ಬೈಂದೂರಿನ ಮಹಿಳೆಯ ವಾಟ್ಸಾಪ್ ಹ್ಯಾಕ್ ಮಾಡಿ ಬ್ಯಾಂಕಿಂಗ್ ವಂಚನೆಗೆ ಯತ್ನ! ಪತ್ರಕರ್ತ ಸೇರಿ ಹಲವರಿಗೆ ರಾಷ್ಟ್ರೀಕೃತ ಬ್ಯಾಂಕಿನ ನಕಲಿ ಲಿಂಕ್ ರವಾನೆ
ಕಾರ್ಕಳ: ಬ್ಯಾಂಕಿನ ಹಣ ಎಗರಿಸಲು ವಂಚಕರು ನಾನಾ ತಂತ್ರಗಳನ್ನು ಕಂಡುಕೊಳ್ಳುತ್ತಿದ್ದು,ವಂಚಕರ ಮೋಸದ ಜಾಲಕ್ಕೆ ಸಿಲುಕಿ ಸಾಕಷ್ಟು ಜನ ಹಣ ಕಳೆದುಕೊಂಡವರಿದ್ದಾರೆ. ನಾವು ಬ್ಯಾಂಕಿನವರು ಎಂದು ಕರೆ ಮಾಡಿ ವೈಯಕ್ತಿಕ ದಾಖಲೆಗಳನ್ನು ಖಚಿತಪಡಿಸಿ ಕೊನೆಗೆ ಪಿನ್ ನಂಬರ್ ಪಡೆದು ಹಣ ದೋಚಿದ ಸಾಕಷ್ಟು…
ಭಾರೀ ಮಳೆ ಹಿನ್ನೆಲೆ: ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ(ಜು.9) ರಜೆ ಘೋಷಣೆ
ಉಡುಪಿ: ಕರಾವಳಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಗ್ಗು ಪ್ರದೇಶಗಳಿಗೆ ನೆರೆ ಭೀತಿ ಎದುರಾಗಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ನಾಳೆ ಜು.9 ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಖಾಸಗಿ ಹಾಗೂ ಸರ್ಕಾರಿ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಉಡುಪಿ…
ಕಾರ್ಕಳ-ಹೆಬ್ರಿ ತಾಲೂಕು ಮರಾಠಿ ಸಮಾಜ ಸೇವಾ ಸಂಘ ವತಿಯಿಂದ ವೈದ್ಯಕೀಯ ನೆರವು ವಿತರಣೆ
ಕಾರ್ಕಳ:ಮರಾಠಿ ಸಮಾಜ ಸೇವಾ ಸಂಘ ಕಾರ್ಕಳ ಇದರ ವತಿಯಿಂದ ಅನಾರೋಗ್ಯ ಪೀಡಿತರಾದ ಸಂಘದ ಸದಸ್ಯರಿಗೆ ವೈದ್ಯಕೀಯ ನೆರವು ವಿತರಿಸಲಾಯಿತು. ಕಾರ್ಕಳ ತಾಲೂಕಿನ ಬೇಲಾಡಿ ಗ್ರಾಮದ ಶಿವಪ್ರಸಾದ್ ಮಧುಮೇಹದಿಂದ ತನ್ನ ಕಾಲನ್ನು ಕಳೆದುಕೊಂಡು ಜೀವನ ನಿರ್ವಹಣೆ ಮಾಡಲು ಅಸಾಧ್ಯವಾಗಿದ್ದ ಹಿನ್ನೆಲೆಯಲ್ಲಿ ಅವರ ಕುಟುಂಬಕ್ಕೆ…
ವಾಟ್ಸಾಪ್ ಗಳಿಗೆ ಬರುತ್ತಿದೆ ನಕಲಿ ಲಿಂಕ್: ನಿಮ್ಮ ಬ್ಯಾಂಕ್ ಖಾತೆಗಳಿಗೆ ಕನ್ನ ಹಾಕುವ ಆನ್ ಲೈನ್ ಖದೀಮರಿದ್ದಾರೆ ಎಚ್ಚರ
