ಗ್ಯಾರಂಟಿ ಯೋಜನೆಗೆ SCSP-TSP ಹಣ ಬಳಕೆ: ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ಆಯೋಗದಿಂದ ಸರ್ಕಾರಕ್ಕೆ ನೋಟಿಸ್

ಬೆಂಗಳೂರು: ಸರ್ಕಾರದ ಗ್ಯಾರಂಟಿ ಯೋಜನೆಗೆ ಎಸ್‌ಸಿಎಸ್‌ಪಿ, ಟಿಎಸ್‌ಪಿ ಹಣ ಬಳಕೆ ವಿಚಾರವಾಗಿ ವಿವರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ಆಯೋಗ ನೋಟಿಸ್ ಜಾರಿ ಮಾಡಿದೆ. ರಾಷ್ಟ್ರೀಯ ಆಯೋಗ ಜಂಟಿ ಕಾರ್ಯದರ್ಶಿ ರಾಜೀವ್ ಕುಮಾರ್ ತಿವಾರಿ ರಾಜ್ಯ ಸರ್ಕಾರದ ಸಿಎಸ್‌ಗೆ…

ಕಾರ್ಕಳ: ಜು.13 ರಂದು ಬಿಜೆಪಿ ಮಹಿಳಾ ಮೋರ್ಚಾದಿಂದ ಕೃಷಿ ಉತ್ತೇಜನ ಅಭಿಯಾನ ಹೋ…. ಬೇಲೆ

ಕಾರ್ಕಳ: ಬಿಜೆಪಿ ಮಹಿಳಾ ಮೋರ್ಚಾ ಕಾರ್ಕಳ ಮಂಡಲದ ವತಿಯಿಂದ ಕೃಷಿ ಉತ್ತೇಜನ ಅಭಿಯಾನ ಹೋ…. ಬೇಲೆ….. ಜುಲೈ 13 ರಂದು ಬೋಳ ಗ್ರಾಮದಲ್ಲಿ ಕಾರ್ಕಳ ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ಅವರ ಮನೆಯ ಗದ್ದೆಯಲ್ಲಿ ನಡೆಯಲಿದೆ. ಗ್ರಾಮೀಣ ಪ್ರದೇಶದಲ್ಲಿ…

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ಪಿಎ ಹರೀಶ್​ ಬಂಧನ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರ ಪಿಎ ಹರೀಶ್‌ ಅವರನ್ನು ಜಾರಿ ನಿರ್ದೇಶನಾಲಯ(ED)ದ ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ. ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ನಿಗಮದ…

ಸ್ಥಳ ಮಹಜರಿಗೆ ಕರೆತಂದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿ ಖತರ್ನಾಕ್ ಚಡ್ಡಿ ಗ್ಯಾಂಗ್: ಇಬ್ಬರು ಪೊಲೀಸರಿಗೆ ಗಾಯ: ಗುಂಡು ಹಾರಿಸಿ ಆರೋಪಿಗಳ ಬಂಧನ

ಮಂಗಳೂರು: ನಿನ್ನೆಯಷ್ಟೇ ಬಂಧನಕ್ಕೀಡಾಗಿದ್ದ ಖತರ್ನಾಕ್ ”ಚಡ್ಡಿ ಗ್ಯಾಂಗ್”ನ ದರೋಡೆಕೋರರನ್ನು ಸ್ಥಳಮಹಜರಿಗಾಗಿ ಕರೆದುಕೊಂಡು ಹೋಗಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ಘಟನೆ ನಡೆದಿದೆ. ಮಂಗಳೂರಿನಲ್ಲಿ ಸರಣಿ ದರೋಡೆ ಬೆನ್ನಲ್ಲೇ ಸಕಲೇಶಪುರದಲ್ಲಿ ನಿನ್ನೆ ಅವರನ್ನು ಬಂಧಿಸಲಾಗಿತ್ತು. ಮಧ್ಯಪ್ರದೇಶದ ರಾಜು ಸಿಂಗ್ವಾನಿಯ…

ಮರ್ಣೆ ಪಂಚಾಯತ್‌ನಲ್ಲಿ ಡೆಂಗ್ಯೂ ವಿರೋಧಿ ಮಾಸಾಚರಣೆ

ಅಜೆಕಾರು: ಡೆಂಗ್ಯೂ ವಿರೋಧಿ ಮಾಸಾಚರಣೆ ಮತ್ತು ಜನಸಂಖ್ಯಾ ದಿನಾಚರಣೆ ಕುರಿತು ಮಾಹಿತಿ ಕಾರ್ಯಕ್ರಮ ಮರ್ಣೆ ಪಂಚಾಯತ್ ಸಭಾಂಗಣದಲ್ಲಿ ಪಂಚಾಯತ್ ಅಧ್ಯಕ್ಷೆ ಪ್ರಭಾವತಿ ನಾಯಕ್ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯಿತು. ತಾಲೂಕು ಆರೋಗ್ಯಾಧಿಕಾರಿ ಡಾ. ಸಂದೀಪ್ ಕುಡ್ವ ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರಸ್ತುತ ರಾಜ್ಯದಲ್ಲಿ…

