ಲೋಕಸಭಾ ಸಚೇತಕರಾಗಿ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ನೇಮಕ

ಬೆಂಗಳೂರು: ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ಲೋಕಸಭಾ ಸಚೇತಕರಾಗಿ ಆಯ್ಕೆ ಮಾಡಿ ನೇಮಿಸಲಾಗಿದೆ. ಈ ಕುರಿತು ಬಿಜೆಪಿಯ ಪಾರ್ಲಿಮೆಂಟರಿ ಆಫೀಸ್ ಸೆಕ್ರೇಟರಿ ಡಾ. ಶಿವ್ ಶಕ್ತಿ ನಾಥ್ ಭಕ್ಷಿ ಅವರು ಲೋಕಸಭಾ ಸ್ಪೀಕರ್ ಅವರಿಗೆ ಪತ್ರದಲ್ಲಿ ಹೆಸರನ್ನು ಆಯ್ಕೆ ಮಾಡಿರುವ…

2025ರ ಏಷ್ಯಾಕಪ್ ಕ್ರಿಕೆಟ್ ಟೂರ್ನಿಗೆ ಭಾರತ ಆತಿಥ್ಯ

ನವದೆಹಲಿ: ಮುಂಬರುವ 2025ರ ಟಿ 20 ಪುರುಷರ ಏಷ್ಯಾ ಕಪ್ ಕ್ರಿಕೆಟ್ ಪಂದ್ಯಾವಳಿಗೆ ಭಾರತ ಆತಿಥ್ಯ ವಹಿಸಲಿದೆ ಎಂದು ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ACC) ತಿಳಿಸಿದೆ. 2023 ರ ಪುರುಷರ ಏಷ್ಯಾ ಕಪ್ ಅನ್ನು ಪಾಕಿಸ್ತಾನ ಮತ್ತು ಶ್ರೀಲಂಕಾದಲ್ಲಿ ಜಂಟಿಯಾಗಿ ಆಯೋಜಿಸಲಾಗಿತ್ತು…

ಹರೇಕಳ ರಾಮಕೃಷ್ಣ ಅನುದಾನಿತ ಪ್ರೌಢಶಾಲೆಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ

ಮೂಡಬಿದಿರೆ: ಸಾಧನೆಗೆ ನಿರ್ದಿಷ್ಟ ಗುರಿ ಮತ್ತು ಸತತ ಪ್ರಯತ್ನದ ಅಗತ್ಯ ಇದೆ. ಪ್ರಯತ್ನ ಪಡದೇ ಯಾವುದನ್ನು ಕೂಡ ಕಷ್ಟ ಎನ್ನುವುದು ಸರಿಯಲ್ಲ, ಜೀವನದಲ್ಲಿ ಯಶಸ್ವಿಯಾಗಬೇಕಾದರೆ ಗೆಲುವನ್ನು ಸಂಭ್ರಮಿಸುವ ಹಾಗೆ ಸೋಲನ್ನು ಕೂಡ ಸ್ವೀಕರಿಸುವ ಮನೋಭಾವನೆಯನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ಈ ಸ್ಪರ್ಧಾತ್ಮಕ ಯುಗದಲ್ಲಿ…

ಬೈಲೂರು : ಗಂಡನ ಕಿರುಕುಳ ಆರೋಪ – ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಸಾವು

ಕಾರ್ಕಳ: ಗಂಡನ ಕಿರುಕುಳದಿಂದ ಬೇಸತ್ತು ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಭಾನುವಾರ ಮೃತಪಟ್ಟಿದ್ದಾರೆ. ಬಾಗಲಕೋಟೆ ಜಿಲ್ಲೆಯ ರವಿ ಎಂಬವರ ತಂಗಿ ಕಮಾಲಾಕ್ಷಿ(34) ಎಂಬುವವರನ್ನು 12 ವರ್ಷದ ಹಿಂದೆ ರಾಜು ಎಂಬಾತನಿಗೆ ಮದುವೆ ಮಾಡಿಕೊಟ್ಟಿದ್ದು, ಅವರು…

ಕಾರ್ಕಳ ಪುಲ್ಕೇರಿ ಬೈಪಾಸ್ ಬಳಿ ಭೀಕರ ಅಪಘಾತ: ಟಿಪ್ಪರ್ – ಬೈಕ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಕಾರ್ಕಳ : ಟಿಪ್ಪರ್ ಹಾಗೂ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಾರ್ಕಳ ಪುಲ್ಕೇರಿ ಬೈಪಾಸ್ ಬಳಿ ಸೋಮವಾರ ಬೆಳಗ್ಗೆ ಸಂಭವಿಸಿದೆ. ಮೃತಪಟ್ಟ ಬೈಕ್ ಸವಾರರನ್ನು ಕಾರ್ಕಳ ತಾಲೂಕು ಸಾಣೂರು ಗ್ರಾಮದ ಹಲಕ್ಕೀಕೆರೆ ನಿವಾಸಿ ಕತ್ತರಿ ಸಾಣೆ ಇಮ್ತಿಯಾಜ್…

