ಗ್ಯಾರಂಟಿಗಳಿಂದ ಕ್ಷೇತ್ರಗಳಿಗೆ ಅನುದಾನ ನೀಡದ ಸರ್ಕಾರದ ವಿರುದ್ಧ ಆಕ್ರೋಶ: ಶೀಘ್ರವೇ ಕಾಂಗ್ರೆಸ್ ನ 40 ಶಾಸಕರು ರಾಜೀನಾಮೆ : ಹೊಸ ಬಾಂಬ್ ಸಿಡಿಸಿದ ಬಿಜೆಪಿ ಸಂಸದ ಗೋವಿಂದ ಕಾರಜೋಳ
ಚಿತ್ರದುರ್ಗ : ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲದೇ ರಾಜ್ಯ ಸರ್ಕಾರ ದಿವಾಳಿಯಾಗಿದ್ದು, ತಮ್ಮ ಕ್ಷೇತ್ರಗಳಿಗೆ ಅನುದಾನ ನೀಡದ ಹಿನ್ನೆಲೆಯಲ್ಲಿ ಶೀಘ್ರವೇ ಕಾಂಗ್ರೆಸ್ ನ 40 ಶಾಸಕರು ರಾಜೀನಾಮೆ ನೀಡಲಿದ್ದಾರೆ ಸಂಸದ ಗೋವಿಂದ ಕಾರಜೋಳ ಹೊಸ ಬಾಂಬ್ ಸಿಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ…
ರಾಜ್ಯದಲ್ಲಿ ಸದ್ಯಕ್ಕೆ ಬಸ್ ಟಿಕೆಟ್ ದರ ಏರಿಕೆ ಇಲ್ಲ : ಸಿ ಎಂ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಸದ್ಯಕ್ಕೆ ಸರ್ಕಾರಿ ಬಸ್ ಟಿಕೆಟ್ ದರ ಏರಿಕೆ ಮಾಡುವುದಿಲ್ಲ. ಆ ಬಗ್ಗೆ ಇಲಾಖೆಯೊಂದಿಗೆ ಚರ್ಚೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಗ್ಯಾರಂಟಿ ಯೋಜನೆಗಳಿಗೆ ಹಣ ನೀಡಲು ತೈಲ ಬೆಲೆ…
ಜೋಡುರಸ್ತೆ ಜಂಕ್ಷನ್ ನಲ್ಲಿ ಕಾರು- ಸ್ಕೂಟರ್ ಡಿಕ್ಕಿ: ಸವಾರರಿಬ್ಬರಿಗೆ ಗಾಯ
ಕಾರ್ಕಳ: ಅತಿವೇಗವಾಗಿ ಬಂದ ಕಾರು ಹಾಗೂ ಸ್ಕೂಟರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಕೂಟರ್ ಸವಾರ ಹಾಗೂ ಸಹಸವಾರ ಗಾಯಗೊಂಡಿದ್ದಾರೆ. ಕಾರ್ಕಳದ ಜೋಡುರಸ್ತೆ ಜಂಕ್ಷನ್ ನಲ್ಲಿ ಭಾನುವಾರ ಮಧ್ಯಾಹ್ನ ಈ ಅಪಘಾತ ಸಂಭವಿಸಿದ್ದು,ಸ್ಕೂಟರಿನಲ್ಲಿ ಪ್ರಯಾಣಿಸುತ್ತಿದ್ದ ಬೈಂದೂರು ತಾಲೂಕಿನ ರಾಗಿಹಕ್ಲು ನಿವಾಸಿ ಮಣಿಕಂಠ(22) ಹಾಗೂ…
ತೆರಿಗೆ ಬರೆಯ ಮೂಲಕ ಬಡವರನ್ನು ಕಾಂಗ್ರೆಸ್ ಸರ್ಕಾರ ಲೂಟಿ ಮಾಡುತ್ತಿದೆ: ಸಂಸದ ಬಸವರಾಜ ಬೊಮ್ಮಾಯಿ ಆರೋಪ
