ಜಮ್ಮು ಕಾಶ್ಮೀರದಲ್ಲಿ ಉಗ್ರರು-ಸೇನಾಪಡೆ ನಡುವೆ ಭಾರೀ ಗುಂಡಿನ ಚಕಮಕಿ: ಓರ್ವ ಸೇನಾಧಿಕಾರಿ ಸೇರಿ ನಾಲ್ವರು ಯೋಧರು ಹುತಾತ್ಮ
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಸೋಮವಾರ ರಾತ್ರಿ ಭಯೋತ್ಪಾದಕರು ಮತ್ತು ಸೇನೆಯ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಓರ್ವ ಸೇನಾಧಿಕಾರಿ ಸೇರಿ ಮೂವರು ಯೋಧರು ಹುತಾತ್ಮರಾಗಿದ್ದಾರೆ. ರಾಷ್ಟ್ರೀಯ ರೈಫಲ್ಸ್ (ಆರ್ಆರ್) ಮತ್ತು…
ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಹಿನ್ನೆಲೆ: ನಾಳೆ (ಜುಲೈ 16)ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದ್ದು ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ನಾಳೆ (ಜುಲೈ 16) ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ…
ಕುಕ್ಕುಜೆ: ರಾಷ್ಟ್ರಮಟ್ಟದ ಇನ್ಸ್ಪಾಯರ್ ಅವಾರ್ಡ್ ಪಡೆದ ವಿದ್ಯಾರ್ಥಿಗಳು ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇ 100 ಫಲಿತಾಂಶ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ :: ಸರ್ಕಾರಿ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳ ಆವಿಷ್ಕಾರಕ್ಕೆ ರಾಷ್ಟçಮಟ್ಟದ ಪ್ರಶಸ್ತಿ ಪಡೆದಿರುವುದು ಸಣ್ಣ ವಿಚಾರವಲ್ಲ: ಶಾಸಕ ಸುನಿಲ್ ಕುಮಾರ್
ಕಾರ್ಕಳ: ಶಿಕ್ಷಕರ ಮಾರ್ಗದರ್ಶನ ಹಾಗೂ ತಮ್ಮ ಸ್ವಂತ ಪರಿಶ್ರಮ ಹಾಗೂ ಬುದ್ದಿಮತ್ತೆ ಬಳಸಿಕೊಂಡು ವಿನೂತನ ಆವಿಷ್ಕಾರವು ರಾಷ್ಟ್ರಮಟ್ಟದ ಇನ್ಸ್ಪಾಯರ್ ಅವಾರ್ಡ್ ಪಡೆದಿರುವುದು ಕಾರ್ಕಳ ತಾಲೂಕಿಗೆ ಸಂದ ಗೌರವವಾಗಿದೆ. ಖಾಯಂ ಶಿಕ್ಷಕರ ಕೊರತೆ ನಡುವೆಯೂ ಸರ್ಕಾರಿ ಶಾಲೆಯಲ್ಲಿ ಕಲಿತು ಇಂತಹ ಪ್ರಶಸ್ತಿ ಪಡೆದಿರುವುದು…
ಸೋಮೇಶ್ವರ: ಕಾರಿಗೆ ಪಿಕಪ್ ಡಿಕ್ಕಿ- ಮೂವರಿಗೆ ಗಾಯ
ಹೆಬ್ರಿ: ಕಾರು ಮತ್ತು ಪಿಕಪ್ ವಾಹನ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ. ನಿಗಾ ಬೇಮಗ್ ರವರು ಭಾನುವಾರ ಅಲ್ಟೋ ಕಾರಿನಲ್ಲಿ ಚಾಲಕ ಶರೀಫ್, ಮಕ್ಕಳಾದ ಮೊಹಮ್ಮದ್ ನಿಹಾಲ್(14) ,ನಿಫಾ ಅಂಜು(7), ಬಾವನ ಮಗ ಸರಾನ್.ಎಂ.ಎಸ್ (17)…
ಕಳ್ತೂರು : ವ್ಯಕ್ತಿಗೆ ಹಲ್ಲೆ, ಜೀವ ಬೆದರಿಕೆ
ಹೆಬ್ರಿ: ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿದ ಘಟನೆ ಬ್ರಹ್ಮಾವರ ತಾಲೂಕಿನ ಕಳ್ತೂರು ಗ್ರಾಮದ ಸಂತೆಕಟ್ಟೆ ಎಂಬಲ್ಲಿ ಭಾನುವಾರ ರಾತ್ರಿ ನಡೆದಿದೆ. ಕಾರ್ಕಳ ತಾಲೂಕು ನಿಟ್ಟೆಯ ಭೋಜ ವಿ. ಎಂಬವರು ಭಾನುವಾರ ಸಂಜೆ ಸಂತೆಕಟ್ಟೆಯಲ್ಲಿರುವ ಪಂಚವಟಿ ಬಾರ್ಗೆ ಮದ್ಯ ಸೇವಿಸಲು ಹೋಗಿದ್ದು,…
