ಮುಡಾರು: ಸರಕಾರಿ ಶಾಲೆಯಲ್ಲಿ ಯಕ್ಷಗಾನ ತರಗತಿ ಉದ್ಘಾಟನೆ
ಕಾರ್ಕಳ: ಯಕ್ಷಗಾನಾಸಕ್ತ ವಿದ್ಯಾರ್ಥಿಗಳಿಗೆ ನಾಟ್ಯ ತರಬೇತಿ ನೀಡಿ ಕಲಾವಿದರನ್ನು ಸೃಷ್ಟಿಸುವ ಕೈಂಕರ್ಯದಲ್ಲಿ ತೊಡಗಿರುವ ಕಾರ್ಕಳದ ಯಕ್ಷಕಲಾರಂಗ ಸಂಸ್ಥೆಯು ಮಂಗಳೂರಿನ ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸಹಯೋಗದೊಂದಿಗೆ ಮುಡಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ ಶುಕ್ರವಾರ ಯಕ್ಷಗಾನ ತರಗತಿ ಉದ್ಘಾಟಿಸಲಾಯಿತು.…
ಲೋಕಸಭೆಯಲ್ಲಿ ಹಿಂದೂಗಳ ಕುರಿತು ಅವಹೇಳನಕಾರಿ ಹೇಳಿಕೆ: ರಾಹುಲ್ ಗಾಂಧಿ ಕ್ಷಮೆಯಾಚನೆಗೆ ಬಿಜೆಪಿ ಆಗ್ರಹ
ಬೆಂಗಳೂರು: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸಂಸತ್ತಿನ ಕೆಳಮನೆ ಲೋಕಸಭೆಯಲ್ಲಿ ಹಿಂದೂ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದು ಕ್ಷಮೆಯಾಚಿಸಬೇಕೆಂದು ಬಿಜೆಪಿ ಆಗ್ರಹಿಸಿದೆ. ಮಂಗಳವಾರ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ…
ಉತ್ತರ ಪ್ರದೇಶದ ಸತ್ಸಂಗದಲ್ಲಿ ಭೀಕರ ದುರಂತ: ಕಾಲ್ತುಳಿತಕ್ಕೆ 120 ಮಂದಿ ಸಾವು – ಉನ್ನತ ಮಟ್ಟದ ತನಿಖೆಗೆ ಸಿಎಂ ಯೋಗಿ ಆದೇಶ
ಉತ್ತರ ಪ್ರದೇಶ: ಧಾರ್ಮಿಕ ಸಭೆಯೊಂದರ ವೇಳೆ ಕಂಡು ಕೇಳರಿಯದ ಕಾಲ್ತುಳಿತ ಸಂಭವಿಸಿ 120 ಜನ ಸಾವನ್ನಪ್ಪಿ ಹಲವರು ಗಾಯಗೊಂಡಿರುವ ಭೀಕರ ಘಟನೆ ಉತ್ತರ ಪ್ರದೇಶದ ಹಾಥ್ರಸ್ ಬಳಿಯ ಪುಲ್ರೈ ಎಂಬ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಉತ್ತರ ಪ್ರದೇಶದ ಎಟಾ ಮೂಲದವರಾದ ಭೋಲೆ…
ಮಧುಗಿರಿಯಲ್ಲಿ ಪಾವಗಡ ಮಾದರಿಯ ಸೋಲಾರ್ ಪಾರ್ಕ್ ನಿರ್ಮಾಣ: ಇಂಧನ ಸಚಿವ ಕೆ.ಜೆ ಜಾರ್ಜ್
ಬೆಂಗಳೂರು: ಶುದ್ಧ ಇಂಧನ ಮೂಲಸೌಕರ್ಯ ಹೆಚ್ಚಿಸಲು ಮತ್ತು ರಾಜ್ಯಕ್ಕೆ ಇಂಧನ ಭದ್ರತೆ ಹೆಚ್ಚಿಸಲು ಪಾವಗಡ ಸೋಲಾರ್ ಪಾರ್ಕ್ ಮಾದರಿಯಲ್ಲೇ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನಲ್ಲಿ ಶೀಘ್ರವೇ ಸೋಲಾರ್ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು ಇಂಧನ ಸಚಿವ ಕೆಜೆ ಜಾರ್ಜ್ ಸೋಮವಾರ ಹೇಳಿದ್ದಾರೆ.…
ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ ಸಾಹಿತ್ಯ-ಸಾಂಗತ್ಯ ಕಾರ್ಯಕ್ರಮ
ಕಾರ್ಕಳ: ಕಾರ್ಕಳದ ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ “ಸಾಹಿತ್ಯ ಸ್ಪಂದನ” ಎಂಬ ಸಾಹಿತ್ಯ ಸಾಂಗತ್ಯ ಕಾರ್ಯಕ್ರಮ ಜು.1 ರಂದು ಜರುಗಿತು. ಸಾಹಿತ್ಯದ ಕುರಿತಾಗಿ ಸಾಹಿತ್ಯ ಸ್ಪಂದನ ಎಂಬ ಹೆಸರಿನಲ್ಲಿ ಕಾಲೇಜಿನ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಸಂವಾದ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಕಾಲೇಜಿನ ವತಿಯಿಂದ…
