ಪಂಚೆ ಧರಿಸಿ ಬಂದ ರೈತನಿಗೆ ನೋ ಎಂಟ್ರಿ ಎಂದ ಜಿ.ಟಿ.ಮಾಲ್ ಗೆ 7 ದಿನ ಬೀಗ: ಸಚಿವ ಭೈರತಿ ಸುರೇಶ್
ಬೆಂಗಳೂರು: ಹಾವೇರಿ ಮೂಲದ 60 ವರ್ಷ ವಯಸ್ಸಿನ ಫಕೀರಪ್ಪ ಎಂಬ ರೈತರು ಸಾಂಪ್ರದಾಯಿಕ ಪಂಚೆ ಧರಿಸಿ ಬಂದಿದ್ದರು ಎಂಬ ಕಾರಣಕ್ಕೆ ಒಳಗೆ ಬಿಡದೆ ಅವಮಾನಿಸಿದ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರಿನ ಜಿ ಟಿ ಮಾಲ್ ಗೆ 7 ದಿನ ಬೀಗ ಬಿದ್ದಿದೆ. ಇಂದು…
ಕನ್ನಡಿಗರಿಗೆ ಖಾಸಗಿ ವಲಯದ ಉದ್ಯೋಗಗಳಲ್ಲಿ ಮೀಸಲಾತಿ: ವ್ಯಾಪಕ ವಿರೋಧದ ಬೆನ್ನಲ್ಲೇ ಮಸೂದೆಯನ್ನು ತಡೆಹಿಡಿದ ಸರ್ಕಾರ
ಬೆಂಗಳೂರು : ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಸಂಪುಟ ಅನುಮೋದನೆ ನೀಡಲಾಗಿದ್ದ ವಿಧೇಯಕವನ್ನು ಕರ್ನಾಟಕ ಸರ್ಕಾರ ತಾತ್ಕಾಲಿಕವಾಗಿ ತಡೆಹಿಡಿದಿದೆ. ಈ ಮಸೂದೆ ಮಂಡನೆಗೆ ಮುಂದಾಗಿದ್ದ ಸಿದ್ದರಾಮಯ್ಯ ಸರ್ಕಾರದ ನಡೆಗೆ ಉದ್ಯಮಿಗಳು ವ್ಯಾಪಕ ವಿರೋಧ…
ಛತ್ತೀಸ್ಗಢದಲ್ಲಿ ನಕ್ಸಲರಿಂದ ಐಇಡಿ ಸ್ಫೋಟ: ಇಬ್ಬರು ಯೋಧರು ಹುತಾತ್ಮ, ನಾಲ್ವರಿಗೆ ಗಾಯ
ಬಿಜಾಪುರ: ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ಗುರುವಾರ ನಕ್ಸಲರು ನಡೆಸಿದ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟದಲ್ಲಿ ಇಬ್ಬರು ಯೋಧರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ. ರಾಜ್ಯ ಕಾರ್ಯಪಡೆಯ ಮುಖ್ಯ ಕಾನ್ಸ್ಟೇಬಲ್ ಭರತ್ ಲಾಲ್ ಸಾಹು ಮತ್ತು ಕಾನ್ಸ್ಟೇಬಲ್ ಸತೇರ್ ಸಿಂಗ್ ಅವರು…
ಭಾರೀ ಮಳೆ ಹಿನ್ನೆಲೆ: ಹೆಬ್ರಿ ತಾಲೂಕಿನ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ತಹಶಿಲ್ದಾರ್ ಆದೇಶ
