ಸಾರಿಗೆ ನೌಕರರಿಗೂ ಸರ್ಕಾರಿ ನೌಕರರಂತೆ ವೇತನ ಸೌಲಭ್ಯ: ರಾಜ್ಯ ರಸ್ತೆ ಸಾರಿಗೆ ನಿಗಮ ಆದೇಶ
ಬೆಂಗಳೂರು: ರಾಜ್ಯದ ಎಲ್ಲ ಸಾರಿಗೆ ಇಲಾಖೆ ನೌಕರರಿಗೂ ಕೂಡ ಸರ್ಕಾರಿ ನೌಕರರಿಗೆ ವೇತನ ಪಾವತಿಸುವ ಮಾದರಿಯಲ್ಲಿಯೇ ಹೆಚ್ಆರ್ಎಂಎಸ್ ತಂತ್ರಾಂಶದ ಮೂಲಕ ವೇತನ ಪಾವತಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಮುಂದಾಗಿದೆ. ಕೆಎಸ್ಆರ್ಟಿಸಿಯ ಎಲ್ಲ ನೌಕರರಿಗೆ ಆಗಸ್ಟ್ ತಿಂಗಳಿAದ HRMS…
ದೇಶಾದ್ಯಂತ ಏಕರೂಪದ ಕ್ಯೂಆರ್ ಕೋಡ್, DL, RC ಗೆ ಕೇಂದ್ರದಿಂದ ನಿಯಮ: ರಾಜ್ಯದಲ್ಲಿ ಸೆಪ್ಟೆಂಬರ್ ನಿಂದ ಜಾರಿಗೆ ಸಿದ್ಧತೆ
ಬೆಂಗಳೂರು: ದೇಶದಲ್ಲೆಡೆ ಡಿಎಲ್ ಮತ್ತು ಆರ್ಸಿಗಳ ಸ್ವರೂಪ ಒಂದೇ ರೀತಿಯಲ್ಲಿರಬೇಕೆಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ರೂಪಿಸಿರುವ ನಿಯಮ ಅನುಷ್ಟಾನಗೊಳಿಸಲು ರಾಜ್ಯ ಸಾರಿಗೆ ಇಲಾಖೆ ಮುಂದಾಗಿದೆ. ರಾಜ್ಯದಲ್ಲಿ ವಾಹನ ಚಾಲಕರಿಗೆ ನೀಡಲಾಗುವ ವಾಹನ ಚಾಲನಾ ಪರವಾನಗಿ (ಡಿಎಲ್) ಮತ್ತು…
ಮುಂಬಯಿ ಪೊಲೀಸ್ ಅಧಿಕಾರಿ ದಯಾ ನಾಯಕ್ ಅವರ ಸಹೋದರ ಕೇಶವ ನಾಯಕ್ ಹೃದಯಾಘಾತದಿಂದ ನಿಧನ
ಮುಂಬಯಿ: ಎನ್ಕೌಂಟರ್ ಸ್ಪೆಷಲಿಸ್ಟ್ ಎಂದೇ ಖ್ಯಾತಿ ಪಡೆದಿರುವ ಮುಂಬಯಿ ಪೊಲೀಸ್ ಅಧಿಕಾರಿ ದಯಾ ನಾಯಕ್ ಅವರ ಸಹೋದರ ಕೇಶವ ನಾಯಕ್(65) ಅವರು ಮಂಗಳವಾರ ರಾತ್ರಿ ಮುಂಬಯಿನ ಪಶ್ಚಿಮ ಮಲಾಡ್ ನ ಶೈಲೇಂದ್ರ ನಗರದ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು. ಕೇಶವ ನಾಯಕ್ ಕಲಾವಿದರಾಗಿ…
ಕಣಂಜಾರು : ಚೇತನಾ ಪುರುಷರ ಮಹಾಸಂಘದ ವತಿಯಿಂದ “ಗಾದ್ಯಾಂತ್ ಏಕ್ ದೀಸ್… 2024” ಕಾರ್ಯಕ್ರಮ
