ಹರೇಕಳ: ಪೋಕ್ಸೋ ಕಾಯ್ದೆ ಮತ್ತು ಬಾಲ್ಯವಿವಾಹ ನಿಷೇಧ ಕುರಿತು ಮಾಹಿತಿ ಕಾರ್ಯಕ್ರಮ

ಮಂಗಳೂರು: ಮಕ್ಕಳ ರಕ್ಷಣೆ ಮತ್ತು ಸುರಕ್ಷತೆ ನೀಡುವ ಸಲುವಾಗಿ ಪೋಕ್ಸೋ ಕಾಯ್ದೆಯನ್ನು ಸರ್ಕಾರ ಜಾರಿಗೆ ತಂದಿದೆ. ಈ ಕಾಯ್ದೆಯಲ್ಲಿ ಕೇವಲ ಹೆಣ್ಣು ಮಕ್ಕಳಿಗೆ ಮಾತ್ರವಲ್ಲದೆ ಗಂಡು ಮಕ್ಕಳಿಗೂ ಸಮಾನವಾದ ಕಾನೂನು ಜಾರಿಯಲ್ಲಿದೆ. ಯಾವುದೇ ಮಗು ಶೋಷಣೆಗೆ ಅಥವಾ ಅನ್ಯಾಯಕ್ಕೆ ಒಳಗಾಗಬಾರದು ಎಂದು…

ಜಮ್ಮುಕಾಶ್ಮೀರದಲ್ಲಿ ಸೇನಾ ನೆಲೆ ಮೇಲೆ ಉಗ್ರರ ದಾಳಿ: ಮುಂದುವರೆದ ಶೋಧ ಕಾರ್ಯಾಚರಣೆ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ಕೃತ್ಯಗಳು ಮುಂದುವರೆದಿದ್ದು, ಜಮ್ಮುಕಾಶ್ಮೀರದ ರಜೌರಿಯಲ್ಲಿ ಭಯೋತ್ಪಾದಕರು ಸೋಮವಾರ (ಜು.22) ರಂದು ಬೆಳಿಗ್ಗೆ ಭದ್ರತಾ ಪೋಸ್ಟ್ ಗಳ ಮೇಲೆ ದಾಳಿ ನಡೆಸಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಅಧಿಕಾರಿಗಳ ಪ್ರಕಾರ, ಶಂಕಿತ ಉಗ್ರರು ಗುಂಧಾ ಪ್ರದೇಶದಲ್ಲಿರುವ ಸೆಕ್ಯುರಿಟಿ ಪೋಸ್ಟ್…

ಪರಶುರಾಮ ಥೀಮ್ ಪಾರ್ಕ್ ಕುರಿತು ಸದನಕ್ಕೆ ತಪ್ಪು ಮಾಹಿತಿ ನೀಡಿದ ಸಿದ್ದರಾಮಯ್ಯನವರಿಗೆ ನಾಚಿಕೆಯಾಗಬೇಕು: ಸಿಎಂ ವಿರುದ್ಧ ಸುನಿಲ್ ಕುಮಾರ್ ವಾಗ್ದಾಳಿ

ಕಾರ್ಕಳ: ಒಬ್ಬ ಮುಖ್ಯಮಂತ್ರಿಯಾಗಿ ಸದನಕ್ಕೆ ತಪ್ಪು ಮಾಹಿತಿ ನೀಡಿದ ಸಿದ್ದರಾಮಯ್ಯನವರಿಗೆ ನಾಚಿಕೆಯಾಗಬೇಕು. ಕಾರ್ಕಳದ ಪರಶುರಾಮ ಥೀಂಪಾರ್ಕ್ ನಲ್ಲಿ 11 ಕೋಟಿ ರೂ. ಹಗರಣವಾಗಿದೆ ಎಂದು ವಿಧಾನಸಭಾ ಕಲಾಪದಲ್ಲಿ ನೀವು ನನ್ನ ವಿರುದ್ಧ ಆರೋಪಿಸಿದ್ದೀರಿ. ಆದರೆ ಈ ಯೋಜನೆಗೆ ಇದುವರೆಗೆ ಬಿಡುಗಡೆಯಾಗಿದ್ದೇ 6…

ಬೆಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ ಯಾರ ವಿರುದ್ಧ: ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಪ್ರಶ್ನೆ

ಕಾರ್ಕಳ: ಬೈಲೂರಿನ ಉಮಿಕ್ಕಲ ಬೆಟ್ಟದ ಮೇಲಿನ ಪರಶುರಾಮ ಥೀಂ ಪಾರ್ಕ್ ವಿಚಾರವಾಗಿ ಬೆಂಗಳೂರಿನ ಪ್ರೀಡಂ ಪಾರ್ಕ್ ನ ಗಾಂಧಿ ಪ್ರತಿಮೆ ಎದುರು ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿರುವುದು ಖುಷಿ ತಂದಿದೆ.ಆದರೆ ಥೀಂ ಪಾರ್ಕ್ ಅಭಿವೃದ್ದಿಗೆ ತಡೆಯೊಡ್ಡಿ, ಸರಿಯಾದ ರೀತಿ ತನಿಖೆ ನಡೆಸದೇ, ಬಾಕಿ…

ನಿಟ್ಟೆಯಲ್ಲಿ ಉಲಾಯಿ ಪಿದಾಯಿ ಇಸ್ಪೀಟ್ : 9 ಜನ ಉಲಾಯಿ, 11 ಸಾವಿರ ನಗದು ವಶ

ಕಾರ್ಕಳ: ಕಾರ್ಕಳ ತಾಲೂಕು ಕಸಬಾ ಗ್ರಾಮದ ನಿಟ್ಟೆ ಗಾಜ್ರಿಯಾ ಆಸ್ಪತ್ರೆ ಬಳಿಯ ಸಾರ್ವಜನಿಕ ಹಾಡಿಯಲ್ಲಿ ನಡೆಯುತ್ತಿದ್ದ ಅಕ್ರಮ ಜಗಾರಿ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು 9 ಜನ ಆರೋಪಿಗಳು ಸೇರಿದಂತೆ 11,000 ರೂ. ನಗದು ಹಾಗೂ ಆಟಕ್ಕೆ ಬಳಸಿದ್ದ ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ.…

ಉಡುಪಿ ಜಿಲ್ಲಾಡಳಿತದಿಂದ ನೆರೆ ಪರಿಸ್ಥಿತಿ ಯ ಸಮರ್ಥ ನಿರ್ವಹಣೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ:ಮಳೆಯಿಂದ ಯಾವುದೇ ಅನಾಹುತ ಸಂಭವಿಸದಂತೆ ತಡೆಯಲು ಉಡುಪಿ ಜಿಲ್ಲಾಡಳಿತವು ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಅವರು ಭಾನುವಾರಮಳೆಯಿಂದ ಹಾನಿಗೊಳಗಾಗಿರುವ ಜಿಲ್ಲೆಯ…

ಕಾರ್ಕಳ: ವೃದ್ದೆಯ ಬ್ಯಾಂಕ್ ಖಾತೆಯಿಂದ 3 ಲಕ್ಷ ಹಣ ಎಗರಿಸಿದ ಚಾಲಾಕಿ ಕಳ್ಳರು!

