ಆ.15 ರಿಂದ ಶೃಂಗೇರಿ ಶಾರದಾಂಬೆ ದೇವಾಲಯದಲ್ಲಿ ವಸ್ತ್ರಸಂಹಿತೆ ಜಾರಿ: ಭಕ್ತಾದಿಗಳಿಗೆ ಭಾರತೀಯ ಸಾಂಪ್ರದಾಯಿಕ ಉಡುಗೆ ಕಡ್ಡಾಯ
ಚಿಕ್ಕಮಗಳೂರು: ಶೃಂಗೇರಿ ಶಾರದಾಂಬೆ ದೇವಾಲಯಕ್ಕೆ ಆಗಮಿಸುವ ಭಕ್ತರಿಗೆ ವಸ್ತ್ರಸಂಹಿತೆ ಜಾರಿ ಮಾಡಲಾಗಿದೆ. ಇದೇ ಆಗಸ್ಟ್ 15ರಿಂದ ಶ್ರೀ ಶಾರದಮ್ಮನವರ ದರ್ಶನಕ್ಕೆ ಹಾಗೂ ಗುರುಗಳ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳು ಕಡ್ಡಾಯವಾಗಿ ಭಾರತೀಯ ಸಾಂಪ್ರದಾಯಿಕ ಉಡುಗೆಯಲ್ಲಿ ಬರುವಂತೆ ಸೂಚಿಸಿ ಶೃಂಗೇರಿ ಶ್ರೀ ಶಾರದಾ ಪೀಠದ…
ನಾಡ್ಪಾಲು:ಪ್ರವಾಹದ ರಭಸಕ್ಕೆ ಹೊಳೆಯಲ್ಲಿ ಕೊಚ್ಚಿಕೊಂಡು ಹೋಗಿದ್ದಾತನ ಮೃತದೇಹ ಪತ್ತೆ: ಮುಳುಗು ತಜ್ಞ ಈಶ್ವರ್ ಮಲ್ಪೆ ತಂಡ ಹಾಗೂ ಹೆಬ್ರಿ ಪೊಲೀಸರ ಕಾರ್ಯಾಚರಣೆ
ಹೆಬ್ರಿ: ಭಾರೀ ಪ್ರವಾಹವಿದ್ದ ಹೊಳೆಯನ್ನು ದಾಟುತ್ತಿದ್ದ ವ್ಯಕ್ತಿಯೊಬ್ಬರು ಆಯತಪ್ಪಿ ಹೊಳೆಗೆ ಬಿದ್ದು ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಶನಿವಾರ ಮುಂಜಾನೆ ಪತ್ತೆಯಾಗಿದೆ. ಮೂಲತಃ ತುಮಕೂರು ಮೂಲದ ಆನಂದ ಎಂಬವರು ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ತಿಂಗಳೆ ಮನೋರಮಾ ಹೆಗ್ಡೆ…
ಬೈಲೂರು: ಆಶ್ರಮದಲ್ಲಿದ್ದ ವೃದ್ಧ ವಯೋಸಹಜ ಖಾಯಿಲೆಯಿಂದ ಸಾವು
ಕಾರ್ಕಳ: ಕಾರ್ಕಳ ಬೈಲೂರಿನ ಹೊಸ ಬೆಳಕು ಸೇವಾ ಟ್ರಸ್ಟ್ ನಲ್ಲಿ ಆಸರೆ ಪಡೆದಿದ್ದ ಅನಾಥ ವೃದ್ಧರೊಬ್ಬರು ವಯೋಸಹಜ ಖಾಯಿಲೆಯಿಂದ ಮೃತಪಟ್ಟಿದ್ದಾರೆ. ನಾಗಪ್ಪ ನಾಡಪ್ಪ (85ವ) ಮೃತಪಟ್ಟವರು. ಕಳೆದ 2021 ರಲ್ಲಿ ಸಾಬ್ರಕಟ್ಟೆಯ ಬೀದಿಗಳಲ್ಲಿ ಭಿಕ್ಷೆ ಬೇಡುತ್ತಿದ್ದ ಅವರನ್ನು ಸ್ಥಳೀಯರು ಕಾರ್ಕಳದ ಬೈಲೂರು…
ಕಾರ್ಕಳ ಡಾ. T M A ಪೈ ರೋಟರಿ ಆಸ್ಪತ್ರೆಯಲ್ಲಿ ಜು. 22 ರಿಂದ 27 ರವರೆಗೆ ಸೌಂದರ್ಯವರ್ಧಕ ಚಿಕಿತ್ಸಾ ಶಿಬಿರ:ರಿಯಾಯಿತಿ ದರದಲ್ಲಿ ತಜ್ಞರ ಸಮಾಲೋಚನೆ ಮತ್ತು ಕೆಮಿಕಲ್ ಪೀಲ್
