ಕಾಂತಾವರ ಯಕ್ಷದೇಗುಲ ಸಂಸ್ಥೆಯ ಯಕ್ಷೋಲ್ಲಾಸ -2024 : ಕಲೆಯನ್ನು ಪ್ರೀತಿಸಿ ಬೆಳೆಯುವ ಕಲಾಸಂಘಟನೆ ಕಲಾಕ್ಷೇತ್ರದ ದೇವಾಲಯದಂತೆ :ಡಾ.ಮಾಧವ ಎಂ.ಕೆ
ಕಾರ್ಕಳ: ಪ್ರಾಮಾಣಿಕ ಪ್ರಯತ್ನದಿಂದ ಸಂಘಟಿಸಿದ ಕಾರ್ಯಕ್ರಮಗಳ ಯಶಸ್ಸು ದೀರ್ಘಕಾಲ ನೆನಪಿಸುತ್ತದೆ. ಮಾಡುವ ಕಾಯಕದಲ್ಲಿ ಸಾಮಾಜಿಕ ಕಳಕಳಿ , ನಿಸ್ವಾರ್ಥ ಭಾವ , ಕಲಾಪ್ರೇಮ , ಇದ್ದರೇನೆ ಫಲವೂ ಸಿದ್ದಿಸುವುದು ಎಂದು ಮಂಗಳೂರಿನ ವಿಶ್ವವಿದ್ಯಾಲಯದ ಧರ್ಮಸ್ಥಳ ಮಂಜುನಾಥೇಶ್ವರ ತುಳು ಅದ್ಯಯನ ಪೀಠದ ಸಂಯೋಜಕ…
ಕಾರ್ಕಳ ಮಂಗಳೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆವಾಂತರ: ಕುಸಿತದ ಭೀತಿಯಲ್ಲಿ 220 ಕೆವಿ ಹೈ_ಟೆನ್ಶನ್ ವಿದ್ಯುತ್ ಗೋಪುರ: ಅಪಾಯದ ಮುನ್ನ ಎಚ್ಚೆತ್ತುಕೊಳ್ಳಬೇಕಿದೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ
ಕಾರ್ಕಳ: ಆಮೆಗತಿಯಲ್ಲಿ ಸಾಗುತ್ತಿರುವ ಕಾರ್ಕಳ ಮಂಗಳೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆವಾಂತರ ಮತ್ತೆ ಮುಂದುವರಿದಿದ್ದು, ಸಾಣೂರು ಭಾಗದಲ್ಲಿ ರಸ್ತೆ ಅಗಲೀಕರಣಕ್ಕೆ ಗುಡ್ಡ ಅಗೆದ ಪರಿಣಾಮ ಗುಡ್ಡ ಜರಿತದಿಂದ ಈಗಾಗಲೇ ಪಶುವೈದ್ಯ ಆಸ್ಪತ್ರೆ ಕಟ್ಟಡ ಈಗಾಗಲೇ ಧರಾಶಾಯಿಯಾಗಿದ್ದು, ಮತ್ತೆ ಗುಡ್ಡ ಜರಿತಕ್ಕೆ ಪಕ್ಕದಲ್ಲಿರುವ…
ರಾಜ್ಯದ 1,351 ಗ್ರಾಮಗಳಲ್ಲಿ ಭೂಕುಸಿತ ಆತಂಕ: ಭೂವೈಜ್ಞಾನಿಕ ಸಮೀಕ್ಷೆ ವರದಿ; ಕಂದಾಯ ಇಲಾಖೆ ಸಚಿವ ಕೃಷ್ಣಬೈರೇಗೌಡ ಮಾಹಿತಿ
ಬೆಂಗಳೂರು: ಭಾರತೀಯ ಭೂವೈಜ್ಞಾನಿಕ ಸಮೀಕ್ಷೆ (ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ) ಮತ್ತು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ರಾಕ್ ಮೆಕ್ಯಾನಿಕ್ಸ್ ನಡೆಸಿದ ಸಮೀಕ್ಷೆಯಲ್ಲಿ ಕರ್ನಾಟಕದಲ್ಲಿ 1,351 ಸ್ಥಳಗಳು ಭೂಕುಸಿತಕ್ಕೆ ಒಳಗಾಗುವ ಸಾಧ್ಯತೆಯಿದೆ ಎಂಬುದು ತಿಳಿದುಬಂದಿದೆ ಎಂದು ಕಂದಾಯ ಇಲಾಖೆ ಸಚಿವ ಕೃಷ್ಣ ಬೈರೇಗೌಡ…
