ಬಿಜೆಪಿಯಿಂದ ಇ.ಡಿ ದುರ್ಬಳಕೆ ಖಂಡಿಸಿ ರಾಜ್ಯ ಕಾಂಗ್ರೆಸ್ ಪ್ರತಿಭಟನೆ: ದೇಶದಲ್ಲಿ ಬಿಜೆಪಿಯೇತರ ಸರ್ಕಾರಗಳನ್ನು ಅಸ್ಥಿರಗೊಳಿಸುವುದೇ ಕೇಂದ್ರ ಸರ್ಕಾರದ ಉದ್ದೇಶ: ಸಿಎಂ ಸಿದ್ದರಾಮಯ್ಯ ಟೀಕೆ
ಬೆಂಗಳೂರು: ಜ್ಯಾರಿ ನಿರ್ದೇಶನಾಲಯದ ಮೂಲಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರು ಕೆಡಿಸಲು ಕೇಂದ್ರ ಸರ್ಕಾರ ಹುನ್ನಾರ ನಡೆಸುತ್ತಿದೆ. ಈ ಮೂಲಕ ದೇಶದಲ್ಲಿ ಬಿಜೆಪಿಯೇತರ ಸರ್ಕಾರಗಳನ್ನು ಅಸ್ಥಿರಗೊಳಿಸುವುದೇ ಕೇಂದ್ರ ಸರ್ಕಾರದ ಗುರಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ವಾಲ್ಮೀಕಿ ನಿಗಮದ ಹಗರಣಕ್ಕೆ…
ನಿಟ್ಟೆ ಕಾಲೇಜಿನಲ್ಲಿ ಸ್ವಚ್ಛ ಭಾರತ್ ಕಾರ್ಯಾಗಾರ
ಕಾರ್ಕಳ:NMAMIT, NITTE ಆಯೋಜಿಸಿದ ಪ್ರಥಮ ವರ್ಷದ ಇಂಜಿನಿಯರಿAಗ್ ವಿದ್ಯಾರ್ಥಿಗಳಿಗೆ ಓರಿಯಂಟೇಷನ್ ಕಾರ್ಯಕ್ರಮದ ಅಂಗವಾಗಿ ಸ್ವಚ್ಛ ಕಾರ್ಕಳ ಬ್ರಿಗೇಡ್ ತಂಡದಿAದ ಜು.22 ರಂದು ಸ್ವಚ್ಛ ಭಾರತ್ ಕುರಿತು ಕಾರ್ಯಾಗಾರ ನಡೆಯಿತು. ತಂಡದ ಸದಸ್ಯರಾದ ಸುಬ್ರಹ್ಮಣ್ಯ ದೇವಾಡಿಗ ಮತ್ತು ಯುವ ವಕೀಲರಾದ ಎಂ.ಕೆ.ವಿಪುಲತೇಜ್ ಅವರು…
ಇಂದು ಕೇಂದ್ರ ಸರ್ಕಾರದ ಮಹತ್ವದ ಬಜೆಟ್ ಮಂಡನೆ: ಟೆಂಪಲ್ ಟೂರಿಸಂ ಅಭಿವೃದ್ಧಿಗೆ ಕರಾವಳಿಯ ಉಡುಪಿ, ದಕ್ಷಿಣ ಕನ್ನಡಕ್ಕೂ ವಿಸ್ತರಣೆಯಾಗಲಿ ರೈಲು ಸಂಪರ್ಕ
ಕರಾವಳಿನ್ಯೂಸ್ ಡೆಸ್ಕ್ ದೇಶದ ಅಭಿವೃದ್ಧಿ ವಿಚಾರದಲ್ಲಿ ಕರಾವಳಿಯ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಪಾಲು ಕೂಡ ಅತೀ ಮಹತ್ವದ್ದಾಗಿದೆ. ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಮಂಗಳೂರು ಹಾಗೂ ಉಡುಪಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಹಾಗೂ ಟೆಂಪಲ್ ಟೂರಿಸಂ ಅಭಿವೃದ್ಧಿಪಡಿಸಲು ಸಾಕಷ್ಟು ಅವಕಾಶಗಳಿದ್ದರೂ ಜನಪ್ರತಿನಿಧಿಗಳು…
