ನಾಳೆ (ಆ.21) ಜ್ಞಾನಸುಧಾ ಸಂಸ್ಥಾಪಕ ದಿ. ಗೋಪ ಶೆಟ್ಟಿಯವರ 105ನೇ ಹುಟ್ಟುಹಬ್ಬ-ರಕ್ತದಾನ ಶಿಬಿರ, ವಿಶೇಷ ಮಕ್ಕಳ ಶಾಲಾ ಅಧ್ಯಾಪಕರಿಗೆ ಸನ್ಮಾನ
ಕಾರ್ಕಳ,ಆ.20 :ಅಜೆಕಾರ್ ಪದ್ಮಗೋಪಾಲ್ಎಜ್ಯುಕೇಶನ್ ಟ್ರಸ್ಟ್ ವತಿಯಿಂದ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ದಿ. ಗೋಪ ಶೆಟ್ಟಿಯವರ 105ನೇ ಜನ್ಮದಿನದ ಅಂಗವಾಗಿ ಆ. 21ರಂದು ಕಾರ್ಕಳ ಗಣಿತನಗರ ಜ್ಞಾನಸುಧಾ ಕಾಲೇಜಿನ ಆವರಣದಲ್ಲಿ ರಕ್ತದಾನ ಶಿಬಿರ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಜ್ಞಾನಸುಧಾ ಶಿಕ್ಷಣ…
ಅಜೆಕಾರು: ಆರ್ಟ್ ಆಫ್ ಲಿವಿಂಗ್ ವತಿಯಿಂದ ಯೋಧ ನಮನ: ನಿವೃತ್ತ ಸೈನಿಕರು ಹಾಗೂ ರೈತ ಮಹಿಳೆಗೆ ಸನ್ಮಾನ
ಕಾರ್ಕಳ, ಆ.20: ರವಿಶಂಕರ್ ಗುರುಜಿಯವರ ಆರ್ಟ್ ಆಫ್ ಲಿವಿಂಗ್ ವತಿಯಿಂದ 2ನೇ ವರ್ಷದ ಯೋಧ ನಮನ ಕಾರ್ಯಕ್ರಮ ವು ಅಜೆಕಾರು ರಾಮ ಮಂದಿರದಲ್ಲಿ ಆ. 19ರಂದು ಬುಧ ನಡೆಯಿತು. ಈ ಕಾರ್ಯಕ್ರಮವನ್ನು ಭಾರತೀಯ ಭೂಸೇನೆಯ ನಿವೃತ್ತ ಯೋಧ ಜಯ ಮೂಲ್ಯ ಕಾರ್ಯಕ್ರಮ…
ಮುಡಾ ಅಕ್ರಮ ಸೈಟು ಹಂಚಿಕೆ ಹಗರಣ: 50:50 ಅನುಪಾತದಲ್ಲಿ ಹಂಚಿಕೆಯಾಗಿದ್ದ ಎಲ್ಲಾ 1,100 ಸೈಟುಗಳನ್ನು ರದ್ಧುಪಡಿಸಿದ ಸರ್ಕಾರ
ಮೈಸೂರು, ಆ.20: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿದೆ ಎನ್ನುವ ಆರೋಪದ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರವು 50:50ರ ಅನುಪಾತದಲ್ಲಿನ ಬದಲಿ ನಿವೇಶನಗಳ ಹಂಚಿಕೆಯನ್ನು ರದ್ದು ಮಾಡಿದೆ. ಏಕಸದಸ್ಯ ವಿಚಾರಣಾ ಆಯೋಗದ ಶಿಫಾರಸ್ಸಿನಂತೆ, ಉನ್ನತ ಮಟ್ಟದ ತಾಂತ್ರಿಕ ಸಮಿತಿಯು ನೀಡಿರುವ…
ಕಾರ್ಕಳ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ “ಅಮ್ಮ” ಜ್ಞಾನ ವಿಕಾಸ ಕೆಂದ್ರ ಉದ್ಘಾಟನೆ
ಕಾರ್ಕಳ, ಆ.20: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ , ಬಿಸಿ ಟ್ರಸ್ಟ್ (ರಿ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಕಾರ್ಕಳದ ಹಿರಿಯಂಗಡಿ ಒಕ್ಕೂಟದ ಸುಗಂಧಿ, ಜನನಿ, ಬಸವಲಿಂಗೇಶ್ವರ, ಸಂಪಿಗೆ, ಚೈತನ್ಯ ಸಂಘಗಳನ್ನು ಸೇರಿಸಿ” ಅಮ್ಮ” ಜ್ಞಾನ ವಿಕಾಸ ಕೇಂದ್ರವು ರಾಮಪ್ಪ ಅನುದಾನಿತ ಶಾಲೆಯ ಶಿಶುಮಂದಿರದಲ್ಲಿ…
ರೇಣುಕಾಸ್ವಾಮಿ ಕೊಲೆ ಆರೋಪಿ ಪವಿತ್ರಾ ಗೌಡ ಮಾಜಿ ಪತಿ ಸಂಜಯ್ ಸಿಂಗ್ ನಿಧನ
ಬೆಂಗಳೂರು,ಆ.19: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರಾ ಗೌಡ ಅವರ ಮಾಜಿ ಪತಿ ಸಂಜಯ್ ಸಿಂಗ್ ನಿಧನರಾಗಿದ್ದಾರೆ. ಅವರು ಕಳೆದ 7-8 ತಿಂಗಳ ಹಿಂದೆಯೇ ಅವರು ಮೃತರಾಗಿದ್ದು, ಈ ವಿಷಯ ಮಾತ್ರ ತಡವಾಗಿ ಬೆಳಕಿಗೆ ಬಂದಿದೆ. ಹಲವಾರು…