ಕಾರ್ಕಳ: ಎಸ್ ವಿ ಟಿ ಕಾಲೇಜಿನಲ್ಲಿ ಇಂಟರ್ಯಾಕ್ಟ್ ಪದಪ್ರದಾನ ಕಾರ್ಯಕ್ರಮ
ಕಾರ್ಕಳ : ಕಾರ್ಕಳದ ಎಸ್ ವಿ ಟಿ ವನಿತಾ ಪದವಿಪೂರ್ವ ಕಾಲೇಜಿನಲ್ಲಿ ಇಂಟರ್ಯಾಕ್ಟ್ ಕ್ಲಬ್ ನ ಪದಪ್ರದಾನ ಕಾರ್ಯಕ್ರಮ ನಡೆಯಿತು. ರೋಟರಿ ಕ್ಲಬ್ ಕಾರ್ಕಳದ ಅಧ್ಯಕ್ಷರಾದ ರೊ. ಇಕ್ಬಾಲ್ ಅಹಮದ್ ಅಧ್ಯಕ್ಷತೆ ವಹಿಸಿ ಮಾತನಾಡಿ, 2024-25 ನೇ ಸಾಲಿನ ಇಂಟರ್ಯಾಕ್ಟ್ ಕ್ಲಬ್…
ಸಮಾಜವನ್ನು ಪರಿವರ್ತನೆ ಮಾಡಲು ಯುವ ಜನತೆ ಮಹತ್ವಾಕಾಂಕ್ಷೆ ಇಟ್ಟುಕೊಂಡು ಮುನ್ನಡೆಯಬೇಕು : ರಾಕೇಶ್ ಸುವರ್ಣ
ಕಾರ್ಕಳ : ಜೀವನದ ಮಹತ್ತರ ಘಟ್ಟವನ್ನು ತಲುಪಲು ಮೊದಲು ನಕಾರಾತ್ಮಕ ಭಾವನೆಯನ್ನು ತೊಲಗಿಸಬೇಕು.ಸಮಾಜವನ್ನು ಪರಿವರ್ತನೆ ಮಾಡಲು ಯುವ ಜನತೆ ಮಹತ್ವಾಕಾಂಕ್ಷೆ, ಗುರಿ ಇಟ್ಟುಕೊಂಡು ಮುನ್ನಡೆಯಬೇಕು ಎಂದು ಯುವ ವಕೀಲರಾದ ರಾಕೇಶ್ ಸುವರ್ಣ ಹೇಳಿದರು. ಅವರು ಎಸ್ ವಿ ಟಿ ವನಿತಾ ಪದವಿಪೂರ್ವ…
ಮುನಿಯಾಲು ಪರಿಸರದಲ್ಲಿ ಬೀಸಿದ ಭಾರೀ ಬಿರುಗಾಳಿಗೆ 10 ಕ್ಕೂ ಅಧಿಕ ವಿದ್ಯುತ್ ಕಂಬಗಳು ಧರಾಶಾಹಿ:ಮೆಸ್ಕಾಂ ಗೆ ಭಾರೀ ನಷ್ಟ
ಅಜೆಕಾರು: ಹೆಬ್ರಿ ತಾಲೂಕಿನ ವರಂಗ ಗ್ರಾಮದ ಮುನಿಯಾಲು ಸಮೀಪದ ಚಟ್ಕಲ್’ಪಾದೆ ಎಂಬಲ್ಲಿ ಬುಧವಾರ ಬೆಳಗ್ಗೆ ಬೀಸಿದ ಭಾರೀ ಬಿರುಗಾಳಿಗೆ ವಿದ್ಯುತ್ ಲೈನ್ ಮೇಲೆ ಮರಗಳು ಬಿದ್ದ ಪರಿಣಾಮ 10 ಅಧಿಕ ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಕಾರ್ಕಳ ಹೆಬ್ರಿ ರಾಜ್ಯ ಹೆದ್ದಾರಿಯ ಬದಿಯಲ್ಲಿನ…
ಜಮ್ಮುವಿನ ಕುಪ್ವಾರಾದಲ್ಲಿ ಸೇನೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ: ಓರ್ವ ಉಗ್ರನ ಹತ್ಯೆ, ಸೇನಾಧಿಕಾರಿಗೆ ಗಾಯ
