ಕಾರ್ಕಳ: ಸ್ನಾನ ಮಾಡುತ್ತಿದ್ದ ವೇಳೆ ಎದೆನೋವಿನಿಂದ ವ್ಯಕ್ತಿ ಸಾವು
ಕಾರ್ಕಳ: ಸ್ನಾನ ಮಾಡುತ್ತಿದ್ದ ವೇಳೆ ಹಠಾತ್ತಾಗಿ ಎದೆನೋವು ಕಾಣಿಸಿಕೊಂಡು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ. ಕಸಬಾ ಗ್ರಾಮದ ಪತ್ತೊಂಜಿಕಟ್ಟೆ ಗುಂಡ್ಯ ನಿವಾಸಿ ವಿಜಯ (55ವ) ಮೃತಪಟ್ಟವರು. ಅವರು ಸೋಮವಾರ ಸಂಜೆ ತಮ್ಮ ಮನೆಯಲ್ಲಿ ಸ್ನಾನಕ್ಕೆಂದು ಹೋಗಿದ್ದ ವೇಳೆ ಅವರಿಗೆ ಎದೆನೋವು…
ಕಾರ್ಕಳ: ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಕ್ರೇನ್ ಡಿಕ್ಕಿಯಾಗಿ ವ್ಯಕ್ತಿ ಸ್ಥಳದಲ್ಲೇ ಸಾವು
ಕಾರ್ಕಳ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಕ್ರೇನ್ ಡಿಕ್ಕಿಯಾಗಿ ಪಾದಾಚಾರಿ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ದಾರುಣ ಘಟನೆ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ದುರ್ಗಾ ಗ್ಯಾರೆಜ್ ಬಳಿ ಮಂಗಳವಾರ ಬೆಳಗ್ಗೆ ಸಂಭವಿಸಿದೆ. ಕುಕ್ಕುAದೂರು ಜಲದುರ್ಗನಗರದ ನಿವಾಸಿ ಅಂಗಾರ(70) ಎಂಬವರು…
ನಾಳೆ (ಜು.10) ಎಸ್ಎಸ್ಎಲ್ಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟ
ಬೆಂಗಳೂರು: ಕೆಲ ದಿನಗಳ ಹಿಂದೆ ನಡೆದಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆ-2ರ ಫಲಿತಾಂಶ ನಾಳೆ (ಜು.10) ಬೆಳಿಗ್ಗೆ 11.30ಕ್ಕೆ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 2024ರ ಎಸ್ ಎಸ್…
ಮುಂಬಯಿ: ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ತರಬೇತಿ ಶಿಬಿರ ಉದ್ಘಾಟನೆ: ಅಳಿವಿನಂಚಿನಲ್ಲಿರುವ ಭಾರತೀಯ ಸಂಸ್ಕೃತಿ,ಸಂಸ್ಕಾರಗಳನ್ನು ಉಳಿಸುವ ಕೆಲಸವಾಗಬೇಕಿದೆ: ಶಶಿಧರ್ ಶೆಟ್ಟಿ ಇನ್ನಂಜೆ
ಮುಂಬೈ : ಭಾರತೀಯ ಆಚಾರ ವಿಚಾರ ಸಂಸ್ಕಾರ ಸಂಸ್ಕೃತಿಗಳು ಅಳಿವಿನಂಚಿನಲ್ಲಿ ಸಾಗುತ್ತಿರುವ ಇಂದಿನ ಕಾಲಘಟ್ಟದಲ್ಲಿ ರಾಷ್ಟ್ರ ವ್ಯಾಪಿಯಾಗಿ ಅವುಗಳನ್ನು ಉಳಿಸಿಕೊಳ್ಳುವ ಪ್ರಯತ್ನವನ್ನು ಪ್ರತಿಯೊಬ್ಬ ಪ್ರಜೆಯೂ ಕೈಗೊಂಡಾಗ ಖಂಡಿತ ಮುಂದಿನ ದಿನಗಳಲ್ಲಿ ನಮ್ಮ ನಮ್ಮ ಪೀಳಿಗೆಗಳು ಕೈ ಜೋಡಿಸಬಲ್ಲರು ಎಂದು ಮುಂಬಯಿ ವಿರಾರ್…
ಇದೇ ತಿಂಗಳಲ್ಲಿ ಅಕೌಂಟ್ಗೆ ಜಮೆಯಾಗಲಿದೆ 2 ತಿಂಗಳ ಗೃಹಲಕ್ಷ್ಮಿ ಹಣ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಬೆಂಗಳೂರು: ಪಾವತಿಯಾಗದೇ ಇರುವ ಜೂನ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಕಂತಿನ ಹಣ ಮತ್ತು ಜುಲೈ ತಿಂಗಳ ಕಂತಿನ ಎರಡೂ ಒಟ್ಟಿಗೆ ಖಾತೆಗೆ ಹಾಕಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ. ಜೂನ್ ತಿಂಗಳ ಗೃಹಲಕ್ಷ್ಮಿ…