ಕರ್ನಾಟಕ ರಾಜ್ಯ ಅಥ್ಲೆಟಿಕ್ಸ್ ಕೂಟದಲ್ಲಿ ನಿಟ್ಟೆ ಕಾಲೇಜಿನ ಕ್ರೀಡಾಪಟುಗಳ ಸಾಧನೆ
ಉಡುಪಿ,ಆ.19: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ಅಥ್ಲೆಟಿಕ್ಸ್ ಕೂಟದಲ್ಲಿ ನಿಟ್ಟೆ ಕ್ರೀಡಾಪಟುಗಳು ವಿಶಿಷ್ಟ ಸಾಧನೆಗೈದಿದ್ದಾರೆ. ಎನ್ಎಂಎಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಚಿರಾಗ್ ಪೂಜಾರಿ 200 ಮೀ ವಿಭಾಗದಲ್ಲಿ ಚಿನ್ನದ ಪದಕ ಮತ್ತು 100 ಮೀಟರ್, ಅಂಡರ್ -20 ವಿಭಾಗದಲ್ಲಿ…
ಕಾರ್ಕಳ ತಾಲೂಕು SKPA ವತಿಯಿಂದ ವಿಶ್ವ ಛಾಯಾಗ್ರಾಹಕರ ದಿನಾಚರಣೆ: ಆರೋಗ್ಯ ತಪಾಸಣಾ ಶಿಬಿರ
ಕಾರ್ಕಳ,ಆ.19: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ.) ದಕ್ಷಿಣ ಕನ್ನಡ–ಉಡುಪಿ ಜಿಲ್ಲೆ, ಕಾರ್ಕಳ ವಲಯದ ವತಿಯಿಂದ ವಿಶ್ವ ಛಾಯಾಗ್ರಾಹಕರ ದಿನಾಚರಣೆಯ ಪ್ರಯುಕ್ತ ಕಾರ್ಕಳ ಸಾಲ್ಮರದ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣಾ ಶಿಬಿರವು ಆ.19 ರಂದು ನಡೆಯಿತು.…
ಗಲ್ಲಿಗೆ ಹಾಕಿದರೂ ನಾವು ವಂದೇ ಮಾತರಂನ ಕೇವಲ 2 ಪ್ಯಾರಾ ಮಾತ್ರ ಹಾಡುವುದು : ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್
ಬೆಂಗಳೂರು, ಆ.19: ನಮ್ಮನ್ನು ಜೈಲಿಗೆ ಹಾಕಿ ಅಥವಾ ಗಲ್ಲಿಗೆ ಹಾಕಿದರೂ ನಾವು ಮಾತ್ರ ವಂದೇ ಮಾತರಂ ನ 2 ಪ್ಯಾರಾ ಮಾತ್ರ ಹಾಡುವುದು ಎಂದು ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಹೇಳಿಕೆ ನೀಡಿದ್ದಾರೆ. ಈ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿ, ಯಾವ ಕಾರ್ಯಕ್ರಮಗಳಲ್ಲಿಯೂ…
ಪಳ್ಳಿ: ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ
ಕಾರ್ಕಳ, ಆ.19: ಅನಾರೋಗ್ಯದಿಂದ ಬಳುತ್ತಿದ್ದ ವ್ಯಕ್ತಿಯೊಬ್ಬರು ಜೀವನಲ್ಲಿ ಜಿಗುಪ್ಸೆಗೊಂಡು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಪಳ್ಳಿ ಎಂಬಲ್ಲಿ ನಡೆದಿದೆ. ಪಳ್ಳಿಯ ನಿವಾಸಿ ಪ್ರೇಮನಾಥ ಆಚಾರ್ಯ(67) ಎಂಬವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ. ಮೃತ ಪ್ರೇಮನಾಥ ಆಚಾರ್ಯ ಮರದ…
ಬೆಂಗಳೂರಿನಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ನಕಲಿ ಔಷಧಿ ಸೀಜ್
ಬೆಂಗಳೂರು,ಆ.19:ಇತ್ತೀಚಿನ ದಿನಗಳಲ್ಲಿ ಯಾವುದೇ ಉತ್ಪನ್ನ ಮಾರುಕಟ್ಟೆಗೆ ಬಂದರೂ ಅದಕ್ಕೆ ಪ್ರತಿಯಾಗಿ ಅದೇ ಬ್ರಾಂಡಿನ ನಕಲಿ ಉತ್ಪನ್ನಗಳು ಮಾರುಕಟ್ಟೆಗೆ ಲಗ್ಗೆ ಇಡುತ್ತವೆ. ಜನರಿಗೆ ನಕಲಿ ಯಾವುದು ಅಸಲಿ ಯಾವುದು ಎನ್ನುವುದು ಗೊತ್ತಾಗದಂತೆ ನಕಲಿ ಉತ್ಪನ್ನಗಳನ್ನು ಸಿದ್ಧಪಡಿಸಲಾಗುತ್ತದೆ. ನಾವು ದೈನಂದಿನ ಜೀವನದಲ್ಲಿ ಬಳಸುವ ವಸ್ತಗಳು…