ಇಂದು ಮೋದಿ 3.0 ಸರ್ಕಾರದ ಮೊದಲ ಬಜೆಟ್: ನಿರ್ಮಲಾ ಸೀತಾರಾಮನ್ ಅವರು ಸತತ 7ನೇ ಬಾರಿಗೆ ಮಂಡಿಸುತ್ತಿರುವ ಬಜೆಟ್
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಬೆಳಗ್ಗೆ 11 ಗಂಟೆಗೆ ಲೋಕಸಭೆಯಲ್ಲಿ 2024-25ನೇ ಹಣಕಾಸು ವರ್ಷದ ಮೋದಿ 3.0 ಸರ್ಕಾರದ ಪೂರ್ಣ ಪ್ರಮಾಣದ ಬಜೆಟ್ ಮಂಡನೆ ಮಾಡಲಿದ್ದಾರೆ. ಕಳೆದ ಫೆಬ್ರುವರಿಯಲ್ಲಿ ನಡೆದ ಮಧ್ಯಂತರ ಬಜೆಟ್ ಅನ್ನೂ ಸೇರಿ…
ಸಿಎಂ, ಮಾಜಿ ಸಚಿವರ ಹೆಸರು ಹೇಳುವಂತೆ ಒತ್ತಡ: ED ಅಧಿಕಾರಿಗಳ ವಿರುದ್ಧವೇ ವಾಲ್ಮೀಕಿ ನಿಗಮದ ಅಧಿಕಾರಿಯಿಂದ ದೂರು: ED ಅಧಿಕಾರಿಗಳ ವಿರುದ್ಧ ‘FIR’ ದಾಖಲು
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ಅವ್ಯವಹಾರ ಪ್ರಕರಣದಲ್ಲಿ ಸಿಎಂ ಸಿದ್ಧರಾಮಯ್ಯ, ಮಾಜಿ ಸಚಿವ ಬಿ.ನಾಗೇಂದ್ರ ಭಾಗಿಯಾಗಿದ್ದಾರೆ ಎಂದು ಹೇಳುವಂತೆ ಇಡಿ ಅಧಿಕಾರಿಗಳು ಒತ್ತಡ ಹಾಕಿದ್ದಾರೆ ಎನ್ನುವ ಆರೋಪ ಮೇಲೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಯೇ ಇದೀಗ ED…
ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಜೆಡಿಎಸ್ MLC ಸೂರಜ್ ರೇವಣ್ಣಗೆ ಷರತ್ತುಬದ್ಧ ಜಾಮೀನು
ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸೋಮವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಜೂನ್ 23 ರಂದು ಬಂಧನಕ್ಕೆ ಒಳಗಾಗಿ ಪರಪ್ಪನ…
ಮಾತಿಬೆಟ್ಟು ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಮುದ್ದು ಪೂಜಾರಿ ಪೆರ್ಮಾನ್, ಕಾರ್ಯದರ್ಶಿಯಾಗಿ ರತ್ನಾಕರ ಪೂಜಾರಿ ಆಯ್ಕೆ