ಬೆಂಗಳೂರು:ಗ್ಯಾರಂಟಿಗಳ ಆಧಾರದಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಇದೀಗ ಬಡವರನ್ನೇ ಲೂಟಿ ಮಾಡುತ್ತಿದೆ. ಗ್ಯಾರಂಟಿಗಳು ಕೊಡಬೇಕಾದರೆ ಆದಾಯ ಸಂಗ್ರಹವಾಗಬೇಕು ಎನ್ನುವ ಸಚಿವರ ಹೇಳಿಕೆಯ ಮೂಲಕ ಸರ್ಕಾರ ಬಡವರ ಮೇಲೆ ತೆರಿಗೆ ಹೊರೆಯನ್ನು ಸಮರ್ಥಿಸಿಕೊಂಡಿದೆ. ಕೇವಲ ಗ್ಯಾರಂಟಿ ಕೊಡುವ ನೆಪದಲ್ಲಿ ರಾಜ್ಯದ…
ಪಶ್ಚಿಮ ಬಂಗಾಳದಲ್ಲಿ ಭೀಕರ ರೈಲು ಅಪಘಾತ : ಕಾಂಚನಜುಂಗಾ ಎಕ್ಸ್ಪ್ರೆಸ್ಗೆ ಗೂಡ್ಸ್ ಟ್ರೈನ್ ಡಿಕ್ಕಿ: 8ಕ್ಕೂ ಹೆಚ್ಚು ಮಂದಿ ದುರ್ಮರಣ
ನವದೆಹಲಿ: ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ಭೀಕರ ರೈಲು ದುರಂತವೊಂದು ಸಂಭವಿಸಿದ್ದು, ಘಟನೆಯಲ್ಲಿ 8ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿ 30ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಸೀಲ್ದಾಹ್ಗೆ ಹೊರಟಿದ್ದ ಪ್ರಯಾಣಿಕ ರೈಲು ಕಾಂಚನಜುಂಗಾ ಎಕ್ಸ್ಪ್ರೆಸ್ಗೆ ಗೂಡ್ಸ್ ರೈಲೊಂದು ಡಿಕ್ಕಿ ಹೊಡೆದ ಪರಿಣಾಮ ಈ…
ಪೋಕ್ಸೋ ಪ್ರಕರಣದಲ್ಲಿ ಇಂದು ಸಿಐಡಿ ವಿಚಾರಣೆಗೆ ಹಾಜರಾಗಲಿರುವ ಮಾಜಿ ಸಿಎಂ ಯಡಿಯೂರಪ್ಪ
ಬೆಂಗಳೂರು : ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಇಂದು ಸಿಐಡಿ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗಲಿದ್ದಾರೆ. ಪೋಕ್ಸೋ ಪ್ರಕರಣ ಸಂಬಂಧ ಜೂ.12ರಂದು ವಿಚಾರಣೆಗೆ ಹಾಜರಾಗುವಂತೆ ಯಡಿಯೂರಪ್ಪಗೆ ಸಿಐಡಿ ನೋಟಿಸ್ ನೀಡಿತ್ತು. ಆದರೆ, ಯಡಿಯೂರಪ್ಪ…
ಸರ್ಕಾರಿ ಶಾಲೆಗಳಲ್ಲಿ ಆಂಗ್ಲಮಾಧ್ಯಮ ಬೋಧನೆ: ಷರತ್ತುಬದ್ಧ ಅನುಮತಿ ನೀಡಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ಹಾಲಿ ಶೈಕ್ಷಣಿಕ ವರ್ಷದಿಂದ ರಾಜ್ಯಾದ್ಯಂತ 75ಕ್ಕೂ ಅಧಿಕ ಮಕ್ಕಳ ದಾಖಲಾತಿ ಇರುವ 1,419 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಹಾಲಿ ಇರುವ ಕನ್ನಡ ಮಾಧ್ಯಮದ ಜತೆ ಆಂಗ್ಲ ಮಾಧ್ಯಮದಲ್ಲಿ (ದ್ವಿಭಾಷಾ ಮಾಧ್ಯಮ) ತರಗತಿಗಳನ್ನು ಪ್ರಾರಂಭಿಸಲು ಸರ್ಕಾರ ತಾತ್ವಿಕ ಒಪ್ಪಿಗೆ…
