ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ವರ್ಗಾವಣೆಗೆ ಮಾಜಿ ಶಾಸಕರ ಕುಮ್ಮಕ್ಕು ಆರೋಪ: ದಕ್ಷ ಅಧಿಕಾರಿ ವರ್ಗಾವಣೆಗೆ ಸ್ಥಳೀಯರ ವಿರೋಧ
ಉಡುಪಿ: ದಕ್ಷ ಅಧಿಕಾರಿಯಾಗಿರುವ ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತೆ ರಶ್ಮಿ ಎಸ್.ಆರ್. ಅವರಿಗೆ ದಿಢೀರ್ ವರ್ಗಾವಣೆ ಶಿಕ್ಷೆ ಎದುರಾಗಿದೆ. ಈ ವರ್ಗಾವಣೆ ಶಿಕ್ಷೆಯ ಹಿಂದೆ ಕಾಂಗ್ರೆಸ್ ಮುಖಂಡ, ಮಾಜಿ ಶಾಸಕರ ಒತ್ತಡವಿದೆ ಎಂಬ ಆರೋಪ ಕೇಳಿಬರುತ್ತಿದೆ. ಮಾಜಿ ಶಾಸಕರ ಆಪ್ತನ ಜಾಗದ…
ಆ .4 ರಂದು ಅಜೆಕಾರಿನಲ್ಲಿ ಕೆಸರ್ಡ್ ಒಂಜಿ ದಿನ
ಅಜೆಕಾರು : ಶ್ರೀ ವಿಷ್ಣು ಫ್ರೆಂಡ್ಸ್ ಅಜೆಕಾರು ಮತ್ತು ಶ್ರೀ ವಿಷ್ಣು ಮಹಿಳಾ ಘಟಕ ಅಜೆಕಾರು ಇವರ ಜಂಟಿ ಆಶ್ರಯದಲ್ಲಿ “ಕೆಸರ್ಡ್ ಒಂಜಿ ದಿನ” ಆಗಸ್ಟ್ 4ರಂದು ಅಜೆಕಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಬಳಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಮಕ್ಕಳು ಮಹಿಳೆಯರು ಹಾಗೂ…
ಶಿರಾಡಿಘಾಟ್ನಲ್ಲಿ ಮತ್ತೆ ಗುಡ್ಡ ಕುಸಿತ : ರಾಷ್ಟ್ರೀಯ ಹೆದ್ದಾರಿ ಸಂಚಾರ ಸ್ಥಗಿತ
ಹಾಸನ : ಮಳೆಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಅವಾಂತರ ಸೃಷ್ಟಿಯಾಗಿದ್ದು, ಶಿರೂರು ಗುಡ್ಡ ಕುಸಿತದಲ್ಲಿ ಹಲವರು ಮೃತ ಪಟ್ಟಿದ್ದಾರೆ. ಇದೀಗ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಎತ್ತಿನಹಳ್ಳದ ಬಳಿ ಏಕಾಏಕಿ ಗುಡ್ಡ ಕುಸಿದಿದ್ದು, ಇದೀಗ ಮತ್ತೆ ಶಿರಾಡಿ ಘಾಟ್ ನ…
ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್ ನೇಮಕ : ರಾಜ್ಯ ಸಚಿವ ಸಂಪುಟ ಅನುಮೋದನೆ