ಕಾರ್ಕಳ: ಸಾಮಾನ್ಯ ಚರ್ಮ ಸಂಬಂಧಿತ ಸಮಸ್ಯೆಗಳಾದ ಮೊಡವೆ, ಮುಖದ ಮೇಲಿನ ನೆರಿಗೆಗಳು, ಸುಕ್ಕುಗಳು, ರೇಖೆಗಳು, ಪಿಗಮೆಂಟೇಷನ್, ಮತ್ತು ಗಾಯದ ಗುರುತುಗಳು ಮುಂತಾದ ಸಮಸ್ಯೆಗಳ ಚಿಕಿತ್ಸೆಗೆ ಕೆಮಿಕಲ್ ಪೀಲ್ ಪ್ರೂಸೀಜರ್ ಬಹಳ ಪರಿಣಾಮಕಾರಿಯಾಗಿದೆ ಎಂದು ಡಾ. ಟಿ.ಎಂ.ಎ.ಪೈ ರೋಟರಿ ಆಸ್ಪತ್ರೆ ಕಾರ್ಕಳದ ಚರ್ಮ…
ಜುಲೈ.21 ರಂದು ಯಕ್ಷದೇಗುಲ ಕಾಂತಾವರದ “ಯಕ್ಷೋಲ್ಲಾಸ-2024” ಕಾರ್ಯಕ್ರಮ
ಕಾರ್ಕಳ: ಯಕ್ಷದೇಗುಲ ಕಾಂತಾವರದ ಇಪ್ಪತ್ತರಡನೇ ವರ್ಷದ ಯಕ್ಷೋಲ್ಲಾಸ ಕಾರ್ಯಕ್ರಮವು ಜುಲೈ 21 ರಂದು ಬೆಳಿಗ್ಯೆ 10 ರಿಂದ ಹನ್ನೆರಡು ತಾಸಿನ ಆಟ,ಕೂಟ,ಬಯಲಾಟವು ಶ್ರೀ ಕ್ಷೇತ್ರ ಕಾಂತಾವರದಲ್ಲಿ ಜರಗಲಿದ್ದು, ಗ್ರಾ.ಪಂ ಅದ್ಯಕ್ಷ ರಾಜೇಶ್ ಕೋಟ್ಯಾನ್ ರವರ ಅಧ್ಯಕ್ಷತೆಯಲ್ಲಿ ಬಾರಾಡಿ ಬೀಡು ಸುಮತಿ ಆರ್…
ಹೆಬ್ರಿ: ಅರ್ಥ್ ಮೂವರ್ಸ್ ಯೂನಿಯನ್ ಎಸೋಸಿಯೇಷನ್ನ ನೂತನ ಕಚೇರಿ ಉದ್ಘಾಟನೆ
ಹೆಬ್ರಿ: ಅರ್ಥ್ ಮೂವರ್ಸ್ ಯೂನಿಯನ್ ಎಸೋಸಿಯೇಷನ್ ಹೆಬ್ರಿ ಇದರ ನೂತನ ಕಚೇರಿಯನ್ನು ಹೆಬ್ರಿ ತಾಲೂಕಿನ ಕನ್ಯಾನದ ಸರಸ್ವತಿ ಹೋಟೆಲ್ ಬಳಿ ಹೆಬ್ರಿ ವಲಯ ಅರಣ್ಯಾಧಿಕಾರಿ ಸಿದ್ದಿಶ್ವರ್ ಉದ್ಘಾಟಿಸಿ ಶುಭ ಹಾರೈಸಿದರು. ಅರ್ಥ್ ಮೂವರ್ಸ್ ಎಸೋಸಿಯೇಷನ್ ಅಧ್ಯಕ್ಷ ಪ್ರತಾಪ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.…
ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಹಿನ್ನೆಲೆ: ನಾಳೆ (ಜುಲೈ 20)ಶನಿವಾರ ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದ್ದು ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ನಾಳೆ (ಜುಲೈ 20ರಂದು)ಶನಿವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ…