ವಿಚ್ಛೇದಿತ ಮುಸ್ಲಿಂ ಮಹಿಳೆಗೂ ಜೀವನಾಂಶದ ಹಕ್ಕು: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ವಿಚ್ಛೇದಿತ ಮುಸ್ಲಿಂ ಮಹಿಳೆಯರಿಗೂ ಇತರೆ ಧರ್ಮಗಳಂತೆ ಸಮಾನ ಜೀವನಾಂಶದ ಹಕ್ಕು ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪತ್ನಿಯ ಜೀವನಾಂಶದ ಕಾನೂನುಬದ್ಧ ಹಕ್ಕನ್ನು ವ್ಯವಹರಿಸುವ ಸೆಕ್ಷನ್ 125 ರ ಪ್ರಕಾರ ಎಲ್ಲಾ ಮಹಿಳೆಯರಿಗೆ ಅನ್ವಯಿಸುತ್ತದೆ ಮತ್ತು ವಿಚ್ಛೇದಿತ…

ಮಹಿಳೆ ಅಪಹರಣ ಪ್ರಕರಣ: ಭವಾನಿ ರೇವಣ್ಣಗೆ ಸುಪ್ರೀಂಕೋರ್ಟ್​ ನೋಟಿಸ್​

ಬೆಂಗಳೂರು: ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯನ್ನು ಅಪರಹರಿಸಿದ ಪ್ರಕರಣದಲ್ಲಿ ಸುಪ್ರಿಂಕೋರ್ಟ್​ ಭವಾನಿ ರೇವಣ್ಣ ಅವರಿಗೆ ನೋಟಿಸ್​ ಜಾರಿ ಮಾಡಿದೆ ಕಿಡ್ನ್ಯಾಪ್‌ ಕೇಸ್‌ನಲ್ಲಿ ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಎಸ್‌ಐಟಿ (SIT) ಅಧಿಕಾರಿಗಳು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಬುಧವಾರ…

ನಿವೃತ್ತ ಶಿಕ್ಷಕ ಎಣ್ಣೆಹೊಳೆ ಶಂಕರ ಹೆಗ್ಡೆ ಹೃದಯಾಘಾತದಿಂದ ನಿಧನ

ಕಾರ್ಕಳ: ನಿವೃತ್ತ ಶಿಕ್ಷಕ ಹಾಗೂ ಮಿಲ್ಲಿನ ಮಾಸ್ಟ್ರು ಎಂದೇ ಚಿರಪರಿಚಿತರಾಗಿದ್ದ ಎಣ್ಣೆಹೊಳೆ ಶಂಕರ ಹೆಗ್ಡೆ (80ವ)ಬುಧವಾರ ಮುಂಜಾನೆ 6 ಗಂಟೆ ಸುಮಾರಿಗೆ ಎಣ್ಣೆಹೊಳೆಯ ತಮ್ಮ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು. ಮುನಿಯಾಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಧೀರ್ಘ ಕಾಲ ಶಿಕ್ಷಕರಾಗಿ ಸೇವೆ…

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಬಸನಗೌಡ ದದ್ದಲ್, ಮಾಜಿ ಸಚಿವ ನಾಗೇಂದ್ರ ಮನೆ ಮೇಲೆ ಇ.ಡಿ ದಾಳಿ

ಬೆಂಗಳೂರು(ಜು.10): . ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿ ನಿಗಮದ ಅಧ್ಯಕ್ಷ, ಶಾಸಕ ಬಸನಗೌಡ ದದ್ದಲ್ ಹಾಗೂ ಮಾಜಿ ಸಚಿವ ಬಿ. ನಾಗೇಂದ್ರ ಮನೆಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಯಚೂರು ನಗರದ ಆಶಾಪುರ…

ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ಆಗಿ ಗೌತಮ್ ಗಂಭೀರ್ ನೇಮಕ

ಮುಂಬೈ : ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ಆಗಿ ಗೌತಮ್ ಗಂಭೀರ್ ಅವರನ್ನು ನೇಮಕ ಮಾಡಲಾಗಿದೆ.ಅವರು ಭಾರತ ತಂಡದ ಮುಖ್ಯ ತರಬೇತುದಾರರಾಗಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ಅವರು ಗಂಭೀರ್ ಅವರನ್ನ ಮುಖ್ಯ ಕೋಚ್…