ರಾಜ್ಯಪಾಲರ ಮೂಲಕ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ ಖಂಡನೀಯ: ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರಪಾಲ್ ನಕ್ರೆ
ಕಾರ್ಕಳ: ಪ್ರಧಾನಿ ಮೋದಿ, ಶಾ ನೇತೃತ್ವದ ಬಿಜೆಪಿ ರಾಜ್ಯದಲ್ಲಿ ಮೂಡಾ ಮತ್ತು ವಾಲ್ಮಿಕಿ ನಿಗಮ ಪ್ರಕರಣವನ್ನು ನೆಪವಾಗಿಸಿ ರಾಜ್ಯಪಾಲರನ್ನು ಬಳಸಿಕೊಂಡು ಕೇಂದ್ರೀಯ ತನಿಖಾ ಸಂಸ್ಥೆಗಳ ಮೂಲಕ ಮುಖ್ಯಮಂತ್ರಿ ಸಿದ್ಧರಾಮಯ್ಯನವರನ್ನು ಬಂಧಿಸಿ ರಾಜ್ಯ ಸರಕಾರವನ್ನು ಅಸ್ಥಿರಗೊಳಿಸುವ ಹುನ್ನಾರ ನಡೆಸುತ್ತಿರುವುದು ಖಂಡನೀಯ. ದೇಶದ ಪ್ರಜಾತಂತ್ರ…
ಯಾದಗಿರಿಯ ಪಿಎಸ್ಐ ಪರಶುರಾಮ್ ಅನುಮಾನಾಸ್ಪದ ಸಾವು ಪ್ರಕರಣ: ಸಿಬಿಐ ತನಿಖೆಗೆ ವಹಿಸಿದ ರಾಜ್ಯ ಸರ್ಕಾರ
ಬೆಂಗಳೂರು: ಯಾದಗಿರಿಯ ಸೈಬರ್ ಠಾಣೆಯಲ್ಲಿ ಪಿಎಸ್ಐ ಆಗಿದ್ದ ಪರಶುರಾಮ್ ಅವರ ಅನುಮಾನಾಸ್ಪದ ಸಾವಿನ ಪ್ರಕರಣವನ್ನು ರಾಜ್ಯ ಸರ್ಕಾರವು ಸಿಐಡಿ ತನಿಖೆಗೆ ವಹಿಸಿ ಆದೇಶಿಸಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರದಲ್ಲಿ ಪ್ರಾಮಾಣಿಕ ದಲಿತ ಅಧಿಕಾರಿ ಚಂದ್ರಶೇಖರನ್ ಅವರನ್ನು ಬಲಿ ಪಡೆದ ಕಾಂಗ್ರೆಸ್ ಸರ್ಕಾರ,…
ಕಾರ್ಕಳ ಟಿಎಂಎ ಪೈ ರೋಟರಿ ಆಸ್ಪತ್ರೆಯಲ್ಲಿ ಅಂಗಾಗ ದಾನದ ದಿನ ಕಾರ್ಯಕ್ರಮ
ಕಾರ್ಕಳ ಆ.03: ಕಾರ್ಕಳದ ಡಾ.ಟಿ.ಎಂ.ಎ.ಪೈ ರೋಟರಿ ಆಸ್ಪತ್ರೆಯಲ್ಲಿ ಅಂಗಾಂಗ ದಾನದ ಕುರಿತು ಜಾಗೃತಿ ಕಾರ್ಯಕ್ರಮವು ಕಾರ್ಕಳ TMA ರೋಟರಿ ಆಸ್ಪತ್ರೆಯಲ್ಲಿ ಶನಿವಾರ ನಡೆಯಿತು. ಕಾರ್ಕಳದ ಡಾ.ಟಿ.ಎಂ.ಎ.ಪೈ ರೋಟರಿ ಆಸ್ಪತ್ರೆ, ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ನೆಫ್ರಾಲಜಿ ವಿಭಾಗ ಮತ್ತು…
ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿ ವಿಶ್ವನಾಥ ನಾಯ್ಕ್ ಸೇವಾ ನಿವೃತ್ತಿ: ಕಾರ್ಕಳ ಡ್ರೈವಿಂಗ್ ಸ್ಕೂಲ್ ವತಿಯಿಂದ ಸನ್ಮಾನ