ಹೆಬ್ರಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮಾತಿಬೆಟ್ಟು-ಮೂಡುಕುಡೂರು ಇದರ 2024ನೇ ಸಾಲಿನ ಅಧ್ಯಕ್ಷರಾಗಿ ಮುದ್ದು ಪೂಜಾರಿ ಪೆರ್ಮಾನ್ ಹಾಗೂ ಕಾರ್ಯದರ್ಶಿಯಾಗಿ ರತ್ನಾಕರ ಪೂಜಾರಿ ಆಯ್ಕೆಯಾಗಿದ್ದಾರೆ. ಮುನಿಯಾಲು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಉಪಾಧ್ಯಕ್ಷರಾಗಿ ಚಂದ್ರಶೇಖರ…
ಸರ್ಕಾರಿ ನೌಕರರಿಗೆ ಆರೆಸ್ಸೆಸ್ ನಲ್ಲಿ ತೊಡಗಿಕೊಳ್ಳುವುದಕ್ಕೆ ವಿಧಿಸಲಾಗಿದ್ದ ನಿಷೇಧ ವಾಪಸ್: 58 ವರ್ಷಗಳ ಹಳೆಯ ಆದೇಶ ಹಿಂಪಡೆದ ಮೋದಿ ಸರ್ಕಾರ
ನವದೆಹಲಿ: ಸರ್ಕಾರಿ ನೌಕರರು ಆರೆಸ್ಸೆಸ್ ನಲ್ಲಿ ತೊಡಗಿಕೊಳ್ಳುವುದಕ್ಕೆ ದಶಕಗಳ ಹಿಂದೆ ಜಾರಿಗೊಳಿಸಲಾಗಿದ್ದ ನಿಷೇಧವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಾಪಸ್ ಪಡೆದಿದೆ. 1966 ರ ನವೆಂಬರ್ 30 ರಂದು ಕೇಂದ್ರ ಸರ್ಕಾರವು ಸರ್ಕಾರಿ ನೌಕರರು RSS ಚಟುವಟಿಕೆಗಳಲ್ಲಿ ಭಾಗವಹಿಸುವುದನ್ನು…
ಮಾಳ ಕೂಡಬೆಟ್ಟು ಶಾಲೆಯಲ್ಲಿ ಉಚಿತ ಸಮವಸ್ತ್ರ ವಿತರಣೆ
ಕಾರ್ಕಳ: ನಮ್ಮ ಸಂಪಾದನೆಯಲ್ಲಿ ಒಂದಂಶ ವನ್ನು ನಾವು ನಮ್ಮ ಸಮಾಜಕ್ಕೆ ಕೊಟ್ಟರೆ ನಮ್ಮ ಬದುಕು ಸಾರ್ಥಕವಾಗುತ್ತದೆ.ಒಳ್ಳೆಯದು ಮಾಡಿದರೆ ಒಳ್ಳೆಯದೇ ಬರುತ್ತದೆ.,ಕೆಟ್ಟದ್ದು ಮಾಡಿದರೆ ಕೆಟ್ಟದ್ದೇ ಬರುತ್ತದೆ.ಹಾಗಾಗಿ ಒಳ್ಳೆಯದನ್ನೇ ಮಾಡೋಣ ಎಂದು ಕಂದಾಯ ಇಲಾಖೆಯ ನಿವೃತ್ತ ನೌಕರ ಮಧುಸೂದನ ಜೋಶಿ ಅಭಿಮತ ವ್ಯಕ್ತಪಡಿಸಿದರು. ಅವರು…
ಕಾರ್ಕಳ-ಹೆಬ್ರಿ ತಾಲೂಕು ಮರಾಠಿ ಸಮಾಜ ಸೇವಾ ಸಂಘದ ವತಿಯಿಂದ ವೈದ್ಯಕೀಯ ನೆರವು ಹಸ್ತಾಂತರ
ಹೆಬ್ರಿ: ಹೆಬ್ರಿ ಗಿಲ್ಲಾಲಿಯ ಶ್ರೀಮತಿ ವಿಜಯ ಇವರು ಅನಾರೋಗ್ಯದಿಂದ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು,ಇವರ ವೈದ್ಯಕೀಯ ನೆರವಿಗಾಗಿ ರೂ. 25000 ಚೆಕ್ಕನ್ನು ಮಕ್ಕಳ ಸಮ್ಮುಖದಲ್ಲಿ ಪತಿ ದಯಾನಂದ ನಾಯ್ಕ್ ರಿಗೆ ಸಂಘದ ಅಧ್ಯಕ್ಷರಾದ ಶೇಖರ ಕಡ್ತಲ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಂಘದ…
