HSRP ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಿಸಿದ ಸರ್ಕಾರ: ಸೆ 15ರವರೆಗೆ ಕಾಲಾವಕಾಶ ವಿಸ್ತರಣೆ
ಬೆಂಗಳೂರು: ಕರ್ನಾಟಕದಲ್ಲಿ ವಾಹನಗಳಿಗೆ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯ ಮಾಡಲಾಗಿದೆ. ಹಲವು ಗಡುವುಗಳನ್ನು ನೀಡಿದರೂ ಬಹುತೇಕ ವಾಹನ ಮಾಲೀಕರು ಇನ್ನೂ ಅಳವಡಿಸಿಲ್ಲ. ಇದೀಗ ರಾಜ್ಯ ಸರ್ಕಾರ ಇನ್ನೂ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸದವರಿಗೆ ಬಿಗ್ ರಿಲೀಫ್ ನೀಡಿದೆ. ಜೂನ್ 12ರ…
ಇನ್ನು ಮುಂದೆ ಶಾಲೆಗಳಲ್ಲಿ ಖಾಸಗಿ ವ್ಯಕ್ತಿಗಳ ಹುಟ್ಟುಹಬ್ಬ ಆಚರಿಸುವಂತಿಲ್ಲ: ರಾಜ್ಯ ಸರ್ಕಾರ ಆದೇಶ
ಬೆಂಗಳೂರು:ಸೆಲೆಬ್ರಿಟಿಗಳು,ಗಣ್ಯ ವ್ಯಕ್ತಿಗಳ ಸೇರಿದಂತೆ ಯಾರ ಹುಟ್ಟುಹಬ್ಬವನ್ನು ಕೂಡ ಶಾಲೆಗಳಲ್ಲಿ ಆಚರಣೆ ಮಾಡದಂತೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳ (ಸೆಲೆಬ್ರಿಟಿಗಳು, ಗಣ್ಯವ್ಯಕ್ತಿಗಳು ಇತ್ಯಾದಿ)…
ಕಾರ್ಕಳ: ಮಹಿಳೆ ನೇಣು ಬಿಗಿದು ಆತ್ಮಹತ್ಯೆ
ಕಾರ್ಕಳ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರ್ಕಳ ತಾಲೂಕಿನ ನಿಟ್ಟೆಯಲ್ಲಿ ನಡೆದಿದೆ. ರೇಖಾ (62ವ) ಆತ್ಮಹತ್ಯೆ ಮಾಡಿಕೊಂಡವರು. ರೇಖಾ ಅವರು ಕಳೆದ 6-7 ತಿಂಗಳಿನಿAದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು ಮಂಗಳೂರಿನ ತಾರಾ ಆಸ್ಪತ್ರೆಯಲ್ಲಿ ಚಿಕಿತ್ಸೆ…
ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ಪ್ರಕರಣ ಬಯಲಿಗೆ: ಅಧಿಕಾರಿಗಳ ಅಮಾನತು
ಬೆಂಗಳೂರು : ಈಗಾಗಲೇ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ರೂ. ಅವ್ಯಹಾರ ನಡೆದಿದ್ದು, ರಾಜ್ಯ ಸರ್ಕಾರಕ್ಕೆ ಮುಖಭಂಗವಾಗಿದೆ. ಇದರ ಬೆನ್ನಲ್ಲಿಯೇ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಲ್ಲಿಯೂ (ಕೆಎಸ್ಟಿಡಿಸಿ) ಹಗರಣ ನಡೆದಿದೆ. ಈ ಬಗ್ಗೆ…
ಹೆಬ್ರಿ: ಶಿವಾಜಿಯ ಪಟ್ಟಾಭಿಷೇಕ ದಿನಾಚರಣೆ
ಹೆಬ್ರಿ: ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯದಲ್ಲಿ ಶಿವಾಜಿ ಮಹಾರಾಜರ ಪಟ್ಟಾಭಿಷೇಕ ದಿನಾಚರಣೆ ಬುಧವಾರ ಆಚರಿಸಲಾಯಿತು. ಈ ಸಂದರ್ಭದಲ್ಲಿ ಅಮೃತ ಭಾರತಿ ವಿದ್ಯಾಲಯದ ಅಧ್ಯಕ್ಷರಾದ ಶೈಲೇಶ್ ಕಿಣಿಯವರು ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ನಾವು ಭಾರತೀಯ ಸಂಸ್ಕೃತಿ ಉಳಿಸಿಕೊಳ್ಳಲು,…
ಎ. ಎ. ಟಿ ಪರೀಕ್ಷೆಯಲ್ಲಿ ಕ್ರಿಯೇಟಿವ್ ಪಿಯು ಕಾಲೇಜಿನ ಸಾಧನೆ
