ಅಜೆಕಾರಿನಲ್ಲಿ ಸಂಭ್ರಮದ “ಕೆಸರುಡ್ ಒಂಜಿ ದಿನ” ಕಾರ್ಯಕ್ರಮ

ಅಜೆಕಾರು: ಶ್ರೀ ವಿಷ್ಣು ಪ್ರೆಂಡ್ಸ್ ಅಜೆಕಾರು ಮತ್ತು ಶ್ರೀ ವಿಷ್ಣು ಮಹಿಳಾ ಘಟಕ ಅಜೆಕಾರು ಮರ್ಣೆ ಇವರ ಆಶ್ರಯದಲ್ಲಿ ದ್ವಿತೀಯ ವರ್ಷದ ಮರ್ಣೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಿಂದೂ ಬಾಂಧವರಿಗೆ ಕೆಸರುಡು ಒಂಜಿ ದಿನ ಕಾರ್ಯಕ್ರಮ ಆಗಸ್ಟ್.4 ರಂದು ಅಜೆಕಾರು ಶ್ರೀ…

ಸಿದ್ದಾಪುರ: ಪ್ರಾಂತ ಮಟ್ಟದ ಯೋಗಾಸನ ಸ್ಪರ್ಧೆ

ಸಿದ್ದಾಪುರ: ಯೋಗಾಸನ ಕೇವಲ ಆಸನವಲ್ಲ ಅದು ದೇಹ ಮತ್ತು ಮನಸ್ಸುಗಳನ್ನು ಸೀಮಿತವಾಗಿಡುವ ಸಾಧನ. ಯೋಗ ವಿಚಾರ ಪುರಾಣಗಳಲ್ಲಿ ಉಲ್ಲೇಖವಿದೆ.ಯೋಗದ ಆರಾಧ್ಯ ದೈವ ಶಿವನಾಗಿರುತ್ತಾನೆ. ಯೋಗ ಗುರು ಪತಂಜಲಿ ಇದನ್ನು ಜಗತ್ತಿಗೆ ಬರಹ ರೂಪದಲ್ಲಿ ನೀಡಿದರು ಎಂದು ನಿವೃತ್ತ ಮುಖ್ಯೋಪಾಧ್ಯಾಯ ಶೇಖರ ಶೆಟ್ಟಿಗಾರ…

ದೆಹಲಿಯಿಂದ ಇಂದು ರಾಜ್ಯಪಾಲ ಥಾವರ್‌ಚಂದ್ ಗೆಹಲೋಟ್ ರಾಜ್ಯಕ್ಕೆ ವಾಪಾಸ್: ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಕುರಿತು ಹೆಚ್ಚಿದ ಕುತೂಹಲ

ಬೆಂಗಳೂರು: ದೆಹಲಿ ಪ್ರವಾಸದಲ್ಲಿದ್ದ ರಾಜ್ಯಪಾಲ ಥಾವರ್‌ಚಂದ್ ಗೆಹಲೋಟ್ ಅವರು ಇಂದು ರಾಜ್ಯಕ್ಕೆ ವಾಪಸಾಗಲಿದ್ದು ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವರೇ ಎನ್ನುವ ಬಗ್ಗೆ ಭಾರೀ ಕುತೂಹಲ ಸೃಷ್ಟಿಸಿದೆ. ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಅವರಿಗೆ ಜು.26ರಂದು ಶೋಕಾಸ್ ನೋಟಿಸ್…

ಪರಶುರಾಮನ ಕಂಚಿನ ಪ್ರತಿಮೆಯ ಅಸಲಿಯತ್ತು ಪೋಲೀಸ್ ತನಿಖೆಯಿಂದ ಬಯಲಾಗಿದೆ: ಶಾಸಕರ ರಾಜೀನಾಮೆಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ: ಕಾರ್ಕಳ ಬ್ಲಾಕ್ ಕಾಂಗ್ರೆಸ್ ವಕ್ತಾರ ಶುಭದರಾವ್