ಹೆಬ್ರಿ: ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಹೆಬ್ರಿ ತಾಲೂಕಿನ ಅಂಗನವಾಡಿ, ಶಾಲೆ ಹಾಗೂ ಕಾಲೇಜುಗಳಿಗೆ ರಜೆ ಘೋಷಿಸಿ ಹೆಬ್ರಿ ತಹಶಿಲ್ದಾರ್ ಎ.ಎಸ್ ಪ್ರಸಾದ್ ಆದೇಶಿಸಿದ್ದಾರೆ. ಪ್ರಮುಖವಾಗಿ ನಾಡ್ಪಾಲು ಗ್ರಾಮದ ಸೀತಾನದಿ, ಮೇಗದ್ದೆ, ನೆಲ್ಲಿಕಟ್ಟೆ ಶಾಲೆಗಳ ವ್ಯಾಪ್ತಿಯಲ್ಲಿ…
ಮುನಿಯಾಲು ಕೆ.ಪಿ.ಎಸ್ ನಲ್ಲಿ ಸ್ನೇಹ ಸಮ್ಮಿಲನ, ಗುರುವಂದನಾ ಕಾರ್ಯಕ್ರಮ, ನವೀಕೃತ ಸಭಾಭವನದ ಲೋಕಾರ್ಪಣೆ
ಹೆಬ್ರಿ : ಹೆಬ್ರಿ ತಾಲೂಕಿನ ಮುನಿಯಾಲು ಕೆ.ಪಿ.ಎಸ್ ನಲ್ಲಿ 1992-93 ನೇ ಸಾಲಿನ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಂದ ಸ್ನೇಹ ಸಮ್ಮಿಲನ, ಗುರುವಂದನಾ ಕಾರ್ಯಕ್ರಮ ಹಾಗು ನವೀಕೃತ ಸಭಾಭವನದ ಲೋಕಾರ್ಪಣೆ ನಡೆಯಿತು. ಸರಕಾರಿ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳು ಇಂದು ದೇಶ ವಿದೇಶಗಳಲ್ಲಿ ವಿವಿಧ ಉದ್ಯೊಗಗಳಲ್ಲಿ…
ಅಭಿವೃದ್ಧಿಗೆ ನಯಾಪೈಸೆ ಅನುದಾನ ನೀಡದೇ ಅಭಿವೃದ್ಧಿ ಹರಿಕಾರ ಸುನಿಲ್ ಕುಮಾರ್ ಅವಹೇಳನದ ಮೂಲಕ ಕಾಂಗ್ರೆಸ್ ನೀಚ ರಾಜಕಾರಣ: ಬಿಜೆಪಿ ಮುಖಂಡ ಮಹಾವೀರ ಹೆಗ್ಡೆ
ಕಾರ್ಕಳ:ಕಳೆದ ಬಾರಿ ಕಾರ್ಕಳದಲ್ಲಿ ಸೋಲಿನ ಹತಾಶೆಯಿಂದ ಚೇತರಿಸಿಕೊಳ್ಳದ ಕಾಂಗ್ರೆಸ್ ಪರಶುರಾಮ ಥೀಮ್ ಪಾರ್ಕ್ ಅಭಿವೃದ್ಧಿಗೆ ಅಡ್ಡಗಾಲು ಇಟ್ಟು, ಇದೀಗ ಜಿಲ್ಲಾ ಪಂಚಾಯತ್ ಚುನಾವಣೆಗೆ ರಂಗ ತಾಲೀಮು ನಡೆಸುವ ನಿಟ್ಟಿನಲ್ಲಿ ಅಭಿವೃದ್ಧಿಯ ಹರಿಕಾರ ಸುನಿಲ್ ಕುಮಾರ್ ಅವರನ್ನು ಅವಹೇಳನ ಮಾಡುವ ನಿಟ್ಟಿನಲ್ಲಿ ಕಾರ್ಯತಂತ್ರ…
ಕಾರ್ಕಳ ತಾಲೂಕಿನಾದ್ಯಂತ ಭಾರೀ ಗಾಳಿಮಳೆಗೆ ಅಪಾರ ಹಾನಿ: ಪ್ರವಾಹದಿಂದ ನೂರಾರು ಎಕರೆ ಕೃಷಿ ಜಮೀನಿಗೆ ನುಗ್ಗಿದ ನೆರೆ ನೀರು