ಬೆಂಗಳೂರು: ರಾಜ್ಯದ 41ನೇ ಹಾಗೂ 5ನೇ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್ ಅವರನ್ನು ನೇಮಕ ಮಾಡಲು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಯಿಂದ ರಜನೀಶ್ ಗೋಯೆಲ್ ಅವರು…
ಪಡುಬಿದ್ರಿ ಪೊಲೀಸರ ಕಾರ್ಯಾಚರಣೆ: ಅಪ್ರಾಪ್ತ ಬಾಕಿಯನ್ನು ಅಪಹರಿಸಿ ಅತ್ಯಾಚಾಗೈದ ಪ್ರಕರಣದ ಆರೋಪಿ 27 ವರ್ಷಗಳ ಬಳಿಕ ಬಂಧನ
ಪಡುಬಿದ್ರೆ:ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಲಾಡ್ಜ್ ನಲ್ಲಿ ಕೂಡಿ ಹಾಕಿ 12 ದಿನಗಳ ಕಾಲ ಅತ್ಯಾಚಾರ ಎಸಗಿದ ಬಳಿಕ ಬಂಧಿತನಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಖಚಿತ ಮಾಹಿತಿ ಮೇರೆಗೆ ಪಡುಬಿದ್ರೆ ಪೊಲೀಸರು ಬರೋಬ್ಬರಿ 27 ವರ್ಷಗಳ ಬಳಿಕ ಶುಕ್ರವಾರ ಬೆಂಗಳೂರಿನಲ್ಲಿ…
ಮುಡಾ ಹಗರಣದ ಬಿಜೆಪಿ ಹೋರಾಟಕ್ಕೆ ಕಾಂಗ್ರೆಸ್ ತಿರುಗೇಟು: ಸೈಟ್ ಪಡೆದ ಬಿಜೆಪಿ-ಜೆಡಿಎಸ್ ನಾಯಕರ ಪಟ್ಟಿ ಬಿಡುಗಡೆ!
ಬೆಂಗಳೂರು: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ (ಮುಡಾ) ಅಕ್ರಮ ನಿವೇಶನ ಹಂಚಿಕೆ ಹಗರಣ ರಾಜ್ಯದಲ್ಲಿ ತೀವ್ರ ಜಟಾಪಟಿಗೆ ಕಾರಣವಾಗಿದೆ. ಅಲ್ಲದೇ ವಿಪಕ್ಷಗಳು ಸಿಎಂ ಸಿದ್ದರಾಮಯ್ಯ ರಾಜಿನಾಮೆಗೆ ಆಗ್ರಹಿಸಿವೆ. ಈ ಮಧ್ಯೆ ಮುಡಾ ನಿವೇಶನ ಪಡೆದ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಪಟ್ಟಿಯನ್ನು ನಗರಾಭಿವೃದ್ಧಿ…
ಸಾಣೂರು ಗುಡ್ಡ ಜರಿದ ಭಾಗಕ್ಕೆ ಸಿಮೆಂಟ್ ತಡೆಗೋಡೆ ನಿರ್ಮಾಣ ಕಾರ್ಯ ಆರಂಭ: ಸಾಣೂರು ಗ್ರಾಮಸ್ಥರ ಸಂಘಟಿತ ಹೋರಾಟಕ್ಕೆ ಮಣಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ
ಕಾರ್ಕಳ:ರಾಷ್ಟ್ರೀಯ ಹೆದ್ದಾರಿ 169ರ ಸಾಣೂರು ಬಿಕರ್ನ ಕಟ್ಟೆ ಚತುಷ್ಪಥ ರಸ್ತೆ ನಿರ್ಮಾಣ ಸಂದರ್ಭದಲ್ಲಿ ಸಾಣೂರು ಯುವಕ ಮಂಡಲ ಕಟ್ಟಡದ ಮೈದಾನದ ಬಳಿ ಗುಡ್ಡ ಕಡಿದಿರುವ ಭಾಗದಲ್ಲಿ ಮಣ್ಣು ಜರಿಯದಂತೆ ತಡೆಗೋಡೆ ನಿರ್ಮಾಣ ಮಾಡುವಂತೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯವರನ್ನು ಸಾಣೂರು ಗ್ರಾಮ ಪಂಚಾಯತ್…
