ಜಮ್ಮು ಕಾಶ್ಮೀರದಲ್ಲಿ ಎನ್ಕೌಂಟರ್: ಸೇನೆಗೆ ಸವಾಲು ಹಾಕಿದ ನಾಲ್ವರು ಭಯೋತ್ಪಾದಕರ ಹತ್ಯೆ!
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಶನಿವಾರ ನಡೆದ ಪ್ರತ್ಯೇಕ ಎನ್ಕೌಂಟರ್ನಲ್ಲಿ ಭದ್ರತಾ ಪಡೆಗಳು ನಾಲ್ವರು ಭಯೋತ್ಪಾದಕರನ್ನು ಹೊಡೆದುರುಳಿಸಿದರೆ ಕನಿಷ್ಠ ಒಬ್ಬ ಯೋಧ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುಪ್ತಚರ ಮಾಹಿತಿಯ ಆಧಾರದ ಮೇಲೆ ಭದ್ರತಾ ಪಡೆಗಳು ಪ್ರದೇಶದಲ್ಲಿ…
ಚಹಾ ಪ್ರಿಯರಿಗೆ ಶಾಕಿಂಗ್ ನ್ಯೂಸ್: ಕೃತಕ ಬಣ್ಣ, ರಾಸಾಯನಿಕವಿರುವ ಟೀ ಪುಡಿ ಬಳಕೆ ಶೀಘ್ರವೇ ಬ್ಯಾನ್
ಬೆಂಗಳೂರು: ರಾಜ್ಯ ಸರ್ಕಾರದಿಂದ ಈಗಾಗಲೇ ಗೋಬಿ ಮಂಚೂರಿಗೆ ಬಳಸುವ ಬಣ್ಣ, ಕಬಾಬ್ ಗೆ ಬಳಸುವ ಕೃತಕ ಬಣ್ಣವನ್ನು ನಿಷೇಧ ಮಾಡಲಾಗಿದೆ. ಈಗ ಟೀ ಪುಡಿಯಲ್ಲಿ ಕೃತಕ ಬಣ್ಣ, ರುಚಿ ಹೆಚ್ಚಿಸುವ ರಾಸಾಯನಿಕ ಬಳಕೆ ಹಿನ್ನಲೆಯಲ್ಲಿ, ಟೀ ಪುಡಿಯನ್ನೇ ಬ್ಯಾನ್ ಮಾಡಲು ಸರ್ಕಾರ…
ಲವ್ ಜಿಹಾದ್ ತಡೆಗೆ ಸಹಾಯವಾಣಿ ಆರಂಭ ಹಿನ್ನೆಲೆ: ಅಭಿಯಾನ ನಡೆಸುತ್ತಿರುವ ಶ್ರೀರಾಮಸೇನೆ ಕಾರ್ಯಕರ್ತರಿಗೆ ಕೊಲೆ ಬೆದರಿಕೆ!
