ಕಾರ್ಕಳ ಕೃಷಿ ಇಲಾಖೆ ವತಿಯಿಂದ ಕಂಬೈನ್ಸ್ ಹಾರ್ವೆಸ್ಟರ್ ಹಬ್ ರಚನೆಗೆ ವೈಯಕ್ತಿಕ ಫಲಾನುಭವಿಗಳಿಂದ ಅರ್ಜಿ ಆಹ್ವಾನ
ಕಾರ್ಕಳ: ಕೃಷಿ ಇಲಾಖೆ ವತಿಯಿಂದ ರಾಜ್ಯ ವಲಯ ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಯಡಿ ಕಂಬೈನ್ಸ್ ಹಾರ್ವೆಸ್ಟರ್ ಹಬ್ ರಚನೆಗೆ ಆಸಕ್ತ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಫಲಾನುಭವಿಗಳು ಅರ್ಜಿಯೊಂದಿಗೆ ಪಹಣಿ ಪತ್ರ, ಆಧಾರ್ ಪ್ರತಿ, ಬ್ಯಾಂಕ್ ಖಾತೆ ಪ್ರತಿ, ನಿಗಧಿತ ಮೊತ್ತದ ಛಾಪಾ…
ತಾಲೂಕು ಮಟ್ಟದ ಚೆಸ್ ಪಂದ್ಯಾಟ: ಮುನಿಯಾಲು ಕೆಪಿಎಸ್ ನ ಮೂವರು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ
ಮುನಿಯಾಲು:ರೆಂಜಾಳ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಚೆಸ್ ಪಂದ್ಯಾಟದಲ್ಲಿ ಮುನಿಯಾಲು ಕೆಪಿಎಸ್ ನ ಹತ್ತನೇ ತರಗತಿ ವಿದ್ಯಾರ್ಥಿ ಪ್ರಣಿತ್ ಜಿ ಶೆಟ್ಟಿಗಾರ್ 17ರ ವಯೋಮಾನದ ಬಾಲಕರ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾನೆ. ಪ್ರಾಥಮಿಕ ವಿಭಾಗದ 14ರ ವಯೋಮಾನದ ಬಾಲಕಿಯರ…
ನನ್ನನ್ನು ಕೆಣಕಬೇಡ: ನಾನು ಮಾಹಿತಿ ಬಿಚ್ಚಿಟ್ಟರೆ ನೀನು ಬದುಕಲು ಕಷ್ಟ: ಡಿಕೆಶಿ ಗೆ ಕುಮಾರಸ್ವಾಮಿ ಖಡಕ್ ತಿರುಗೇಟು
ನವದೆಹಲಿ: ಮೈಸೂರು ಕಾಂಗ್ರೆಸ್ ಸಮಾವೇಶದಲ್ಲಿ ತಮ್ಮನ್ನು ಏಕವಚನದಲ್ಲೇ ತರಾಟೆಗೆ ತೆಗೆದುಕೊಂಡ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಖಡಕ್ ತಿರುಗೇಟು ಕೊಟ್ಟಿದ್ದಾರೆ. ‘ನನ್ನನ್ನು ಕೆಣಕಬೇಡ ಶಿವಕುಮಾರ್, ಹುಷಾರು…., ನಾನು ಮಾಹಿತಿ ತೆರೆದಿಟ್ಟರೆ ನಿನಗೆ ಬದುಕಲು ಕಷ್ಟ. ನಾನು ಮುಖ್ಯಮಂತ್ರಿ…
ಕುಮಾರಸ್ವಾಮಿ ನಿನ್ನಿಂದ ಕಾಂಗ್ರೆಸ್ ಪಕ್ಷ ಅಲುಗಾಡಿಸಲು ಆಗುವುದಿಲ್ಲ:ಡಿಸಿಎಂ ಡಿಕೆ ಶಿವಕುಮಾರ್ ಗುಡುಗು
ಮೈಸೂರು: ಮಿಸ್ಟರ್ ಅಶೋಕ್, ಮಿಸ್ಟರ್ ವಿಜಯೇಂದ್ರ ನೀವು ಆಪರೇಶನ್ ಕಮಲದ ಮೂಲಕ ಈ ಹಿಂದೆ ಅನೇಕ ಸರ್ಕಾರವನ್ನು ಕೆಡವಿದ್ದೀರಿ. ಮಿಸ್ಟರ್ ಕುಮಾರಸ್ವಾಮಿ, ನಿನ್ನ ಮುಖಂಡತ್ವದಲ್ಲಿ ಕೇವಲ 19 ಸೀಟುಗಳನ್ನು ಮಾತ್ರ ಗೆದ್ದಿದ್ದಿಯಾ, ಈ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ 136 ಸೀಟು…
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಆರೋಪಿ ಸತ್ಯನಾರಾಯಣ ವರ್ಮಾನನ್ನು ಇಡಿ ಕಸ್ಟಡಿಗೆ ನೀಡುವಂತೆ ಹೈಕೋರ್ಟ್ ಆದೇಶ
ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ತರ ಬೆಳವಣಿಗೆ ನಡೆದಿದ್ದು, ಪ್ರಮುಖ ಆರೋಪಿ ಸತ್ಯನಾರಾಯಣ ವರ್ಮಾನನ್ನು ಆಗಸ್ಟ್ 13ರಂದು ಇ.ಡಿ ಕಸ್ಟಡಿಗೆ ನೀಡುವಂತೆ ಹೈಕೋರ್ಟ್ ಆದೇಶಿಸಿದೆ. ವಾಲ್ಮೀಕಿ ನಿಗಮ ಹಗರಣದಲ್ಲಿ ಹೈದರಾಬಾದ್ ಮೂಲದ…
