ಕಾರ್ಕಳ: ಅಕ್ರಮ ಕಸಾಯಿಖಾನೆಗೆ ಗೋವುಗಳನ್ನು ಮಾರಾಟ ಮಾಡಿದ್ದಾತನ ಬಂಧನ

ಕಾರ್ಕಳ, ಡಿ.10: ಕಾರ್ಕಳ ತಾಲೂಕಿನ ನಲ್ಲೂರಿನ ಮನೆಯೊಂದರಲ್ಲಿ ನಡೆಯುತ್ತಿದ್ದ ಅಕ್ರಮ ಕಸಾಯಿಖಾನೆಯಲ್ಲಿ ಗೋವುಗಳನ್ನು ಕಡಿದು ಮಾಂಸ ಮಾಡುತ್ತಿದ್ದ ಪ್ರಕರಣದಲ್ಲಿ ಆರೋಪಿ ಆಶ್ರಫ್ ಆಲಿ ಎಂಬಾತನ ವಿರುದ್ಧ ಕೇಸ್ ದಾಖಲಾಗಿತ್ತು. ಆದರೆ ಇದೀಗ ಅಕ್ರಮ ಕಸಾಯಿಖಾನೆಗೆ ಗೋವುಗಳನ್ನು ಮಾರಾಟ ಮಾಡಿದ ಪ್ರಕರಣದಲ್ಲಿ ನಲ್ಲೂರಿನ…

ಹೆಬ್ರಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

ಹೆಬ್ರಿ,ಡಿ.10: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಅಂಧತ್ವ ನಿವಾರಣಾ ವಿಭಾಗ ಉಡುಪಿ ಜಿಲ್ಲೆ, ಜಿಲ್ಲಾ ಸಂಚಾರಿ ನೇತ್ರ ಘಟಕ ಜಿಲ್ಲಾ ಆಸ್ಪತ್ರೆ ಉಡುಪಿ, ಅಲಯನ್ಸ್ ಕ್ಲಬ್ ಉಡುಪಿ ರಾಯಲ್, ಗ್ರಾಮ ಪಂಚಾಯತ್ ಹೆಬ್ರಿ,…

ರಾಜ್ಯದಲ್ಲಿ ಕೃಷಿ ಜಮೀನು ಕೃಷಿಯೇತರ ಉದ್ದೇಶಕ್ಕೆ ಭೂ ಪರಿವರ್ತನೆ ಪ್ರಕ್ರಿಯೆ ಸರಳೀಕರಣಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣಭೈರೇಗೌಡ

ಬೆಳಗಾವಿ, ಡಿ.10 : ರಾಜ್ಯದಲ್ಲಿ ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸುವ ಪ್ರಕ್ರಿಯೆಯನ್ನು ಸರಳೀಕರಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95ರ ವಿವಿಧ ಉಪ-ಕಲಂಗಳಿಗೆ ತಿದ್ದುಪಡಿಯನ್ನು ಮಾಡಲಾಗಿದೆ. ಅದನ್ನು ಜಾರಿಗೆ ತರಲು ಈಗಾಗಲೇ ವಿವಿಧ ಇಲಾಖೆಗಳೊಂದಿಗೆ ಸಮಾಲೋಚನೆ ನಡೆಸಿ,…

ಆರ್‌ಟಿಓ ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿಗೆ ಅವಕಾಶವಿಲ್ಲ: ಸದನದಲ್ಲಿ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ

ಬೆಳಗಾವಿ,ಡಿ.10 : ಆರ್‌ಟಿಓ ಕಚೇರಿಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವAತೆ ಮಧ್ಯವರ್ತಿಗಳ ಹಾವಳಿಗೆ ಅವಕಾಶ ನೀಡಿದರೆ ಅಂತಹ ಅಧಿಕಾರಿಗಳನ್ನೇ ಹೊಣೆಯಾಗಿಸಿ, ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ತಿಳಿಸಿದರು. ಅವರು ಬೆಳಗಾವಿಯ ಸುವಣ್ ಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಲದ ಚಳಿಗಾಲದ…

