ಕಾರ್ಕಳ-ಪಡುಬಿದ್ರಿ ರಸ್ತೆಯಲ್ಲಿ ಟೋಲ್ ಸಂಗ್ರಹದ ಆದೇಶ ಹಿಂಪಡೆಯಲು ಜಿಲ್ಲಾಧಿಕಾರಿಗಳಿಗೆ ಬಿಜೆಪಿ ಮನವಿ

ಉಡುಪಿ: ಕಾರ್ಕಳ-ಪಡುಬಿದ್ರಿ-ಬೆಳ್ಮಣ್ ರಸ್ತೆಯಲ್ಲಿ ಹೊಸದಾಗಿ ಟೋಲ್ ಸಂಗ್ರಹ ಮಾಡಲು ಸರ್ಕಾರ ಮುಂದಾಗಿದ್ದು ಇದರಿಂದ ಜನರಿಗಾಗುವ ತೊಂದರೆಯನ್ನು ತಪ್ಪಿಸಲು ಜಿಲ್ಲಾಧಿಕಾರಿಗಳು ತಕ್ಷಣ ರಾಜ್ಯ ಸರ್ಕಾರದ ಗಮನಕ್ಕೆ ತರುವ ಮೂಲಕ ರಾಜ್ಯ ಸರ್ಕಾರ ನೂತನ ಟೋಲ್ ಸಂಗ್ರಹಕ್ಕೆ ನೀಡಿರುವ ಆದೇಶವನ್ನು ತಕ್ಷಣವೇ ಹಿಂಪಡೆಯಬೇಕೆಂದು ಬಿಜೆಪಿ…

ಕರ್ನಾಟಕ ರಾಜ್ಯ ದೈಹಿಕ ಶಿಕ್ಷಕರ ಸಂಘದ ಮಂಗಳೂರು ದಕ್ಷಿಣ ವಲಯ ಅಧ್ಯಕ್ಷರಾಗಿ ಶೇಖರ್ ಕಡ್ತಲ ಆಯ್ಕೆ

ಮಂಗಳೂರು: ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಮಂಗಳೂರು ದಕ್ಷಿಣ ವಲಯದ ನೂತನ ಅಧ್ಯಕ್ಷರಾಗಿ ಶೇಖರ್ ಕಡ್ತಲ ಆಯ್ಕೆಯಾಗಿದ್ದಾರೆ. ಸಂಘದ ಮಹಾಸಭೆಯು ಸಂಘದ ಅಧ್ಯಕ್ಷೆ ಲಿಲ್ಲಿ ಪಾಯ್ಸ್ ರವರ ಅಧ್ಯಕ್ಷತೆಯಲ್ಲಿ ಸೈಂಟ್ ಆಗ್ನಸ್ ಹೈಸ್ಕೂಲ್ ಮಂಗಳೂರಲ್ಲಿ ನಡೆಯಿತು.ಈ ಸಂದರ್ಭದಲ್ಲಿ 2024-26ನೇ‌…

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳು ಅಸಲಿ : ಎಫ್ ಎಸ್ ಎಲ್ ವರದಿಯಲ್ಲಿ ಬಹಿರಂಗ

ಬೆಂಗಳೂರು : ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಕುರಿತು ವೈರಲ್ ಆಗಿದ್ದ ವೀಡಿಯೋಗಳು ನಕಲಿ ಅಲ್ಲ ಅಸಲಿ ಎನ್ನುವ ವಿಚಾರ ಬಹಿರಂಗಗೊಂಡಿದೆ. ಮಹಿಳೆಯರ ಮೇಲೆ ಅತ್ಯಾಚಾರ ಆರೋಪದಡಿ ಇದೀಗ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿರುವ…

ಪುತ್ತೂರಿನಲ್ಲಿ ಭಾರಿ ಗುಡ್ಡ ಕುಸಿತ : ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಸಂಚಾರ ಸ್ಥಗಿತ

ಪುತ್ತೂರು: ರಾಜ್ಯದಲ್ಲಿ ಸುರಿಯುತ್ತಿರುವ ರಣಭೀಕರ ಮಳೆಗೆ ಜನ ತತ್ತರಿಸಿದ್ದು, ಅಲ್ಲಲ್ಲಿ ಭೂಕುಸಿತಗಳು ಸಂಭವಿಸುತ್ತಿದ್ದು ಜನ ಭಯದಲ್ಲೇ ದಿನ ಕಳೆಯುತ್ತಿದ್ದಾರೆ. ಇದೀಗ ಇಂದು ಮುಂಜಾನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಗುಡ್ಡ ಕುಸಿದ ಪರಿಣಾಮ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು,…