ಕರಾವಳಿ ನ್ಯೂಸ್ ಡೆಸ್ಕ್ ಇಂದಿನ ದಿನಗಳಲ್ಲಿ ಜಗತ್ತು ತಂತ್ರಜ್ಞಾನಕ್ಕೆ ಎಷ್ಟು ಅವಲಂಬಿತವಾಗಿದೆ ಎಂದರೆ ನಮ್ಮ ಬ್ಯಾಂಕ್ ಖಾತೆಗಳಲ್ಲಿ ಲಕ್ಷಗಟ್ಟಲೆ ಹಣವಿದ್ದರೂ ಸರ್ವರ್ ಡೌನ್ ಇದ್ದಾಗ ನಮಗೆ ತುರ್ತು ಸಂದರ್ಭದಲ್ಲಿ ಕೂಡ ಹಣ ಸಿಗಲಾರದ ಪರಿಸ್ಥಿತಿ ಇದೆ. ಯಾಕೆಂದರೆ ಇಂದು ಇಂಟರ್’ನೆಟ್ ಇಲ್ಲದೇ…
ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ನ ನಾಟಾ ಪರೀಕ್ಷೆ: ಕಾರ್ಕಳದ ಕ್ರಿಯೇಟಿವ್ ಕಾಲೇಜು ವಿದ್ಯಾರ್ಥಿಗಳ ಅಮೋಘ ಸಾಧನೆ
ಕಾರ್ಕಳ: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆಯ ಫಲಿತಾಂಶವನ್ನು 6 ಜುಲೈ 2024ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದ್ದು, ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು ಅಮೋಘ ಸಾಧನೆಗೈದಿದ್ದಾರೆ. ಕಾರ್ಕಳ ಕ್ರಿಯೇಟಿವ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ಕ್ರಮ ಪ್ರಕಾರವಾಗಿ ಪೂರ್ಣಚಂದ್ರ ಪಿ.ಎಚ್…
ಕಾರ್ಕಳ ಡಾ. ಟಿ.ಎಂ.ಎ.ಪೈ ರೋಟರಿ ಆಸ್ಪತ್ರೆಯಲ್ಲಿ ಜು.9 ರಂದು ಮೂಳೆ ಖನಿಜಾಂಶಗಳ ಸಾಂದ್ರತೆ ಉಚಿತ ಪರೀಕ್ಷಾ ಶಿಬಿರ
ಕಾರ್ಕಳ : ಕಾರ್ಕಳ ಡಾ.ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ ಜು. 9ರಂದು ಮಂಗಳವಾರ ಮೂಳೆ ಮತ್ತು ಕೀಲು ವಿಭಾಗದಲ್ಲಿ ಉಚಿತ ಬೋನ್ ಮಿನರಲ್ ಡೆನ್ಸಿಟಿ ಶಿಬಿರವು ಬೆಳಗ್ಗೆ 9 ರಿಂದ ಮಧ್ಯಾಹ್ನ 3ರ ವರೆಗೆ ಆಯೋಜಿಸಲಾಗಿದೆ. ಮೂಳೆಗಳನ್ನು ದುರ್ಬಲಗೊಳಿಸುವ ಮತ್ತು ಮುರಿತದ…
ಏಷ್ಯಾ- ಪೆಸಿಫಿಕ್-ಆಫ್ರಿಕನ್ ಪವರ್ಲಿಫ್ಟಿಂಗ್ ಮತ್ತು ಬೆಂಚ್ಪ್ರೆಸ್ ಚಾಂಪಿಯನ್ಷಿಪ್: ಚಿನ್ನ ಗೆದ್ದ ಕಾರ್ಕಳದ ಹುಡುಗಿ ಅಕ್ಷತಾ ಪೂಜಾರಿ ಬೋಳ
ಕಾರ್ಕಳ : ದಕ್ಷಿಣ ಆಫ್ರಿಕಾದ ಪೊಟ್ಶೆಪ್ಯೂಮ್ನಲ್ಲಿ ನಡೆದ ಏಷ್ಯಾ- ಪೆಸಿಫಿಕ್-ಆಫ್ರಿಕನ್ ಪವರ್ಲಿಫ್ಟಿಂಗ್ ಮತ್ತು ಬೆಂಚ್ಪ್ರೆಸ್ ಚಾಂಪಿಯನ್ಷಿಪ್ ಪಂದ್ಯಾವಳಿಯಲ್ಲಿ ಭಾರತವನ್ನು ಪ್ರತಿನಿಧಿಸಿದ ಕಾರ್ಕಳ ತಾಲೂಕಿನ ಬೋಳ ಗ್ರಾಮದ ಅಕ್ಷತಾ ಪೂಜಾರಿ ಚಿನ್ನದ ಪದಕ ಗೆದ್ದಿದ್ದಾರೆ. ಸೀನಿಯರ್ಸ್ ನ 52 ಕೆಜಿ ವಿಭಾಗದಲ್ಲಿ ಅಕ್ಷತಾ…