ವಿಧಾನಸಭಾ ಚುನಾವಣೆ ವೇಳೆ ಅಕ್ರಮ ಆರೋಪ: ಸಿಎಂ ಸಿದ್ಧರಾಮಯ್ಯ ಹಾಗೂ ಸಚಿವ ಪ್ರಿಯಾಂಕ್ ಖರ್ಗೆಗೆ ಸುಪ್ರೀಂ ಕೋರ್ಟ್ ನೋಟೀಸ್ ಜಾರಿ

ನವದೆಹಲಿ,ಡಿ,10: ಕಳೆದ 2023ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ವರುಣಾ ಹಾಗೂ ಚಿತ್ತಾಪುರ ಕ್ಷೆತ್ರದಲ್ಲಿ ಅಕ್ರಮ ಎಸಗಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಿಎಂ ಸಿದ್ಧರಾಮಯ್ಯ ಹಾಗೂ ಚಿತ್ತಾಪುರ ಕ್ಷೇತ್ರದ ಶಾಸಕ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಚುನಾವಣಾ ಆಯೋಗಕ್ಕೆ ಸುಪ್ರಿಂ ಕೋರ್ಟ್…

ನಿಟ್ಟೆ ತಾಂತ್ರಿಕ ಕಾಲೇಜಿನಲ್ಲಿ ಆರೋಗ್ಯ ರಕ್ಷಣೆಯಲ್ಲಿ ಮೆಷಿನ್ ಲರ್ನಿಂಗ್ ಕುರಿತು ಆರು ದಿನಗಳ ಅಟಲ್-FDP ಪ್ರಾರಂಭ

ಕಾರ್ಕಳ ,ಡಿ.10: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಮಾಹಿತಿ ವಿಜ್ಞಾನ ಮತ್ತು ಎಂಜಿನಿಯರಿಂಗ್ ವಿಭಾಗವು ಡಿಸೆಂಬರ್ 8 ರಿಂದ 13 ರ ನಡುವೆ “ಆರೋಗ್ಯ ರಕ್ಷಣೆಯಲ್ಲಿ ಮೆಷಿನ್ ಲರ್ನಿಂಗ್ ತಂತ್ರಗಳ ಅನ್ವಯ” ಕುರಿತು ಎಐಸಿಟಿಇ-ಅಟಲ್ ಪ್ರಾಯೋಜಿಸಿದ ಆರು ದಿನಗಳ…

ಶಿರ್ಲಾಲು: ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಸಾವು

ಕಾರ್ಕಳ, ಡಿ.10: ಅಡಿಕೆ ಕೊಯ್ಯಲು ಮರ ಹತ್ತಿದ್ದ ವ್ಯಕ್ತಿ ಕೆಳಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ತಾಲೂಕಿನ ಶಿರ್ಲಾಲಿನಲ್ಲಿ ನಡೆದಿದೆ. ಕೆರ್ವಾಶೆಯ ನಾರಾಯಣ ಆರ್ ಮೃತಪಟ್ಟ ದುರ್ದೈವಿ. ನಾರಾಯಣ ಅವರು ತೆಂಗಿನಕಾಯಿ ಹಾಗೂ ಅಡಿಕೆ ಕೊಯ್ಯುವ ಕೆಲಸ ಮಾಡಿಕೊಂಡಿದ್ದು, ಡಿ.09 ರಂದು ಶಿರ್ಲಾಲಿನ…

