ಅಬಕಾರಿ ನೀತಿ ಹಗರಣ: ಅರವಿಂದ್ ಕೇಜ್ರಿವಾಲ್ಗೆ ಸುಪ್ರೀಂ ಕೋರ್ಟ್ನಿಂದ ಮಧ್ಯಂತರ ಜಾಮೀನು
ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಇಂದು (ಜುಲೈ 12) ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಅಬಕಾರಿ ನೀತಿ ಹಗರಣದಲ್ಲಿ ನಡೆದಿದೆ ಎನ್ನಲಾದ ಹಣ ಅಕ್ರಮ…
RSS ಮಾನನಷ್ಟ ಮೊಕದ್ದಮೆ: ರಾಹುಲ್ ಗಾಂಧಿಗೆ ಬಾಂಬೆ ಹೈಕೋರ್ಟ್ ರಿಲೀಫ್
ನವದೆಹಲಿ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಕಾರ್ಯಕರ್ತನೊಬ್ಬ ದಾಖಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಕೆಲವು ಹೆಚ್ಚುವರಿ ದಾಖಲೆಗಳನ್ನು ಸಾಕ್ಷ್ಯವಾಗಿ ನೀಡುವಂತೆ ಭಿವಂಡಿ ನ್ಯಾಯಾಲಯ ನೀಡಿದ್ದ ಆದೇಶವನ್ನು ಬಾಂಬೆ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ನ್ಯಾಯಮೂರ್ತಿ…
ಅತ್ತೂರು ಚರ್ಚಿನ ಅಕ್ರಮ ಸ್ವಾಗತ ಗೋಪುರ ತೆರವಿಗೆ ಆಗ್ರಹ: ಸೂಕ್ತ ಕ್ರಮಕೈಗೊಳ್ಳದಿದ್ದಲ್ಲಿ ಉಗ್ರ ಹೋರಾಟ: ಹಿಂದೂ ಹಿತರಕ್ಷಣಾ ವೇದಿಕೆ ಎಚ್ಚರಿಕೆ
ಕಾರ್ಕಳ: ಕಾರ್ಕಳ ತಾಲೂಕಿನ ಅತ್ತೂರು ಗ್ರಾಮದಲ್ಲಿರುವ ರಾಜ್ಯ ಹೆದ್ದಾರಿಗೆ ಅಡ್ಡಲಾಗಿ ಲೋಕೋಪಯೋಗಿ ಇಲಾಖೆಗೆ ಸೇರಿದ ಜಾಗದಲ್ಲಿ ಅತ್ತೂರು ಸಂತ ಲಾರೆನ್ಸರ ಚರ್ಚ್ ಮಂಡಳಿಯವರು ಅಕ್ರಮವಾಗಿ ಭಾರಿ ಗಾತ್ರದ ಸ್ವಾಗತ ಗೋಪುರವನ್ನು ಕಟ್ಟಿದ್ದು, ಇದು ಸರ್ವೋಚ್ಚ ನ್ಯಾಯಾಲಯದ ಆದೇಶದ ಸ್ಪಷ್ಟ ಉಲ್ಲಂಘನೆಯಾಗಿದ್ದು ಇದರಲ್ಲಿ…
ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ: ಮಾಜಿ ಸಚಿವ ನಾಗೇಂದ್ರ ಅವರನ್ನು ವಶಕ್ಕೆ ಪಡೆದ ಇಡಿ
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಪ್ರಮುಖ ಆರೋಪಿ ಮಾಜಿ ಸಚಿವ ಬಿ.ನಾಗೇಂದ್ರ ಮತ್ತು ಕಾಂಗ್ರೆಸ್ ಶಾಸಕ ಬಸನಗೌಡ ದದ್ದಲ್ ಅವರ ಬೆಂಗಳೂರು ಮತ್ತು ರಾಯಚೂರಿನ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಗುರುವಾರ ದಾಳಿ ನಡೆಸಿ…
ಮುಡಾ ಬಹುಕೋಟಿ ಹಗರಣ: ಮೈಸೂರಿನಲ್ಲಿ ಇಂದು ಬಿಜೆಪಿ ಬೃಹತ್ ಪ್ರತಿಭಟನೆ
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಕೇಳಿಬಂದಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಬಹುಕೋಟಿ ಹಗರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಹಾಗೂ ಸಿಎಂ ರಾಜೀನಾಮೆಗೆ ಆಗ್ರಹಿಸಿ ಪ್ರತಿಪಕ್ಷ ಬಿಜೆಪಿಯು ಇಂದು (ಶುಕ್ರವಾರ) ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ…
ಅಚ್ಚ ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ವಿಧಿವಶ
ಬೆಂಗಳೂರು: ಸ್ಪಷ್ಟ ಕನ್ನಡದ ಮೂಲಕ ನಿರೂಪಣೆ ಮಾಡಿ ಕನ್ನಡಿಗರ ಮನೆಗದ್ದ ಖ್ಯಾತ ನಿರೂಪಕಿ ಅಪರ್ಣ ವಿಧಿವಶರಾಗಿದ್ದಾರೆ. ಕ್ಯಾನ್ಸರ್ನಿಂದ ಬಳಲುತ್ತಿದ್ದ ಅಪರ್ಣ ಮೂರು ದಿನಗಳ ಹಿಂದೆ ಆಸ್ಪತ್ರೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಕೆಲ ವರ್ಷಗಳಿಂದ ಕ್ಯಾನ್ಸರ್ನಿಂದ ಬಳಲುತ್ತಿದ್ದ ಅಪರ್ಣಾ, ಇತ್ತೀಚೆಗೆ…
ಕಾಂಗ್ರೆಸ್ ಸರ್ಕಾರದ ವಾಲ್ಮೀಕಿ, ಮುಡಾ ಹಗರಣದ ವಿರುದ್ಧ ನಾಮಕಾವಸ್ಥೆ ಹೋರಾಟ: ರಾಜ್ಯ ನಾಯಕರ ವಿರುದ್ಧ ಬಿಜೆಪಿ ಹೈಕಮಾಂಡ್ ಗರಂ!
ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ವಾಲ್ಮೀಕಿ ಹಗರಣ ಮತ್ತು ಮುಡಾ ಹಗರಣದಲ್ಲಿ ಸಿಲುಕಿದ್ದರೂ ದೊಡ್ಡ ಮಟ್ಟದ ಹೋರಾಟ ನಡೆಸದೇ ಬರೀ ಹೇಳಿಕೆ ನೀಡಿ ನಾಮಕಾವಸ್ಥೆ ಹೋರಾಟ ನಡೆಸುತ್ತಿರುವ ರಾಜ್ಯ ನಾಯಕರ ವಿರುದ್ಧ ಬಿಜೆಪಿ ಹೈಕಮಾಂಡ್ ಕೆಂಡಾಮಂಡಲವಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ…
ಮುಳ್ಕಾಡು ಪ್ರಾಥಮಿಕ ಶಾಲೆಯಲ್ಲಿ ಪೋಷಕರ ಸಭೆ
ಕಾರ್ಕಳ: ಕಾರ್ಕಳ ತಾಲೂಕಿನ ಮುಳ್ಕಾಡು ಸ.ಕಿ.ಪ್ರಾ. ಶಾಲೆಯಲ್ಲಿ ಸಾಮಾಜಿಕ ಲೆಕ್ಕಪರಿಶೋಧನೆ ಅಂಗವಾಗಿ ಪೋಷಕರ ಸಭೆ ನಡೆಯಿತು . ಕಡ್ತಲ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸುಕೇಶ್ ಹೆಗ್ಡೆ ಹಾಗೂ ಸತೀಶ್ ಪೂಜಾರಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದರು. ಪ್ರಭಾಶಂಕರ್ ಪುರಾಣಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.…
ಸಾಣೂರು ಗ್ರಾ.ಪಂ ಗ್ರಾಮಸಭೆ- ಗ್ರಾಮಸ್ಥರು ಸುರಕ್ಷಿತರಾದರೆ ಗ್ರಾಮವೇ ಸುರಕ್ಷಿತ : ಡಾ.ಯಶೋದರ
ಕಾರ್ಕಳ: ಅಂಗಡಿ, ಮನೆ ಸುತ್ತಮುತ್ತ ಪರಿಸರದಲ್ಲಿ ಸ್ವಚ್ಚತೆಗೆ ಹೆಚ್ವಿನ ಆದ್ಯತೆ ನೀಡಿ, ಸೊಳ್ಳೆ ಉತ್ಪತ್ತಿಯಾಗದಂತೆ ಜಾಗ್ರತೆ ವಹಿಸುವುದರ ಜೊತೆಗೆ ಸೊಳ್ಳೆ ಪರದೆ ಬಳಸುವುದು ಸೂಕ್ತ. ಕೊಳಚೆ ನೀರು ನಿಲ್ಲದಂತೆ ಎಚ್ಚರ ವಹಿಸಿದಲ್ಲಿ ನೀವು ನಿಮ್ಮವರು ಸುರಕ್ಷಿತ, ಗ್ರಾಮಸ್ಥರು ಸುರಕ್ಷಿತರಾದರೆ ಗ್ರಾಮವೇ ಸುರಕ್ಷಿತ…
ಕಾರ್ಕಳ: ನೀರೆ ಪಂಚಾಯತ್ನಲ್ಲಿ 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆ
ಕಾರ್ಕಳ: ತಾಲೂಕಿನ ನೀರೆ ಗ್ರಾಮ ಪಂಚಾಯತ್ ನ 2024-2025ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ನೀರೆ ಬೈಲೂರು ವ್ಯವಸಾಯ ಸೇವಾ ಸಹಕಾರಿ ಭವನದಲ್ಲಿ ಮಂಗಳವಾರ ಪಂಚಾಯತ್ ಅಧ್ಯಕ್ಷರಾದ ಸಚ್ಚಿದಾನಂದ ಪ್ರಭು ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಕೃಷಿ ಇಲಾಖೆಯ ಅಧಿಕಾರಿಯಾದ ಸಿದ್ದಪ್ಪ…
