ಉಡುಪಿ ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಆ.3ರಂದು ನೆರೆ-ಬೆಂಕಿ ಅವಘಡ- ಭೂಕುಸಿತದ ಕುರಿತು ತಜ್ಞರ ಜತೆ ಚರ್ಚಾ ಕಾರ್ಯಕ್ರಮ

ಉಡುಪಿ: ಪ್ರತೀವರ್ಷ ಕಾಡುತ್ತಿರುವ ಕೃತಕ ನೆರೆ ಹಾವಳಿ, ಜಿಲ್ಲೆ ಹಾಗೂ ಹೊರ ಜಿಲ್ಲೆಗಳಲ್ಲಿ ಸಂಭವಿಸುತ್ತಿರುವ ಭೂ ಕುಸಿತ ಮತ್ತು ಉಡುಪಿ ಅನೇಕ ಕಡೆ ನಡೆದ ಬೆಂಕಿ ಅವಘಡಗಳ ಕುರಿತು ಚರ್ಚಾ ಕಾರ್ಯಕ್ರಮ ನಡೆಸಲು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಉದ್ದೇಶಿಸಿದೆ.…

ಸಿ ಎ ಫೌಂಡೇಶನ್ ಫಲಿತಾಂಶದಲ್ಲಿ ಕ್ರಿಯೇಟಿವ್ ಪಿಯು ಕಾಲೇಜು ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

ಕಾರ್ಕಳ: ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ ಆಫ್ ಇಂಡಿಯಾ ಸಂಸ್ಥೆಯವರು ನಡೆಸಿದ ಸಿ ಎ ಫೌಂಡೇಶನ್ ಫಲಿತಾಂಶವು 29 ಜುಲೈ 2024 ರಂದು ಪ್ರಕಟಗೊಂಡಿದ್ದು, ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳು ಗಮನಾರ್ಹ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ಕೆ.ವಿ ಮೌರ್ಯ, ಭಕ್ತಿ ಕಾಮತ್, ಸುಪ್ರೀತ್…

ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಗುಡ್ಡ ಕುಸಿತ: ಚಿಕ್ಕಮಗಳೂರು- ಉಜಿರೆ ರಸ್ತೆ ಸಂಚಾರ ಸಂಪೂರ್ಣ ಬಂದ್

ಚಿಕ್ಕಮಗಳೂರು: ಚಿಕ್ಕಮಗಳೂರಿನ ಚಾರ್ಮಾಡಿ ಘಾಟ್‌ನಲ್ಲಿ ಪ್ರತಿ ವರ್ಷವೂ ಮಳೆಯಾದಾಗ ಗುಡ್ಡ ಕುಸಿತ ಆಗುತ್ತಲೇ ಇರುತ್ತದೆ. ಇದೀಗ ರಾಷ್ಟ್ರೀಯ ಹೆದ್ದಾರಿ 173 ರಲ್ಲಿರುವ ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಗುಡ್ಡ ಕುಸಿದು ರಸ್ತೆಗೆ ಅಡ್ಡಲಾಗಿ ಮಣ್ಣು, ಮರ ಬಿದ್ದಿದೆ. ಹೀಗಾಗಿ ಚಾರ್ಮಾಡಿ ಘಾಟ್ ರಸ್ತೆ…

ಕೇರಳದ ವಯನಾಡ್’ನಲ್ಲಿ ಭೀಕರ ಭೂಕುಸಿತ : ಮೃತರ ಸಂಖ್ಯೆ 95ಕ್ಕೆ ಏರಿಕೆ: 2 ದಿನಗಳ ಶೋಕಾಚರಣೆ ಘೋಷಣೆ

ವಯನಾಡ್(ಕೇರಳ) : ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿಯ ಗುಡ್ಡಗಾಡು ಪ್ರದೇಶಗಳಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದ ಭಾರೀ ಭೂಕುಸಿತದಲ್ಲಿ ಕನಿಷ್ಠ 95 ಜನರು ಸಾವನ್ನಪ್ಪಿದ್ದಾರೆ ಮತ್ತು 119 ಜನರು ಗಾಯಗೊಂಡಿದ್ದಾರೆ. ಮೂಲಗಳ ಪ್ರಕಾರ, ಗುಡ್ಡಗಾಡು ಪ್ರದೇಶಗಳಿಂದ ಈವರೆಗೆ 250 ಜನರನ್ನು ರಕ್ಷಿಸಲಾಗಿದೆ.…

ನೀರೆಬೈಲೂರು: ಆ.2 ರಂದು “ಕೃಷಿ ಹಾಗೂ ತೋಟಗಾರಿಕೆಯಲ್ಲಿ ಇತ್ತೀಚಿನ ತಾಂತ್ರಿಕತೆಗಳು” ವಿಚಾರ ಸಂಕಿರಣ

ಕಾರ್ಕಳ: ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಕಾರ್ಕಳ, ಗ್ರಾಮ ಪಂಚಾಯತ್ ನೀರೆ, ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ ಹಾಗೂ ನೀರೆಬೈಲೂರು ವ್ಯವಸಾಯ ಸೇವಾ ಸಹಕಾರಿ ಸಂಘ ನಿ. ನೀರೆ ಇವರ ಸಂಯುಕ್ತ ಆಶ್ರಯದಲ್ಲಿ “ಕೃಷಿ ಹಾಗೂ ತೋಟಗಾರಿಕೆಯಲ್ಲಿ ಇತ್ತೀಚಿನ ತಾಂತ್ರಿಕತೆಗಳು” ಕುರಿತು…

ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ: ಪತ್ರಿಕಾ ದಿನಾಚರಣೆ, ಸನ್ಮಾನ ಕಾರ್ಯಕ್ರಮ

ಕಾರ್ಕಳ: ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಕಾರ್ಕಳ ವತಿಯಿಂದ ಜೋಡುರಸ್ತೆ ಉಷಾ ಹೋಟೆಲ್ ಸಭಾಂಗಣದಲ್ಲಿ ಮಂಗಳವಾರ ಪ್ರತಿಕಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ಮುಖ್ಯ ಅಥಿತಿಯಾಗಿ ಭಾಗವಹಿಸಿದ ಉದ್ಯಮಿ ಡಿ.ಆರ್ ರಾಜು ಕಾರ್ಯಕ್ರಮ ಉದ್ಘಾಟಿಸಿ ಪ್ರಚಲಿತ ವಿದ್ಯಮಾನಗಳ ಬಗ್ಗೆ ಹಾಗೂ ಇನ್ನಿತರ…

ಕಾರ್ಕಳ : ರಾಮಕ್ಷತ್ರಿಯ ಸಂಘದ ವಾರ್ಷಿಕೋತ್ಸವ, ಪ್ರತಿಭಾ ಪುರಸ್ಕಾರ

ಕಾರ್ಕಳ : ರಾಮಕ್ಷತ್ರಿಯ ಸಂಘ ಕಾರ್ಕಳ ಇವರ ವಾರ್ಷಿಕೋತ್ಸವವು ಶ್ರೀ ರಾಮ ಚಾರಿಟೇಬಲ್ ಟ್ರಸ್ಟ್ ರಿ. ಕಾರ್ಕಳ ಇದರ ಸಹಯೋಗದೊಂದಿಗೆ ಶ್ರೀ ರಾಮ ಸಭಾಭವನ ಬಂಡಿಮಠ ಕಾರ್ಕಳದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಮಕ್ಷತ್ರಿಯ ಸಂಘ ಕಾರ್ಕಳ ಇದರ ಅಧ್ಯಕ್ಷರಾದ ಗುರುಪ್ರಸಾದ್ ರಾವ್…

ಬೆಳ್ಮಣ್: ಅಗ್ನಿ ಆಕಸ್ಮಿಕದಿಂದ ಮನೆಗೆ ಬೆಂಕಿ: ಅಪಾರ ಹಾನಿ

ಕಾರ್ಕಳ : ತಾಲೂಕಿನ ಬೆಳ್ಮಣ್ ಜಂತ್ರ ಎಂಬಲ್ಲಿ ಜು.29 ರ ಸೋಮವಾರ ತಡರಾತ್ರಿ ಮನೆಯೊಂದರಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು ಸುಮಾರು 50,000 ನಷ್ಟ ಸಂಭವಿಸಿದೆ ಮಧ್ಯರಾತ್ರಿ ಸುಮಾರು 1.40ರ ವೇಳೆಗೆ ಬೆಂಕಿ ಕಾಣಿಸಿಕೊಂಡಿದ್ದು,ಕೂಡಲೇ ಸ್ಥಳಕ್ಕೆ ಧಾವಿಸಿದ ಕಾರ್ಕಳ ಅಗ್ನಿಶಾಮಕ ದಳದ ಸಿಬ್ಬಂದಿ…

ಮಂಗಳೂರು: ಜೇಸಿಐ ಭಾರತದ ವಲಯ 15ರ ಅಭಿವೃದ್ಧಿ ಬೆಳವಣಿಗೆ ವ್ಯವಹಾರ ಸಮ್ಮೇಳನ

ಮಂಗಳೂರು: ಜೇಸಿಐ ಮಂಗಳೂರು ಶ್ರೇಷ್ಠ ಘಟಕದ ಆತಿಥ್ಯದಲ್ಲಿ ಜೇಸಿಐ ಭಾರತದ ವಲಯ 15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನ ಜುಲೈ 28ರಂದು ನಡೆಯಿತು. ಈ ಸಂದರ್ಭದಲ್ಲಿ ಜೇಸಿಐ ಕಾರ್ಕಳ ರೂರಲ್ ಘಟಕದ ಪೂರ್ವಾಧ್ಯಕ್ಷೆ ಜೇಸಿ ವೀಣಾ ರಾಜೇಶ್ ಭಂಡಾರಿಯವರಿಗೆ…

ಕೇರಳದ ವಯನಾಡ್ ನಲ್ಲಿ ಭೂಕುಸಿತ: ಮೂವರು ಮಕ್ಕಳು ಸೇರಿ 15 ಮಂದಿ ಸಾವು- ಹಲವರು ಮಣ್ಣಿನಡಿ ಸಿಲುಕಿರುವ ಶಂಕೆ

ಕೇರಳ: ಕೇರಳದ ವಯನಾಡ್ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಇಂದು ಮುಂಜಾನೆ ಭೂಕುಸಿತ ಉಂಟಾಗಿದ್ದು, ಅವಶೇಷಗಳಡಿ ಸಿಲುಕಿ ಮೂವರು ಮಕ್ಕಳು ಸೇರಿ 15 ಮಂದಿ ಸಾವನ್ನಪ್ಪಿದ್ದಾರೆ. ಹಲವು ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ತಂಡಗಳು ಪರಿಹಾರ ಕಾರ್ಯ ನಡೆಸುತ್ತಿವೆ. ಮೆಪ್ಪಾಡಿ…