ಉಡುಪಿ: ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣ: ಆರೋಪಿ ಅರುಣ್ ಚೌಗುಲೆಗೆ ಜಾಮೀನು ನಿರಾಕರಿಸಿದ ಹೈಕೋರ್ಟ್
ಉಡುಪಿ: ಉಡುಪಿ ತಾಲೂಕಿನ ನೇಜಾರು ಸಮೀಪದ ತೃಪ್ತಿನಗರದಲ್ಲಿ 2023 ನವೆಂಬರ್ 12 ರಂದು ಗಗನಸಖಿ ಸೇರಿ ಒಂದೇ ಕುಟುಂಬದ ನಾಲ್ವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ದಾರುಣ ಘಟನೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬAಧಿಸಿದAತೆ ಆರೋಪಿ ಪ್ರವೀಣ್ ಅರುಣ್ ಚೌಗುಲೆಗೆ ಜಾಮೀನು…
ರಾಜ್ಯದಲ್ಲಿ ಏರುತ್ತಿರುವ ಡೆಂಘಿ ಪ್ರಕರಣ: ಸ್ಥಳೀಯಾಡಳಿತಗಳು ಸೂಕ್ತ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲು ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ
ಬೆಂಗಳೂರು : ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಕರಣಗಳನ್ನು ನಿಯಂತ್ರಿಸಲು ಗ್ರಾಮೀಣ ಪ್ರದೇಶಗಳಲ್ಲಿ ಹಲವು ತುರ್ತು ಕ್ರಮಗಳನ್ನು ಸೂಚಿಸಿದ್ದು, ಗ್ರಾಮ ಪಂಚಾಯತಿ ಮಟ್ಟದಲ್ಲಿ ಲೋಪವಾಗದಂತೆ ರಾಜ್ಯದ ಎಲ್ಲ ಸ್ಥಳೀಯಾಡಳಿತಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಷ್ಠಾನಗೊಳಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್…
ಶಿಕ್ಷಣ ಇಲಾಖೆಯ ಮಹತ್ವದ ಕ್ರಮ: ಶಾಲಾ ಮಕ್ಕಳ ʻಬ್ಯಾಗ್ ಹೊರೆʼ ತಗ್ಗಿಸಿದ ಸರ್ಕಾರ
ಬೆಂಗಳೂರು : ಶಾಲಾ ಮಕ್ಕಳ ಬ್ಯಾಗ್ ಹೊರೆ ತಗ್ಗಿಸಲು ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ಮೊದಲರ್ಧ ಶೇ. 5೦ ರಷ್ಟು ಪಠ್ಯ ಹಾಗೂ ನಂತರದ ಅರ್ಧ ಶೇ. 50 ರಷ್ಟು ಪಠ್ಯದ ನಿಯಮ ಅನುಸರಿಸುವಂತೆ ಸೂಚನೆ ನೀಡಲಾಗಿದೆ. ಶಾಲಾ ಬ್ಯಾಗ್…