ಕಾರ್ಕಳ: ವಯೋವೃದ್ಧ ಮಹಿಳೆಯೊಬ್ಬರ ಬ್ಯಾಂಕ್ ಖಾತೆಯಿಂದ ಚಾಲಾಕಿ ಕಳ್ಳರು ಬರೋಬ್ಬರಿ 3 ಲಕ್ಷ ದೋಚಿದ ಪ್ರಕರಣ ನಡೆದಿದೆ. ಕಾರ್ಕಳದ ಸಾಜಿದಾ ಬಾನು(72) ಎಂಬವರ ಕೆನರಾ ಹಾಗೂ ಐಸಿಐಸಿಐ ಬ್ಯಾಂಕ್ ಖಾತೆಯಿಂದ ಹಂತಹಂತವಾಗಿ ಹಣವನ್ನು ವಿತ್ ಡ್ರಾ ಮಾಡಿ ಬರೋಬ್ಬರಿ 3 ಲಕ್ಷ…

ಸಿದ್ದಾಪುರ: ಆ.3 ರಂದು ವಿದ್ಯಾಭಾರತಿ ಕರ್ನಾಟಕ ಪ್ರಾಂತ ಯೋಗಾಸನ ಸ್ಪರ್ಧೆ

ಸಿದ್ದಾಪುರ: ಆಗಸ್ಟ್.3 ಶನಿವಾರ ವಿದ್ಯಾಭಾರತಿ ಕರ್ನಾಟಕ ಪ್ರಾಂತ ಯೋಗಾಸನ ಸ್ಪರ್ಧೆ ನಡೆಯಲಿದ್ದು ರಾಜ್ಯದ ವಿವಿಧ ಜಿಲ್ಲೆಗಳಿಂದ 150ಕ್ಕೂ ಹೆಚ್ಚು ಸ್ಪರ್ದಾಳುಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆ ಮತ್ತು ಸರಸ್ವತಿ ವಿದ್ಯಾಲಯ ಸಿದ್ದಾಪುರ ಜಂಟಿ ಆಶ್ರಯದಲ್ಲಿ ನಡೆಯುವ ಪ್ರಾಂತ…

ಪರಶುರಾಮ ಥೀಮ್ ಪಾರ್ಕ್ ಹಗರಣದ ವಿರುದ್ಧ ಜು‌.23 ರಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ಕಾಂಗ್ರೆಸ್ ವಕ್ತಾರ ಶುಭದ ರಾವ್

ಕಾರ್ಕಳ: ಬೈಲೂರು ಸಮೀಪದ ಎರ್ಲಪಾಡಿ ಉಮ್ಮಿಕಲ್ ಬೆಟ್ಟದ ಮೇಲೆ ‌ನಿರ್ಮಾಣಗೊಂಡಿರುವ ಪರಶುರಾಮ ಥೀಮ್ ಪಾರ್ಕ್ ಹಾಗೂ ಕಂಚಿನ ಪ್ರತಿಮೆಯ ಹಗರಣದ ವಿರುದ್ದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಜುಲೈ 23 ರಂದು ಬೆಂಗಳೂರಿನ ಪ್ರೀಡಂ ಪಾರ್ಕ್ ಬಳಿ ಇರುವ ಮಹಾತ್ಮಾ…

ಕಾರ್ಕಳ ತೋಟಗಾರಿಕೆ ಇಲಾಖೆ ವತಿಯಿಂದ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

ಕಾರ್ಕಳ: ತೋಟಗಾರಿಕೆ ಇಲಾಖೆಯಿಂದ 2024-25ನೇ ಸಾಲಿನಲ್ಲಿ ಕಾರ್ಕಳ ತಾಲೂಕಿನಲ್ಲಿ ಅನುಷ್ಠಾನಗೊಳ್ಳಲಿರುವ ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಹ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2024-25ನೇ ಸಾಲಿನ ವಿವಿಧ ಯೋಜನೆಗಳಡಿ ರೈತರಿಗೆ ಗೇರು, ಕೊಕ್ಕೋ, ಜಾಯಿಕಾಯಿ, ಅನನಾಸು, ಅಂಗಾAಶ ಬಾಳೆ ಹಾಗೂ ಅಪ್ರಧಾನ ಹಣ್ಣುಗಳಾದ ರಾಂಬೂಟಾನ್,…