ಕಾರ್ಯಕರ್ತರು ಹಾಗೂ ಮತದಾರರಿಗೆ ಬಿಜೆಪಿ ವತಿಯಿಂದ ಅಭಿನಂದನಾ ಕಾರ್ಯಕ್ರಮ- ಬಿಜೆಪಿ ಸಂವಿಧಾನ ಬದಲಿಸುತ್ತದೆ ಎಂದು ಸುಳ್ಳು ಹೇಳಿದ ಕಾಂಗ್ರೆಸ್ ಅಂಬೇಡ್ಕರ್ ಅವರ ಶವಸಂಸ್ಕಾರಕ್ಕೂ ಜಾಗ ಕೊಡಲಿಲ್ಲ: ಸಂಸದ ಕೋಟ ಶ್ರೀನಿವಾಸ ಪೂಜಾರಿ
ಕಾರ್ಕಳ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಪ್ರಚಾರ ಭಾಷಣದಲ್ಲಿ ಸುಳ್ಳುಗಳನ್ನೇ ಹೇಳಿಕೊಂಡು ಬಂದ ಕಾಂಗ್ರೆಸ್ ಪಕ್ಷವನ್ನು ಜನ ತಿರಸ್ಕರಿಸಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾಯಿಸುತ್ತಾರೆ ಎಂದೆಲ್ಲಾ ಸುಳ್ಳು ಹೇಳಿದ ಕಾಂಗ್ರೆಸ್ ಪಕ್ಷವು ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಶವಸಂಸ್ಕಾರಕ್ಕೂ…
ಮಣಿಪಾಲ ಜ್ಞಾನಸುಧಾ ಪ.ಪೂ. ಕಾಲೇಜು ಲೋಕಾರ್ಪಣೆ: 30.98 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ
ಉಡುಪಿ : ಜೀವನದಲ್ಲಿ ಯಾವುದು ಅಸಾಧ್ಯವಲ್ಲ. ಯಾವ ಕ್ಷೇತ್ರದಲ್ಲಾದರೂ ಬದ್ಧತೆ, ಸಂಕಲ್ಪ ಹಾಗೂ ಕರ್ತವ್ಯ ಪ್ರಜ್ಞೆ ಇದ್ದರೆ ಯಶಸ್ಸು ಸಾಧ್ಯ. ಡಾ.ಸುಧಾಕರ್ ಶೆಟ್ಟಿಯವರು ದೂರದೃಷ್ಟಿಯುಳ್ಳ ಸಾಧಕ ಮತ್ತು ಶ್ರೇಷ್ಠ ಶಿಕ್ಷಣ ತಜ್ಞ ಅವರ ಶೈಕ್ಷಣಿಕ ಕಾಳಜಿ ಅಭಿನಂದನಾರ್ಹ ಎಂದು ಮಣಿಪಾಲ್ ಗ್ರೂಪ್ನ…
ಎಂಬಿಎ ನಲ್ಲಿ ಪ್ರಥಮ ರ್ಯಾಂಕ್ ಪಡೆದ ಹೆಬ್ರಿಯ ಶರಣ್ ಕುಮಾರ್ ದೇವಾಡಿಗ: ಮಂಗಳೂರು ವಿ.ವಿ ಘಟಿಕೋತ್ಸವದಲ್ಲಿ ಪ್ರಶಸ್ತಿ ಪ್ರದಾನ
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ವತಿಯಿಂದ 2023ರಲ್ಲಿ ನಡೆಸಲಾದ ಟೂರಿಸಂ ಆ್ಯಂಡ್ ಟ್ರಾವೆಲ್ ಮ್ಯಾನೇಜ್’ಮೆಂಟ್ (ಪ್ರವಾಸೋದ್ಯಮ ಮತ್ತು ಪ್ರಯಾಣ ನಿರ್ವಹಣೆ) ವಿಭಾಗದಲ್ಲಿ ಎಂಬಿಎ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಹೆಬ್ರಿಯ ಶರಣ್ ಕುಮಾರ್ ದೇವಾಡಿಗ ಅವರು ಸಂಚಿತ ವರ್ಗಾಂಶ ಸರಾಸರಿ 7.10 ಹಾಗೂ A+…