ಕಾರ್ಕಳ :ಸಾರಿಗೆ ಇಲಾಖೆಯಲ್ಲಿ ಕಳೆದ 35 ವರ್ಷ ಸೇವೆ ಸಲ್ಲಿಸಿ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಪ್ರಾದೇಶಿಕ ಸಾರಿಗೆ ಇಲಾಖೆಯಲ್ಲಿ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಯಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿರುವ ಬಂಟ್ವಾಳ ತಾಲೂಕಿನ ಕೋಮಾಲಿ ಗ್ರಾಮದ ವಿಶ್ವನಾಥ ನಾಯ್ಕ…
16ನೇ ರಾಜ್ಯಮಟ್ಟದ ಅಂತರ್ ಶಾಲಾ ಒಲಿಂಪಿಕ್ಸ್: ಮಣಿಪಾಲ ಜ್ಞಾನಸುಧಾದ ವಿದ್ಯಾರ್ಥಿ ಚಿರಾಗ್ ಸಿ ಪೂಜಾರಿಗೆ ಚಿನ್ನದ ಪದಕ
ಮಣಿಪಾಲ: ಬೆಂಗಳೂರಿನ ಕಿತ್ತೂರು ರಾಣಿ ಚೆನ್ನಮ್ಮ ಕ್ರೀಡಾಂಗಣದಲ್ಲಿ ಜುಲೈ.26 ಮತ್ತು 27 ರಂದು ನಡೆದ 16ನೇ ರಾಜ್ಯಮಟ್ಟದ ಅಂತರ್ ಶಾಲಾ ಒಲಂಪಿಕ್ಸ್ ನಲ್ಲಿ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾನಗರದ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಚಿರಾಗ್ ಸಿ…
ಅರಣ್ಯ ನಾಶ, ಅವೈಜ್ಞಾನಿಕ ಕಾಮಗಾರಿಯೇ ಭೂಕುಸಿತಕ್ಕೆ ಕಾರಣ: ಅಕ್ರಮ ಹೋಂ ಸ್ಟೇ, ರೆಸಾರ್ಟ್, ಲೇಔಟ್ ತೆರವುಗೊಳಿಸುವಂತೆ ಸಚಿವ ಈಶ್ವರ್ ಖಂಡ್ರೆ ಸೂಚನೆ
ಬೆಂಗಳೂರು: ಅರಣ್ಯ ನಾಶವೇ ಭೂಕುಸಿತಕ್ಕೆ ಕಾರಣವಾಗಿದ್ದು, ಪಕೃತಿ ದತ್ತವಾದ ಅರಣ್ಯವನ್ನು ನಾಶಗೊಳಿಸಿ ಅವೈಜ್ಞಾನಿಕವಾಗಿ ಗುಡ್ಡಗಳನ್ನು ಕತ್ತರಿಸಿ ರಸ್ತೆ, ಮನೆ, ರೆಸಾರ್ಟ್ ಗಳನ್ನು ನಿರ್ಮಾಣ ಮಾಡಿರುವುದರಿಂದ ಭೂ ಕುಸಿತ ಉಂಟಾಗುತ್ತಿದೆ. ಈ ಕುರಿತು ಈಗಾಗಲೇ ತಜ್ಞರು ಮುನ್ನೆಚ್ಚರಿಕೆ ಕೈಗೊಳ್ಳುವಂತೆ ಸಲಹೆಯನ್ನೂ ನೀಡಿದ್ದಾರೆ. ಆದ್ದರಿಂದ…
ಮುಡಾ ಹಗರಣಕ್ಕೆ ಖಂಡನೆ: ಬಿಜೆಪಿ-ಜೆಡಿಎಸ್ ‘ಮೈಸೂರು ಚಲೋ’ ಪಾದಯಾತ್ರೆಗೆ ಚಾಲನೆ