ಕಾರ್ಕಳ: ಕೆ.ಎಂ.ಇ.ಎಸ್ ಶಾಲೆಯಲ್ಲಿ ವನಮಹೋತ್ಸವ
ಕಾರ್ಕಳ : ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಪರಿಸರ ನಾಶದಿಂದ ಪ್ರಾಕೃತಿಕ ಅಸಮತೋಲನ ಉಂಟಾಗಿ ಅನೇಕ ಸಮಸ್ಯೆಗಳು ಉಂಟಾಗಿವೆ. ಪರಿಸರವನ್ನು ನಾವು ರಕ್ಷಿಸಿದರೆ ಅದು ನಮ್ಮನ್ನು ಕಾಪಾಡುತ್ತದೆ. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳು ಕಾಳಜಿ ವಹಿಸಬೇಕು. ವನಮಹೋತ್ಸವ ಕೇವಲ ಒಂದು ದಿನದ ಆಚರಣೆಯಾಗದೆ ನಿತ್ಯೋತ್ಸವ…
ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಡಿಸಿಎಂ ಡಿ.ಕೆ. ಶಿವಕುಮಾರ್ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ನವದೆಹಲಿ: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿರುವುದನ್ನು ಪ್ರಶ್ನಿಸಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ. ಕಳೆದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಡಿ.ಕೆ.ಶಿವಕುಮಾರ್ ಇಂಧನ ಸಚಿವರಾಗಿದ್ದಾಗ ಅಕ್ರಮವಾಗಿ…
ಕಾರ್ಕಳ ಟೈಗರ್ಸ್ ಹಾಗೂ ಬೋಳ ಪ್ರಶಾಂತ್ ಕಾಮತ್ ಅಭಿಮಾನಿ ಬಳಗದ ವತಿಯಿಂದ ಪತ್ರಿಕಾ ಮಾಸಾಚರಣೆ, ಪತ್ರಕರ್ತರಿಗೆ ಸನ್ಮಾನ
ಕಾರ್ಕಳ: ಕಾರ್ಕಳ ಟೈಗರ್ಸ್ ಹಾಗೂ ಬೋಳ ಪ್ರಶಾಂತ್ ಕಾಮತ್ ಅಭಿಮಾನಿ ಬಳಗದ ವತಿಯಿಂದ ಪತ್ರಿಕಾ ಮಾಸಾಚರಣೆ ಹಾಗೂ ಪತ್ರಕರ್ತರಿಗೆ ಸನ್ಮಾನ ಕಾರ್ಯಕ್ರಮವು ಜು.13ರಂದು ಸಾಲ್ಮ,ರದ ಗುರುದೀಪ್ ಗಾರ್ಡನ್ಸ್ ನಲ್ಲಿ ನಡೆಯಿತು. ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಎಸ್.ವಿ ಟಿ ವನಿತಾ ಪದವಿಪೂರ್ವ…
ಕಲಂಬಾಡಿಪದವು ಸರ್ಕಾರಿ ಶಾಲೆಯಲ್ಲಿ ಯಕ್ಷಗಾನ ತರಗತಿ ಉದ್ಘಾಟನೆ
ಕಾರ್ಕಳ: ಕಲಂಬಾಡಿ ಪದವು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ 2024 – 25 ನೇ ಸಾಲಿನ ಯಕ್ಷಗಾನ ತರಗತಿಯ ಉದ್ಘಾಟನಾ ಕಾರ್ಯಕ್ರಮವು ಶನಿವಾರ ನಡೆಯಿತು. ಶಾಲಾ ಎಸ್.ಡಿ. ಎಂ.ಸಿ. ಅಧ್ಯಕ್ಷ ದಯಾನಂದ ನಾಯಕ್ ಅಧ್ಯಕ್ಷತೆ ವಹಿಸಿದ್ದರು, ಯಕ್ಷಗಾನ ಭಾಗವತರಾದ ಮೋಹನ್ ಕಲಂಬಾಡಿ, ಹಳೆ…
ಉಡುಪಿಯಲ್ಲಿ ಭಾರಿ ಅಗ್ನಿ ಅವಘಡ: ಶೆಟ್ಟಿ ಬಾರ್ & ರೆಸ್ಟೋರೆಂಟ್ ಮಾಲೀಕ ಸಾವು
ಉಡುಪಿ: ಉಡುಪಿಯ ಅಂಬಲಪಾಡಿಯ ಗಾಂಧಿನಗರದ ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾರ್ ಮಾಲೀಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ . ಮೃತರ ಪತ್ನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಅದೃಷ್ಟವಶಾತ್ ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಂಬಲಪಾಡಿಯ ಶೆಟ್ಟಿ…
