ಹೆರ್ಮುಂಡೆ: ನಾಪತ್ತೆಯಾಗಿದ್ದ ವ್ಯಕ್ತಿ ಹೊಳೆಯಲ್ಲಿ ಶವವಾಗಿ ಪತ್ತೆ: ಮೀನು ಹಿಡಿಯಲು ಹೋಗಿ ನೀರಿಗೆ ಬಿದ್ದು ಸಾವನ್ನಪ್ಪಿರುವ ಶಂಕೆ
ಕಾರ್ಕಳ: ಹೆರ್ಮುಂಡೆ ಗ್ರಾಮದಿಂದ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರು ತಮ್ಮ ಮನೆಯ ಸಮೀಪದ ಹೊಳೆಯಲ್ಲಿ ಬುಧವಾರ ಮುಂಜಾನೆ ಶವವಾಗಿ ಪತ್ತೆಯಾಗಿದ್ದಾರೆ. ಕಾರ್ಕಳ ತಾಲೂಕಿನ ಹೆರ್ಮುಂಡೆ ಗ್ರಾಮದ ನಾಲ್ಕೋಡಿ ನಿವಾಸಿ ಸಾಧು ಪೂಜಾರಿ(74) ಎಂಬವರು ಶವವಾಗಿ ಪತ್ತೆಯಾದ ವ್ಯಕ್ತಿ. ಅವರು ಜೂ 10ರಂದು ಸೋಮವಾರ ಸಂಜೆ…
ವಾಲ್ಮೀಕಿ ನಿಗಮ ಹಗರಣ: ನಕಲಿ ಖಾತೆ ತೆರೆದಿದ್ದ ಆರೋಪಿ ಬಂಧನ- 16 ಕೆಜಿ ಚಿನ್ನ, 10 ಕೋಟಿ ರೂ. ನಗದು ವಶ
ಬೆಂಗಳೂರು : ಬಹುಕೋಟಿ ರೂ.ಗಳ ವಾಲ್ಮೀಕಿ ನಿಗಮ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿ ನಕಲಿ ಖಾತೆ ತೆರೆದಿದ್ದ ಆರೋಪಿ ಸತ್ಯನಾರಾಯಣ ವರ್ಮ ಎಂಬಾತನನ್ನು ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಹೈದರಾಬಾದ್ ನಲ್ಲಿ ಬಂಧಿಸಿದೆ. ಈತ ವಿವಿಧ ಕಂಪೆನಿಗಳ ಹೆಸರಿನಲ್ಲಿ 18 ಬ್ಯಾಂಕ್ ಖಾತೆ…
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸ್ಪೋಟಕ ತಿರುವು: ಶವ ವಿಲೇವಾರಿಗೆ ಬರೋಬ್ಬರಿ 30 ಲಕ್ಷ ಪಡೆದ ದುರುಳರು!