ಕಾರ್ಕಳ: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ತಾಲೂಕಿನ ಹಲವೆಡೆ ಅಪಾರ ಪ್ರಮಾಣದ ಹಾನಿ ಸಂಭವಿಸಿದ್ದು, ಪ್ರವಾಹದಿಂದ ನೂರಾರು ಎಕರೆ ಕೃಷಿ ಜಮೀನಿಗೆ ನೀರು ನುಗ್ಗಿದೆ. ತಾಲೂಕಿನ ಶಿರ್ಲಾಲು ಗ್ರಾಮದ ಸಂಜೀವ ಪ್ರಭು ಎಂಬವರ ಅಡಿಕೆ ತೋಟವು ಭಾರಿ ಗಾಳಿಯಿಂದ…
ಮಂಗಳೂರು: ವಿದೇಶಿ ಕಂಪೆನಿಯ ಉದ್ಯೋಗ ಸಂದರ್ಶನ|ನಿರುದ್ಯೋಗಿಗಳಿಗೆ ಸುವರ್ಣಾವಕಾಶ
ದಕ್ಷಿಣ ಕನ್ನಡ: ಮಂಗಳೂರಿನ ಪ್ರತಿಷ್ಟಿತ ಭಾರತ ಸರಕಾರದ ವಿದೇಶಾಂಗ ಇಲಾಖೆಯ ಅಂಗೀಕೃತ ಸಂಸ್ಥೆಯಾದ ನೂರ್ ಇಂಟರ್ ನ್ಯಾಷನಲ್ ಸಂಸ್ಥೆಯಲ್ಲಿ ವಿದೇಶಿ ಕಂಪೆನಿಯ ಉದ್ಯೋಗ ಸಂದರ್ಶನ ಕಾರ್ಯಕ್ರಮವು ಜು.22 ರಂದು ನಡೆಯಲಿದೆ. ಸಂದರ್ಶನವು ಬೆಳಗ್ಗೆ 9 ರಿಂದ ಸಂಜೆ 6ರ ವರೆಗೆ ನಡೆಯಲಿದ್ದು,…
ಕಡ್ತಲ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಗೋಪಾಲ ಪೂಜಾರಿ, ಕಾರ್ಯದರ್ಶಿಯಾಗಿ ಶೇಖರ ಕಡ್ತಲ ಆಯ್ಕೆ
ಕಾರ್ಕಳ: ತಾಲೂಕಿನ ಕಡ್ತಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಸಭೆಯು ಕಡ್ತಲ ಸಮಾಜ ಮಂದಿರದಲ್ಲಿ ಸಂಘದ ಅಧ್ಯಕ್ಷರಾದ ಪುರಂದರ ನಾಯಕ್ ಅಧ್ಯಕ್ಷತೆಯಲ್ಲಿ ನಡೆಯಿತು. ಸಮಿತಿಯ 37ನೇ ವರ್ಷದ ನೂತನ ಅಧ್ಯಕ್ಷರಾಗಿ ಗೋಪಾಲ ಪೂಜಾರಿ ಕಡ್ತಲ ಹಾಗೂ ಕಾರ್ಯದರ್ಶಿಯಾಗಿ ಶೇಖರ್ ಕಡ್ತಲ ಆಯ್ಕೆಯಾಗಿದ್ದಾರೆ.…
ಕಾರ್ಕಳ ವಕೀಲರ ಸಂಘದ ವತಿಯಿಂದ ಪರಿಸರ ದಿನಾಚರಣೆ
ಕಾರ್ಕಳ: ವಕೀಲರ ಸಂಘ (ರಿ) ಕಾರ್ಕಳ ಇದರ ವತಿಯಿಂದ ಕಾರ್ಕಳ ವಕೀಲರ ಸಂಘದ ಆವರಣದಲ್ಲಿ ಮಂಗಳವಾರ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ ಶ್ರೀ.ಶ್ರೀನಿವಾಸ್ ಸುವರ್ಣ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಅಬುತಾಹಿರ್ ಗಿಡ ನೆಡುವ ಮೂಲಕ ಪರಿಸರ ದಿನಾಚರಣೆಗೆ…
