ಮಣಿಪಾಲ ಜ್ಞಾನಸುಧಾ ಬಾಲಕ-ಬಾಲಕಿಯರು ಚಾಂಪಿಯನ್ಸ್

ಉಡುಪಿ,ಆ.25: ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ)ಯ ವತಿಯಿಂದ ಉಡುಪಿಯ ಶಾರದಾ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡಗಳು ಪ್ರಥಮ ಸ್ಥಾನದೊಂದಿಗೆ ಉಡುಪಿ ಜಿಲ್ಲಾ…

ಚಿಕ್ಕಮಗಳೂರು ಟಿಪ್ಪು ಕಟೌಟ್ ವಿವಾದ: ಪಾಕಿಸ್ತಾನದ ಪರ ಇನ್‌ಸ್ಟಾಗ್ರಾಂನಲ್ಲಿ ಹಾಡು ಪೋಸ್ಟ್ ಮಾಡಿದ್ದ ಪ್ರಮುಖ ಆರೋಪಿ ಅಫ್ರಿದ್ ಬಂಧನ ;ಮತಾಂಧ ಶಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳದೇ ಸರ್ಕಾರ ನಿರ್ಲಕ್ಷ್ಯ : ಬಿಜೆಪಿ ತೀವ್ರ ವಾಗ್ದಾಳಿ

ಚಿಕ್ಕಮಗಳೂರು,ಆ. 25: ಟಿಪ್ಪು ಸುಲ್ತಾನ್ ಕಟೌಟ್‌ಗೆ ಪಾಕಿಸ್ತಾನ್ ಪರ ಹಾಡು ಹಾಕಿ ಸಾಮಾಜಿಕ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದ ಪ್ರಕರಣದಲ್ಲಿ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಿಕ್ಕಮಗಳೂರಿನ ಟಿಪ್ಪು ನಗರದ ನಿವಾಸಿ, 23 ವರ್ಷದ ಅಫ್ರಿದ್ ಬಂಧಿತ ಪ್ರಮುಖ ಆರೋಪಿಯಾಗಿದ್ದಾನೆ. ಬಂಧಿತ…

ವಿವಿಧ ಕ್ರೀಡಾ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ 6 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಕಾರ್ಕಳ, ಆ.24:ಉಡುಪಿ ಜಿಲ್ಲಾಮಟ್ಟದ ಕ್ರೀಡಾ ಸ್ಪರ್ಧೆಗಳಾದ ಟೇಬಲ್ ಟೆನ್ನಿಸ್,ಯೋಗಾಸನ ಸ್ಪರ್ಧೆ,ಲಾನ್ ಟೆನ್ನಿಸ್ ಹಾಗೂ ಚೆಸ್ ಪಂದ್ಯಾಟದಲ್ಲಿ ಕಾರ್ಕಳದ ಕುಕ್ಕುಂದೂರು ಗಣಿತನಗರ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ 6 ಜನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಕ್ರೀಡಾ ಸ್ಪರ್ಧೆಯಲ್ಲಿ ಗೆದ್ದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಟೇಬಲ್ ಟೆನ್ನಿಸ್…

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ: ವಿಲೇವಾರಿಯಾಗದ ಕಡತಗಳ ಪರಿಶೀಲನೆ

ಕಾರ್ಕಳ, ಆ.24: ಸಾರ್ವಜನಿಕರ ಅರ್ಜಿಗಳ ವಿಲೇವಾರಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಹಾಗೂ ಮಂಗಳೂರು ಲೋಕಾಯುಕ್ತ ಅಧಿಕಾರಿಗಳು ಸುಮೋಟೊ ಪ್ರಕರಣ ದಾಖಲಿಸಿಕೊಂಡು, ಸೋಮವಾರ ಮುಂಜಾನೆ ಕಾರ್ಕಳ ಪುರಸಭೆ ಕಚೇರಿ 8 ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಕಡತಗಳನ್ನು ಪರಿಶೀಲಿಸಿದರು. ಮಂಗಳೂರು ಲೋಕಾಯುಕ್ತ…

ಜನರ ಬದುಕನ್ನು ಕಸಿದು ಕಸ್ತೂರಿರಂಗನ್ ವರದಿ ಜಾರಿಗೆ ಅವಕಾಶ ನೀಡುವುದಿಲ್ಲ: ಜನರನ್ನು ಒಕ್ಕಲೆಬ್ಬಿಸಲು ಮುಂದಾದರೆ ಉಗ್ರ ಪ್ರತಿಭಟನೆ:  ಕಸ್ತೂರಿರಂಗನ್ ವರದಿ ಜಾರಿ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಮುಟ್ಲುಪಾಡಿ ಸತೀಶ್ ಶೆಟ್ಟಿ ಎಚ್ಚರಿಕೆ

ಕಾರ್ಕಳ,ಆ.24: ಕಸ್ತೂರಿರಂಗನ್ ವರದಿ ಹಾಗೂ ಪರಿಸರ ಸೂಕ್ಷ್ಮ ವಲಯ ಘೋಷಣೆಯಿಂದ ಉಂಟಾಗಿರುವ ಗೊಂದಲಗಳನ್ನು ಸರ್ಕಾರ ಕೂಡಲೇ ಸರಿಪಡಿಸಬೇಕು.ಯಾವುದೇ ಕಾರಣಕ್ಕೂ ಅರಣ್ಯ ಪ್ರದೇಶದಲ್ಲಿನ ಜನವಸತಿಗೆ ತೊಂದರೆಯಾಗಬಾರದು. ಒಂದು ವೇಳೆ ಜನಾಭಿಪ್ರಾಯ ಪಡೆಯದೇ ವರದಿ ಜಾರಿಗೆ ಮುಂದಾದರೆ ಉಗ್ರ ಹೋರಾಟ ನಡೆಸುವುದಾಗಿ ಕಸ್ತೂರಿರಂಗನ್ ವರದಿ…