ಧಾರವಾಡ: ರಾಜ್ಯದಲ್ಲಿ ಶ್ರೀರಾಮಸೇನೆಯಿಂದ ಲವ್ ಜಿಹಾದ್ ತಡೆಗೆ ಅಭಿಯಾನ ಆರಂಭಿಸಲಾಗಿದೆ. ಇದರ ಸಲುವಾಗಿ ಶ್ರೀರಾಮಸೇನೆಯಿಂದ ಸಹಾಯವಾಣಿ ಕೂಡ ಆರಂಭಿಸಲಾಗಿದ್ದು, ಲವ್ ಜಿಹಾದ್ ವಿರುದ್ದ ಅಭಿಯಾನ ಆರಂಭಿಸಿದ ಶ್ರೀರಾಮಸೇನೆ ಮೇಲೆ ಬಾಂಬ್ ಹಾಕುವ ಹಾಗೂ ಜೀವ ತೆಗೆಯುವ ಬೆದರಿಕೆಗಳು ಕೇಳಿಬರುತ್ತಿವೆ. ಶ್ರೀರಾಮಸೇನೆ ಹೆಲ್ಪ್…
ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ ಡೆಂಗ್ಯೂ ನಿಯಂತ್ರಣ ಮಾಹಿತಿ ಕಾರ್ಯಕ್ರಮ- ಸಮುದಾಯದ ಸಹಕಾರದಿಂದ ಡೆಂಗಿ ನಿಯಂತ್ರಣ ಸಾಧ್ಯ: ಡಾ. ಶಮ
ಕಾರ್ಕಳ: “ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡು ನೀರು ನಿಲ್ಲದಂತೆ ನೋಡಿಕೊಳ್ಳುವುದು. ನಿಂತ ನೀರಿನಲ್ಲಿ ಈಡಿಸ್ ಸೊಳ್ಳೆ ಉತ್ಪತ್ತಿಯಾಗಿ ಅದು ಮನುಷ್ಯರಿಗೆ ಕಚ್ಚುವ ಮೂಲಕ ಡೆಂಗ್ಯೂ ಹರಡುತ್ತದೆ. ಜ್ವರ ಬಂದಾಗ ಅದನ್ನು ನಿರ್ಲಕ್ಷಿಸದೆ ವೈದ್ಯರ ಬಳಿ ತೆರಳಿ ಪರೀಕ್ಷಿಸಿ ಸೂಕ್ತ ಔಷಧಿಯನ್ನು ತೆಗೆದುಕೊಳ್ಳಬೇಕು.…
ಕೌಡೂರು : ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
ಕಾರ್ಕಳ: ಕಾರ್ಕಳ ತಾಲೂಕಿನ ಕೌಡೂರು ಗ್ರಾಮದ ಕಾಡಿಬೈಲು ಎಂಬಲ್ಲಿ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾಡಿಬೈಲು ನಿವಾಸಿ ರತ್ನ (85) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಅವರು ತಮ್ಮ ಮಗ ಸೊಸೆ ಮೊಮ್ಮಕ್ಕಳೊಂದಿಗೆ ಕಾಡಿಬೈಲು ನಲ್ಲಿ ವಾಸವಿದ್ದರು. ಜು.5 ರಂದು ರತ್ನ…
ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ “ಕ್ರಿಯೇಟಿವ್ ಸಮಾಗಮ”: ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ
ಕಾರ್ಕಳ: ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ “ಕ್ರಿಯೇಟಿವ್ ಸಮಾಗಮ” ಜುಲೈ 5ರಂದು ಕಾಲೇಜಿನ ‘ಸಪ್ತಸ್ವರ’ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪಠ್ಯೇತರ ಚಟುವಟಿಕೆಗಳನ್ನೊಳಗೊಂಡ ವಿವಿಧ ಸಂಘಗಳನ್ನು ಉದ್ಘಾಟಿಸಲಾಯಿತು. ಕಾಲೇಜಿನ ತ್ರೈಮಾಸಿಕವಾದ ” ನಿನಾದ ” ಪತ್ರಿಕೆಯ…