ಕಾರ್ಕಳ: ತಾಲೂಕಿನ ಕಣಂಜಾರು ಚೇತನಾ ಪುರುಷರ ಮಹಾಸಂಘದ ವತಿಯಿಂದ ಕಣಜಾರು ಜೀವನ ಜ್ಯೋತಿ ವಠಾರದಲ್ಲಿ “ಗಾದ್ಯಾಂತ್ ಏಕ್ ದೀಸ್… 2024” ಕಾರ್ಯಕ್ರಮ ನಡೆಯಿತು. ಕಣಜಾರಿನ ಅವರ್ ಲೇಡಿ ಆಫ್ ಲೂರ್ಡ್ಸ್ ಚರ್ಚ್ ನ ಧರ್ಮಗುರು ರೆ|ಪಾ| ಹೆರಾಲ್ಡ್ ಪಿರೇರಾ ಕಾರ್ಯಕ್ರಮದ ಅಧ್ಯಕ್ಷತೆ…
ಸರ್ಕಾರ ಉರುಳಿಸುವುದು ವಿರೋಧ ಪಕ್ಷಗಳ ಹಣೆಯಲ್ಲೇ ಬರೆದಿಲ್ಲ:ಡಿಸಿಎಂ ಡಿ.ಕೆ.ಶಿವಕುಮಾರ್
ಮಂಡ್ಯಆ.07: ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ನವರು ನಡೆಸುತ್ತಿರುವುದು ಪಾದಯಾತ್ರೆಯಲ್ಲ,ಇದು ಅವರ ಪಾಪ ವಿಮೋಚನಾ ಯಾತ್ರೆಯಾಗಿದೆ, ಭ್ರಷ್ಟಾಚಾರದ ಪಾಪಗಳಿಂದ ವಿಮೋಚನೆಗೊಳ್ಳಲು ಅವರು ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದರು. ಅವರು ಜನಾಂದೋಲನ ಸಮಾವೇಶ ಉದ್ಘಾಟಿಸಿ ಮಾತನಾಡಿ, ವಿಪಕ್ಷಗಳು ನಡೆಸುತ್ತಿರುವ ಪಾದಯಾತ್ರೆ…
ಕಾರ್ಕಳ: ಆ.11 ರಂದು ಬಂಟರ ಸಂಘದ ವತಿಯಿಂದ: ವಿದ್ಯಾರ್ಥಿ ವೇತನ, ಪ್ರತಿಭಾ ಪುರಸ್ಕಾರ ಮತ್ತು ಆಟಿಡೊಂಜಿ ಕೆಸರ್ದ ಕೂಟ ಕಾರ್ಯಕ್ರಮ
ಕಾರ್ಕಳ: ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು, ಕಾರ್ಕಳ ತಾಲೂಕು ಬಂಟ ಮಹಿಳಾ ಸಂಘ ಕಾರ್ಕಳ ಹಾಗೂ ಯುವ ಬಂಟರ ಸಂಘ ಕಾರ್ಕಳ ಇವರ ಸಹಯೋಗದಲ್ಲಿ ವಿದ್ಯಾರ್ಥಿ ವೇತನ, ಪ್ರತಿಭಾ ಪುರಸ್ಕಾರ ಹಾಗೂ ಆಟಿಡೊಂಜಿ ಕೆಸರ್ದ ಕೂಟ ಕಾರ್ಯಕ್ರಮವು ಆ.11…
ಕಾರವಾರ: ಕಾಳಿ ನದಿಗೆ ಬಿದ್ದ ಕೋಡಿಭಾಗ್ ಸೇತುವೆ- ಓರ್ವ ವ್ಯಕ್ತಿಗೆ ಗಾಯ, ಕಾರವಾರ-ಗೋವಾ ಸಂಚಾರ ಸ್ಥಗಿತ
ಕಾರವಾರ: ಕಾರವಾರದ ಮೂಲಕ ಸಾಗುವ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾಳಿ ನದಿಗೆ ಅಡ್ಡವಾಗಿ ನಿರ್ಮಿಸಲಾಗಿದ್ದ ಸೇತುವೆ ಮಂಗಳವಾರ ತಡರಾತ್ರಿ ಕುಸಿದುಬಿದ್ದಿದ್ದು, ಘಟನೆಯಲ್ಲಿ ಲಾರಿ ಚಾಲಕನೊಬ್ಬ ಗಾಯಗೊಂಡಿದ್ದಾನೆAದು ತಿಳಿದುಬಂದಿದೆ. ಕಾರವಾರ ಗೋವಾ ಸಂಪರ್ಕ ಮಾಡುವ ನಗರದ ಕೋಡಿಭಾಗ್ ಬಳಿ ಇರುವ ಈ ಸೇತುವೆ…