ಉಡುಪಿ: ಅಕ್ರಮ ಬಾಂಗ್ಲಾ ವಲಸಿಗರಿಗೆ ಜೈಲು ಶಿಕ್ಷೆ ವಿಧಿಸಿದ ಕೋರ್ಟ್​

ಉಡುಪಿ,ಡಿ.10: ಉಡುಪಿಯ ಮಲ್ಪೆಯಲ್ಲಿ ಬಂಧಿತರಾಗಿದ್ದ 10 ಮಂದಿ ಅಕ್ರಮ ಬಾಂಗ್ಲಾ ವಲಸಿಗರಿಗೆ ಉಡುಪಿ ಜಿಲ್ಲಾ ನ್ಯಾಯಾಲಯ 2 ವರ್ಷ ಜೈಲು ಶಿಕ್ಷೆ ಮತ್ತು ತಲಾ 10 ಸಾವಿರ ರೂ. ದಂಡ ವಿಧಿಸಿದೆ. ಬಾಂಗ್ಲಾ ದೇಶದಿಂದ ಅಕ್ರಮವಾಗಿ ಉಡುಪಿಗೆ ಬಂದಿದ್ದ ಹಕೀಮ್​ ಆಲಿ,…

ಕರಾವಳಿ ಜಿಲ್ಲೆಗಳಿಗೆ ಏಕ ಹಾಗೂ ಬಹು ನಿವೇಶನ ವಿನ್ಯಾಸ ಅನುಮೋದನೆಗೆ ಸರ್ಕಾರ ವಿಶೇಷ ಸೇವೆ ಕಲ್ಪಿಸಿದೆ: ಸದನದಲ್ಲಿ ಸಚಿವ ಭೈರತಿ ಸುರೇಶ್ ಸ್ಪಷ್ಟನೆ

ಬೆಳಗಾವಿ,ಡಿ.09: ಕರಾವಳಿ ಜಿಲ್ಲೆಗಳು ಭೌಗೋಳಿಕವಾಗಿ ರಾಜ್ಯದ ಇತರೆ ಜಿಲ್ಲೆಗಳಿಗಿಂತ ಭಿನ್ನವಾಗಿರುವ ಹಿನ್ನಲೆಯಲ್ಲಿ ಈ ಜಿಲ್ಲೆಗಳಿಗೆ ಅನ್ವಯವಾಗುವಂತೆ ಏಕ/ಬಹು ನಿವೇಶನ ವಿನ್ಯಾಸ ಅನುಮೋದನೆ ನೀಡುವ ಕುರಿತು ವಿಶೇಷ ಸೇವೆಗಳನ್ನು ಕಲ್ಪಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ತಿಳಿಸಿದರು. ಅವರು ಮಂಗಳವಾರ ವಿಧಾನ…

ಭಾರತದ ಪೌರತ್ವ ಪಡೆಯುವ ಮುನ್ನವೇ ಮತದಾರರ ಪಟ್ಟಿಗೆ ಸೇರ್ಪಡೆ : ಸೋನಿಯಾ ಗಾಂಧಿಗೆ ಕೋರ್ಟ್ ನೋಟಿಸ್ ಜಾರಿ

ನವದೆಹಲಿ,ಡಿ.09: ಭಾರತೀಯ ಪೌರತ್ವ ಪಡೆಯುವ ಮೊದಲು ಮತದಾರರ ಪಟ್ಟಿಯಲ್ಲಿ ಸೋನಿಯಾ ಗಾಂಧಿಯವರ ಹೆಸರನ್ನು ಸೇರಿಸಿದ್ದಕ್ಕಾಗಿ ಸೋನಿಯಾ ಗಾಂಧಿಯವರ ವಿರುದ್ಧ ಎಫ್‌ಐಆರ್ ದಾಖಲಿಸಲು ದೆಹಲಿಯ ಅವೆನ್ಯೂ ನ್ಯಾಯಾಲಯವು ಮಂಗಳವಾರ ನೋಟಿಸ್ ಜಾರಿ ಮಾಡಿದೆ. ನಕಲಿ ದಾಖಲೆಗಳನ್ನು ಬಳಸಿ, ಭಾರತೀಯ ಪೌರತ್ವ ಪಡೆಯುವ ಮೂರು…