ಜು. 2 ಹಾಗೂ 3 ರಂದು ಹೊಸ ರೇಷನ್ ಕಾರ್ಡ್ ಹಾಗೂ ತಿದ್ದುಪಡಿಗೆ ಅವಕಾಶ
ಉಡುಪಿ: ಹೊಸ ರೇಷನ್ ಕಾರ್ಡ್ ಹಾಗೂ ಹಾಲಿ ರೇಷನ್ ಕಾರ್ಡ್ ತಿದ್ದುಪಡಿಗೆ ಕಾಯುತ್ತಿದ್ದವರಿಗೆ ಸರ್ಕಾರಿಂದ ಗುಡ್ ನ್ಯೂಸ್ ಸಿಕ್ಕಿದೆ. ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಹಾಗೂ ತಿದ್ದುಪಡಿಗೆ ಜುಲೈ 2 ಹಾಗೂ 3ರಂದು ಮತ್ತೆ ಅವಕಾಶ ನೀಡಲಾಗಿದೆ. ಬೆಳಗ್ಗೆ 10…
ಸಾಣೂರು : ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಸಮಸ್ಯೆಗಳ ಪರಿಶೀಲನೆ, ಪರಿಹಾರ ಸಭೆ
ಕಾರ್ಕಳ : ಸಾಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಸಮಸ್ಯೆಗಳ ಬಗ್ಗೆ ವಿವರ ಸಂಗ್ರಹ, ಪರಿಹಾರಕ್ಕಾಗಿ ಪಂಚಾಯತ್ ಅಧ್ಯಕ್ಷ ಯುವರಾಜ್ ಜೈನ್ ನೇತೃತ್ವದಲ್ಲಿ ಸಭೆಯು ಸಾಣೂರು ಸುವರ್ಣ ಗ್ರಾಮ ಸೌಧದಲ್ಲಿ ಸೋಮವಾರ ಜರುಗಿತು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಧು…
ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಲ್ಲಿ “ನಾವು ಮನುಜರು” ಕಾರ್ಯಕ್ರಮ ಅನುಷ್ಠಾನ : ಶಿಕ್ಷಣ ಇಲಾಖೆ ಆದೇಶ
ಬೆಂಗಳೂರು : ರಾಜ್ಯದ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಸಾಮಾಜಿಕ ಸಾಮರಸ್ಯ, ವೈಜ್ಞಾನಿಕ ಮನೋಭಾವ ಮತ್ತು ಸಹಬಾಳ್ವೆಯ ವಿದ್ಯಾ-ಕೇಂದ್ರಗಳನ್ನಾಗಿ ರೂಪಿಸಲು 2024-25ನೇ ಸಾಲಿನ ಆಯವ್ಯಯ ಘೋಷಿತ “ನಾವು-ಮನುಜರು” ಕಾರ್ಯಕ್ರಮವನ್ನು ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ…
ಉಡುಪಿ: ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ- ಹಿರಿಯ ಪತ್ರಕರ್ತರಿಗೆ ಗೌರವ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಉಡುಪಿ: ಪತ್ರಕರ್ತರು ಕನಸು ಕಾಣಬೇಕು. ತಮಗೆ ದೊರೆತ ಅವಕಾಶವನ್ನು ಬಳಸಿಕೊಂಡು ಕೆಲಸದ ಜೊತೆಗೆ ಇತರರ ಸಮಸ್ಯೆಗೆ ಮಿಡಿಯುವುದು ಅತೀ ಮುಖ್ಯ. ನಮ್ಮ ಸೇವೆಯ ಮೂಲಕವೇ ಸಮಾಜವನ್ನು ತಿದ್ದುವ ಕಾರ್ಯ ಮಾಡಬಹುದಾಗಿದೆ ಎಂದು ಮಣಿಪಾಲ ಎಂಐಸಿಯ ಟೆವಿಷಜನ್ ಮತ್ತು ಫಿಲ್ಮ್ ಪ್ರೊಡಕ್ಷನ್ ವಿಭಾಗದ…
ಶಿರ್ಲಾಲು : ಭೈರವರಸ ಪಾಂಡ್ಯಪ್ಪರಸನ ಶಾಸನ ಅಧ್ಯಯನ
ಕಾರ್ಕಳ : ತಾಲೂಕಿನ ಶಿರ್ಲಾಲು ಗ್ರಾಮದ ಕಡ್ಜೆಲ್ ಪ್ರದೇಶದ ಸುದೇಶ್ ಜೈನ್ ಇವರಿಗೆ ಸೇರಿದ ಜಾಗದಲ್ಲಿ ಕಳಸ ಕಾರ್ಕಳ ಭೈರವರಸ ಮನೆತನಕ್ಕೆ ಸೇರಿದ ರಾಣಿ ಕಾಳಲಾದೇವಿಯ ಕುಮಾರ ಪಾಂಡ್ಯಪ್ಪರಸನ ಶಾಸನವನ್ನು ಇತಿಹಾಸ ಮತ್ತು ಪುರಾತತ್ವ ಸಂಶೋಧನಾರ್ಥಿಯಾದ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಅವರು…