ಕಾರ್ಕಳ ಸರ್ಕಲ್ ಇನ್ಸ್ಪೆಕ್ಟರ್ ಗೆ ನಿಂದನೆ ಆರೋಪ: ಬಿಜೆಪಿ ಅಧ್ಯಕ್ಷ ನವೀನ್ ನಾಯಕ್ ವಿರುದ್ಧ ಯುವ ಕಾಂಗ್ರೆಸ್ ದೂರು
ಕಾರ್ಕಳ:ಸಾರ್ವಜನಿಕ ಸಭೆಯಲ್ಲಿ ಕಾರ್ಕಳ ವೃತ್ತ ನಿರೀಕ್ಷಕ ಮಂಜಪ್ಪ ಅವರ ವಿರುದ್ದ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಕಾರ್ಕಳ ಬಿಜೆಪಿ ಅಧ್ಯಕ್ಷ ನವೀನ್ ನಾಯಕ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲು ಆಗ್ರಹಿಸಿ ಯುವ ಕಾಂಗ್ರೆಸ್ ವತಿಯಿಂದ ಕಾರ್ಕಳ ಡಿವೈಎಸ್ಪಿ ಕಚೇರಿಗೆ ದೂರು ನೀಡಲಾಗಿದೆ. ಮಾಧ್ಯಮಗಳಲ್ಲಿ ನವೀನ್…
ರಾಜಕೀಯ ಲಾಭಕ್ಕಾಗಿ ಪರಶುರಾಮನ ನಕಲಿ ಮೂರ್ತಿ ಸ್ಥಾಪಿಸಿರುವುದು ಹಿಂದೂ ಸಮಾಜ ತಲೆತಗ್ಗಿಸುವ ವಿಚಾರ: ಶಾಸಕರು ರಾಜೀನಾಮೆ ನೀಡುವಂತೆ ಮುನಿಯಾಲು ಉದಯ ಶೆಟ್ಟಿ ಆಗ್ರಹ
ಕಾರ್ಕಳ ಆ. 06: ಪರಶುರಾಮನ ನಕಲಿ ಪ್ರತಿಮೆ ಸ್ಥಾಪನೆಯಿಂದ ದೇವರು ಹಾಗೂ ಧರ್ಮದ ವಿಚಾರದಲ್ಲಿ ಇಡೀ ರಾಜ್ಯಕ್ಕೆ ಸಮಸ್ತ ಹಿಂದೂ ಧರ್ಮಕ್ಕೆ ಅನ್ಯಾಯವಾಗಿದೆ. ಯಾವುದೇ ಕಾರ್ಯಾದೇಶವಿಲ್ಲದೇ ತನ್ನ ಖಾತೆಗೆ 1 ಕೋಟಿ ರೂಪಾಯಿ ಹಾಕಿಸಿಕೊಂಡ ಶಿಲ್ಪಿ ಕೃಷ್ಣ ನಾಯಕ್ ನಿರ್ಮಿತಿ ಕೇಂದ್ರದ…
ರಾಜ್ಯಪಾಲರನ್ನು ಭೇಟಿ ಮಾಡಲು ರಾಜಭವನಕ್ಕೆ ಆಗಮಿಸಿದ ಟಿಜೆ ಅಬ್ರಹಾಂ: ಸಿಎಂ ಸಿದ್ದುಗೆ ಪ್ರಾಸಿಕ್ಯೂಶನ್ ಭೀತಿ: ಮುಡಾ ಹಗರಣದಲ್ಲಿ ರಾಜ್ಯಪಾಲರ ನಡೆಯತ್ತ ಎಲ್ಲರ ಚಿತ್ತ
ಬೆಂಗಳೂರು ಆ.06 : ಮುಡಾ ಹಗರಣಕ್ಕೆ ಸಂಬAಧಿಸಿದAತೆ ಸಿಎಂ ಸಿದ್ದರಾಮಯ್ಯ ವಿಡಿಯೋ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ಅವರು ರಾಜ್ಯಪಾಲರಿಗೆ ದೂರು ನೀಡಿದ್ದರು. ಇದರ ಬೆನ್ನಲ್ಲೆ ಇದೀಗ ಅಬ್ರಹಾಂ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಲು ರಾಜಭವನಕ್ಕೆ ಆಗಮಿಸಿದ್ದು,…
