ಕೆರ್ವಾಶೆ ಶೆಟ್ಟಿಬೆಟ್ಟು ಸರಕಾರಿ ಶಾಲೆಗೆ ಗ್ರೀನ್ ಬೋರ್ಡ್ ಕೊಡುಗೆ

ಕಾರ್ಕಳ: ಮಕ್ಕಳ ಶಿಕ್ಷಣಕ್ಕೆ ಸಹಕಾರಿಯಾಗುವ ನಿಟ್ಟಿನಲ್ಲಿ ಕಾರ್ಕಳ ರೋಟರಿ ಸಂಸ್ಥೆಯಿಂದ ಸುಮಾರು 7 ಸಾವಿರ ವೆಚ್ಚದಲ್ಲಿ ಕೆರ್ವಾಶೆ ಶೆಟ್ಟಿಬೆಟ್ಟು ಸರಕಾರಿ ಶಾಲೆಗೆ ಗ್ರೀನ್ ಬೋರ್ಡ್ ನ ಕೊಡುಗೆಯನ್ನು ಸಂಸ್ಥೆಯ ಅಧ್ಯಕ್ಷರಾದ ರೋ ಇಕ್ಬಾಲ್ ಅಹಮದ್ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ…

ಸಿಎ ಅಂತಿಮ ಪರೀಕ್ಷೆಯಲ್ಲಿ ಶ್ರೀರಕ್ಷಾ ಶೆಟ್ಟಿ ತೇರ್ಗಡೆ

ಕಾರ್ಕಳ: ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ ಆಫ್ ಇಂಡಿಯಾದ 2024 ಮೇ ತಿಂಗಳಿನಲ್ಲಿ ನಡೆದ ಭಾರತೀಯ ಲೆಕ್ಕಪರಿಶೋಧಕ ಸಂಸ್ಥೆಯ ಸಿಎ ಅಂತಿಮ ಪರೀಕ್ಷೆಯಲ್ಲಿ ಶ್ರೀರಕ್ಷಾ ಶೆಟ್ಟಿ ತೇರ್ಗಡೆಯಾಗಿದ್ದಾರೆ. ಇವರು ಮಹಾರಾಷ್ಟ್ರದ ಮುಂಬಯಿನ ಮೀರಾರೋಡ್ ಪೂರ್ವದ ನಿವಾಸಿ ಮೂಲತಃ ಕಾರ್ಕಳ ತಾಲೂಕಿನ ಮಿಯ್ಯಾರು…

ಪುರಸಭಾ ಸದಸ್ಯ ಶುಭದ ರಾವ್ ವಿರುದ್ದ ಬಿಜೆಪಿ ಯುವ ಮೋರ್ಚಾ ಹತಾಶೆಯಿಂದ ದೂರು ನೀಡಿದೆ: ಯೋಗೀಶ್ ಆಚಾರ್ಯ ಇನ್ನಾ

ಕಾರ್ಕಳ: ಜಿಲ್ಲಾಧಿಕಾರಿಗಳು‌ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳ ಕಣ್ಣಿಗೆ ಕಾಣಿಸದ ಕಾನೂನು ಮೀರಿದ ಚಟುವಟಿಕೆ ಬಿಜೆಪಿ ಯುವ ಮೋರ್ಚಾಕ್ಕೆ ಕಂಡಿದ್ದು ನಿಜಕ್ಕೂ ವಿಸ್ಮಯ ಎಂದು ಕಾರ್ಕಳ ಯುವ ಕಾಂಗ್ರೆಸ್ ಅಧ್ಯಕ್ಷ ಯೋಗೀಶ್ ಆಚಾರ್ಯ ಇನ್ನಾ ಹೇಳಿದ್ದಾರೆ. ಪುರಸಭಾ ಸದಸ್ಯ ಶುಭದ ರಾವ್ ವಿರುದ್ಧ…

ವಿಂಡ್ ಶೀಲ್ಡ್ ಮೇಲೆ ಫಾಸ್ಟ್ ಟ್ಯಾಗ್ ಅಳವಡಿಸದಿದ್ದರೆ ಹೆಚ್ಚಿನ ಟೋಲ್ ಶುಲ್ಕ : ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಮಾಹಿತಿ

ನವದೆಹಲಿ:ನಿಮ್ಮ ವಾಹನದ ವಿಂಡ್ ಶೀಲ್ಡ್ ಮೇಲೆ ಫಾಸ್ಟ್ಟ್ಯಾಗ್ ಸ್ಟಿಕ್ಕರ್ ಅನ್ನು ಸರಿಯಾಗಿ ಅಳವಡಿಸದಿದ್ದರೆ , ನೀವು ಟೋಲ್ ಶುಲ್ಕವನ್ನು ದುಪ್ಪಟ್ಟು ಪಾವತಿಸಬೇಕಾಗುತ್ತದೆ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಾರ್ಗಸೂಚಿಗಳ ಪ್ರಕಾರ ಸುಸ್ತಿದಾರರನ್ನು ಕಪ್ಪುಪಟ್ಟಿಗೆ ಸೇರಿಸುವ ಸಾಧ್ಯತೆಯಿದೆ. ಮುಂಭಾಗದ ವಿಂಡ್ ಶೀಲ್ಡ್ ಮೇಲೆ…

ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಹಿನ್ನೆಲೆ: ನಾಳೆ (ಜುಲೈ 19)ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದ್ದು ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ನಾಳೆ (ಜುಲೈ 19ರಂದು) ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ…

ಭಾರೀ ಮಳೆಗೆ ಕಾರ್ಕಳ ತಾಲೂಕಿನಲ್ಲಿ ಹಲವೆಡೆ ಮನೆಗಳಿಗೆ ಹಾನಿ:ಇನ್ನಾ ಗ್ರಾಮದ ಪ್ರವಾಹ ಪೀಡಿತ ಪ್ರದೇಶಗಳಿಗೆ ತಹಶಿಲ್ದಾರ್ ಭೇಟಿ

ಕಾರ್ಕಳ: ಕಳೆದ ಒಂದು ವಾರದಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಕಾರ್ಕಳ ತಾಲೂಕಿನ ಹಲವೆಡೆ ಭಾರೀ ಗಾಳಿ ಮಳೆಯಿಂದ ಹಲವು ಮನೆಗಳು ಕುಸಿದಿದ್ದು ಹಲವೆಡೆ ಕೃಷಿ ಜಮೀನಿಗೆ ಹಾನಿಯಾಗಿದೆ. ಇನ್ನಾ ಗ್ರಾಮದ ನೆರೆಪೀಡಿತ ಪ್ರದೇಶಗಳಿಗೆ ಕಾರ್ಕಳ ತಹಶೀಲ್ದಾರ್ ನರಸಪ್ಪ ತಹಸೀಲ್ದಾರ್…

ಸಾಮಾಜಿಕ ಶಾಂತಿ ಕದಡುವ ಆರೋಪ: ಕಾಂಗ್ರೆಸ್ ಮುಖಂಡ ಶುಭದ್ ರಾವ್ ವಿರುದ್ಧ ಬಿಜೆಪಿ ಯುವಮೋರ್ಚಾ ವತಿಯಿಂದ ಪೊಲೀಸರಿಗೆ ದೂರು

ಕಾರ್ಕಳ: ಸಾಮಾಜಿಕ ಶಾಂತಿ ಕದಡುತ್ತಿರುವ ಆರೋಪದ ಮೇಲೆ ಕಾರ್ಕಳ ಪುರಸಭಾ ಸದಸ್ಯ ಶುಭದ ರಾವ್ ವಿರುದ್ಧ ಕಾರ್ಕಳ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಕಾರ್ಕಳ ನಗರ ಠಾಣೆಗೆ ದೂರು ನೀಡಿದ್ದಾರೆ. ಜು.12ರಂದು ಕಾರ್ಕಳದ ಪೆರ್ವಾಜೆ ಬಿಲ್ಲವ ಸಂಘದ ಸಭಾಂಗಣದಲ್ಲಿ ಉಡುಪಿ ಜಿಲ್ಲಾಧಿಕಾರಿಗಳ…