ಕಣಂಜಾರು ಗ್ರಾಮಕ್ಕೆ ಸರ್ಕಾರಿ ಬಸ್ ಭಾಗ್ಯ: ಈಡೇರಿದ ಬಹುಕಾಲದ ಕನಸು
ಕಾರ್ಕಳ: ಗ್ರಾಮೀಣ ಭಾಗದ ಬಹುತೇಕ ಕಡೆಗಳಲ್ಲಿ ಇಂದಿಗೂ ಸರಿಯಾದ ಸಾರಿಗೆ ವ್ಯವಸ್ಥೆ ಇಲ್ಲದೇ ಜನ ನಿತ್ಯದ ಓಡಾಟಕ್ಕೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಕಾರ್ಕಳ ತಾಲೂಕಿನ ತೀರಾ ಗ್ರಾಮೀಣ ಪ್ರದೇಶವಾಗಿರುವ ಕಣಂಜಾರು ಗ್ರಾಮದ ಜನರ ಬಹುಕಾಲದ ಬೇಡಿಕೆಯಾಗಿದ್ದ ಸರ್ಕಾರಿ ಬಸ್ ಸೌಲಭ್ಯ ಕೊನೆಗೂ…
ಹೆಬ್ರಿ: ರಸ್ತೆ ಬದಿ ಮಲಗಿದ್ದ ಜಾನುವಾರು ಕಳವು- ಓರ್ವ ಆರೋಪಿ ಪೊಲೀಸ್ ವಶಕ್ಕೆ, ಇಬ್ಬರು ಪರಾರಿ
ಹೆಬ್ರಿ: ರಾತ್ರಿ ವೇಳೆ ರಸ್ತೆ ಬದಿಯಲ್ಲಿ ಮಲಗಿದ್ದ ಜಾನುವಾರುಗಳನ್ನು ಕದ್ದು ಕಸಾಯಿಖಾನೆಗೆ ಸಾಗಿಸುತ್ತಿದ್ದ ವೇಳೆ ಬೆನ್ನತ್ತಿದ್ದ ಪೊಲೀಸರ ತಂಡ ಓರ್ವ ಆರೋಪಿ ಹಾಗೂ ಜಾನುವಾರು ಸಾಗಾಟಕ್ಕೆ ಬಳಸಿದ್ದ ಗೂಡ್ಸ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಇಬ್ಬರು ಆರೋಪಿಗಳು ಪರಾರಿಯಾಗಿದ್ದು ಗೂಡ್ಸ್ ವಾಹನದಲ್ಲಿದ್ದ ಜಾನುವಾರು ಮೃತಪಟ್ಟಿದೆ…
ಕಾರ್ಕಳ: ತಿಂಗಳ ಉಪನ್ಯಾಸ ‘ಅರಿವು ತಿಳಿವು’ ಕಾರ್ಯಕ್ರಮ : ಆತ್ಮಜ್ಞಾನವನ್ನು ಬೋಧಿಸುವ ಉಪನಿಷತ್ “ಐತರೇಯ”: ಅನೀಶ ಮುಳಿಯಾಲ
ಕಾರ್ಕಳ :ಐತರೇಯ ಉಪನಿಷತ್ ಮೂರು ಅಧ್ಯಾಯಗಳಿರುವ ಸಣ್ಣ ಉಪನಿಷತ್ ಆದರೂ ಆತ್ಮಜ್ಞಾನವನ್ನು ಬೋಧಿಸುವ ಮಹತ್ವದ ಉಪನಿಷತ್ತಾಗಿದೆ ಎಂದು ಸಂಸ್ಕೃತ ವಿದ್ವಾಂಸರು ಹಾಗೂ ಪ್ರಾಧ್ಯಾಪಕರೂ ಆಗಿರುವ ಅನೀಶ ಮುಳಿಯಾಲ ತಿಳಿಸಿದರು. ಅವರು ಕನ್ನಡ ಸಂಘ ಕಾಂತಾವರ, ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕಾರ್ಕಳ…
ಕಾರ್ಕಳ ಎಸ್.ವಿ.ಟಿ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ,ಪ್ರತಿಭಾ ಪುರಸ್ಕಾರ
ಕಾರ್ಕಳ: ಎಸ್.ವಿ.ಟಿ ವನಿತಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ, ನೇಸರ ವಾರ್ಷಿಕಾಂಕ ಅನಾವರಣ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವು ಶನಿವಾರ ನಡೆಯಿತು. ಲೆಕ್ಕ ಪರಿಶೋಧಕ ಹಾಗೂ ಎಸ್ ವಿ ಎಜ್ಯುಕೇಶನ್ ಟ್ರಸ್ಟ್ ನ ಉಪಾಧ್ಯಕ್ಷ ಕಾರ್ಕಳ ಕಮಲಾಕ್ಷ ಕಾಮತ್…
ಅನರ್ಹ ಬಿಪಿಎಲ್ ಕಾರ್ಡ್ ಗಳನ್ನು ರದ್ದುಗೊಳಿಸಿ : ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ
ಬೆಂಗಳೂರು: ರಾಜ್ಯದ ಶೇ.80ರಷ್ಟು ಜನರು ಬಳಿ ಬಿಪಿಎಲ್ ಕಾರ್ಡ್ ಹೊಂದಿದ್ದು, ಯಾರೆಲ್ಲಾ ಬಿಪಿಎಲ್ ಕಾರ್ಡ್ ಹೊಂದಲು ಅನರ್ಹರೋ ಅದನ್ನು ಪತ್ತೆಹಚ್ಚಿ ರದ್ದು ಮಾಡುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸೋಮವಾರ ನಡೆದ ಜಿಲ್ಲಾಧಿಕಾರಿ ಹಾಗೂ ಸಿಇಓಗಳ ಜೊತೆಗಿನ…