ಸಾಹಿತ್ಯ ಅಭಿರುಚಿಯನ್ನು ಬೆಳೆಸಿಕೊಂಡಾಗ ಜೀವನದಲ್ಲಿ ನಿರಂತರ ಸಂತೋಷ ಪಡೆಯಬಹುದು: ದೇವದಾಸ್ ಕೆರೆಮನೆ
ಕಾರ್ಕಳ:ನಾವು ಪಡೆಯುವ ಶಿಕ್ಷಣದಲ್ಲಿ ಪರಿಪೂರ್ಣತೆ ಸಾಧಿಸಬೇಕಾದರೆ ಸಾಹಿತ್ಯ, ಕಲೆ ಅತಿ ಪ್ರಮುಖವಾದುದು. ವಿದ್ಯಾರ್ಥಿಗಳಲ್ಲಿ ವೈಚಾರಿಕತೆ ಬೆಳೆಯಬೇಕಾದರೆ ಓದು ಅತೀ ಮುಖ್ಯ. ಸಾಹಿತ್ಯ ಅಭಿರುಚಿಯನ್ನು ಬೆಳೆಸಿಕೊಂಡಾಗ ಜೀವನದಲ್ಲಿ ನಿರಂತರವಾಗಿ ಸಂತೋಷವನ್ನು ಹೊಂದಬಹುದು ಎಂದು ಎಸ್ ವಿ ಟಿ ವನಿತಾ ಪದವಿ ಪೂರ್ವ ಕಾಲೇಜು…
ಹರೇಕಳ ರಾಮಕೃಷ್ಣ ಅನುದಾನಿತ ಪ್ರೌಢಶಾಲೆಯಲ್ಲಿ ಯಕ್ಷಶಿಕ್ಷಣ ತರಬೇತಿ ಉದ್ಘಾಟನೆ- ಯಕ್ಷಗಾನ ಕಲಿಕೆಯಿಂದ ಸಂಸ್ಕಾರ ವೃದ್ಧಿ : ಪ್ರದೀಪ್ ಆಳ್ವ ಕದ್ರಿ
ಮಂಗಳೂರು: ನಾಟ್ಯ, ಅರ್ಥಗಾರಿಕೆ, ವೇಷಭೂಷಣ, ಅಭಿನಯ,ಹಾಡುಗಾರಿಕೆ,ಹಿಮ್ಮೇಳ ಹೀಗೆ ಹತ್ತು ಹಲವು ವಿಚಾರಗಳನ್ನು ಕಲಿಯಬಹುದಾದ ಏಕೈಕ ಕಲೆ ಎಂದರೆ ಅದು ಯಕ್ಷಗಾನ. ವಿದ್ಯಾರ್ಥಿಗಳು ಎಳವೆಯಲ್ಲೇ ಯಕ್ಷ ಶಿಕ್ಷಣವನ್ನು ಪಡೆದುಕೊಂಡಾಗ ಸಂಸ್ಕಾರ ವೃದ್ಧಿಯಾಗುತ್ತದೆ ಮತ್ತು ಪುರಾಣದ ಪರಿಚಯವಾಗುತ್ತದೆ. ಈ ಎಲ್ಲ ಪ್ರಯೋಜನವನ್ನು ವಿದ್ಯಾರ್ಥಿಗಳು ಸದುಪಯೋಗ…
ಚುನಾವಣೆ ಸಂದರ್ಭ ಆಕ್ಷೇಪಾರ್ಹ ಭಾಷಣದ ಆರೋಪ: ಸಂಸದ ಕೋಟ ಶ್ರೀನಿವಾಸ್ ಪೂಜಾರಿ ವಿಚಾರಣೆಗೆ ಹೈಕೋರ್ಟ್ ತಡೆ
ಬೆಂಗಳೂರು: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಉಡುಪಿ ಜಿಲ್ಲೆಯ ಕಟಪಾಡಿಯ ಖಾಸಗಿ ಕಾಲೇಜೊಂದರ ಆವರಣದಲ್ಲಿ ರಾಜಕೀಯ ಭಾಷಣ ಮಾಡಿದ ಆರೋಪದ ಮೇಲೆ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಮತ್ತು ಇತರರ ವಿರುದ್ಧ ದಾಖಲಾಗಿರುವ ಖಾಸಗಿ ದೂರಿಗೆ ಸಂಬಂಧಿಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ…
ಭಾರೀ ಮಳೆ ಹಿನ್ನೆಲೆ: ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ
ಉಡುಪಿ: ಕರಾವಳಿ ಜಿಲ್ಲೆಯಾದ್ಯಂತ ಶುಕ್ರವಾರ ಮುಂಜಾನೆಯಿಂದ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ ಜು.6 ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಖಾಸಗಿ ಹಾಗೂ ಸರ್ಕಾರಿ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಆದೇಶ…
