ಅಜೆಕಾರು: ತಾಲೂಕು ಮಟ್ಟದ ಕರಾಟೆ ಸ್ಪರ್ಧೆ
ಅಜೆಕಾರು : ಕರ್ನಾಟಕ ಸರ್ಕಾರ ಸಾಕ್ಷಾರತಾ ಇಲಾಖೆ, ಕಾರ್ಕಳ ತಾಲೂಕು ಪಂಚಾಯತ್ ಹಾಗೂ ಚರ್ಚ್ ಆಂಗ್ಲ ಮಾಧ್ಯಮ ಶಾಲೆ ಅಜೆಕಾರು ಇವರ ಸಹಯೋಗದಲ್ಲಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯು ಆ.7ರಂದು ನಡೆಯಿತು. ಸೇಕ್ರೆಟ್ ಹಾರ್ಟ್ ಚರ್ಚ್ ಧರ್ಮ ಗುರುಗಳು ಹಾಗೂ ಚರ್ಚ್…
ಮುಡಾ ಹಗರಣದಲ್ಲಿ ಸಿಎಂಗೆ ಮತ್ತಷ್ಟು ಸಂಕಷ್ಟ: ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ಸಿದ್ಧರಾಮಯ್ಯ ವಿರುದ್ಧ ಖಾಸಗಿ ದೂರು ದಾಖಲು
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಕುಟುಂಬದ ವಿರುದ್ಧದ ಮುಡಾ ಅಕ್ರಮ ನಿವೇಶನ ಹಗರಣ ಸಂಬಂಧ ಬಿಜೆಪಿ-ಜೆಡಿಎಸ್ ನಾಯಕರು ಮೈಸೂರು ಚಲೋ ಯಾತ್ರೆ ನಡೆಸುತ್ತಿದ್ದಾರೆ. ಇನ್ನೊಂದೆಡೆ ರಾಜ್ಯಪಾಲರ ಪ್ರಾಸಿಕ್ಯೂಶನ್ ಬಗ್ಗೆ ಕುತೂಹಲ ದಿನೇ ದಿನೇ ಹೆಚ್ಚಾಗುತ್ತಿದೆ. ಈ ಬೆನ್ನಲ್ಲೇ ಇದೀಗ ಮುಡಾ ಹಗರಣ ಸಂಬಂಧ…
ಸರ್ಕಾರಿ ಸೇವೆಗೆ ಸ್ನಾತಕೋತ್ತರ ವೈದ್ಯಕೀಯ ಪಧವೀದರರ ಕಡ್ಡಾಯ ನೋಂದಣಿ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ
ಬೆಂಗಳೂರು: ಪಿಜಿ ವೈದ್ಯಕೀಯ ಪದವೀಧರರು ಕಡ್ಡಾಯ ಸರ್ಕಾರಿ ಸೇವೆಗೆ ನೋಂದಾಯಿಸಿಕೊಳ್ಳಬೇಕು ಎಂದು ಜುಲೈ 12 ರಂದು ಹೊರಡಿಸಿದ್ದ ಅಧಿಸೂಚನೆಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಡಾ.ಸುವೇತಾ ಪಿ ಮತ್ತು ಇತರರು ಸಲ್ಲಿಸಿದ್ದ ಅರ್ಜಿಗಳ ವಾದ ವಿವಾದಗಳನ್ನು ಆಲಿಸಿದ ನಂತರ ನ್ಯಾಯಮೂರ್ತಿ ಎಸ್.ಆರ್.ಕೃಷ್ಣ…
ಆ. 11 ರಂದು ಕಾರ್ಕಳ ಟೈಗರ್ಸ್ ವತಿಯಿಂದ ಕೆಸರ್ದ ಕಮ್ಮೆನ ಕಾರ್ಯಕ್ರಮ
ಕಾರ್ಕಳ ಆ. 08: ಕಾರ್ಕಳ ಟೈಗರ್ಸ್ ಬೋಳ ಪ್ರಶಾಂತ್ ಕಾಮತ್ ಅಭಿಮಾನಿ ಬಳಗದ ವತಿಯಿಂದ ತುಳು ಸಂಸ್ಕೃತಿ ಉಳಿಸುವ ನಿಟ್ಟಿನಲ್ಲಿ ಕೆಸರ್ದ ಕಮ್ಮೆನ ಕಾರ್ಯಕ್ರಮವು ಕಾರ್ಕಳದ ಸಾಲ್ಮರ ಬಳಿಯ ಗುರುದೀಪ್ ಗಾರ್ಡನ್ ಬಳಿ ಆ.11ರಂದು ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ವಿಶ್ವ ಹಿಂದೂ…
ಮುಡಾರು: ಕಾಲುನೋವಿನಿಂದ ಬಳಲುತ್ತಿದ್ದ ಯುವಕ ಆತ್ಮಹತ್ಯೆ
ಕಾರ್ಕಳ: ಕಾಲುನೋವಿನಿಂದ ಬಳಲುತ್ತಿದ್ದ ಯುವಕನೊಬ್ಬ ಗುಣಮುಖವಾಗದ ಹಿನ್ನಲೆಯಲ್ಲಿ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮುಡಾರು ನಿವಾಸಿ ಹರಿಪ್ರಸಾದ್(30ವ) ಆತ್ಮಹತ್ಯೆಗೆ ಶರಣಾದ ಯುವಕ. ಹರಿಪ್ರಸಾದ್ ಕಳೆದ ಒಂದು ವರ್ಷದಿಂದ ಎರಡೂ ಕಾಲುಗಳ ನೋವಿನಿಂದ ಬಳಲುತ್ತಿದ್ದು, ಉಡುಪಿ ಜಿಲ್ಲಾ ಆಸ್ಪತ್ರೆ ಹಾಗೂ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ…
ಕಾರ್ಕಳ: ಮಾನಸಿಕ ಅಸ್ವಸ್ಥ ವ್ಯಕ್ತಿ ನಾಪತ್ತೆ