ನವದೆಹಲಿ: ಕುಪ್ವಾರಾದಲ್ಲಿ ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಒಬ್ಬ ಭಯೋತ್ಪಾದಕ ಹತ್ಯೆಯಾಗಿದ್ದು ಓರ್ವ ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಕೌಚ್ ಪ್ರದೇಶದಲ್ಲಿ ಭಯೋತ್ಪಾದಕರ ಚಲನವಲನಗದ ಬಗ್ಗೆ ಗುಪ್ತಚರ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಯುತ್ತಿದ್ದು ಎರಡನೇ…
ನಕಲಿ ಪರಶುರಾಮ ಪ್ರತಿಮೆ ಸ್ಥಾಪಿಸಿ ಹಿಂದೂ ಭಾವನೆಗಳಿಗೆ ಧಕ್ಕೆ:ಸುನಿಲ್ ಕುಮಾರ್ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿ
ಬೆಂಗಳೂರು:ನಕಲಿ ಪರಶುರಾಮ ಮೂರ್ತಿ ಸ್ಥಾಪಿಸುವ ಮೂಲಕ ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ಸುನೀಲ್ ಕುಮಾರ್ ಸಮಸ್ತ ಹಿಂದೂಗಳ ಭಾವನೆಗೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ…
ವಾಲ್ಮೀಕಿ ನಿಗಮದ ಹಗರಣ ಪ್ರಕರಣ: ಇಡಿ ಅಧಿಕಾರಿಗಳ ವಿರುದ್ಧ ದಾಖಲಾಗಿದ್ದ ಎಫ್ಐಆರ್ಗೆ ಹೈಕೋರ್ಟ್ ತಡೆ
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ಅವ್ಯವಹಾರ ಪ್ರಕರಣದಲ್ಲಿ ಸಿಎಂ ಸಿದ್ಧರಾಮಯ್ಯ, ಮಾಜಿ ಸಚಿವ ಬಿ.ನಾಗೇಂದ್ರ ಭಾಗಿಯಾಗಿದ್ದಾರೆ ಎಂದು ಹೇಳುವಂತೆ ಇಡಿ ಅಧಿಕಾರಿಗಳು ಒತ್ತಡ ಹಾಕಿದ್ದಾರೆ ಎಂದು ಆರೋಪಿಸಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಕಲ್ಲೇಶ್ ಇಡಿ ಅಧಿಕಾರಿಗಳ…
ಪರಶುರಾಮ ಥೀಂ ಪಾರ್ಕ್ ವಿಚಾರದಲ್ಲಿ ಮೂರು ಆಗ್ರಹಗಳಿಗೆ ನಾವು ಈಗಲೂ ಬದ್ಧ : ಬಿಜೆಪಿ ವಕ್ತಾರ ರವೀಂದ್ರ ಮೊಯ್ಲಿ
ಕಾರ್ಕಳ: ಕಾರ್ಕಳ ಕಾಂಗ್ರೆಸ್ನವರಿಗೆ ಪ್ರಸ್ತುತ ಕಾರ್ಕಳದಲ್ಲಿ ರಾಜಕೀಯ ಮಾಡಲು ಯಾವುದೇ ವಿಷಯಗಳಿಲ್ಲ. ಕಾಂಗ್ರೆಸ್ನವರ ಈಗಿನ ರಾಜಕೀಯ ಅಜೆಂಡಾ ಬೈಲೂರಿನ ಉಮ್ಮಿಕಲ್ ಬೆಟ್ಟದಲ್ಲಿ ನಿರ್ಮಾಣಗೊಳ್ಳುತ್ತಿರುವ ಪರಶುರಾಮ ಥೀಂ ಪಾರ್ಕ್ ಅನ್ನು ಒಂದು ವಿವಾದಿತ ಕೇಂದ್ರವನ್ನಾಗಿ ಜೀವಂತವಾಗಿರಿಸುತ್ತಿದೆ. ಪರಶುರಾಮ ಥೀಂ ಪಾರ್ಕ್ ಒಂದು ಪ್ರವಾಸ…
