ನಾಳೆ(ಜು.14) : ಅಜೆಕಾರು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಶುಭಾರಂಭ

ಅಜೆಕಾರು : ಅಜೆಕಾರು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಶಾಖೆಯು ನಾಳೆ (ಜು.14) ಅಜೆಕಾರು ಮುಖ್ಯರಸ್ತೆಯಲ್ಲಿರುವ ಶಾಲೋಮ್ ಪ್ರಗತಿ ಕಾಂಪ್ಲೆಕ್ಸ್ನಲ್ಲಿ ಶುಭಾರಂಭಗೊಳ್ಳಲಿದೆ. ನಾಳೆ ಬೆಳಿಗ್ಗೆ 9 ಗಂಟೆಗೆ ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿ ನೂತನ…

ಕಾರ್ಕಳ ಮೈನ್ ಶಾಲೆಯಲ್ಲಿ ಆರೋಗ್ಯ ಮಾಹಿತಿ ಕಾರ್ಯಾಗಾರ

ಕಾರ್ಕಳ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾರ್ಕಳ ಮೈನ್ ಕಾರ್ಕಳ ಇಲ್ಲಿ ಆರೋಗ್ಯ ಮಾಹಿತಿ ಕಾರ್ಯಾಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿದ್ದ ಕಾರ್ಕಳ ತಾಲೂಕು ಆಸ್ಪತ್ರೆಯ ಸಮುದಾಯ ಆರೋಗ್ಯಾಧಿಕಾರಿ ಹರಿಣಿಯವರು ಇತ್ತೀಚೆಗೆ ವ್ಯಾಪಕವಾಗಿ ಹರಡುತ್ತಿರುವ ಸಾಂಕ್ರಾಮಿಕ ರೋಗಗಳಾದ ಡೆಂಗ್ಯೂ, ಮಲೇರಿಯಾ, ಮೆದುಳು…

ಕಾರ್ಕಳ ಜ್ಞಾನಸುಧಾದಲ್ಲಿ ವಿದ್ಯಾರ್ಥಿ ಸಂಸತ್ ಉದ್ಘಾಟನೆ

ಕಾರ್ಕಳ : ಕಾರ್ಕಳ ಜ್ಞಾನಸುಧಾ ಆಂಗ್ಲಮಾಧ್ಯಮ ಪ್ರೌಢಶಾಲೆಯಲ್ಲಿ 2024-25ನೇ ಸಾಲಿನ ವಿದ್ಯಾರ್ಥಿ ಸಂಸತ್ ಉದ್ಘಾಟಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಿ.ಇ.ಒ ಹಾಗೂ ಪ್ರಾಂಶುಪಾಲ ದಿನೇಶ್.ಎಂ. ಕೊಡವೂರ್ ವಹಿಸಿದ್ದರು. ಉಪಪ್ರಾಂಶುಪಾಲೆ ಶ್ರೀಮತಿ ವಾಣಿ ಕೆ. ಪ್ರತಿಜ್ಞಾವಿಧಿ ಬೋಧಿಸಿದರು. ಮುಖ್ಯ…

ಜನಸ್ಪಂದನ ಸಭೆಯಲ್ಲಿ ಡಿವೈಎಸ್ಪಿ ದೌರ್ಜನ್ಯ ಖಂಡಿಸಿ ಕೈ ಪಡೆ ಪ್ರತಿಭಟನೆ: “ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆಯೋಣ” ಡಿವೈಎಸ್ಪಿ ಕಚೇರಿ ಮುಂದೆ ವಿನೂತನ ಪ್ರತಿಭಟನೆ:

ಕಾರ್ಕಳ: ಜಿಲ್ಲಾಡಳಿತ ಹಾಗೂ ಕಾರ್ಕಳ ತಾಲೂಕು ಆಡಳಿತಗಳ ಸಹಯೋಗದಲ್ಲಿ ಶುಕ್ರವಾರ ನಡೆದ ಜನಸ್ಪಂದನ ಸಭೆಯಲ್ಲಿ ಪುರಸಭಾ ಸದಸ್ಯ ಶುಭದ ರಾವ್ ಅವರ ಜತೆ ಅನುಚಿತವಾಗಿ ವರ್ತಿಸಿ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಶನಿವಾರ ಕಾರ್ಕಳ ಕಾಂಗ್ರೆಸ್ ಪಕ್ಷದ ವತಿಯಿಂದ ಡಿವೈಎಸ್ಪಿ ಅರವಿಂದ…

ಸಿ.ಎ. ಅಂತಿಮ ಪರೀಕ್ಷೆ : ಜ್ಞಾನಸುಧಾದ ಮೂವರು ಹಳೆವಿದ್ಯಾರ್ಥಿಗಳು ತೇರ್ಗಡೆ

ಕಾರ್ಕಳ : ಐ.ಸಿ.ಎ.ಐ ಮೇ ತಿಂಗಳಲ್ಲಿ ನಡೆಸಿದ 2024ರ ಸಾಲಿನ ಸಿ.ಎ.ಅಂತಿಮ ಪರೀಕ್ಷೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಮೂವರು ಹಳೆ ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದಾರೆ. ವಿದ್ಯಾರ್ಥಿಗಳಾದ ಸುಹಾಸ್ ಎ.ಶೆಟ್ಟಿ (ಹಿರಿಯಡ್ಕದ ಅಂಜಾರು ನಿವಾಸಿ ಅಶೋಕ್.ಎನ್.ಶೆಟ್ಟಿ ಹಾಗೂ ಸರೋಜ.ಎ.ಶೆಟ್ಟಿ ದಂಪತಿಗಳ ಸುಪುತ್ರ),…