ಕಾರ್ಕಳ: ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬರು ನಾಪತ್ತೆಯಾಗಿರುವ ಘಟನೆ ಆಗಸ್ಟ್.3 ರಂದು ನಡೆದಿದೆ. ಕುಕ್ಕುಂದೂರಿನ ವಸಂತಿ ಎಂಬವರ ಪತಿ ವಿಶ್ವನಾಥ್ (45) ಕಳೆದ 10 ವರ್ಷಗಳಿಂದ ಮಾನಸಿಕ ಖಾಯಿಲೆಯಿಂದ ಬಳಳುತ್ತಿದ್ದು, ಉಡುಪಿ ಬಾಳಿಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.…
ನನ್ನ ವಿರುದ್ಧ ಕುಸ್ತಿ ಗೆದ್ದಿದೆ, ಇದಕ್ಕಿಂತ ಹೆಚ್ಚು ಶಕ್ತಿ ನನ್ನಲ್ಲಿಲ್ಲ: ಅನರ್ಹತೆ ಬೆನ್ನಲ್ಲೇ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್ ಫೋಗಟ್
ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾರತದ ಚಿನ್ನದ ಕನಸು ಸಾಕಾರಗೊಳಿಸಲು ಮುನ್ನುಗ್ಗುತ್ತಿದ್ದ ಕುಸ್ತಿಪಟು ವಿನೇಶ್ ಫೋಗಟ್ ಅನರ್ಹ ಭಾರಿ ನಿರಾಸೆ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ. ಕೇವಲ 100 ಗ್ರಾಂ ತೂಕ ಹೆಚ್ಚಾದ ಕಾರಣ ವಿನೇಶ್ ಫೋಗಟ್ ಪ್ಯಾರಿಸ್ ಒಲಿಂಪಿಕ್ಸ್ನಿAದ ಅನರ್ಹಗೊಂಡಿದ್ದರು. ಭಾರತದ ಮನವಿ,…
ನಕ್ರೆ: ದಿ.ಯಶವಂತಿ ಸುವರ್ಣ ಪುಣ್ಯಸ್ಮರಣೆ ಅಂಗವಾಗಿ: ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ
ಕಾರ್ಕಳ: ದಿ ಯಶವಂತಿ ಎಸ್. ಸುವರ್ಣ ಇವರ ಪ್ರಥಮ ವರ್ಷದ ಪುಣ್ಯ ಸ್ಮರಣೆ ಅಂಗವಾಗಿ ದಿ. ಯಶವಂತಿ ಸುವರ್ಣರ ಪುತ್ರಿ ಎಂ ಜಿ ಎಂ ಕಾಲೇಜಿನ ನಿವೃತ್ತ ಪ್ರಾದ್ಯಾಪಿಕೆ ಪ್ರೊ. ಉಷಾರಾಣಿ ಎಸ್. ಸುವರ್ಣ ಇವರ ಪ್ರಾಯೋಜಕತ್ವ ಹಾಗೂ ಆದಿತ್ಯ ಟ್ರಸ್ಟ್…
ರಾಜ್ಯ ದೈಹಿಕ ಶಿಕ್ಷಕರ ಸಂಘ ಮಂಗಳೂರು ಉತ್ತರ ವಲಯ ಅಧ್ಯಕ್ಷರಾಗಿ ನಿತಿನ್ ಆರ್ ಪುತ್ರನ್ ಆಯ್ಕೆ
ಮಂಗಳೂರು: ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಮಂಗಳೂರು ಉತ್ತರ ವಲಯದ ಮಹಾಸಭೆಯು ಜಿಲ್ಲಾ ಸಂಘದ ಅಧ್ಯಕ್ಷರಾದ ಶ್ರೀಮತಿ ಲಿಲ್ಲಿ ಪಾಯ್ಸ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ 2024-26ನೇ ಸಾಲಿನ ಪದಾಧಿಕಾರಿಗಳ ಆಯ್ಕೆಯ ಚುನಾವಣಾ ಪ್ರಕ್ರಿಯೆಯನ್ನು ಮೈಸೂರು ವಿಭಾಗ…
ಕಾರ್ಕಳ ತಾಲೂಕು ಪಂಚಾಯಿತಿ ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವಿಜಯಾ ಅಧಿಕಾರ ಸ್ವೀಕಾರ
ಕಾರ್ಕಳ: ಉಡುಪಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯಾಗಿರುವ ವಿಜಯಾ ಅವರು ಕಾರ್ಕಳ ತಾಲೂಕು ಪಂಚಾಯಿತಿ ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಬುಧವಾರ ಅಧಿಕಾರ ಸ್ವೀಕರಿಸಿದರು. ಈ ಹಿಂದಿನ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ಗುರುದತ್ತ್ ಎಂ.ಎನ್ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ…