ಕಾರ್ಕಳ ಕಾಂಗ್ರೆಸ್ಸಿನ ದ್ವೇಷದ ರಾಜಕಾರಣ ಮಿತಿಮೀರುತ್ತಿದೆ: ಬಿಜೆಪಿ ವಕ್ತಾರ ರವೀಂದ್ರ ಮೊಯ್ಲಿ
ಕಾರ್ಕಳ ಆ 09: ಹಲವು ರೀತಿಯಲ್ಲಿ ಅಪಪ್ರಚಾರದ ನಾಟಕವಾಡಿದರೂ ಯಶಸ್ಸು ಕಾಣದೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜನರಿಂದ ತಿರಸ್ಕರಿಸಲ್ಪಟ್ಟ ಕಾರ್ಕಳ ಕಾಂಗ್ರೆಸ್, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿAದ ಒಂದಿಲ್ಲೊAದು ರೀತಿಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿರಿಸಿಕೊಂಡು ಸರ್ಕಾರಿ ಯಂತ್ರವನ್ನು ದುರುಪಯೋಗಪಡಿಸಿಕೊಳ್ಳುತ್ತಾ ನಾನಾ…
ಹಿಂದೂ ಧರ್ಮದ ಕುರಿತು ಅವಹೇಳನಕಾರಿ ಹೇಳಿಕೆ: ಸಚಿವ ಸತೀಶ್ ಜಾರಕಿಹೊಳಿಗೆ ಸಮನ್ಸ್ ಜಾರಿ
ಬೆಂಗಳೂರು : ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದ ಮೇಲೆ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ಇದೇ ಆಗಸ್ಟ್ 27ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ ನಿಪ್ಪಾಣಿಯಲ್ಲಿ ಆಯೋಜಿಸಲಾಗಿದ್ದ ಬುದ್ಧ ಅಂಬೇಡ್ಕರ್ ಸಮಾವೇಶದಲ್ಲಿ…
ಪ್ರಮೋದ್ ಮುತಾಲಿಕ್ ಮಾನನಷ್ಟ ಕೇಸ್: ಸುನಿಲ್ ಕುಮಾರ್ ವಿರುದ್ಧದ ವಾರಂಟ್ಗೆ ತಡೆನೀಡಿದ ಹೈಕೋರ್ಟ್
ಬೆಂಗಳೂರು (ಆ.9): ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ವಿರುದ್ಧ ಮಾನಹಾನಿ ಹೇಳಿಕೆ ನೀಡಿದ ಪ್ರಕರಣದ ಕುರಿತಂತೆ ಕಾರ್ಕಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ವಿ.ಸುನಿಲ್ ಕುಮಾರ್ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾರಿ ಮಾಡಿರುವ ವಾರೆಂಟ್ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.…
ಕಾರ್ಕಳ ಮೈನ್ ಶಾಲೆ : ಆಟಿದ ಕೂಟ ವಿಶೇಷ ಕಾರ್ಯಕ್ರಮ
ಕಾರ್ಕಳ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾರ್ಕಳ ಮೈನ್ ಕಾರ್ಕಳ ಇಲ್ಲಿ ಆಟಿ ತಿಂಗಳ ವಿಶೇಷ ಕೂಟವನ್ನು ವಿಭಿನ್ನ ರೀತಿಯಲ್ಲಿ ಆಚರಿಸಲಾಯಿತು. ಶಾಲೆಯ ಹಿರಿಯ ಪೂರ್ವ ವಿದ್ಯಾರ್ಥಿ ಹಾಗೂ ಖ್ಯಾತ ಲೆಕ್ಕ ಪರಿಶೋಧಕ ಕಾರ್ಕಳ ಕಮಲಾಕ್ಷ ಕಾಮತ್ ಕಾರ್ಯಕ್ರಮ ಉದ್ಘಾಟಿಸಿದರು. ಶಾಲಾ…
ತಾಲೂಕು ಮಟ್ಟದ ಚದುರಂಗ ಸ್ಪರ್ಧೆ: ಹೆಬ್ರಿ ಅಮೃತಭಾರತಿಯ ವಿದ್ಯಾರ್ಥಿನಿ ಪೂರ್ವಿ.ಎಂ.ರಾವ್ ಜಿಲ್ಲಾಮಟ್ಟಕ್ಕೆ ಆಯ್ಕೆ
ಹೆಬ್ರಿ: ಶಾಲಾ ಶಿಕ್ಷಣ ಇಲಾಖೆಯು ರೆಂಜಾಳ ಸರ್ಕಾರಿ ಸಂಯುಕ್ತ ಪ್ರೌಢ ಶಾಲೆಯಲ್ಲಿ ನಡೆಸಿದ ತಾಲೂಕು ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆ ಹತ್ತನೇ ತರಗತಿಯ ವಿದ್ಯಾರ್ಥಿನಿ ಪೂರ್ವಿ.ಎಂ.ರಾವ್ ಪ್ರಥಮ ಸ್ಥಾನವನ್ನು ಪಡೆದು…