ಕಾರ್ಕಳ: ಪರಶುರಾಮನ ಕಂಚಿನ ಪ್ರತಿಮೆ ವಿಚಾರವಾಗಿ ಜನತೆಗೆ ನಿರಂತರ ಸುಳ್ಳು ಹೇಳುತ್ತಿದ್ದ ಕಾರ್ಕಳ ಶಾಸಕರ ನಿಜಬಣ್ಣ ಪೋಲೀಸ್ ತನಿಖೆಯಿಂದ ಬಯಲಾಗಿದೆ, ಅಂದಿನ ಮುಖ್ಯಮಂತ್ರಿ ಬೊಮ್ಮಾಯಿಯವರು ಉದ್ಘಾಟಿಸಿದ್ದ ಪ್ರತಿಮೆ ಕಂಚಿನದ್ದಲ್ಲ ಎನ್ನುವುದು ಪೋಲೀಸರು ಬೆಂಗಳೂರಿನಲ್ಲಿ ವಶಪಡಿಸಿಕೊಂಡ ಬಿಡಿ ಭಾಗಗಳಿಂದ ಬಹಿರಂಗವಾಗಿದೆ.ಬೆಟ್ಟದ ಮೇಲೆ ಎರಡು…

ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ: ಆರೋಪಿ ಮುಸಾವಿರ್’ನನ್ನು ಕೆಫೆಗೆ ಕರೆತಂದು ಸ್ಥಳ ಮಹಜರು ನಡೆಸಿದ NIA

ಬೆಂಗಳೂರು : ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದ ಕುರಿತು ತನಿಖೆ ನಡೆಸುತ್ತಿರುವ ಎನ್ ಐಎ ಅಧಿಕಾರಿಗಳ ತಂಡ ಇಂದು ಮುಂಜಾನೆ ಬಾಂಬ್ ಸ್ಪೋಟದ ಪ್ರಮುಖ ಆರೋಪಿ ಮುಸಾವಿರ್ ನನ್ನು ರಾಮೇಶ್ವರಂ ಕೆಫೆಗೆ ಕರೆತಂದು ಮಹಜರು ನಡೆಸಿದೆ. ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರ್…

ಭುಗಿಲೆದ್ದ ಪರಶುರಾಮ ಥೀಮ್ ಪಾರ್ಕ್ ವಿವಾದ: ಬೆಂಗಳೂರಿನಲ್ಲಿ ಕಾರ್ಕಳ ಪೊಲೀಸರಿಂದ ಮಹಜರು ಪೊಲೀಸರಿಂದ ಹಾಗೂ ಕಾಂಗ್ರೆಸ್ ನಿಂದ ವಿನಾಕಾರಣ ಕಿರುಕುಳ:ವಿಡಿಯೋ ಮಾಡಿ ಶಿಲ್ಪಿ ಕೃಷ್ಣ ನಾಯಕ್ ಆರೋಪ

ಬೆಂಗಳೂರು: ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ವಿವಾದ ಮತ್ತೆ ಭುಗಿಲೆದ್ದಿದ್ದು , ನಕಲಿ ಪರಶುರಾಮ ಮೂರ್ತಿ ಎನ್ನುವ ದೂರಿನ ಹಿನ್ನೆಲೆಯಲ್ಲಿ ಈ ಪ್ರಕರಣದ ಕುರಿತು ಕಾರ್ಕಳ ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಬೆಂಗಳೂರಿನ ಗೋಡೌನ್‌ನಲ್ಲಿ ಪರಶುರಾಮ ಮೂರ್ತಿಯ ಕುರಿತು ಪೊಲೀಸರು ಶನಿವಾರ ಸ್ಥಳ…

ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ “ವೀರಾಭೋಗ್ಯ ವಸುಂಧರಾ” ಸ್ಪೂರ್ತಿ ಮಾತು ಕಾರ್ಯಕ್ರಮ