ಕಾರ್ಕಳ : ಮದ್ರಾಸ್ ಐ. ಐ. ಟಿ ವತಿಯಿಂದ 2024ರ ಆರ್ಕಿಟೆಕ್ಚರ್ ಆಪ್ಟಿಟ್ಯೂಡ್ ಟೆಸ್ಟ್ ( ಎ. ಎ. ಟಿ ) ಪರೀಕ್ಷೆಯನ್ನು ಜೂನ್ 12ರಂದು ಹಮ್ಮಿಕೊಳ್ಳಲಾಗಿತ್ತು. ಕೆಲವೇ ಐ ಐ ಟಿ ಕಾಲೇಜುಗಳಲ್ಲಿ ಆರ್ಕಿಟೆಕ್ಚರ್ ಕಲಿಯಲು ಅವಕಾಶವಿರುತ್ತದೆ. ಇಂತಹ ಅತ್ಯಂತ…
ಬಡವರ ಪರ ಕೆಲಸ ಮಾಡದವರು ಸೇವೆಯಲ್ಲಿರಲು ಅನರ್ಹರು: ಅಧಿಕಾರಿಗಳ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ
ಬೆಂಗಳೂರು: ಆಶ್ರಮ ಶಾಲೆಯ ಮಕ್ಕಳು, ಆರ್ಥಿಕ ಹಿಂದುಳಿದವರು, ದಲಿತ ಮಕ್ಕಳ ಶಿಕ್ಷಣಕ್ಕಾಗಿ ಕೆಲಸ ಮಾಡದ ಅಧಿಕಾರಿಗಳು ಸೇವೆಯಲ್ಲಿರಲು ಅನರ್ಹರು ಎಂದು ಅಧಿಕಾರಿಗಳ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಿಡಿಕಾರಿದ್ದಾರೆ. ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯೊಂದಿಗೆ ಮಂಗಳವಾರ ಪರಿಶೀಲನಾ ಸಭೆ ನಡೆಸಿದ ಸಿಎಂ,…
ಕಾರ್ಕಳ ಪೊಲೀಸ್ ಠಾಣೆ ಮೆಟ್ಟಿಲೇರಿದ ಅಂಜಲ್ ಮೀನು! ಎಣ್ಣೆಗಾಗಿ ದುಬಾರಿ ಬೆಲೆಯ ಮೀನು ಕದ್ದ:ಮೂರುಕಾಸಿಗೆ ಖರೀದಿಸಿ ತಿಂದವನು ಸಿಕ್ಕಿಬಿದ್ದ!
ಕಾರ್ಕಳ: ಮೀನು ಮಾರುಕಟ್ಟೆಯಲ್ಲಿ ದುಬಾರಿ ಬೆಲೆಯ ಅಂಜಲ್ ಮೀನು ಕಳವು ಪ್ರಕರಣ ಕಾರ್ಕಳ ನಗರ ಪೊಲೀಸ್ ಠಾಣೆಯ ಮೆಟ್ಟಿಲೇರಿ ಬಳಿಕ ಅಂಜಲ್ ಮೀನು ಮಾಲೀಕ, ಕದ್ದವನು ಹಾಗೂ ತಿಂದವನ ನಡುವಿನ ರಾಜಿ ಸಂಧಾನದ ಮಾತುಕತೆಯ ಮೂಲಕ ಈ ವಿವಾದ ಠಾಣೆಯಲ್ಲೇ ಬಗೆಹರಿದ…
ದೇಶದ 41 ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ: ಪೊಲೀಸ್ ಬಿಗಿ ಭದ್ರತೆ
ನವದೆಹಲಿ: ದೇಶದ 41 ವಿಮಾನ ನಿಲ್ದಾಣಗಳಿಗೆ ಮಂಗಳವಾರ ಬಾಂಬ್ ಬೆದರಿಕೆ ಇಮೇಲ್ ಬಂದಿದೆ. ಭದ್ರತಾ ಏಜೆನ್ಸಿಗಳು ಗಂಟೆಗಳ ಕಾಲ ನಡೆಸಿದ ತಪಾಸಣೆಯ ನಂತರ ಅದು ಹುಸಿ ಬೆದರಿಕೆ ಎಂದು ದೃಢಪಟ್ಟಿರುವುದಾಗಿ ಅಧಿಕೃತ ಮೂಲಗಳು ತಿಳಿಸಿವೆ. ವಿಮಾನ ನಿಲ್ದಾಣಗಳಲ್ಲಿ ಮಧ್ಯಾಹ್ನ 12.40 ರ…
ನೀಟ್ ಪರೀಕ್ಷೆ ರದ್ದತಿಗೆ ರಾಜ್ಯ ಸರ್ಕಾರ ಚಿಂತನೆ : ಮಹತ್ವದ ಸುಳಿವು ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಬೆಂಗಳೂರು: ನೀಟ್ನಿಂದ ಸ್ಥಳೀಯ ವಿದ್ಯಾರ್ಥಿಗಳಿಗೆ ಭಾರೀ ಅನ್ಯಾಯವಾಗುತ್ತಿರುವುದರಿಂದ ಕರ್ನಾಟವೂ ತಮಿಳುನಾಡು ಮಾದರಿಯನ್ನು ಅನುಸರಿಸುವ ಬಗ್ಗೆ ಗಂಭೀರ ಚಿಂತನೆ ನಡೆಸಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಪರೀಕ್ಷೆಯಿಂದ ನಮ್ಮ ರಾಜ್ಯದ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿವೆ. ನಾವು ಕಾಲೇಜುಗಳನ್ನು ಕಟ್ಟಿದ್ದೇವೆ. ನೀಟ್ ಪರೀಕ್ಷೆಯಿಂದ…