ಹೆಬ್ರಿಯಲ್ಲಿ ಯಕ್ಷಗಾನ ಭಾಗವತಿಕೆ ತರಗತಿ ಉದ್ಘಾಟನೆ: ಯಕ್ಷಗಾನ ಆರಾಧನಾ ಕಲೆ- ಸುಬ್ರಮಣ್ಯ ಪ್ರಸಾದ್
ಹೆಬ್ರಿ : ಭಾರತೀಯ ರಂಗಕಲೆಗಳಲ್ಲಿ ಯಕ್ಷಗಾನ ಸಮಷ್ಟಿಕಲೆ ಇದೊಂದು ಆರಾಧನಾ ಕಲೆ. ಭಾಷೆಯಲ್ಲಿ ಹಿಡಿತವಿರುವ ಯಕ್ಷಗಾನ ಕಲೆ ಉಳಿಸಿ ಬೆಳಿಸುವ ಕೆಲಸ ಪ್ರತಿಯೊಬ್ಬರಿಂದಲೂ ಆಗಬೇಕು. ಈ ನಿಟ್ಟಿನಲ್ಲಿ ಚಾಣಕ್ಯಸಂಸ್ಥೆ ಕಳೆದ 10 ವರ್ಷಗಳಿಂದ ಕಲಾ ಪ್ರಕಾರಗಳೆಲ್ಲವನ್ನು ತರಬೇತಿ ನಿಡುವುದರ ಜತೆಗೆ ದಶಮಾನೋತ್ಸವದ…
ಗುಡುಗು ಸಹಿತ ಭಾರೀ ಗಾಳಿ ಮಳೆ: ಇಂದು ಹೆಬ್ರಿ ತಾಲೂಕಿನ ಎಲ್ಲಾ ಶಾಲೆ,ಕಾಲೇಜುಗಳಿಗೆ ರಜೆ
ಹೆಬ್ರಿ:ಗುಡುಗು ಸಹಿತ ಭಾರೀ ಗಾಳಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು (ಜುಲೈ,26) ಹೆಬ್ರಿ ತಾಲೂಕಿನ ಎಲ್ಲಾ ಅಂಗನವಾಡಿ, ಶಾಲೆ,ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಆದರೆ ಕಾರ್ಕಳ ತಾಲೂಕಿನಲ್ಲಿ ಯಾವುದೇ ರಜೆ ಇರುವುದಿಲ್ಲ ತರಗತಿಗಳು ಎಂದಿನಂತೆ ನಡೆಯಲಿವೆ `
ಪರಶುರಾಮ ಥೀಂ ಪಾರ್ಕ್ ಯೋಜನೆ ವಿರುದ್ಧ ಅಪಪ್ರಚಾರ, ಸಾರ್ವಜನಿಕ ಆಸ್ತಿ- ಪಾಸ್ತಿ ಹಾನಿ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗೆ ಕಾರ್ಕಳ ಬಿಜೆಪಿ ನಿಯೋಗ ಮನವಿ
ಕಾರ್ಕಳ: ಬೈಲೂರು-ಉಮಿಕ್ಕಳ ಬೆಟ್ಟದ ಮೇಲಿನ ಪರಶುರಾಮ ಥೀಂ ಪಾರ್ಕ್ ಯೋಜನೆ ಕುರಿತು ನಿರಂತರ ಅಪಪ್ರಚಾರ, ಸಾರ್ವಜನಿಕ ಆಸ್ತಿ- ಪಾಸ್ತಿ ಹಾನಿ ಹಾಗೂ ಕಾನೂನು ಉಲ್ಲಂಘನೆ ಮಾಡಿದವರ ಕುರಿತು ಅಗತ್ಯ ಕಾನೂನು ಕ್ರಮ ಕೈಗೊಳ್ಳುವಂತೆ ಕಾರ್ಕಳ ಬಿಜೆಪಿ ನಿಯೋಗದ ವತಿಯಿಂದ ಗುರುವಾರ ಜಿಲ್ಲಾಧಿಕಾರಿಗಳಿಗೆ…