ಕಾರ್ಕಳ: ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಆಗಸ್ಟ್.3 ರಂದು “ವೀರಭೋಗ್ಯಾ ವಸುಂಧರಾ” ಎಂಬ ವಿಷಯದ ಕುರಿತು ಸ್ಪೂರ್ತಿ ಮಾತು 4ನೇ ಕಾರ್ಯಕ್ರಮ ‘ಸಪ್ತಸ್ವರ’ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಖ್ಯಾತ ವಾಗ್ಮಿಗಳು ಹಾಗೂ ಸಾಮಾಜಿಕ ಕಾರ್ಯಕರ್ತರಾಗಿರುವ ಕಾರ್ಕಳದ…

ಕೆಸ್ಸಾರ್ಟಿಸಿ ಬಸ್‌ ಮೇಲೆ ಆಂಜನೇಯನ ಚಿತ್ರಕ್ಕೆ ಎಸ್‌ಡಿಪಿಐ ಕಾರ್ಯಕರ್ತನ ಆಕ್ಷೇಪ: ತೆರವುಗೊಳಿಸುವಂತೆ ಸಿಎಂ,ಡಿಸಿಎಂ,ಪೊಲೀಸ್ ಇಲಾಖೆಗೆ ಆಗ್ರಹ

ಬೆಂಗಳೂರು:ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಆಂಜನೇಯನ ಫೋಟೋ ಹಾಕಿರುವ ವಿಚಾರದಲ್ಲಿ SDPI ಕಾರ್ಯಕರ್ತನೋರ್ವ ಬಸ್ ಡ್ರೈವರ್ ಹಾಗೂ ಕಂಡಕ್ಟರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು ಮಾತ್ರವಲ್ಲದೇ ತಕ್ಷಣವೇ ಪೋಟೋ ತೆರವುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ,ಡಿಕೆ ಶಿವಕುಮಾರ್ ಹಾಗೂ ಡಿಜಿಪಿ ಗೆ ಟ್ವಿಟರ್ ಮೂಲಕ ಆಗ್ರಹಿಸಿದ್ದಾನೆ. ಆರಿಫ್‌…

ಕಾರ್ಕಳ: ಪ್ರತ್ಯೇಕ ಪ್ರಕರಣ- ಮನೆಯ ಬೀಗ ಮುರಿದು ದರೋಡೆ

ಕಾರ್ಕಳ: ಎರಡು ಪ್ರತ್ಯೇಕ ಪ್ರಕರಣದಲ್ಲಿ ಮನೆಯ ಬಾಗಿಲನ್ನು ಮುರಿದು ಸಾವಿರಾರು ರೂ. ನಗದು ಕಳವುಗೈದಿರುವ ಪ್ರಕರಣ ನಡೆದಿದೆ. ಬೆಳ್ಮಣ್‌ನ ವಿಜಯರಾಜ್ ಜಗನ್ನಾಥ ಕೋಡಿಮಾರು ಎಂಬವರು ಜುಲೈ.30 ರಂದು ಮನೆಗೆ ಬೀಗ ಹಾಕಿ ಮುಂಬೈಗೆ ತೆರಳಿ ಅಲ್ಲಿಂದ ತಿರುಮಲಕ್ಕೆ ಹೋಗಿ ಆಗಸ್ಟ್ 2…

ಮುಡಾ ಹಗರಣ ಬಹಿರಂಗ ಮಾಡಿದ್ದೇ ಡಿಕೆ ಶಿವಕುಮಾರ್: ಕುಮಾರಸ್ವಾಮಿ ಗಂಭೀರ ಆರೋಪ

ಬೆಂಗಳೂರು: ಮೈಸೂರು ಅಭಿವೃದ್ಧಿ ನಿಗಮದ ಮುಡಾ ಹಗರಣ ಬಹಿರಂಗ ಮಾಡಿದ್ದೇ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಬಿಜೆಪಿ-ಜೆಡಿಎಸ್ ಪಾದಯಾತ್ರೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು,ಸಿದ್ದರಾಮಯ್ಯನವರ ಪತ್ನಿಗೆ ಮುಡಾ ನಿವೇಶನ…