ಉಡುಪಿ : ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಗಣಿತಶಾಸ್ತ್ರ ಶೈಕ್ಷಣಿಕ ಕಾರ್ಯಾಗಾರ

ಕಾರ್ಕಳ: ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜು, ಗಣಿತಶಾಸ್ತ್ರ ಉಪನ್ಯಾಸಕರ ವೇದಿಕೆ ಹಾಗೂ ತ್ರಿಶಾ ಪದವಿಪೂರ್ವ ಕಾಲೇಜು, ಕಲ್ಯಾಣಪುರ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಉಡುಪಿ ಕಲ್ಯಾಣಪುರದ ತ್ರಿಶಾ ಪದವಿ ಪೂರ್ವ ಕಾಲೇಜಿನಲ್ಲಿ ಜುಲೈ 12ರಂದು ಒಂದು ದಿನದ ಗಣಿತಶಾಸ್ತ್ರ ಶೈಕ್ಷಣಿಕ…

ಜನಸ್ಪಂದನ ಸಭೆಯಲ್ಲಿ ಶಾಸಕರ ಹಾಗೂ ಡಿವೈಎಸ್ಪಿ ದೌರ್ಜನ್ಯ ಖಂಡನೀಯ: ಶುಭದ ರಾವ್

ಕಾರ್ಕಳ: ಜನಸ್ಪಂದನ ಸಭೆಯಲ್ಲಿ ಪರಶುರಾಮ ಥೀಮ್ ಪಾರ್ಕಿನ‌ ಪ್ರತಿಮೆ ವಿಚಾರದಲ್ಲಿ ಕೇಳಲಾದ ಪ್ರಶ್ನೆಗೆ ಶಾಸಕ ಸುನಿಲ್ ಕುಮಾರ್ ವಿಚಲಿತರಾಗಿ ಸಭೆಯ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದವರ ಮೊಬೈಲ್ ಸೀಜ್ ಮಾಡಿ ಎಂದು ಪೊಲೀಸರಿಗೆ ಸೂಚನೆ ನೀಡಿದ ಮೇರೆಗೆ ಡಿವೈಎಸ್ಪಿ ದೌರ್ಜನ್ಯ ಎಸಗಿರುವುದು ಖಂಡನೀಯ…

ವಾಲ್ಮೀಕಿ ನಿಗಮ ಹಗರಣ : ಮಾಜಿ ಸಚಿವ ಬಿ.ನಾಗೇಂದ್ರ ಜುಲೈ 18 ರವರೆಗೆ ಇಡಿ ಕಸ್ಟಡಿಗೆ

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ನ್ಯಾಯಾಧೀಶರ ನಿವಾಸಕ್ಕೆ ಕರೆತಂದಿದ್ದಾರೆ. ಈ ವೇಳೆ ನ್ಯಾಯಾಧೀಶರು ಜುಲೈ 18 ರವರೆಗೆ ಇಡಿ ಕಸ್ಟಡಿಗೆ ನೀಡಿ…

ಜೂನ್ 25 ‘ಸಂವಿಧಾನ ಹತ್ಯೆ ದಿನ’ವಾಗಿ ಆಚರಣೆ: ಕೇಂದ್ರ ಸರ್ಕಾರ ಘೋಷಣೆ

ನವದೆಹಲಿ: ಅಂದಿನ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರು 1975 ರಲ್ಲಿ ದೇಶದ ಮೇಲೆ ತುರ್ತು ಪರಿಸ್ಥಿತಿಯನ್ನು ಹೇರಿದ್ದನ್ನು ವಿರೋಧಿಸಿ ಕೇಂದ್ರ ಸರ್ಕಾರ ಜೂನ್ 25ರ ದಿನವನ್ನು ‘ಸಂವಿಧಾನ ಹತ್ಯಾ ದಿನ’ ಎಂದು ಘೋಷಿಸಿದೆ. 1975ರ ಜೂನ್ 25ರಂದು ಅಂದಿನ ಪ್ರಧಾನಿ ಇಂದಿರಾ…

ಕಾರ್ಕಳ ಜನಸ್ಪಂದನ ಸಭೆಯಲ್ಲಿ ಗದ್ದಲ ಎಬ್ಬಿಸಿದ ಪರಶುರಾಮ ಥೀಮ್ ಪಾರ್ಕ್ ವಿವಾದ:ಮೊಬೈಲ್ ಚಿತ್ರೀಕರಣದ ವಿಚಾರದಲ್ಲಿ ಶಾಸಕ ಸುನಿಲ್ ಕುಮಾರ್ ಹಾಗೂ ಶುಭದ ರಾವ್ ನಡುವೆ ವಾಗ್ವಾದ

ಕಾರ್ಕಳ: ಜನರ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸಲು ರಾಜ್ಯ ಸರ್ಕಾರವು ತಾಲೂಕು ಹಾಗೂ ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮಗಳನ್ನು ನಡೆಸುತ್ತಿದೆ, ಆದರೆ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕಿದ್ದ ವೇದಿಕೆ ಗೊಂದಲದ ಗೂಡಾಗಿ ಪರಿಣಮಿಸಿತು. ಕಾರ್ಕಳ ಪೆರ್ವಾಜೆಯ ನಾರಾಯಣ ಗುರು ಸಭಾಭವನದಲ್ಲಿ ಜು 12ರಂದು ಶುಕ್ರವಾರ…