ಸ್ಥಳೀಯ ಕಾಂಗ್ರೆಸ್‌ ನಾಯಕರ ತಾಳಕ್ಕೆ ಕುಣಿಯದ ಅಧಿಕಾರಿಗಳ ವರ್ಗಾವಣೆ ಖಂಡನೀಯ: ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಹಾವೀರ್‌ಹೆಗ್ಡೆ

ಕಾರ್ಕಳ:ಸ್ಥಳೀಯ ಕಾಂಗ್ರೆಸ್‌ ನಾಯಕರ ಒತ್ತಡಕ್ಕೆ ಮಣಿಯುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರವು ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರಮುಖ ಇಲಾಖೆಗಳ ಕುಂದಾಪುರ ಸಹಾಯಕ ಕಮಿಷನರ್‌, ಕಾರ್ಕಳ ತಹಶಿಲ್ದಾರ್, ತಾಲೂಕು ಪಂಚಾಯತ್ ಇಓ, ಮೂಡಬಿದ್ರೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ಹೆಬ್ರಿ ಹಾಗೂ ಕಾರ್ಕಳ ವನ್ಯಜೀವಿ…

ರೆಡ್ ಅಲರ್ಟ್ ಹಿನ್ನೆಲೆ: ನಾಳೆಯೂ (ಆ.02) ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಮುಂದುವರಿಕೆ

ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದ್ದು ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ನಾಳೆಯೂ (ಆಗಸ್ಟ್ 0 2ರಂದು)ಶುಕ್ರವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ…

ಮಥುರಾದ ಶ್ರೀ ಕೃಷ್ಣ ಜನ್ಮಭೂಮಿ – ಶಾಹಿ ಈದ್ಗಾ ಮಸೀದಿ ವಿವಾದ: ಶಾಹಿ ಈದ್ಗಾ ಮಸೀದಿಯ ಅರ್ಜಿ ವಜಾ:  ಅಲಹಾಬಾದ್ ಹೈಕೋರ್ಟ್ ಮಹತ್ವದ ಆದೇಶ

ಅಲಹಾಬಾದ್: ಮಥುರಾದ ಶ್ರೀ ಕೃಷ್ಣ ಜನ್ಮಭೂಮಿ ಮತ್ತು ಶಾಹಿ ಈದ್ಗಾ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಮಹತ್ವದ ಆದೇಶವೊಂದನ್ನು ನೀಡಿದೆ. ಶಾಹಿ ಈದ್ಗಾ ಮಸೀದಿಯ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದ್ದು, ಇದರಿಂದ ಹಿಂದೂಗಳಿಗೆ ದೊಡ್ಡ ಗೆಲವು ಸಿಕ್ಕಂತಾಗಿದೆ. ನ್ಯಾಯಾಧೀಶ ಮಯಾಂಕ್ ಕುಮಾರ್…

ಕಾರ್ಕಳ: ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ

ಕಾರ್ಕಳ: ರೋಟರಿ ಸಂಸ್ಥೆ ಕಾರ್ಕಳ, ಅನ್ಸ್ ಕ್ಲಬ್ ಕಾರ್ಕಳ, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಕಾರ್ಕಳ, ಸರಕಾರಿ ಸಾರ್ವಜನಿಕ ಆಸ್ಪತ್ರೆ ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಸ್ತನ್ಯಪಾನ…

ಕಾರ್ಕಳ ತಹಶಿಲ್ದಾರ್ ನರಸಪ್ಪ ಹಾಗೂ ತಾ.ಪಂ ಇಓ ಗುರುದತ್ತ್ ಎಂ.ಎನ್ ಏಕಕಾಲಕ್ಕೆ ವರ್ಗಾವಣೆ

ಕಾರ್ಕಳ: ಕಾರ್ಕಳ ತಾಲೂಕು ತಹಶಿಲ್ದಾರ್ ಹಾಗೂ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ. ತಹಶಿಲ್ದಾರ್ ನರಸಪ್ಪ ತಹಸೀಲ್ದಾರ್ ಅವರು ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿಗೆ ವರ್ಗಾವಣೆಗೊಂಡಿದ್ದು, ಕಾರ್ಕಳ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಗುರುದತ್ತ್ ಎಂ.ಎನ್ ಅವರನ್ನು ದಕ್ಷಿಣ…

ಎಸ್ಸಿ ಎಸ್ಟಿ ಒಳ ಮೀಸಲಾತಿ ಕಲ್ಪಿಸುವ ಅಧಿಕಾರ ರಾಜ್ಯಗಳಿಗಿದೆ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಒಳಗೇ ಅತ್ಯಂತ ಹಿಂದುಳಿದ ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸುವ ಅಧಿಕಾರ ರಾಜ್ಯಗಳಿಗೆ ಇದೆ ಎಂದು ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಏಳು ನ್ಯಾಯಾಧೀಶರ…