ಕಾರ್ಕಳ-ಪಡುಬಿದ್ರೆ ರಸ್ತೆಯಲ್ಲಿ ಟೋಲ್ ಸಂಗ್ರಹಕ್ಕೆ ಸರ್ಕಾರದಿಂದ ಕಾರ್ಯಾದೇಶ : ಆದೇಶ ಹಿಂಪಡೆಯದಿದ್ದಲ್ಲಿ ಉಗ್ರ ಹೋರಾಟ : ಕಾರ್ಕಳ ಬಿಜೆಪಿ ಎಚ್ಚರಿಕೆ

ಕಾರ್ಕಳ: ಪಡುಬಿದ್ರಿ-ಬೆಳ್ಮಣ್-ಕಾರ್ಕಳ ರಸ್ತೆಯಲ್ಲಿ ಆಗಸ್ಟ್ 16 ರಿಂದ ಟೋಲ್ ಸಂಗ್ರಹ ಮಾಡುವಂತೆ ಸರ್ಕಾರವು ಹಾಸನ ಮೂಲದ ಭಾರತಿ ಕನ್ಸ್ಟ್ರಕ್ಷನ್ ಸಂಸ್ಥೆಗೆ ಆದೇಶ ಮಾಡಿರುವುದು ಕಾರ್ಕಳ ಮತ್ತು ಬೆಳ್ಮಣ್ ಆಸುಪಾಸಿನ ಜನರಿಗೆ ಕಾಂಗ್ರೆಸ್ ಸರ್ಕಾರ ಮಾಡಿದ ದೊಡ್ಡ ದ್ರೋಹ. ರಾಜ್ಯ ಸರ್ಕಾರ ತಕ್ಷಣ…

ಪೆರ್ವಾಜೆ ಮಹಾಲಿಂಗೇಶ್ವರ ಮಹಿಳಾ ಮಂಡಲದ ನೂತನ ಅಧ್ಯಕ್ಷರಾಗಿ ವೀಣಾ ರಾಜೇಶ್ ಭಂಡಾರಿ, ಕಾರ್ಯದರ್ಶಿಯಾಗಿ ಮಮತಾ ಸುವರ್ಣ ಆಯ್ಕೆ

ಕಾರ್ಕಳ: ಮಹಾಲಿಂಗೇಶ್ವರ ಮಹಿಳಾ ಮಂಡಲ(ರಿ.), ಪತ್ತೊಂಜಿಕಟ್ಟೆ, ಪೆರ್ವಾಜೆ, ಕಾರ್ಕಳ ಇದರ 2024-25ನೇ ಸಾಲಿನ ನೂತನ ಅಧ್ಯಕ್ಷರಾಗಿ ವೀಣಾ ರಾಜೇಶ್ ಭಂಡಾರಿ ಇವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಮಹಾಲಿಂಗೇಶ್ವರ ಯುವಕ ಮಂಡಲ(ರಿ.) ಹಾಗೂ ಮಹಿಳಾ ಮಂಡಲ(ರಿ)ದ 2023-2024 ನೇ ಸಾಲಿನ ಜಂಟಿ ಮಹಾಸಭೆಯ ಅಧ್ಯಕ್ಷತೆಯನ್ನು…

ಪಂಚೆ ಧರಿಸಿ ಬಂದ ರೈತನಿಗೆ ನೋ ಎಂಟ್ರಿ ಎಂದ ಜಿ.ಟಿ.ಮಾಲ್ ಗೆ 7 ದಿನ ಬೀಗ: ಸಚಿವ ಭೈರತಿ ಸುರೇಶ್

ಬೆಂಗಳೂರು: ಹಾವೇರಿ ಮೂಲದ 60 ವರ್ಷ ವಯಸ್ಸಿನ ಫಕೀರಪ್ಪ ಎಂಬ ರೈತರು ಸಾಂಪ್ರದಾಯಿಕ ಪಂಚೆ ಧರಿಸಿ ಬಂದಿದ್ದರು ಎಂಬ ಕಾರಣಕ್ಕೆ ಒಳಗೆ ಬಿಡದೆ ಅವಮಾನಿಸಿದ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರಿನ ಜಿ ಟಿ ಮಾಲ್ ಗೆ 7 ದಿನ ಬೀಗ ಬಿದ್ದಿದೆ. ಇಂದು…