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಬಂಧಿತರಾಗಿರುವ ಆರೋಪಿಗಳು ಶವ ವಿಲೇವಾರಿಗೆ 30 ಲಕ್ಷ ರೂ. ಪಡೆದಿದ್ದರೆಂಬ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ರೇಣುಕಾಸ್ವಾಮಿ ಕೊಲೆಯಾದ ಬಳಿಕ ಮೃತದೇಹ ವಿಲೇವಾರಿಗೆ 30 ಲಕ್ಷ ರೂ. ಡೀಲ್ ಪಡೆದುಕೊಂಡಿದ್ದ ಗ್ಯಾಂಗ್, ರಾತ್ರಿಯಿಡಿ…
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಬಡ ಮಹಿಳೆಗೆ ಸಹಾಯ
ಕಾರ್ಕಳ:ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಿಯ್ಯಾರು ಘಟಕ ಹಾಗೂ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ದುರ್ಗ ಗ್ರಾಮದ ಕಡಂಬಳ ನಿವಾಸಿ ಸುಂದರಿ ಎಂಬವರ ಮಹಿಳೆಯ ಮನೆಯ ಮೇಲ್ಛಾವಣಿ ಸಂಪೂರ್ಣ ಶಿಥಿಲಾವಸ್ಥೆಯಿಂದ ಕೂಡಿದ್ದು ಇದರಿಂದ ಮಳೆಯ ನೀರು ಸೋರಿ ವಾಸ್ತವ್ಯಕ್ಕೆ ಸಮಸ್ಯೆಯಾಗುವುದನ್ನು ಮನಗಂಡು ಯೋಜನೆಯ…
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಸರ್ಕಾರದಿಂದ ಮಹತ್ವದ ಕ್ರಮ: ಲ್ಯಾಂಡ್ ಬೀಟ್ ಪ್ರೋಗ್ರಾಂಗೆ ಕಂದಾಯ ಸಚಿವ ಕೃಷ್ಣಭೈರೇಗೌಡ ಚಾಲನೆ
ಬೆಂಗಳೂರು : ಸರ್ಕಾರಿ ಆಸ್ತಿಗಳನ್ನು ಒತ್ತುವರಿ ಮಾಡಿಕೊಂಡವರಿಗೆ ರಾಜ್ಯ ಸರ್ಕಾರ ಬಿಸಿಮುಟ್ಟಿಸಲು ಮುಂದಾಗಿದ್ದು, ಸರ್ಕಾರಿ ಜಮೀನುಗಳನ್ನು ರಕ್ಷಿಸಲು ಕಂದಾಯ ಇಲಾಖೆಯು ಲ್ಯಾಂಡ್ ಬೀಟ್ ಪ್ರೋಗಾಂಗೆ ಸಚಿವ ಕೃಷ್ಣಬೈರೇಗೌಡ ಚಾಲನೆ ನೀಡಿದ್ದಾರೆ. ಈ ಕುರಿತು ಮಾಹಿತಿ ಹಂಚಿಕೊಂಡ ಸಚಿವರು, ಸರ್ಕಾರಿ ಜಮೀನುಗಳನ್ನು ರಕ್ಷಿಸಲು…
ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರಿಗೆ ಸ್ಥಳ ನಿಯುಕ್ತಿಗಾಗಿ ಕೌನ್ಸಿಲಿಂಗ್ ಗೆ ವೇಳಾಪಟ್ಟಿ ಪ್ರಕಟ : ಶಿಕ್ಷಣ ಇಲಾಖೆ ಆದೇಶ
ಬೆಂಗಳೂರು: ರಾಜ್ಯದ ಪ್ರಾಥಮಿಕ, ಪ್ರೌಢಶಾಲಾ ಸಹಶಿಕ್ಷಕರು, ಮುಖ್ಯ ಶಿಕ್ಷಕರಿಗೆ ಸ್ಥಳ ನಿಯುಕ್ತಿಗಾಗಿ ಕೌನ್ಸಲಿಂಗ್ ವೇಳಾಪಟ್ಟಿಯನ್ನು ಪ್ರಕಟಿಸಿ ಶಿಕ್ಷಣ ಇಲಾಖೆ ಆದೇಶಿಸಿದೆ. ಪ್ರಾಥಮಿಕ, ಪ್ರೌಢಶಾಲಾ ಸಹಶಿಕ್ಷಕರು, ಮುಖ್ಯ ಶಿಕ್ಷಕರು ಸೇರಿದಂತೆ ತತ್ಸಮಾನ ವೃಂದದ ನೇಮಕಾತಿಗಾಗಿ ಲಿಖಿತ ಪರೀಕ್ಷೆ ನಡೆಸಲಾಗಿತ್ತು. ಈ ಬಳಿಕ ಇದೀಗ…
ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಶಾಮೀಲು ಆರೋಪ: ಸ್ಟಾರ್ ನಟ ದರ್ಶನ್ ಬಂಧನ!
ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿಯವರ ಕೊಲೆ ಪ್ರಕರಣದಲ್ಲಿ ಕನ್ನಡದ ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರನ್ನು ಪೊಲೀಸರು ಮೈಸೂರಿನಲ್ಲಿ ಬಂಧಿಸಿದ್ದಾರೆ. ಸದ್ಯ ಮೈಸೂರಿನಿಂದ ಕಾಮಾಕ್ಷಿಪಾಳ್ಯಕ್ಕೆ ನಟ ದರ್ಶನ್ ಅವರನ್ನು ಕರೆತರಲಾಗುತ್ತಿದೆ.ರೇಣುಕಾ ಸ್ವಾಮಿ ಕೊಲೆ ಪ್ರಕರಣ ಸಂಬಂಧ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು…
HSRP ನಂಬರ್ ಪ್ಲೇಟ್ ಅಳವಡಿಕೆಗೆ ನಾಳೆಯೇ ಕೊನೆ ದಿನ : ಇನ್ನುಮೇಲೆ ಬೀಳಲಿದೆ ಭಾರೀ ದಂಡ
ಬೆಂಗಳೂರು: ಸುರಕ್ಷತೆ ಹಾಗೂ ಭದ್ರತೆ ದೃಷ್ಟಿಯಿಂದ ದೇಶದ ಎಲ್ಲಾ ವಾಹನಗಳಿಗೆ ಕಡ್ಡಾಯವಾಗಿ HSRP ನಂಬರ್ ಪ್ಲೇಟ್ ಕಡ್ಡಾಯವಾಗಿ ಅಳವಡಿಸಬೇಕೆಂದು ಸರ್ಕಾರ ಕಳೆದ ಒಂದು ವರ್ಷದ ಹಿಂದೆ ಆದೇಶ ಹೊರಡಿಸಿತ್ತು.ಆದರೂ ಬಹುತೇಕ ವಾಹನ ಮಾಲೀಕರು ಇನ್ನೂ ಕೂಡ ನಂಬರ್ ಪ್ಲೇಟ್ ಬದಲಿಸುವ ಗೋಜಿಗೆ…
ಯೆಮೆನ್ ನಲ್ಲಿ ವಲಸಿಗಿರಿದ್ದ ದೋಣಿ ಮಗುಚಿ ಭೀಕರ ದುರಂತ : 38 ಮಂದಿ ಸಾವು, 100 ಕ್ಕೂ ಹೆಚ್ಚು ಜನರು ನಾಪತ್ತೆ
ಯೆಮೆನ್ : ಯೆಮೆನ್ ದೇಶದ ಅಡೆನ್ ಬಳಿ ಆಫ್ರಿಕಾದ ಹಾರ್ನ್ ನಿಂದ ವಲಸಿಗರಿದ್ದ ದೋಣಿ ಮಗುಚಿ 38 ಜನ ಜಲ ಸಮಾಧಿಯಾಗಿ 100 ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ. ಅಡೆನ್ ಪೂರ್ವದಲ್ಲಿರುವ ಶಾಬ್ವಾ ಪ್ರಾಂತ್ಯದ ಕರಾವಳಿಯನ್ನು ತಲುಪುವ ಮೊದಲು ದೋಣಿ ಮುಳುಗಿದೆ…
ದಕ್ಷಿಣ ಕನ್ನಡದಲ್ಲಿ ಬಿಜೆಪಿ ಗೆಲ್ಲಲು ಕೋಮುವಾದ ಕಾರಣ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಮಂಗಳೂರು ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿದ ಪ್ರಕರಣದಲ್ಲಿ ಈಗಾಗಲೇ ಮೂರು ನಾಲ್ಕು ಜನರ ಬಂಧನವಾಗಿದೆ. ಕಾನೂನು ಪ್ರಕಾರ ಆಗುವಾಗ ನಮ್ಮ ಹಸ್ತಕ್ಷೇಪವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಇಂದು ಮಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಚೂರಿ ಇರಿದ…