ಕಡ್ತಲ : ತಾಳೆ ಬೆಳೆ ಮೆಗಾ ಡ್ರೈವ್ ನಾಟಿ ಹಾಗೂ ತರಬೇತಿ ಕಾರ್ಯಕ್ರಮ

ಕಾರ್ಕಳ : ತೋಟಗಾರಿಕೆ ಇಲಾಖೆ ಕಾರ್ಕಳ, 3F ಆಯಿಲ್ ಪಾಮ್ ಪ್ರೈವೇಟ್ ಲಿಮಿಟೆಡ್ ಹಾಗೂ ಭಾರತಿ ಎಣ್ಣೆ ತಾಳೆ ಬೆಳಗಾರರ ಸಹಕಾರಿ ಸಂಘದ ಸಂಯುಕ್ತ ಆಶ್ರಯದಲ್ಲಿ ತಾಳೆ ಬೆಳೆ ನಾಟಿ ಮೆಗಾ ಡ್ರೈವ್ ಹಾಗೂ ತರಬೇತಿ ಕಾರ್ಯಕ್ರಮವು ತಾಲೂಕಿನ ಕಡ್ತಲ ಗ್ರಾಮ…

ರಾಜಸ್ಥಾನದಿಂದ ಬಂದದ್ದು ನಾಯಿ ಮಾಂಸ ಅಲ್ಲ ಮೇಕೆ ಮಾಂಸ : ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ

ಬೆಂಗಳೂರು: ರಾಜಸ್ಥಾನದಿಂದ ಬೆಂಗಳೂರಿಗೆ ಬಂದ್ದಿದ್ದು, ನಾಯಿ ಮಾಂಮಾಂಸಸ ಅಲ್ಲ, ಮೇಕೆಯ ಮಾಂಸ ಎಂಬುದು ವರದಿಯಲ್ಲಿ ದೃಢವಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ನಾಯಿ ಮಾಂಸ ಮಾರಾಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಲ್ಯಾಬ್‌ನಲ್ಲಿ ಅದು ಮೇಕೆ…

ಮಿಯ್ಯಾರು: ಮಾನಸಿಕ ಅಸ್ವಸ್ಥೆ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ:ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ನೇಣಿಗೆ ಶರಣಾಗಿದ್ದಾರೆ. ಮಿಯ್ಯಾರು ಗ್ರಾಮದ ಗುಲಾಬಿ (63)ಎಂಬವರು ಆತ್ಮಹತ್ಯೆ ಮಾಡಿಕೊಂಡವರು. ಅವರು ಕಳೆದ 1 ವರ್ಷದಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಈ ಕುರಿತು ಉಡುಪಿಯ ಬಾಳಿಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೇ ನೋವಿನಿಂದ…

ಕಾರ್ಕಳ ಅಪಾರ್ಟ್‌ಮೆಂಟ್ ನಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ: ಮಹಿಳೆಗೆ ಸಣ್ಣಪುಟ್ಟ ಗಾಯ: ತಪ್ಪಿದ ಭಾರೀ ಅನಾಹುತ

ಕಾರ್ಕಳ: ಅಪಾರ್ಟ್‌ಮೆಂಟ್ ನಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಮಹಿಳೆಯೊಬ್ಬರು ಗಾಯಗೊಂಡ ಅಘಾತಕಾರಿ ಘಟನೆ ಕಾರ್ಕಳದ ಪುಲ್ಕೇರಿ ಬೈಪಾಸ್ ಬಳಿಯ ಅಪಾರ್ಟ್‌ಮೆಂಟ್ ಒಂದರಲ್ಲಿ ಶನಿವಾರ ತಡರಾತ್ರಿ ಸಂಭವಿಸಿದೆ. ಅಡುಗೆ ಮನೆಯ ಹೊರಗಡೆಯ ಲಾಂಜ್ ನಲ್ಲಿ ಇರಿಸಲಾಗಿದ್ದ ಹೊಸ ಗ್ಯಾಸ್ ಸಿಲಿಂಡರ್ ಏಕಾಎಕಿ ಸ್ಪೋಟಗೊಂಡ…

ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ವರ್ಗಾವಣೆಗೆ ಮಾಜಿ ಶಾಸಕರ ಕುಮ್ಮಕ್ಕು ಆರೋಪ: ದಕ್ಷ ಅಧಿಕಾರಿ ವರ್ಗಾವಣೆಗೆ ಸ್ಥಳೀಯರ ವಿರೋಧ

ಉಡುಪಿ: ದಕ್ಷ ಅಧಿಕಾರಿಯಾಗಿರುವ ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತೆ ರಶ್ಮಿ ಎಸ್.ಆರ್. ಅವರಿಗೆ ದಿಢೀರ್ ವರ್ಗಾವಣೆ ಶಿಕ್ಷೆ ಎದುರಾಗಿದೆ. ಈ ವರ್ಗಾವಣೆ ಶಿಕ್ಷೆಯ ಹಿಂದೆ ಕಾಂಗ್ರೆಸ್ ಮುಖಂಡ, ಮಾಜಿ ಶಾಸಕರ ಒತ್ತಡವಿದೆ ಎಂಬ ಆರೋಪ‌ ಕೇಳಿಬರುತ್ತಿದೆ. ಮಾಜಿ ಶಾಸಕರ ಆಪ್ತನ ಜಾಗದ…