ನರೇಂದ್ರ ಮೋದಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಸಚಿವರಿಗೆ ಖಾತೆ ಹಂಚಿಕೆ : ಸಂಪುಟ ಸಹೋದ್ಯೋಗಿಗಳ ಜತೆ ಚೊಚ್ಚಲ ಸಂಪುಟ ಸಭೆ ನಡೆಸಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸತತ ಮೂರನೇ ಅವಧಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ತನ್ನ ಜತೆ ಪ್ರತಿಜ್ಞಾ ವಿಧಿ ಸ್ವೀಕರಿಸಿದ ತನ್ನ ಸಂಪುಟ ಸಹೋದ್ಯೋಗಿಗಳಿಗೆ ಖಾತೆ ಹಂಚಿಕೆ ಮಾಡಿದ್ದಾರೆ. ಸೋಮವಾರ ಮುಂಜಾನೆ ಪ್ರಧಾನಿ ನರೇಂದ್ರ ಮೋದಿ ಪ್ರಧಾನ…

ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಕಿಸಾನ್ ಸಮ್ಮಾನ್ ಹಣ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನವದೆಹಲಿ: ಮೂರನೇ ಅವಧಿಗೆ ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿಯವರು ಅಧಿಕಾರ ವಹಿಸಿಕೊಂಡ ಮರುದಿನವಾದ ಸೋಮವಾರವೇ ಆಡಳಿತ ಕೆಲಸವನ್ನು ಆರಂಭಿಸಿದರು. ದೇಶದ ಬೆನ್ನೆಲುಬಾದ ರೈತರ ಬಗ್ಗೆ ಕೆಲಸ ಆರಂಭಿಸಿರುವ ಪ್ರಧಾನಿ ಮೋದಿ ಇಂದು ಕಚೇರಿಗೆ ಬಂದ ಕೂಡಲೇ ದೇಶದ ಸುಮಾರು 9.3 ಕೋಟಿ…

ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಗೆಲುವಿನ ವಿಜಯೋತ್ಸವ : ಮಂಗಳೂರಿನ ಬೋಳಿಯಾರು ಸಮೀಪ ಇಬ್ಬರು ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿತ!

ಮಂಗಳೂರು: ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಗೆಲುವಿನ ವಿಜಯೋತ್ಸವದ ಬಳಿಕ ಮಸೀದಿ ಬಳಿ ಘೋಷಣೆ ಕೂಗಿದ ಇಬ್ಬರು ಬಿಜೆಪಿ ಕಾರ್ಯಕರ್ತರಿಗೆ ಚೂರಿಯಿಂದ ಇರಿದು ಓರ್ವನಿಗೆ ಥಳಿಸಿರುವ ಘಟನೆಯೊಂದು ಉಳ್ಳಾಲ ತಾಲೂಕಿನ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಬೋಳಿಯಾರು ಸಮೀಪ ಭಾನುವಾರ…

ಸ್ವಚ್ಛ ಕಾರ್ಕಳ ಬ್ರಿಗೇಡ್ ವತಿಯಿಂದ 7 ಸಾವಿರ ಸಸಿ ನೆಡುವ ವೃಕ್ಷರೋಹಣಕ್ಕೆ ಚಾಲನೆ: ಸ್ವಚ್ಚ ಬ್ರಿಗೇಡಿನ ನಿಸ್ವಾರ್ಥ ಸೇವೆ ಎಲ್ಲರಿಗೂ ಆದರ್ಶ: ನ್ಯಾಯಾಧೀಶ ಅಬುತಾಹೀರ್

ಕಾರ್ಕಳ: ಕಳೆದ 5 ವರ್ಷಗಳಿಂದ ಯಾವುದೇ ಪ್ರತಿಫಲ ಬಯಸದೇ ಪ್ರತೀ ಭಾನುವಾರ ಸ್ವಚ್ಚತಾ ಕಾರ್ಯವನ್ನು ನಡೆಸಿಕೊಂಡು ಬಂದಿರುವ ಸ್ವಚ್ಛ ಬ್ರಿಗೇಡ್ ಕಾರ್ಕಳ ಇದೀಗ ಪರಿಸರ ಸಂರಕ್ಷಣೆ ಸಲುವಾಗಿ 7 ಸಾವಿರಕ್ಕೂ ಅಧಿಕ ಸಸಿಗಳನ್ನು ನೆಡುವ ಗುರಿಯನ್ನು ಇರಿಸಿಕೊಂಡಿದೆ. ವೃಕ್ಷರೋಹಣ 2024 ಎನ್ನುವ…

ಶ್ರೀರಾಮ ಹಾಗೂ ಪಾಂಡವರು ತಂದೆಗೆ ಹುಟ್ಟಿದವರಲ್ಲ: ಪ್ರೊ. ಭಗವಾನ್‌ ವಿವಾದತ್ಮಕ ಹೇಳಿಕೆ

ದಾವಣಗೆರೆ: ಶ್ರೀರಾಮ ಹಾಗೂ ಪಾಂಡವರು ತಂದೆಗೆ ಹುಟ್ಟಿದವರಲ್ಲ ಎಂದು ಪ್ರೊ. ಭಗವಾನ್‌ ವಿವಾದತ್ಮಕ ಹೇಳಿಕೆ ನೀಡಿದ್ದಾರೆ. ಅವರು ದಾವಣಗೆರೆ ಮೈತ್ರಿವನದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ)ಯಿಂದ ಭಾನುವಾರ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್‌ ಹಾಗೂ ಪ್ರೊ.ಬಿ.ಕೃಷ್ಣಪ್ಪ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ…