ಬೆಂಗಳೂರು : ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ ಹಾಗೂ ಜೆಡಿಎಸ್ ಎಂದು ಪಾದಯಾತ್ರೆ ಹಮ್ಮಿಕೊಂಡಿವೆ. ಈ ಕುರಿತು ಇಂದು ಬೆಂಗಳೂರಿನ ಕೆಂಗೇರಿಯ ಕೆಂಪಮ್ಮ ದೇವಸ್ಥಾನದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ…
ಕಾರ್ಕಳ: ಎಸ್ವಿಟಿ ಕಾಲೇಜಿನಲ್ಲಿ ನಿವೃತ್ತ ಉಪನ್ಯಾಸಕರಿಗೆ ಬೀಳ್ಕೊಡುಗೆ ಸಮಾರಂಭ
ಕಾರ್ಕಳ: ಬದುಕು ಎಂಬುದು ಹಚ್ಚಿದ ದೀಪ. ಶುದ್ಧ ಚಾರಿತ್ರ್ಯ ಸನ್ನಡತೆಯೊಂದಿಗೆ ಬದುಕು ಸುಂದರವಾಗಿ ಮಾಡಿಕೊಳ್ಳಬೇಕು. ನಾವು ಪಡೆದ ಶಿಕ್ಷಣಕ್ಕೆ ಅರ್ಥವಿದೆ ಎಂದರೆ ಬದುಕನ್ನು ಸುಂದರವಾಗಿ ರೂಪಿಸಿಕೊಳ್ಳಬೇಕು. ಕುಂಬಾರ ಮಡಿಕೆ ಮಾಡುವಾಗ ಅದರ ಹೊರಗೆ ಒಂದು ಕೈಯಿಂದ ಸರಿಯಾಗಿ ಪೆಟ್ಟು ಕೊಟ್ಟು ತಟ್ಟುತ್ತಾನೆ.…
ಮಣಿಪಾಲ ಜ್ಞಾನಸುಧಾದಲ್ಲಿ ಜಿಲ್ಲಾಮಟ್ಟದ ಇಂಗ್ಲಿಷ್ ಕಾರ್ಯಾಗಾರ
ಉಡುಪಿ : ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಆಂಗ್ಲ ಭಾಷಾ ಉಪನ್ಯಾಸಕರ ಒಂದು ದಿನದ ಕಾರ್ಯಾಗಾರವು ಇಂಗ್ಲಿಷ್ಫೋರಮ್ ಹಾಗೂ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವಕಾಲೇಜಿನ ಸಹಯೋಗದಲ್ಲಿ ಮಣಿಪಾಲ ಜ್ಞಾನಸುಧಾ ವಿದ್ಯಾನಗರ ಕ್ಯಾಂಪಸ್ನಲ್ಲಿ ಜರುಗಿತು. ಸಂಪನ್ಮೂಲ ವ್ಯಕ್ತಿಯಾಗಿಕೆ.ಎಲ್.ಕೆ ಪಿ.ಯು.ಕಾಲೇಜು ಬೀರೂರು ಚಿಕ್ಕಮಗಳೂರಿನ…
ನೀರೆಯಲ್ಲಿ ಕೃಷಿ ಹಾಗೂ ತೋಟಗಾರಿಕೆಯಲ್ಲಿ ಇತ್ತೀಚಿನ ತಾಂತ್ರಿಕತೆಗಳು ಕುರಿತ ವಿಚಾರ ಸಂಕಿರಣ: ನೂತನ ತಾಂತ್ರಿಕತೆಗಳ ಅಳವಡಿಕೆಯಿಂದ ಕೃಷಿ ಆದಾಯ ಹೆಚ್ಚಳ: ವಿಕ್ರಂ ಹೆಗ್ಡೆ ಅಭಿಮತ
ಕಾರ್ಕಳ: ಎಲ್ಲಾ ವಲಯಗಳಲ್ಲಿ ಕಂಡು ಬರುವಂತೆ ಕೃಷಿ ಹಾಗೂ ತೋಟಗಾರಿಕೆ ವಲಯದಲ್ಲಿ ಸಹ ಅವಿಷ್ಕಾರಗೊಂಡಿರುವ ನೂತನ ತಂತ್ರಜ್ಞಾನಗಳ ಅಳವಡಿಕೆಯಿಂದ ವೆಚ್ಚ ಕಡಿಮೆಯಾಗಿ ಇಳುವರಿ ಹೆಚ್ಚಿಸುವ ಮೂಲಕ ಕೃಷಿಕರ ಆದಾಯ ಹೆಚ್ಚಿಸಲು ಸಾಧ್ಯವೆಂದು ಮಾಜಿ ತಾಲೂಕು ಪಂಚಾಯತ್ ಮಾಜಿ ಅದ್ಯಕ್ಷ ವಿಕ್ರಂ ಹೆಗ್ಡೆ…