ನಾಡ್ಪಾಲು :ಹೊಳೆ ದಾಟುತ್ತಿದ್ದ ವೇಳೆ ದುರ್ಘಟನೆ: ನೀರಿನಲ್ಲಿ ಕೊಚ್ಚಿಹೋಗಿ ವ್ಯಕ್ತಿ ನಾಪತ್ತೆ
ಹೆಬ್ರಿ: ಉಕ್ಕಿ ಹರಿಯುತ್ತಿದ್ದ ಹೊಳೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ನೀರಿನಲ್ಲಿ ಕೊಚ್ಚಿಕೊಂಡು ಹೋದ ಘಟನೆ ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ತಿಂಗಳೆ ಉಗ್ರಾಣಿಬೆಟ್ಟು ಎಂಬಲ್ಲಿ ಗುರುವಾರ ಸಂಭವಿಸಿದೆ. ಮೂಲತಃ ತುಮಕೂರು ಜಿಲ್ಲೆಯ ಪ್ರಸ್ತುತ ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ತಿಂಗಳೆ ಉಗ್ರಾಣಿಬೆಟ್ಟು ಎಂಬಲ್ಲಿ…
ವಿಶ್ವದಾದ್ಯಂತ ಮೈಕ್ರೋಸಾಫ್ಟ್ ಸಾಫ್ಟ್ವೇರ್ ಸ್ಥಗಿತ: ಏರ್ಲೈನ್ಸ್, ಬ್ಯಾಂಕ್ಸ್, ಇತರೆಡೆಗಳಲ್ಲಿ ಬಳಕೆದಾರರ ಪರದಾಟ
ನವದೆಹಲಿ: ಮೈಕ್ರೋಸಾಫ್ಟ್ನ ವಿಂಡೋಸ್ನಲ್ಲಿ ಇಂದು ತಾಂತ್ರಿಕ ಸಮಸ್ಯೆ ಕಂಡು ಬಂದಿದ್ದು, ವಿಶ್ವದಾದ್ಯಂತ ಕೋಟ್ಯಂತರ ಬಳಕೆದಾರರು ಪರದಾಡುವಂತಾಗಿದೆ. ಇAದು ಬೆಳಗ್ಗೆ ಕಂಪ್ಯೂಟರ್, ಲ್ಯಾಪ್ಟಾಪ್ ರಿಸ್ಟಾರ್ಟ್ ಆಗಿದ್ದು, ಬಳಿಕ ಬ್ಲೂ ಸ್ಕ್ರೀನ್ ತೆರೆದುಕೊಂಡು ತಾಂತ್ರಿಕ ಸಮಸ್ಯೆ ತೋರುತ್ತಿದೆ. ಆಪರೇಟಿಂಗ್ ಸಿಸ್ಟಮ್ ಸಮಸ್ಯೆಯಲ್ಲಿ ಸಿಲುಕಿದೆ ಎಂಬ…
ಅಮಾಸೆಬೈಲು: ವಿಜ್ಞಾನ ಮತ್ತು ಗಣಿತ ಮೇಳದ ಪೂರ್ವಭಾವಿ ಸಭೆ
ಸಿದ್ದಾಪುರ: ಶಾಲೆಯಲ್ಲಿ ಪಠ್ಯವನ್ನು ಬೋಧಿಸುವಾಗ ಪ್ರಾಯೋಗಿಕ ವಿಧಾನವನ್ನು ಬಳಸಿಕೊಂಡಾಗ ಪರಿಣಾಮಕಾರಿ ಬೋಧನೆಯನ್ನು ನಿರೀಕ್ಷೆ ಮಾಡಬಹುದು.ಅದು ವಿಜ್ಞಾನ ಮತ್ತು ಗಣಿತ ಮೇಳಗಳಲ್ಲಿ ಭಾಗವಹಿಸಿದಾಗ ಪಠ್ಯದ ಸಂಪೂರ್ಣ ಲಾಭವನ್ನು ಪಡೆಯಬಹುದು ಎಂದು ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆಯ ಅಧ್ಯಕ್ಷರಾದ ಪಾಂಡುರಂಗ ಪೈ ಅಭಿಪ್ರಾಯ ಪಟ್ಟರು.…