ಮುನಿಯಾಲು: ಅಡಿಕೆ ಮರಬಿದ್ದು ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಸಾವು

ಹೆಬ್ರಿ: ಆಯುಷ್ಯ ಮುಗಿದರೆ ಸಾವು ಯಾವ ಕ್ಷಣದಲ್ಲಿ ಯಾವ ರೂಪದಲ್ಲಿ ಬೇಕಾದರೂ ಬರಬಹುದು ಎನ್ನುವುದಕ್ಕೆಹೆಬ್ರಿ ತಾಲೂಕಿನ ಮುನಿಯಾಲು ಸಮೀಪದ ಮಾತಿಬೆಟ್ಟು ಎಂಬಲ್ಲಿ ನಡೆದ ಘಟನೆಯೇ ಸಾಕ್ಷಿಯಾಗಿದೆ. ವರಂಗ ಗ್ರಾಮದ ಮಾತಿಬೆಟ್ಟು ನಿವಾಸಿ ಶಂಕರ (62) ಎಂಬವರು ಶನಿವಾರ ಮಧ್ಯಾಹ್ನ ಸುಮಾರು 2.30ರ…

ಕಾರ್ಕಳದ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನ 5 ವಿದ್ಯಾರ್ಥಿಗಳಿಗೆ ಜೆ.ಇ.ಇ ಅಡ್ವಾನ್ಸ್ಡ್‌ ನಲ್ಲಿ ಅರ್ಹತೆ

ಕಾರ್ಕಳ:ದೇಶದ ಪ್ರತಿಷ್ಠಿತ IIT, IIST, IISc ನಂತಹ ಸಂಸ್ಥೆಗಳಲ್ಲಿ B.Tech ಪದವಿ ಪ್ರವೇಶಕ್ಕೆ ನಡೆಯುವ ರಾಷ್ಟ್ರಮಟ್ಟದ ಅತೀ ಕಠಿಣವಾದ ಜೆ.ಇ.ಇ (JEE) ಅಡ್ವಾನ್ಸ್ಡ್‌ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನ ಸುಜಿತ್ ಡಿ. ಕೆ, ಕೆ ಧ್ರುವ ಭಂಡಾರ್ಕರ್,ಅರ್ಜುನ್ ಇ…

ಬೈಲೂರು ಜಾರ್ಕಳದ ಬಳಿ ರಸ್ತೆಗೆ ಉರುಳಿದ ಬೃಹತ್ ಆಲದ ಮರ:ಕಾರ್ಕಳ ಬೈಲೂರು ಸಂಚಾರ ಕೆಲಕಾಲ ಸ್ಥಗಿತ

ಕಾರ್ಕಳ: ಬೈಲೂರು ಕಾರ್ಕಳ ಹೆದ್ದಾರಿಯ ಜಾರ್ಕಳ ಕಲ್ಲಮುದೇಲ್ ಎಂಬಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಗೆ ಬೃಹತ್ ಗಾತ್ರದ ಆಲದ ಮರವೊಂದು ರಸ್ತೆಗೆ ಉರುಳಿಬಿದ್ದಿದೆ. ಭಾನುವಾರ ಮಧ್ಯಾಹ್ನ 1 ಗಂಟೆ ವೇಳೆಗೆ ಮರ ಉರುಳಿಬಿದ್ದಿದ್ದು, ಈ ಮಾರ್ಗದಲ್ಲಿ ವಾಹನಗಳು ನಿರಂತರವಾಗಿ ಓಡಾಡುತ್ತಿದ್ದು, ಮರ…

ಸತತ ಮೂರನೇ ಪ್ರಧಾನಿಯಾಗಿ ನರೇಂದ್ರ ಮೋದಿ ಇಂದು ಪ್ರಮಾಣ ವಚನ: ಕೆ.ಅಣ್ಣಾಮಲೈ, ಕುಮಾರಸ್ವಾಮಿ ಸೇರಿ ಹಲವರು ಸಂಪುಟ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕಾರ

ನವದೆಹಲಿ :ಲೋಕಸಭಾ ಚುನಾವಣೆಯಲ್ಲಿ ಸರಳ ಬಹುಮತದೊಂದಿಗೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಇಂದು ಮೂರನೇ ಬಾರಿಗೆ ಭಾರತದ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದಲ್ಲದೇ ಕರ್ನಾಟಕದಿಂದ ಎಚ್.ಡಿ ಕುಮಾರಸ್ವಾಮಿ, ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ…

ವಿಜೇತಾ ವಿಶೇಷ ಶಾಲೆಗೆ ಶಾಲಾ ಬ್ಯಾಗ್ ಕೊಡುಗೆ

ಕಾರ್ಕಳ:ಕುಕ್ಕುಂದೂರು ವಿಜೇತಾ ವಿಶೇಷ ಶಾಲೆಯ ಮಕ್ಕಳಿಗೆ ನ್ಯಾಯವಾದಿ ವಿಖ್ಯಾತ್ ಜೈನ್ ಇವರು 120 ವಿಶೇಷ ಶಾಲಾ ಮಕ್ಕಳಿಗೆ 120 ಶಾಲಾ ಬ್ಯಾಗ್ ಕೊಡುಗೆಯಾಗಿ ನೀಡಿದರು. ಈ ಸಂದರ್ಭದಲ್ಲಿ ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರರು ಹಾಗೂ ತರಬೇತುದಾರರಾದ ಚಂದ್ರಕಾಂತ್ ಜೈನ್ ಉಪಸ್ಥಿತರಿದ್ದು ಶಾಲಾ ಬ್ಯಾಗ್…